BIG NEWS: ಕಳ್ಳಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಮಾಜಿ ಸಚಿವ; ಗೋಕಾಕ್ ಮಿಲ್ ಹತ್ಯಾಕಾಂಡದ ನೇತೃತ್ವ ವಹಿಸಿದ್ದೂ ಅವರೇ; ಫೋಟೋ ಸಮೇತ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ ಕೆಪಿಸಿಸಿ ವಕ್ತಾರ
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್ ವಿಚಾರವಾಗಿ…