alex Certify Attack | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ Read more…

BIG NEWS: ಇದು ಕಾಂಗ್ರೆಸ್ ನ ಹೀನ ರಾಜಕಾರಣ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಮಂಗಳೂರು: ಸಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತಿ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲಿಯೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಇಂದು ಕಾಂಗ್ರೆಸ್ ಅದನ್ನು Read more…

BIG NEWS; ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿಗಳಿಂದ ಹಲ್ಲೆ

ದಾವಣಗೆರೆ: ವಿಧಾನಸಭಾ ಚುನಾವಣೆ ಮತದಾನದ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆದ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಹುಣಸಗಟ್ಟ ಗ್ರಾಮದಲ್ಲಿ ನಡೆದಿದೆ. ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರ Read more…

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಸಮೀಪ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ Read more…

BIG NEWS: ಅವರು ನಿಂದಿಸುತ್ತಾ ಇರಲಿ; ನಾನು ಜನತಾ ಜನಾರ್ಧನನ ಸೇವೆಯಲ್ಲಿ ನಿರತನಾಗುತ್ತಾ ಇರುತ್ತೇನೆ; ಕಾಂಗ್ರೆಸ್ ಗೆ ಟಾಂಗ್ ನೀಡಿದ ಪ್ರಧಾನಿ ಮೋದಿ

ಬೀದರ್: ಕಾಂಗ್ರೆಸ್ ನಾಯಕರು ನನ್ನನ್ನು ತೆಗಳುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ, ಅವರು ನಿಂದಿಸುತ್ತಾ ಇರಲಿ ನಾನು ಜನತಾ ಜನಾರ್ಧನನ ಸೇವೆಯನ್ನು ಮಾಡುತ್ತಾ ಇರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟಾಂಗ್ Read more…

ಚುನಾವಣೆಗೆ ಮೊದಲು ಪುಲ್ವಾಮಾ ದಾಳಿ ಮಾದರಿಯಲ್ಲೇ ಪೂಂಚ್ ದಾಳಿ: ವಿವಾದ ಹುಟ್ಟುಹಾಕಿದ RJD ಶಾಸಕನ ಹೇಳಿಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಗುರುವಾರ ಐವರು ಸೈನಿಕರನ್ನು ಹತ್ಯೆಗೈದ ಭಯೋತ್ಪಾದಕ ದಾಳಿಯು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೇಂದ್ರದ ಬಿಜೆಪಿ ಸರ್ಕಾರದ ಪಿತೂರಿಯಾಗಿರಬಹುದು ಎಂದು Read more…

Watch Video | ಮರಿಯನ್ನು ರಕ್ಷಿಸಲು ಮೊಸಳೆ ಮೇಲೆ ಎರಗಿದ ಹೆಣ್ಣಾನೆ

ಜಗತ್ತಿನಲ್ಲಿ ತಾಯಿಯ ಕಾಳಜಿಗಿಂತ ಪ್ರಬಲವಾದ ವಿಚಾರ ಮತ್ತೊಂದಿಲ್ಲ. ಆನೆಯೊಂದು ಮೊಸಳೆ ಬಾಯಿಯಿಂದ ತನ್ನ ಮರಿಯನ್ನು ರಕ್ಷಿಸಲು ಧೈರ್ಯವಾಗಿ ಹೋರಾಡಿದ ವಿಡಿಯೋವೊಂದು ವೈರಲ್ ಆಗಿದೆ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) Read more…

ಮೊಸಳೆ ಬಾಯಿಂದ ಸ್ವಲ್ಪದರಲ್ಲೇ ಪಾರಾದ ಮೃಗಾಲಯದ ರಕ್ಷಕ;‌ ಬೆಚ್ಚಿಬೀಳಿಸುವಂತಿದೆ ವಿಡಿಯೋ

ಮಣ್ಣಿನ ಹೊಂಡದಲ್ಲಿ ಅವಿತಿದ್ದ ಮೊಸಳೆಯೊಂದು ಮೃಗಾಲಯದ ರಕ್ಷಕನ ಮೇಲೆ ದಾಳಿ ಮಾಡಿದ ವಿಡಿಯೋವೊಂದು ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ಆಸ್ಟ್ರೇಲಿಯಾದ ಮೃಗಾಲಯವೊಂದರಲ್ಲಿ ಶೂಟ್ ಮಾಡಲಾಗಿರುವ ಈ ವಿಡಿಯೋದಲ್ಲಿ ಮೊಸಳೆಗಳನ್ನು ಪಳಗಿಸುವಲ್ಲಿ Read more…

