alex Certify Attack | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಸಹೋದ್ಯೋಗಿ ಜೊತೆ ಇದ್ದಾಗಲೇ ಪತ್ನಿಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ ಪೆಕ್ಟರ್; ಹಿಗ್ಗಾಮುಗ್ಗಾ ಥಳಿತ

ಆಗ್ರಾ: ಪೊಲೀಸ್ ಇನ್ಸ್ ಪೆಕ್ಟರ್ ಓರ್ವ ಮಹಿಳಾ ಸಿಬ್ಬಂದಿ ಜೊತೆ ಮನೆಯಲ್ಲಿ ಇದ್ದಾಗಲೇ ಪತ್ನಿ ಎಂಟ್ರಿಕೊಟ್ಟಿದ್ದು, ಇಬ್ಬರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಮುಜಾಫರ್ ನಗರ Read more…

BREAKING NEWS: ಪಿಎಸ್ಐಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಪಿಎಸ್ಐ ಓರ್ವ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪಿಎಸ್ಐ ಉದ್ದಪ್ಪ ಕಟ್ಟಿಕಾರ ಪತ್ನಿ ಪ್ರತಿಮಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ Read more…

ಪೆನ್ನು ಕದ್ದ ವಿದ್ಯಾರ್ಥಿಗೆ ಮನಬಂದಂತೆ ಥಳಿತ; ಸಾಲದೆಂದು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಗುರೂಜಿ

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯನ್ನು ಥಳಿಸಿ, ಕೂಡಿಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಪೆನ್ನು ಕದ್ದಿದ್ದಾನೆ ಎಂಬ್ಬ ಕಾರಣಕ್ಕೆ Read more…

ಯುಕೆ ಮಕ್ಕಳ ಕ್ಲಬ್‌ನಲ್ಲಿ ‘ಭಯಾನಕ’ ದಾಳಿ: ಸಾಮೂಹಿಕ ಇರಿತದಿಂದ ಮಕ್ಕಳು ಸೇರಿದಂತೆ 8 ಮಂದಿ ಗಾಯ

ಲಂಡನ್: ಯುಕೆಯ ಸೌತ್‌ಪೋರ್ಟ್ ಪಟ್ಟಣದ ಮಕ್ಕಳ ಕ್ಲಬ್‌ನಲ್ಲಿ “ಭಯಾನಕ” ಸಾಮೂಹಿಕ ಇರಿತದ ಘಟನೆಯಲ್ಲಿ ಆರರಿಂದ ಏಳು ಹುಡುಗಿಯರು ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ. ಸೌತ್‌ಪೋರ್ಟ್‌ನ ಹಾರ್ಟ್ ಸ್ಟ್ರೀಟ್‌ Read more…

ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿ: ಈ ಹಳೆ ವಿಡಿಯೋವನ್ನು ಈವರೆಗೂ ನೋಡಿರಲಾರಿರಿ….!

ಸೆಪ್ಟೆಂಬರ್ 11, 2001 ರಂದು ನ್ಯೂಯಾರ್ಕ್ ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿಯ ವೀಡಿಯೊ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದುರಂತ ಘಟನೆಗಳನ್ನು Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ಬಗ್ಗೆ ಮೊದಲೇ ಊಹಿಸಿದ್ದ ವಿಲಕ್ಷಣ ಭವಿಷ್ಯವಾಣಿಗೆ ಹೆಸರಾದ ‘ಸಿಂಪ್ಸನ್ಸ್’

ಅಮೆರಿದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಾರೆ. 78 ವರ್ಷದ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ಪ್ರಕಾರ, Read more…

BIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪ್ರವಾಸಕ್ಕೆಂದು ಬಂದ ಯುವಕರ ಗುಂಪು ಚಾರ್ಮಡಿ ಘಾಟ್ ನಲ್ಲಿ ಸ್ಥಳೀಯರ ಮೇಲೆ Read more…

BREAKING: ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ ತೀವ್ರ ಕಳವಳ

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ Read more…

ಆಟೋ ಚಕ್ರದಿಂದ ಬೈಕ್ ಸವಾರನ ಮೈಗೆ ಸಿಡಿದ ಕೆಸರು; ರಸ್ತೆಯಲ್ಲೇ ಕಾದು ಕುಳಿತು ಮನಬಂದಂತೆ ಚಾಕು ಇರಿದ ವ್ಯಕ್ತಿ

