alex Certify Auto | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತ; ರಸ್ತೆ ಮಧ್ಯೆಯೇ ಪಲ್ಟಿಯಾದ ಆಟೋ; ಮೂವರ ದುರ್ಮರಣ

ಬೆಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. Read more…

BIG NEWS: ನಾಳೆಯಿಂದಲೇ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ 19 ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಹಲವು ಚಟುವಟಿಕೆಗಳು ನಡೆಸಲು ಅವಕಾಶ ನೀಡಲಾಗಿದೆ. ಎಲ್ಲಾ ಕಾರ್ಖಾನೆಗಳಲ್ಲಿ ಶೇಕಡ 50 ರಷ್ಟು Read more…

BIG NEWS: ಕೊರೊನಾ ಸಂದರ್ಭದಲ್ಲಿ ನೌಕರರಿಗೆ 70 ಲಕ್ಷ ರೂ. ವಿಮೆ ರಕ್ಷಣೆ ನೀಡ್ತಿದೆ ಈ ಕಂಪನಿ

ಆಟೋ ಭಾಗಗಳನ್ನು ತಯಾರಿಸುವ ಬಾಷ್ ಗ್ರೂಪ್, ತನ್ನ ನೌಕರರಿಗೆ ಆರ್ಥಿಕ ನೆರವು ನೀಡುವ ಘೋಷಣೆ ಮಾಡಿದೆ. ಕೊರೊನಾ ವೈರಸ್ ನಿಂದ ಯಾವುದೇ ಭಾರತೀಯ ಉದ್ಯೋಗಿ ಸಾವನ್ನಪ್ಪಿದ ಸಂದರ್ಭದಲ್ಲಿ ಉದ್ಯೋಗಿಗಳಿಗೆ Read more…

BIG NEWS: ಆಟೋ, ಕ್ಯಾಬ್ ಚಾಲಕರ ಖಾತೆಗೆ ಆನ್ ಲೈನ್ ಮೂಲಕ ನೇರ ʼಪರಿಹಾರ ಧನʼ ವರ್ಗಾವಣೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರದ ಹಣ ಆನ್ ಲೈನ್ ಮೂಲಕ ಖಾತೆಗೆ ವರ್ಗಾವಣೆ ಮಾಡಲಾಗುವುದು Read more…

ಕೊರೊನಾದಿಂದ ಮೃತಪಟ್ಟ ಉದ್ಯೋಗಿಗಳ ಕುಟುಂಬಕ್ಕೆ 2 ವರ್ಷದವರೆಗೆ ಸಂಬಳ ನೀಡಲಿದೆ ಈ ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ 2 ಲಕ್ಷಕ್ಕಿಂತಲೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅನೇಕ ಕಂಪನಿಗಳು ಕೊರೊನಾ ಸೋಂಕಿತರ ನೆರವಿಗೆ ಬಂದಿವೆ. ಈ ಮಧ್ಯೆ ಬಜಾಜ್ ಆಟೋ Read more…

GOOD NEWS: ಮುಷ್ಕರ ಹಿನ್ನೆಲೆ, ಉಚಿತ ಸಾರಿಗೆ ವ್ಯವಸ್ಥೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೂಲಿ ಕಾರ್ಮಿಕರು, ರೋಗಿಗಳು, ವಿದ್ಯಾರ್ಥಿಗಳು, ಮಧ್ಯಮವರ್ಗದವರಿಗೆ ಹಾಗೂ ತುರ್ತು ಕೆಲಸಕ್ಕೆ ತೆರಳುವವರಿಗೆ, ಬಡವರಿಗೆ Read more…