BIG NEWS: ಮಾಧ್ಯಮಗಳ ಮೇಲೆ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ದರ್ಪ

ನವದೆಹಲಿ: ಮಾಧ್ಯಮಗಳ ಮೇಲೆಯೇ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ದರ್ಪ ಮೆರೆದ ಘಟನೆ ನವದೆಹಲಿಯಲ್ಲಿ ನಡೆದಿದೆ. ಮಾಧ್ಯಮಗಳ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಶಾಸಕ ಭೈರತಿ Read more…

BIG NEWS: ಉತ್ತರ ಪ್ರದೇಶದ ರೀತಿ ಕರ್ನಾಟಕವನ್ನು ಮಾಡಲು ಸಾಧ್ಯವಿಲ್ಲ; ಬಿಜೆಪಿ ಸರ್ಕಾರದ ವಿರುದ್ಧ HDK ಆಕ್ರೋಶ

ಮೈಸೂರು: ರಾಮನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿರುವ ವಿಚಾರವಾಗಿ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, 3 ವರ್ಷ ಸುಮ್ಮನಿದ್ದು Read more…

BIG NEWS: ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ಹೋಲಿ ಸಂಭ್ರಮದಲ್ಲಿ ಡಿಜೆ ಪಾರ್ಟಿ ಆಯೋಜಿಸಿ ಪರಸ್ಪರ ಬಣ್ಣ ಎರಚುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ತಡೆಯೊಡ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರೋಳಿ ಬಳಿ Read more…

BREAKING: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ, ಮಹಿಳಾ ಕಾರ್ಯಕರ್ತೆಯೊಬ್ಬರನ್ನು Read more…

BIG NEWS: ಕೇವಲ ಘೋಷಣೆಯಿಂದ ಬದಲಾವಣೆ ಸಾಧ್ಯವಿಲ್ಲ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಗುಡುಗು

ಬೆಂಗಳೂರು: ಹಿಂದಿನ ಯಾವುದೇ ಸರ್ಕಾರಗಳು ಮನೆ ಕೊಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿರಲಿಲ್ಲ. ಮನೆಗಾಗಿ ಅರ್ಜಿ ಕೊಟ್ಟಾಗ ಬರೀ ಕಾನೂನಿನ ತೊಡಕಿನ ಬಗ್ಗೆ ಹೇಳುತ್ತಿದ್ದರು. ಆದರೆ ಮನೆ ಕೊಡುವ ದಿಟ್ಟ Read more…

ಲಂಡನ್ ನಲ್ಲಿ ಭಾರತೀಯ ಹೈಕಮಿಷನ್ ಮೇಲೆ ದಾಳಿ: ಧ್ವಜ ಕೆಳಕ್ಕೆ ಇಳಿಸಿದ ಖಲಿಸ್ತಾನಿ ಬೆಂಬಲಿಗರು

ಭಾನುವಾರ ರಾತ್ರಿ ಲಂಡನ್‌ ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ಮಾಡಿ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿ ಅದರ ಬದಲಿಗೆ ಖಲಿಸ್ತಾನಿ ಧ್ವಜಗಳನ್ನು ಹಾಕಿತ್ತು. ಭಾರತೀಯ Read more…

ಮಹಿಳೆಯರ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಹೋಟೆಲ್ ಒಂದರಲ್ಲಿ ಮಹಿಳೆಯರು ರಾತ್ರಿ ಪಾರ್ಟಿ ಮಾಡುತ್ತಿರುವುದಾಗಿ ಆರೋಪಿಸಿ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ ಮಹಿಳೆಯರನ್ನು ಹೋಟೆಲ್ Read more…

