alex Certify Available | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಅಂಡ್ರಾಯ್ಡ್‌ʼ ಬಳಕೆದಾರರಿಗೆ ಗುಡ್‌ ನ್ಯೂಸ್: Android 16 ಮುಂದಿನ ವರ್ಷ ಲಭ್ಯ; ಹೀಗಿದೆ ಇದರ ವಿಶೇಷತೆ

ಅಂಡ್ರಾಯ್ಡ್‌ ಫೋನ್‌ ಬಳಕೆದಾರರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. Google ಇದೀಗ Android 16 ನ ಮೊದಲ ಸ್ನೀಕ್ ಪೀಕ್ ಅನ್ನು ಘೋಷಿಸಿದ್ದು, ಡೆವಲಪರ್ ಪೂರ್ವವೀಕ್ಷಣೆ ಎಂದು ಕರೆಯಲ್ಪಡುವ ಈ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಬೆಂಗಳೂರು: ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ Read more…

7200 ಕೋಟಿ ರೂ. ವೆಚ್ಚದಲ್ಲಿ ಕಾವೇರಿ 6ನೇ ಹಂತದ ಯೋಜನೆ ಜಾರಿ: ಸಿಎಂ ಘೋಷಣೆ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು 2014ರಲ್ಲಿ ನಾನೇ ಶಂಕುಸ್ಥಾಪನೆ ಮಾಡಿದ್ದೆ, ಇದೀಗ ನನ್ನಿಂದಲೇ ಉದ್ಘಾಟನೆಯಾಗಿದೆ. ನಾನು ನುಡಿದಂತೆ ನಡೆದಿದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬೆಂಗಳೂರು ಒನ್ ಕೇಂದ್ರ’ಗಳಲ್ಲೂ ಇ-ಖಾತಾ ಲಭ್ಯ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್‌ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ

ಬೆಂಗಳೂರು: ಇನ್ನೂ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ Read more…

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಸಂದೇಶದ ಸತ್ಯಾಸತ್ಯತೆ ತಿಳಿಸಲಿದೆ ಎಐ

Meta ಇತ್ತೀಚೆಗೆ ತನ್ನ ಕೃತಕ ಬುದ್ಧಿಮತ್ತೆ(AI) ಸಹಾಯಕ Meta AI ಅನ್ನು, WhatsApp, Facebook, Messenger, Instagram ಮತ್ತು meta.ai ಪೋರ್ಟಲ್ ಸೇರಿದಂತೆ ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಿರುತ್ತದೆ Read more…

ಜು. 1 ರಿಂದ ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರ ಲಭ್ಯ

ಬೆಂಗಳೂರು: ಜುಲೈ 1 ರಿಂದ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಜನನ, ಮರಣ ಪ್ರಮಾಣ ಪತ್ರ ಲಭ್ಯವಿರಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಸಂಭವಿಸಿದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇ- ಚಾವಡಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಆ್ಯಪ್ ಲಭ್ಯ

 ಬೆಂಗಳೂರು: ರೈತರಿಗೆ ಸಹಕಾರಿಯಾಗಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮೊಬೈಲ್ ಆ್ಯಪ್ ಗಳೂ ಇನ್ನು ಮುಂದೆ ಇ-ಚಾವಡಿ ಎಂಬ ಒಂದೇ ವೆಬ್ ಸೈಟ್ ನಲ್ಲಿ ಲಭ್ಯವಾಗಲಿವೆ. ಶೀಘ್ರದಲ್ಲೇ ಲಾಂಚ್ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಮಂಗಳವಾರವೂ ಹುಲಿ ಸಿಂಹಧಾಮ ವೀಕ್ಷಣೆಗೆ ಲಭ್ಯ

ಶಿವಮೊಗ್ಗ: ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರವೂ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಲಭ್ಯವಿರಲಿದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಮೇ 21ರ ಮಂಗಳವಾರದಂದು Read more…

ಮದುವೆ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್: ಆನ್ಲೈನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲೂ ಅವಕಾಶ

ಬೆಂಗಳೂರು: ಮದುವೆ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳ, ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಇದುವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಅವಕಾಶವಿದ್ದ ವಿವಾಹ ನೋಂದಣಿ ಪ್ರಕ್ರಿಯೆಯನ್ನು ಕಾವೇರಿ 2.0 ತಂತ್ರಾಂಶದಲ್ಲಿ Read more…

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಎಲ್ಲಾ ಪಠ್ಯ ಕನ್ನಡದಲ್ಲಿಯೂ ಲಭ್ಯ

ಬೆಂಗಳೂರು: ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲಾ ಹಂತದ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆಯಬಹುದಾಗಿದೆ. ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಡಿಜಿಟಲ್ ರೂಪದಲ್ಲಿ ಎಲ್ಲಾ ಕೋರ್ಸ್ ಗಳ ಪಠ್ಯಗಳನ್ನು Read more…

ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪು: ಸಿಜೆಐ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ. Read more…

ಕಂಬಳಿಹುಳದ ಮಲದಿಂದ ಸ್ವಾದಿಷ್ಟಕರ 40 ಬಗೆಯ ಚಹಾ…..!

ಈ ದಿನಗಳಲ್ಲಿ ಚಹಾವು ವಿವಿಧ ಸುವಾಸನೆಗಳಲ್ಲಿ ಬರುತ್ತಿದ್ದರೂ, ಅದನ್ನು ಸಾಂಪ್ರದಾಯಿಕ ರೀತಿಯಲ್ಲಿ ಮಾಡಲು ಇಷ್ಟಪಡುವ ಅನೇಕರು ಇದ್ದಾರೆ. ಆದಾಗ್ಯೂ, ಜಪಾನ್ ಸಂಪೂರ್ಣವಾಗಿ ವಿಭಿನ್ನ ಹಾದಿಯಲ್ಲಿ ಹೋಗಲು ನಿರ್ಧರಿಸಿದೆ ಎಂದು Read more…

ಗುಡ್ ನ್ಯೂಸ್: ನವಜಾತ ಶಿಶುವಿನ ಜನನ ಪ್ರಮಾಣಪತ್ರದೊಂದಿಗೆ ಸಿಗಲಿದೆ ಆಧಾರ್ ಕಾರ್ಡ್

ನವದೆಹಲಿ: ನವಜಾತ ಶಿಶುವಿನ ಜನನ ಪ್ರಮಾಣಪತ್ರದೊಂದಿಗೆ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ನವಜಾತ ಶಿಶುಗಳು ಹುಟ್ಟಿದ ನಂತರ ಅವರ ದಾಖಲೆಗಳು ಸರ್ಕಾರದ ಅಂಕಿಅಂಶಗಳಲ್ಲಿ ಬರುವ ಹೊತ್ತಿಗೆ Read more…

ದಸರಾ ಹೊತ್ತಲ್ಲೇ ‘ಜಿಯೋ’ ಗ್ರಾಹಕರಿಗೆ ಗುಡ್ ನ್ಯೂಸ್: Jio 5G ವೆಲ್ಕಮ್ ಆಫರ್ ಘೋಷಣೆ; ಉಚಿತ ಅನ್ ಲಿಮಿಟೆಡ್ ಡೇಟಾ, 1gbps ಸ್ಪೀಡ್

ರಿಲಯನ್ಸ್ ಜಿಯೋ ದಸರಾದಿಂದ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ, Jio 5G ವೆಲ್ಕಮ್ ಆಫರ್ ಕೂಡ ಘೋಷಿಸಿದೆ, ಇದರ ಅಡಿಯಲ್ಲಿ ಬಳಕೆದಾರರು 1gbps + ವೇಗದೊಂದಿಗೆ ಅನಿಯಮಿತ 5G Read more…

ಹಬ್ಬದ ಸಡಗರಕ್ಕೆ ಹೀರೋ‌ಮೋಟೋ ಕಾರ್ಪ್‌ ನಿಂದ ಬಂಪರ್ ಆಫರ್

ಭಾರತೀಯ ಮೋಟಾರ್‌‌ ಸೈಕಲ್ ಮತ್ತು ಸ್ಕೂಟರ್ ತಯಾರಕ ಹೀರೋ ಮೋಟೋಕಾರ್ಪ್ 2022 ರ ಕೆಲವು ಸೀಮಿತ ಅವಧಿಯ ಹಾಲಿಡೇಸ್ ಮಾರಾಟವನ್ನು ಘೋಷಿಸಿದೆ. ಹಾಲಿಡೇ ಮೂಡ್‌ನಲ್ಲಿರುವ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ Read more…

BIG NEWS: ಮಕ್ಕಳಿಗೆ ಮಾತ್ರವಲ್ಲ, 12 ವರ್ಷ ಮೇಲ್ಪಟ್ಟ ಎಲ್ಲರಿಗೂ Covovax ಲಭ್ಯ

ಪುಣೆ: ಮಕ್ಕಳಿಗೆ ಮಾತ್ರವಲ್ಲ, 12 ವರ್ಷ ಮೇಲ್ಪಟ್ಟ ಎಲ್ಲರಿಗೂ Covovax ಲಭ್ಯವಿದೆ ಎಂದು ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ(ಎಸ್‌.ಎಸ್‌.ಐ.) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಡಾರ್ ಪೂನವಾಲ್ಲಾ Read more…

ರೇಷನ್ ