alex Certify Attack | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಸ್ರೇಲ್ ಮೇಲೆ ದಾಳಿ ವೇಳೆ ಅತಿಯಾಗಿ ಮಾದಕ ದ್ರವ್ಯ ಸೇವಿಸಿದ್ದ ಹಮಾಸ್ ಭಯೋತ್ಪಾದಕರು

ನವದೆಹಲಿ: ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ನಡೆಸಿ 1,400 ಕ್ಕೂ ಹೆಚ್ಚು ಇಸ್ರೇಲಿಗಳನ್ನು ಕೊಂದ ಹಮಾಸ್ ಭಯೋತ್ಪಾದಕರು ಮಾನಸಿಕ ಮಾದಕದ್ರವ್ಯದ ಪ್ರಭಾವದಲ್ಲಿದ್ದರು ಎಂದು ವರದಿಯಾಗಿದೆ. ದಿ Read more…

ಗಾಝಾದಲ್ಲಿ `ಗ್ರೀಕ್ ಆರ್ಥೊಡಾಕ್ಸ್ ಚರ್ಚ್’ ಮೇಲೆ ಇಸ್ರೇಲ್ ದಾಳಿ: ಹಲವರ ಸಾವು, ಹಲವರಿಗೆ ಗಾಯ| Hamas-Israel war

ಟೆಲ್ ಅವೀವ್: ಗ್ರೀಕ್ ಆರ್ಥೊಡಾಕ್ಸ್ ಸೇಂಟ್ ಪೋರ್ಫಿರಿಯಸ್ ಚರ್ಚ್ ಕಾಂಪೌಂಡ್ ಗುರುವಾರ ರಾತ್ರಿ ಇಸ್ರೇಲ್ ವಾಯು ದಾಳಿಯ ಇತ್ತೀಚಿನ ಗುರಿಯಾಗಿದ್ದರಿಂದ ಮಧ್ಯ ಗಾಜಾ ನಗರದಲ್ಲಿ ದುರಂತ ಸಂಭವಿಸಿದೆ. ಈ Read more…

ಗಾಝಾ ನಾಗರಿಗೆ ‘ಪ್ರವೇಶ ಬಂದ್’ ಮಾಡಿರುವ ಅರಬ್ ರಾಷ್ಟ್ರಗಳ ವಿರುದ್ಧ ನಿಕ್ಕಿ ಹ್ಯಾಲೆ ವಾಗ್ದಾಳಿ

ನ್ಯೂಯಾರ್ಕ್ ನ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅರಬ್ ರಾಷ್ಟ್ರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಾಝಾ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಅರಬ್ ರಾಷ್ಟ್ರಗಳು ಟೀಕಿಸಿವೆ. Read more…

BREAKING : ಇಸ್ರೇಲ್ ಭದ್ರತಾ ಪಡೆಗಳಿಂದ ಹಮಾಸ್ ಕಮಾಂಡರ್ ‘ಅಬು ಮುರಾದ್’ ಹತ್ಯೆ

ಗಾಝಾ ನಗರದಲ್ಲಿ ಇಸ್ಲಾಮಿಕ್ ಗುಂಪಿನ ವೈಮಾನಿಕ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಹಮಾಸ್ ಹಿರಿಯ ಮಿಲಿಟರಿ ಕಮಾಂಡರ್ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ದಿನ ಯುದ್ಧ ವಿಮಾನಗಳು Read more…

BIG NEWS : ಗಾಝಾ ಮೇಲೆ ಇಸ್ರೇಲ್ ದಾಳಿ : ಕಳೆದ 24 ಗಂಟೆಗಳಲ್ಲಿ 324 ಮಂದಿ ಬಲಿ

ಕಳೆದ ವಾರ ಹಮಾಸ್ ನಡೆಸಿದ ಅನಿರೀಕ್ಷಿತ ದಾಳಿಗೆ ಪ್ರತೀಕಾರವಾಗಿ, ಇಸ್ರೇಲ್ ಗಾಝಾ ಮೇಲೆ ಸರಣಿ ವೈಮಾನಿಕ ದಾಳಿ ನಡೆಸಿ 614 ಮಕ್ಕಳು ಸೇರಿದಂತೆ ಕನಿಷ್ಠ 1,900 ಜನರನ್ನು ಕೊಂದಿದೆ. Read more…

BREAKING : ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು

ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಗೆ ಚಾಕು ಇರಿಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜತಾಂತ್ರಿಕರೊಬ್ಬರ ಮೇಲೆ ದಾಳಿ ನಡೆಸಿದ್ದು, ಭಯೋತ್ಪಾದಕ ದಾಳಿ ನಡೆದಿದೆ ಎಂದು Read more…

BREAKING : ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ `ಶಾಹಿದ್ ಲತೀಫ್’ ಹತ್ಯೆ

ನವದೆಹಲಿ: ಪಠಾಣ್ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ನಲ್ಲಿ ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. Read more…

`ಹಮಾಸ್’ ಮಾದರಿಯಲ್ಲಿ ನಾವು ಭಾರತದಲ್ಲಿ ದಾಳಿ ನಡೆಸುತ್ತೇವೆ : ಖಲಿಸ್ತಾನಿ ಉಗ್ರನಿಂದ ಬೆದರಿಕೆ

ನವದೆಹಲಿ : ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಗಲಾಟೆ ಶುರುಮಾಡಿದ್ದಾರೆ. ಇದೀಗ ಹಮಾಸ್ ಮಾದರಿಯಲ್ಲಿ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು Read more…

BREAKING : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

ಶಿವಮೊಗ್ಗ : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದ್ದು, ನಂದಕುಮಾರ (32) Read more…

`ಹಮಾಸ್’ ನೆಲೆಗಳನ್ನು ಹುಡುಕಿ ಹುಡುಕಿ ನಾಶಪಡಿಸಿದ ಇಸ್ರೇಲ್….! ಇಲ್ಲಿವೆ ಭಯಾನಕ ದಾಳಿಯ ವೀಡಿಯೊಗಳು

  ಭಯೋತ್ಪಾದಕ ಸಂಘಟನೆ ಹಮಾಸ್ ನ ದಾಳಿಗೆ ಇಸ್ರೇಲ್ ಸೂಕ್ತ ಉತ್ತರ ನೀಡುತ್ತಿದೆ. ಗಾಝಾ ಪಟ್ಟಿಯಲ್ಲಿರುವ ಹಮಾಸ್ ನೆಲೆಗಳ ಮೇಲೆ ಇಸ್ರೇಲ್ ಯುದ್ಧ ವಿಮಾನಗಳು ನಿರಂತರವಾಗಿ ಬಾಂಬ್ ದಾಳಿ Read more…

BIG BREAKING: ಉಕ್ರೇನ್ ಮೇಲೆ ಮುಂದುವರೆದ ರಷ್ಯಾ ದಾಳಿಗೆ 48 ನಾಗರಿಕರು ಬಲಿ

ಪೂರ್ವ ಉಕ್ರೇನ್‌ ನಲ್ಲಿ ಅಂಗಡಿ ಮೇಲೆ ರಷ್ಯಾದ ದಾಳಿನಡೆಸಿ 48 ಜನರನ್ನು ಕೊಂದಿದೆ ಎಂದು ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ತಿಳಿಸಿದ್ದಾರೆ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು Read more…

BIG NEWS : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಜ್ಜರ್ನಲ್ಲಿ ಉಗ್ರರು ಅಡಗಿರುವ Read more…

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹುಲಿ ದಾಳಿಯಿಂದಾಗಿ ದನ Read more…

BREAKING : ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಬರ್ಬರ ಹತ್ಯೆ

ಮಂಡ್ಯ : ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ನನ್ನು ವಿನಯ್ Read more…

ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ : ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಗುಡುಗು

ಬೆಂಗಳೂರು : ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

ಬಿಜೆಪಿಯವರು ರಾಜಕೀಯಕ್ಕೆ ಕಾವೇರಿ ಪ್ರತಿಭಟನೆ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ಕಿಡಿ

ಸ ಮೈಸೂರು : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಜನತಾದರ್ಶನವೆಂಬ ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗಿಲ್ಲ ಉತ್ತರ : ಬಿಜೆಪಿ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಜನತಾ ದರ್ಶನ ಕಾರ್ಯಕ್ರಮದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು,ಜನತಾದರ್ಶನವೆಂಬ ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗಿಲ್ಲ ಉತ್ತರ ಎಂದು ಟ್ವೀಟ್ ಮಾಡಿದೆ. Read more…

ಶವ ಸಂಸ್ಕಾರಕ್ಕೆ ಬಂದವರಿಗೆ ಬಿಗ್ ಶಾಕ್: ಹೆಜ್ಜೇನು ದಾಳಿಯಿಂದ ಒಬ್ಬರು ಸಾವು, 14 ಜನ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಶವಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟು, 10ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನೂರು ಸಮೀಪ ಕೊಂಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 60 ವರ್ಷದ ಚೆನ್ನಪ್ಪ Read more…

ಬೆಳಗಿನ ಜಾವ ಹೃದಯಾಘಾತದ ಅಪಾಯ ಹೆಚ್ಚಾಗಲು ಕಾರಣವೇನು…..?

ಒತ್ತಡದ ಜೀವನ ಜನರ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರ್ತಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹೆಚ್ಚಾಗ್ತಿದೆ. ಅನೇಕರು ಹೃದಯಾಘಾತಕ್ಕೆ ಬಲಿಯಾಗ್ತಿದ್ದಾರೆ. ಹೆಚ್ಚಿನ ಜನರು ರಾತ್ರಿ ಮಲಗಿದವರು ಬೆಳಿಗ್ಗೆ ಏಳುವುದಿಲ್ಲ. Read more…

ಸಿಎಂ ಸಿದ್ದರಾಮಯ್ಯ ಬಿಜೆಪಿ ಬೆಂಬಲಿತ ಸರ್ಕಾರದಿಂದಲೂ ಫಲ ಉಂಡಿದ್ದರು : ಶಾಸಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು : ಸಿದ್ದರಾಮಯ್ಯ ಅವರು ಈ ಹಿಂದೆ ಬಿಜೆಪಿ ಬೆಂಬಲಿತ ಸರ್ಕಾರದಲ್ಲಿ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಬಿಜೆಪಿಯಿಂದಲೂ ಫಲ ಉಂಡಿದ್ದರು ಎಂದು ಶಾಸಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

SHIMOGA: ಬೆಳ್ಳಂಬೆಳಗ್ಗೆ ಎಸ್.ಪಿ. ನೇತೃತ್ವದಲ್ಲಿ ರೌಡಿಗಳ ಮನೆ ಮೇಲೆ ದಾಳಿ

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಳಕು ಹರಿಯುವ ಮುನ್ನವೇ ರೌಡಿಗಳ ಮನೆಬಾಗಿಲು ತಟ್ಟಿ, ರೌಡಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಗೌರಿ ಗಣೇಶ ಮತ್ತು ಈದ್ Read more…

ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ದಾವಣಗೆರೆ : ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಉದ್ಯಮಿ ಅದಾನಿ, Read more…

BIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ…!

ಉಡುಪಿ: ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೇ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದ್ದೂರು Read more…

BREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ದಾಳಿಗೊಳಗಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಮೃತ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು Read more…

BIG NEWS: ಗಾಯಗೊಂಡಿದ್ದ ಆನೆಗೆ ಚಿಕಿತ್ಸೆ ನೀಡುತ್ತಿದ್ದಾಗ ಅವಘಡ; ಅರವಳಿಕೆ ಮದ್ದು ನೀಡಲು ಹೋದ ಸಿಬ್ಬಂದಿ ಮೇಲೆಯೇ ಆನೆ ದಾಳಿ

ಹಾಸನ: ಗಾಯಗೊಂಡಿದ್ದ ಕಾಡಾನೆಯ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ಏಕಾಏಕಿ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದು, ಸಿಬ್ಬಂದಿ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ Read more…

BIG NEWS: ಬೀದಿನಾಯಿಗಳ ದಾಳಿಗೆ 5 ಮೇಕೆಗಳು ಬಲಿ

ಬೆಳಗಾವಿ: ಬೀದಿನಾಯಿಗಳು ಮಕ್ಕಳು, ಹಿರಿಯರ ಮೇಲೆ ಮಾತ್ರವಲ್ಲ, ದನ ಕರು, ಕುರಿ, ಮೇಕೆಗಳ ಮೇಲೂ ದಾಳಿ ನಡೆಸಿದ್ದು, ಬೀದಿನಾಯಿಗಳ ದಾಳಿಗೆ ಐದು ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಳಗಾವಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...