ಕಾಮದ ಮದದಲ್ಲಿ ಅಸಹ್ಯ ವರ್ತನೆ: ಆಟೋ, ಆಸ್ಪತ್ರೆಯಲ್ಲಿ ಎಲ್ಲರೆದುರಲ್ಲೇ ಹಸ್ತಮೈಥುನ

ನವದೆಹಲಿ: ಕಾಮದ ಮದದಲ್ಲಿ ಆಟೋದಲ್ಲಿಯೇ ವ್ಯಕ್ತಿಯೊಬ್ಬ ಮಹಿಳೆಯ ಎದುರು ಹಸ್ತಮೈಥುನ ಮಾಡಿಕೊಂಡ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಪಿಂಪ್ರಿ-ಚಿಂಚ್ವಾಡ್ ಪ್ರದೇಶದ ಮಹಿಳೆ ತನ್ನ ಮಗನನ್ನು ಚಿಕಿತ್ಸೆಗಾಗಿ ಯಶವಂತರಾವ್ ಚೌಹಾಣ್ Read more…

BIG NEWS: ಕಳಪೆ ಗುಣಮಟ್ಟದ ವಾಹನ ಮಾರಾಟ ಮಾಡಿದ್ರೆ ಕಂಪನಿಗಳಿಗೆ ಬೀಳಲಿದೆ ಭಾರಿ ದಂಡ – ಏಪ್ರಿಲ್‌ 1 ರಿಂದ ಜಾರಿಗೆ ಬರಲಿದೆ ಹೊಸ ನಿಯಮ

ಕಷ್ಟವಾದ್ರೂ ಇಷ್ಟಪಟ್ಟು ಖರೀದಿ ಮಾಡಿದ ಕಾರ್ ಅಥವಾ ಬೈಕ್ ನಲ್ಲಿ ದೋಷ ಕಂಡು ಬಂದ್ರೆ ಚಿಂತೆಯಾಗೋದು ಸಾಮಾನ್ಯ. ವಾಹನ ಕಂಪನಿಗಳು ಸಮಸ್ಯೆ ಬಗೆಹರಿಸುತ್ತವೆ ಎಂಬ ಭರವಸೆಯಲ್ಲಿ ಗ್ರಾಹಕ ವಾಹನ Read more…

ಕೆಲಸಕ್ಕೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತ: ಲಾರಿ ಡಿಕ್ಕಿ, ಆಟೋದಲ್ಲಿದ್ದ ಆರು ಕಾರ್ಮಿಕರು ಸಾವು

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನೂಜಿವೀಡು ಮಂಡಲಂ ಗೊಲ್ಲಪಲ್ಲಿಯಲ್ಲಿ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು Read more…

SBI ಗ್ರಾಹಕರಿಗೆ ಬಿಗ್ ಶಾಕ್…! ಹೆಚ್ಚಾಯ್ತು ಗೃಹ, ವಾಹನ ಸಾಲದ ಮೇಲಿನ ಬಡ್ಡಿ

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದ್ರಿಂದ ಗೃಹ ಸಾಲಗಳು, ವಾಹನ ಸಾಲಗಳು ದುಬಾರಿಯಾಗಿವೆ. Read more…

ಮನಕಲಕುತ್ತೆ ಭಾರತ – ಪಾಕ್​ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಸೈನಿಕನ ಈ ದುಃಸ್ಥಿತಿ..!

1971ರಲ್ಲಿ ನಡೆದ ಭಾರತ – ಪಾಕಿಸ್ತಾನ ಯುದ್ಧದಲ್ಲಿ ಸೇವೆ ಸಲ್ಲಿಸಿ ಸ್ಟಾರ್​ ಪದಕವನ್ನೂ ಪಡೆದಿದ್ದ ಯುದ್ಧ ಪರಿಣಿತ ವ್ಯಕ್ತಿಯೊಬ್ಬರು ಜೀವನೋಪಾಯಕ್ಕಾಗಿ ಹೈದರಾಬಾದ್​​ನಲ್ಲಿ ಆಟೋರಿಕ್ಷಾವನ್ನ ಓಡಿಸುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿರುವ 71 Read more…

ಮದುವೆಯಿಂದ ಬರುವಾಗಲೇ ಘೋರ ದುರಂತ: ಮರಳು ಲಾರಿ ಡಿಕ್ಕಿ – ಆಟೋದಲ್ಲಿದ್ದ ಐದು ಮಂದಿ ಸಾವು

ಕತಿಹಾರ್: ಬಿಹಾರದ ಕತಿಹಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ರಿಕ್ಷಾಕ್ಕೆ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು Read more…

