alex Certify Attacked | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಯರ್ ಜಗದೀಶ್ ಮೇಲೆ ಹಲ್ಲೆ: ಗಾಳಿಯಲ್ಲಿ ಗುಂಡು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ ಮತ್ತು ವಕೀಲ ಕೆ.ಎಂ. ಜಗದೀಶ್ ಕುಮಾರ್ ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು, ಈ ವೇಳೆ ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು Read more…

SHOCKING: ಹೊಲದಲ್ಲಿ ಜೇನು ದಾಳಿಯಿಂದ ರೈತ ಸಾವು

ಧಾರವಾಡ: ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ಸಮೀಪ ನಡೆದಿದೆ. ಗಂಗಪ್ಪ ಚನ್ನಬಸಪ್ಪ ಕುಂದಗೋಳ(65) ಮೃತಪಟ್ಟ ರೈತ. ಅವರೊಂದಿಗಿದ್ದ ಸುಭಾಷ್ ಬಸಪ್ಪ ಹೋಳಿ ಎಂಬುವರು Read more…

ಫಿಲ್ಡಿಂಗ್‌ ಮಾಡುತ್ತಿದ್ದ ಆಟಗಾರನ ಮೇಲೆ ಹಿಕ್ಕೆ ಹಾಕಿದ ಹಕ್ಕಿ | Viral Video

ವೆಲ್ಲಿಂಗ್ಟನ್, ನ್ಯೂಜಿಲೆಂಡ್: ನ್ಯೂಜಿಲೆಂಡ್‌ನ ಒಂದು ಟಿ20 ಕ್ರಿಕೆಟ್ ಪಂದ್ಯದ ವೇಳೆ ಆಟಗಾರನೊಬ್ಬನ ಮೇಲೆ ಹಕ್ಕಿ ಹಿಕ್ಕೆ ಹಾಕಿದ ಅಪರೂಪದ ಘಟನೆ ನಡೆದಿದೆ. ಸೂಪರ್ ಸ್ಮ್ಯಾಶ್ ಟೂರ್ನಮೆಂಟ್‌ನಲ್ಲಿ ಆಕ್ಲೆಂಡ್ ಮತ್ತು Read more…

ಸೈಫ್ ಅಲಿ ಖಾನ್ ಗೆ ಚಾಕು ಇರಿದ ಶಂಕಿತನ ಫೋಟೋ ವೈರಲ್

ಮುಂಬೈ: ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ಬಿಡುಗಡೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಶಂಕಿತರು ಸೆರೆಹಿಡಿಯಲ್ಪಟ್ಟಿದ್ದು, ಅವರಲ್ಲಿ ಒಬ್ಬನನ್ನು Read more…

BREAKING: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬಳಿ ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಲಾಗಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) Read more…

ಬಸ್ ಗಾಗಿ ಕಾಯುತ್ತಿದ್ದ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಲೂಟಿ

ರಾಮನಗರ: ರಾಮನಗರ ತಾಲೂಕಿನ ಮಾದಾಪುರ ತಿಮ್ಮೇಗೌಡನದೊಡ್ಡಿಗೇಟ್ ಬಳಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ 40 ಗ್ರಾಂ ತೂಕದ ಚಿನ್ನಾಭರಣ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

ದನ ಮೇಯಿಸಲು ಹೋದಾಗಲೇ ಹೆಜ್ಜೇನು ದಾಳಿ: ರೈತ ಸಾವು

ಮೈಸೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(61) ಮೃತಪಟ್ಟ ರೈತ. ಶನಿವಾರ ಮಧ್ಯಾಹ್ನ ಜಮೀನಿನಲ್ಲಿ ದನ ಮೇಯಿಸುವ Read more…

ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ: ಠಾಣೆ ಎದುರು ಅಹೋರಾತ್ರಿ ಧರಣಿ

ಬೆಂಗಳೂರು: ಜಮೀನು ವಿಚಾರಕ್ಕೆ ಗಲಾಟೆಯಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಠಾಣೆ ಎದುರು ಮೌನ ಪ್ರತಿಭಟನೆ Read more…

BREAKING: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಸಿಎಂ, ಸಚಿವರು, ಶಾಸಕರ ಮನೆ ಮೇಲೆ ದಾಳಿ

ಇಂಫಾಲ್: ಮಣಿಪುರ ಸಿಎಂ ಬಿರೇನ್ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆರು ಮಂದಿ ಪ್ರತಿಭಟನಾಕಾರರನ್ನು ಹತ್ಯೆಗೈದ ನಂತರ ಪ್ರತಿಭಟಿಸಿದ ಗುಂಪೊಂದು ಶನಿವಾರ ಮಣಿಪುರ ಸಿಎಂ ಎನ್ Read more…