ಥಾಣೆ: ಮಳೆ ಅಬ್ಬರದ ನಡುವೆ ಆಟೋವೊಂದು ರಸ್ತೆಗುಂಡಿಯಲ್ಲಿ ಹಾದು ಹೋಗುವಾಗ ಬೈಕ್ ಸವಾರನೊಬ್ಬನ ಮೈಗೆ ಕೆಸರು ಸಿಡಿದ ಪರಿಣಾಮ ಬೈಕ್ ಸವಾರ ಆಟೋ ಚಾಲಕನಿಗೆ ಚಾಕು ಇರಿದ ಘಟನೆ Read more…

4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ

ಬೆಂಗಳೂರು: ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಬಾಲಕನ ಮುಖ, ಕೈಗಳನ್ನು ಗಾಯಗೊಳಿಸಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ ಗುಂಪೊಂದು ಮಕ್ಕಳನ್ನು ಮನಬಂದಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಕೇಂದ್ರೀಯ Read more…

ಕೋರ್ಟ್ ಆವರಣದಲ್ಲಿಯೇ ವ್ಯಕ್ತಿಯ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ

ಕಲಬುರ್ಗಿ: ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ವ್ಯಕ್ತಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲಾ ಕೋರ್ಟ್ ನಲ್ಲಿ ನಡೆದಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ . ವ್ಯಕ್ತಿಯ Read more…

ಹಣ ಸಹಾಯ ಮಾಡಿಲ್ಲ ಎಂದು ಐಎಂಎ ಅಧ್ಯಕ್ಷರಿಗೆ ಕಪಾಳಮೋಕ್ಷ, ಹಲ್ಲೆ

ಬೆಂಗಳೂರು: ಹಣಕಾಸಿನ ಸಹಾಯ ಮಾಡಿಲ್ಲವೆಂದು ಐಎಂಎ ಅಧ್ಯಕ್ಷ ಡಾ.ಜಯಪ್ರಸಾದ್ ಗೆ ಡಾ.ಅಬ್ದುಲ್ ಕಪಾಳಮೋಕ್ಷ ಮಾಡಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಖಾಸಗಿ Read more…

BIG NEWS: ಮಾರಣಾಂತಿಕ ಹಲ್ಲೆಯಿಂದ ಕೋಮಾಗೆ ಜಾರಿದ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ

ಬೆಂಗಳೂರು: ಮಂಜುನಾಥ್ ಟಿಫಿನ್ ಸೆಂಟರ್ ಹೋಟೆಲ್ ಮಾಲೀಕ ವಿಜಯೇಂದ್ರ ಶೆಟ್ಟಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ವಿಜಯೇಂದ್ರ ಶೆಟ್ಟಿ ಕೋಮಾಗೆ ಜಾರಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ Read more…

BIG NEWS: ದರ್ಶನ್ ಪ್ರಕರಣ ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ; ದೂರು ದಾಖಲು

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಗ್ಗೆ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿರುವ ಪ್ರಕರಣ ನಡೆದಿದೆ. ಜೂನ್ Read more…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಘಟನೆ; ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ಗಲಾಟೆ ಪ್ರಕರನ ನಡೆದಿದೆ. ಜೈಲು ಸಿಬ್ಬಂದಿ ಹಾಗೂ ಸಜಾ ಕೈದಿಗಳು ವಿಚಾರಣಾಧೀನ ಕೈದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಾಗರಾಜ್ Read more…

ಮಗನಿಗೆ ಜಾಡಿಸಿ ಒದ್ದು, ಎದೆ ಮೇಲೆ ಕುಳಿತು ಹೆಮ್ಮಾರಿಯಂತೆ ವರ್ತಿಸಿದ ತಾಯಿ

ಫರಿದಾಬಾದ್: ಇತ್ತೀಚಿನ ದಿನಗಳಲ್ಲಿ ಹೆತ್ತ ತಾಯಂದಿರೇ ಮಕ್ಕಳಿಗೆ ಮನಬಂದಂತೆ ಥಳಿಸಿ, ಚಿತ್ರಹಿಂಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕೆಲ ದಿನಗಳ ಹಿಂದಷ್ಟೇ ತಾಯಿಯೊಬ್ಬಳು ಮಗುವಿನ ಮೇಲೆ ಸೌಟಿನಿಂದ ಹಲ್ಲೆ Read more…