BIG NEWS: ಕಂಟೇನರ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 9 ಕೂಲಿ ಕಾರ್ಮಿಕರು ಸಾವು

ಹೈದರಾಬಾದ್: ಕಂಟೇನರ್ ಡಿಕ್ಕಿಯಾಗಿ ಆಟೋದಲ್ಲಿದ್ದ 9 ಕೂಲಿಕಾರ್ಮಿಕರು ಮೃತಪಟ್ಟ ಘಟನೆ ತೆಲಂಗಾಣದ ನಲಗೊಂಡ ಜಿಲ್ಲೆಯ ಅಂಗಡಿಪೇಟ್ ಬಳಿ ನಡೆದಿದೆ. ಮೃತಪಟ್ಟ ಕಾರ್ಮಿಕರು ಚಿಂತಾಬಾವಿ ಗ್ರಾಮದವರೆಂದು ಹೇಳಲಾಗಿದೆ. ಅಪಘಾತದಲ್ಲಿ ಹಲವರು Read more…

ಬೈಕ್ ಹಿಂಬದಿ ಸವಾರರು, ಆಟೋ ಚಾಲಕರೇ ಗಮನಿಸಿ..! ಹೆಲ್ಮೆಟ್, ಮೀಟರ್ ಕಡ್ಡಾಯ

ಕೋಲಾರ: ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ ವಿರುದ್ದ Read more…

ಹಬ್ಬದ ಋತುವಿನಲ್ಲಿ ಗೃಹ – ವಾಹನ ಸಾಲ ಪಡೆಯುವವರಿಗೆ SBI ನಿಂದ ಬಂಪರ್‌ ಸುದ್ದಿ

ಹಬ್ಬದ ಋತುವಿನಲ್ಲಿ ಎಸ್.ಬಿ.ಐ. ಗ್ರಾಹಕರಿಗೆ ಆಕರ್ಷಕ ಉಡುಗೊರೆ ನೀಡ್ತಿದೆ. ಎಸ್.ಬಿ.ಐ. ವಾಹನ, ಗೃಹ, ಚಿನ್ನ, ವೈಯಕ್ತಿಕ ಸಾಲದ ಮೇಲೆ ಆಕರ್ಷಕ ಕೊಡುಗೆಗಳನ್ನು ಘೋಷಿಸಿದೆ. ವಾಹನ ಸಾಲ ವಿಭಾಗದಲ್ಲಿ ಕಾರಿನ Read more…

ಆಟೋರಿಕ್ಷಾ ಏರಿ ಬೆಚ್ಚಿಬೀಳಿಸಿದ ಅನಿರೀಕ್ಷಿತ ಅತಿಥಿ…!

ಆತ ಬೆಳಗ್ಗೆ ತಮ್ಮ ಪಾಡಿಗೆ ತಾನು ಆಟೋ ಓಡಿಸಲು ಮುಂದಾಗಿದ್ದಾನೆ. ಈ ವೇಳೆ ಕರೆಯದೇ ಬಂದ ಅತಿಥಿಯನ್ನು ನೋಡಿ ಶಾಕ್ ಆಗಿದ್ದಾನೆ. ಈ ಅತಿಥಿ ಯಾರು ಅಂದುಕೊಂಡ್ರಾ. ಇದು Read more…

ಬೆಳ್ಳಂಬೆಳಿಗ್ಗೆ ಮನೆಮುಂದೆ ಕಂಡ ದೃಶ್ಯದಿಂದ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ‘ಅಚ್ಚರಿ’

ಕನ್ನಡ ಚಿತ್ರರಂಗದ ಖ್ಯಾತ ನಟ ಡಾ. ರಾಜ್‌ ಕುಮಾರ್‌ ಅಭಿಮಾನಿಗಳನ್ನು ದೇವರೆಂದೇ ಪರಿಗಣಿಸುತ್ತಿದ್ದರು. ಈಗಿನ ನಟ – ನಟಿಯರು ಕೂಡಾ ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...