BIG NEWS: ಏಪ್ರಿಲ್.23ವರೆಗೆ ರಾಜೀನಾಮೆ ನೀಡಲ್ಲ; JDSಗೆ ಶಿವಲಿಂಗೇಗೌಡ ಖಡಕ್ ಹೇಳಿಕೆ

ಹಾಸನ: ಏಪ್ರಿಲ್ 23ರವರೆಗೆ ನಿಮ್ಮ ಋಣವಿದೆ ಅಲ್ಲಿಯವರೆಗೂ ಜೆಡಿಎಸ್ ಗೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ಶಾಸಕ ಶಿವಲಿಂಗೇಗೌಡ ತಿರುಗೇಟು ನೀಡಿದ್ದಾರೆ. ರಾಜಕೀಯದಲ್ಲಿ ಸ್ವಂತ ಅಣ್ಣ-ತಮ್ಮಂದಿರೇ Read more…

BIG NEWS: ಕಾಂಗ್ರೆಸ್ ನವರಿಗೆ ಅವರದ್ದೇ ಗ್ಯಾರಂಟಿ ಇಲ್ಲ, ಅದ್ಕೆ ಕಾರ್ಡ್ ಹಂಚುತ್ತಿದ್ದಾರೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ: ಈ ಬಾರಿ ಬಿಜೆಪಿಗೆ ಬಹುಮತ ಸಿಗುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ Read more…

BIG NEWS: ಮಾಡಬಾರದ ಕೆಲಸ ಮಾಡಿ ಸ್ಟೇ ತಂದಿದ್ದಾರೆ; ರಮೇಶ್ ಜಾರಕಿಹೊಳಿಗೂ ತಿರುಗೇಟು ನೀಡಿದ MLC ರವಿ

ಬೆಂಗಳೂರು: ಬಾಂಬೆ ಬ್ಲ್ಯೂ ಬಾಯ್ಸ್ ಯಾಕೆ ಸ್ಟೇ ತಂದರು ? ಮಾಡಬಾರದ ಕೆಲಸ ಮಾಡಿ ಸ್ಟೇ ತಂದಿದ್ದಾರೆ ಎಂದು ಬಿಜೆಪಿ ಶಾಸಕರ ವಿರುದ್ಧ ಎಂ ಎಲ್ ಸಿ ರವಿ Read more…

ಅಬ್ಬರದ ಸಂಗೀತದಿಂದ ಹೃದಯಾಘಾತ: ಅಧ್ಯಯನ ವರದಿಯಲ್ಲಿ ಮತ್ತೊಂದು ಶಾಕಿಂಗ್‌ ಸತ್ಯ ಬಹಿರಂಗ

ಕಳೆದ ಕೆಲವು ತಿಂಗಳುಗಳಲ್ಲಿ, ಭಾರತದಲ್ಲಿ ಜನರು ಹಠಾತ್ತನೆ ಸಾಯುತ್ತಿದ್ದಾರೆ. ಜೋರಾಗಿ ಸಂಗೀತವನ್ನು ಸಹಿಸಲಾಗದೆ ಸಾಯುತ್ತಿರುವಂತಹ ಆಘಾತಕಾರಿ ಘಟನೆಗಳಿಗೆ ಕೆಲವು ಸಾವುಗಳು ಸಾಕ್ಷಿಯಾಗಿವೆ ಎನ್ನಲಾಗಿದೆ. ಇತ್ತೀಚೆಗೆ, ಬಿಹಾರದ ಸೀತಾಮರ್ಹಿ ನಿವಾಸಿ Read more…

BIG NEWS: ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ….? ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ

ಮೈಸೂರು: ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿಗೆ ಹೋದ ? ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ Read more…

SHOCKING NEWS: ಬೆಂಗಳೂರಿನಲ್ಲಿ ಹಾಡ ಹಗಲೇ ಮಚ್ಚು, ಲಾಂಗು ಹಿಡಿದು ಪುಡಿರೌಡಿಗಳ ಅಟ್ಟಹಾಸ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ನಡು ರಸ್ತೆಯಲ್ಲೇ ಮಚ್ಚು, ಲಾಂಗ್ ಗಳನ್ನು ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಯುವಕರ ಎರಡು Read more…

ಕಾಡುಕೋಣ ದಾಳಿಗೆ ಕುರಿಗಾಹಿ ಸ್ಥಳದಲ್ಲೇ ಸಾವು

ರಾಮನಗರ: ಕಾಡುಕೋಣ ದಾಳಿಯಿಂದ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಡುಶಿವನಹಳ್ಳಿದೊಡ್ಡಿ ಸಮೀಪ ನಡೆದಿದೆ. 65 ವರ್ಷದ ನಾಗನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡುಶಿವನಹಳ್ಳಿದೊಡ್ಡಿಯ Read more…

BIG NEWS: ಬಿಜೆಪಿ ನಾಯಕರಿಗೆ 2 ನಾಲಿಗೆಯಿದೆ ಎಂಬುದು ಇದರಿಂದಲೇ ಸ್ಪಷ್ಟ; ಸಿ.ಟಿ. ರವಿ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ. ರವಿ ಮಾಂಸ ಸೇವಿಸಿ ದೇವಸ್ಥಾನಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, Read more…

BCA ವಿದ್ಯಾರ್ಥಿಗೆ ಚಾಕು ಇರಿತ; ಇಬ್ಬರು ಆರೋಪಿ ಅರೆಸ್ಟ್

ಬಾಗಲಕೋಟೆ: ಬಿಸಿಎ ವಿದ್ಯಾರ್ಥಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ನವನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಶಾಂತ್ ಹಾಗೂ ಪ್ರದೀಪ್ ಬಂಧಿತ ಆರೋಪಿಗಳು. ಶಿವರಾತ್ರಿ ದಿನದಂದು Read more…

BIG NEWS: ತಾಕತ್ತಿದ್ದರೆ ನನ್ನನ್ನು ಹೊಡೆದುಹಾಕಿ ನೋಡೋಣ; ಸಚಿವ ಅಶ್ವತ್ಥನಾರಾಯಣ ವಿರುದ್ಧ ಮತ್ತೆ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಮತ್ತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೊಡೆಯುವುದು, ಬಡಿಯುವುದು ಎಲ್ಲಾ Read more…

Shocking Video: ಹಾಡಹಗಲೇ ಮಹಿಳೆ ಮೇಲೆ ದುಷ್ಕರ್ಮಿಗಳ ದಾಳಿ; ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಎಸ್ಕೇಪ್

ಆಘಾತಕಾರಿ ಘಟನೆಯೊಂದರಲ್ಲಿ ಹಾಡಹಗಲೇ 50 ವರ್ಷದ ಮಹಿಳೆ ಮೇಲೆ ಬೈಕಿನಲ್ಲಿ ಬಂದ ನಾಲ್ವರು ಮಾರಣಾಂತಿಕ ಹಲ್ಲೆ ನಡೆಸಿದ್ದು, ಶಾಕಿಂಗ್ ಸಂಗತಿ ಎಂದರೆ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು Read more…

BIG NEWS: ಬೊಗಳೆ ಬಿಡುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮ; ಸಚಿವ ಮುನಿರತ್ನ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯ ಸಣ್ಣ ಕಾರ್ಯಕರ್ತ ಕೂಡ ಕಾಂಗ್ರೆಸ್ ಗೆ ಹೋಗಲ್ಲ ಎಂದು ತೋಟಗಾರಿಕಾ ಸಚಿವ ಮುನಿರತ್ನ Read more…

BIG NEWS: ನಳೀನ್ ಕಟೀಲ್ ಪಕ್ಷದ ಅಧ್ಯಕ್ಷರಾಗಲು ನಾಲಾಯಕ್; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷದ ಅಧ್ಯಕ್ಷರಾಗಲು ನಾಲಾಯಕ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. Read more…

BREAKING: ಕಾಡಾನೆ ದಾಳಿಗೆ ಇಬ್ಬರು ಬಲಿ

ಮಂಗಳೂರು: ಮೀನಾಡಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಗ್ರಾಮದ ಬಳಿ ಘಟನೆ ನಡೆದಿದೆ. ರಂಜಿತಾ(21), ರಮೇಶ ರೈ(60) ಮೃತಪಟ್ಟವರು Read more…

BIG NEWS: ಕಾಂಗ್ರೆಸ್ ಪಕ್ಷದ ಮೇಲೆಯೇ ಜನರು ಹೂವಿಟ್ಟಿದ್ದಾರೆ; ಅವರಿಗೆ ಎದ್ದು ಬರಲಾಗದ ಸ್ಥಿತಿಯಿದೆ; ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಬಜೆಟ್ ಅಧಿವೇಶನಕ್ಕೆ ವಿಪಕ್ಷ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು ಪ್ರತಿಭಟಿಸಿದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಚುನಾವಣೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...