SHOCKING NEWS: ಬೀದಿ ರೌಡಿಗಳಂತೆ ಬಿಯರ್ ಬಾಟಲ್ ಗಳಲ್ಲಿ ಹೊಡೆದಾಡಿಕೊಂಡ KPTL ಅಧಿಕಾರಿಗಳು

ತುಮಕೂರು: ಸರ್ಕಾರಿ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿ, ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಹೊಡೆದಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೆಪಿಟಿಸಿಎಲ್ ಅಧಿಕಾರಿಗಳು ನಡೆಸಿದ್ದ ಎಣ್ಣೆ ಪಾರ್ಟಿಯಲ್ಲಿ ತುಮಕೂರು Read more…

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದ್ದ 10 ಮಂದಿ ವಶಕ್ಕೆ

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಟ್ಕಾ ಜುಜಾಟ ನಡೆಸುತ್ತಿದ್ದ ಆರೋಪದ Read more…

ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ರಾಯಚೂರು: ಬೀದಿ ನಾಯಿ ದಾಳಿಯಿಂದ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. 15 ದಿನಗಳ ಹಿಂದೆ ಗ್ರಾಮದಲ್ಲಿ ಬೀದಿ ನಾಯಿ Read more…

BIG NEWS: ಸರತಿ ಸಾಲಿನಲ್ಲಿ ಬಂದು ಮತ ಹಾಕಿ ಎಂದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ; ಬೆಂಬಲಿಗರಿಂದಲೂ ಮನಬಂದಂತೆ ಥಳಿತ

ಹೈದರಾಬಾದ್: ದೇಶದಾದ್ಯಂತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ಆಂಧ್ರಪ್ರದೇಶದಲ್ಲಿ ಮತದಾನದ ವೇಳೆ ಹಿಂಸಾಚಾರ ನಡೆದಿರುವ ಬಗ್ಗೆ Read more…

ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more…

ನಟ ಚೇತನ್ ಚಂದ್ರ ಮೇಲೆ 20 ಜನರಿದ್ದ ತಂಡದಿಂದ ಅಟ್ಯಾಕ್

ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more…

ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ; ಇಬ್ಬರು ಮಕ್ಕಳು ಗಂಭೀರ ಗಾಯ

ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ Read more…

ಶಾಸಕ ಭೀಮಣ್ಣ ನಾಯಕ ಮೇಲೆ ಜೇನು ದಾಳಿ: ಆಸ್ಪತ್ರೆಗೆ ದಾಖಲು

ಕಾರವಾರ: ಶಾಸಕ ಭೀಮಣ್ಣ ನಾಯಕ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಶಿರಸಿ ನಗರಕ್ಕೆ ನೀರಿನ ಲಭ್ಯತೆ ಪರಿಶೀಲಿಸಲು ಅಧಿಕಾರಿಗಳೊಂದಿಗೆ ಕೆಂಗ್ರೆ ಹೊಳೆಗೆ ತೆರಳಿದ್ದ ಸಂದರ್ಭದಲ್ಲಿ ಜೇನುನೊಣಗಳು Read more…

BIG NEWS: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕನೊಬ್ಬ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ. ತಿಮ್ಮಪ್ಪ (58) ಮೃತ ದುರ್ದೈವಿ. Read more…

ಅಮೆರಿಕಕ್ಕೂ ಬಗ್ಗಿಲ್ಲ ಬಂಡುಕೋರರ ಈ ಗುಂಪು; ಇಸ್ರೇಲ್‌ ವಿರುದ್ಧ ನಡೆಸುತ್ತಿದೆ ನಿರಂತರ ದಾಳಿ……!

ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಮುಂದುವರೆದಿದೆ. ಇದನ್ನು ವಿರೋಧಿಸಿ ಹೌತಿ ಬಂಡುಕೋರರು ಮತ್ತೊಮ್ಮೆ ಕೆಂಪು ಸಮುದ್ರ ಮತ್ತು ಹಿಂದೂ ಮಹಾಸಾಗರದಲ್ಲಿ ಎರಡು ಹಡಗುಗಳನ್ನು ಟಾರ್ಗೆಟ್‌ ಮಾಡಿದ್ದಾರೆ. Read more…

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ Read more…

ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ: ಲೊಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ಮಧ್ಯೆ ಒಂದು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಕ್ಕೆ ಇನ್ನೊಂದು ಪಕ್ಷದವರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...