ಹುಬ್ಬಳ್ಳಿಯಲ್ಲಿ ಸಿಕ್ಕ ಸಿಕ್ಕವರ ಕಚ್ಚಿ ಗಾಯಗೊಳಿಸಿದ ಹುಚ್ಚುನಾಯಿ ಸೆರೆ

ಹುಬ್ಬಳ್ಳಿ ಜನರ ನಿದ್ದೆಗೆಡಿಸಿದ್ದ ಹುಚ್ಚುನಾಯಿಯನ್ನು ಸೆರೆಹಿಡಿಯಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಜನರ ಕಚ್ಚಿ ಗಾಯಗೊಳಿಸಿದೆ. ಗೋಕುಲ ರಸ್ತೆಯಲ್ಲಿ ಏಕಾಏಕಿ ಹುಚ್ಚುನಾಯಿ Read more…

ಶಿವಮೊಗ್ಗ: ಹುಕ್ಕಾ ಬಾರ್ ಮೇಲೆ ದಾಳಿ, ತೆರವು

ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ Read more…

BREAKING: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು Read more…

ರೈಲಲ್ಲಿ ಅಪರಿಚಿತನಿಂದ ಘೋರ ಕೃತ್ಯ: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ Read more…

BREAKING NEWS: ತಡರಾತ್ರಿ ಬೆಂಗಳೂರಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ: ಪೊಲೀಸ್ ಸಿಬ್ಬಂದಿ ಮೇಲೆಯೇ ದಾಳಿ ಮಾಡಿ ತೀವ್ರ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ರಾಜಾನುಕುಂಟೆ ಪೊಲೀಸ್ Read more…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಸಲ್ಮಾನ್ ಅಲಿಯಾಸ್ ಗೂಡು(24) ಇರಿತಕ್ಕೆ Read more…

ಧರ್ಮನಿಂದನೆ ಬಟ್ಟೆ ತೊಟ್ಟ ಆರೋಪದ ಮೇಲೆ ಮಹಿಳೆ ಮೇಲೆ ದಾಳಿ: ಉದ್ರಿಕ್ತ ಜನ ಸಮೂಹದ ನಡುವೆ ನುಗ್ಗಿ ರಕ್ಷಿಸಿದ ಧೈರ್ಯಶಾಲಿ ಮಹಿಳಾ ಪೊಲೀಸ್ ಅಧಿಕಾರಿ

ಲಾಹೋರ್: ಲಾಹೋರ್ ನ ಅಚ್ರಾ ಮಾರ್ಕೆಟ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸ್ಥಳೀಯ ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಮಹಿಳೆಯೊಬ್ಬರು ಧರ್ಮನಿಂದೆಯ ಆರೋಪ ಹೊತ್ತು ಜನಸಮೂಹದ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಕೆಯ ಬಟ್ಟೆಯ Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

SHOCKING: ಬೀದಿ ನಾಯಿ ದಾಳಿಗೆ ಬಲಿಯಾದ ಹಸುಗೂಸು

ಹೈದರಾಬಾದ್: ಶೈಕ್‌ ಪೇಟ್ ಪ್ರದೇಶದಲ್ಲಿನ ಗುಡಿಸಲಿನಲ್ಲಿ ಬೀದಿ ನಾಯಿಯೊಂದು ದಾಳಿ ಮಾಡಿದ್ದರಿಂದ ಗಾಯಗೊಂಡ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಕೂಲಿ ಕಾರ್ಮಿಕರಾಗಿರುವ ಮಗುವಿನ ಪೋಷಕರು ತೊಟ್ಟಿಲಲ್ಲಿ ಮಗು Read more…

ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ರೈತ ಮಹಿಳೆ ಮೇಲೆ ಕಾಡು ಹಂದಿಗಳ ದಾಳಿ

ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬರ ಮೇಲೆ ಕಾಡು ಹಂದಿಗಳು ದಾಳಿ ಮಾಡಿವೆ. ಬೇಲೂರು ತಾಲೂಕಿನ ನಿಟ್ಟೂರು ಗ್ರಾಮದ ಬಳಿ ಮಹಿಳೆ ಮೇಲೆ ಕಾಡು ಹಂದಿಗಳು ದಾಳಿ ಮಾಡಿವೆ. ಜಮೀನಿಗೆ ತೆರಳಿದ್ದ Read more…

ಪಾದಚಾರಿ ಮುಂದೆಯೇ ನುಗ್ಗಿ ಹೋಯ್ತು ಹುಲಿ; ಎದೆ ನಡುಗಿಸುವ ವಿಡಿಯೋ ವೈರಲ್….!

ಅದು ನಿಜಕ್ಕೂ ನಿಮ್ಮ ಎದೆ ನಡುಗಿಸುವ ದೃಶ್ಯ. ಸಾವಿನ ಅಂಚಿದ ಪಾರಾದ ಕ್ಷಣ. ಹುಲಿಯ ಬಾಯಿಂದ ಪಾರಾದ ಈ ವ್ಯಕ್ತಿಗೆ ಮರುಜೀವ ಸಿಕ್ಕಂತ ಘಳಿಗೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿ ಬಡಿದು ಕೊಂದ ಸಾರ್ವಜನಿಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಸಿಕ್ಕ ಸಿಕ್ಕ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಪರಮೇಶ್ವರ, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, Read more…

ರಾಗಿ ಹೊಲದಲ್ಲಿ ಆಘಾತಕಾರಿ ಘಟನೆ: ಏಕಾಏಕಿ ರೈತನ ಮೇಲೆ ಕಾಡು ಹಂದಿಗಳ ದಾಳಿ

ಚಿತ್ರದುರ್ಗ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡು ಹಂದಿಗಳು ದಾಳಿ ನಡೆಸಿದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಬೋಕಿಕೆರೆ ಸಮೀಪ ನಡೆದಿದೆ. ಬೋಕೆಕೆರೆ ಗ್ರಾಮದ ಕರಿಯಪ್ಪ ದಾಳಿಗೆ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸಾಫ್ಟ್ವೇರ್ ಉದ್ಯೋಗಿ ಅಸಲಿಯತ್ತು

ಬೆಂಗಳೂರು: ಕೈತುಂಬ ಸಂಬಳ ಇರುವ ಸಾಫ್ಟ್ವೇರ್ ಉದ್ಯೋಗಿ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ದೋಚಿ ಜೈಲು ಸೇರಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಶೋಭಾ ಅಪಾರ್ಟ್ಮೆಂಟ್ Read more…

SHOCKING: ಪ್ರೀತಿಗೆ ಒಪ್ಪದ ವಿದ್ಯಾರ್ಥಿನಿಗೆ ಕುಡುಗೋಲಿನಿಂದ ಹೊಡೆದು ಕೊಂದ ಕಿರಾತಕ

ಪಾಲ್ಘರ್: ಪಾಲ್ಘರ್ ಜಿಲ್ಲೆಯ ಮೊಖಾಡದಲ್ಲಿ 18 ವರ್ಷದ ಜೂನಿಯರ್ ಕಾಲೇಜು ಯುವತಿಯನ್ನು 22ರ ಹರೆಯದ ಯುವಕನೊಬ್ಬ ಕುಡುಗೋಲಿನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಸ್ಥಳದಲ್ಲೇ Read more…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ : ನಳೀನ್ ಕುಮಾರ್ ಕಟೀಲ್ ವಾಗ್ದಾಲಿ

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, Read more…

ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಮಾಡದಿರುವುದು ವಿಧಾನಸಭೆ ಇತಿಹಾಸದಲ್ಲೇ ಕಪ್ಪು ಚುಕ್ಕೆ : ಸಚಿವ ಕೃಷ್ಣಬೈರೇಗೌಡ

ಕಲಬುರಗಿ : ಬಜೆಟ್ ಪಾಸ್ ಆದ್ರು ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಕಂದಾಯ ಸಚಿವ ಕೃಷ್ಣ Read more…

BIGG NEWS : ಕರ್ನಾಟಕ ರಾಜ್ಯ `ಭಯೋತ್ಪಾದಕ’ರ ಅಡಗುತಾಣವಾಗುತ್ತಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ನವದೆಹಲಿ : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವರ ಮನೆ ಮೇಲೆ ದಾಳಿ: 2 ತಿಂಗಳಲ್ಲಿ ಎರಡನೇ ಬಾರಿ ಘಟನೆ

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕೇಂದ್ರ ಸಚಿವ ರಂಜನ್ ಸಿಂಗ್ ಅವರ ಮನೆ ಮೇಲೆ 2 ತಿಂಗಳ ಅವಧಿಯಲ್ಲಿ ಎರಡನೇ ಬಾರಿ ದಾಳಿ ನಡೆದಿದೆ. ಕೇಂದ್ರ ಸಚಿವ ಆರ್‌.ಕೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...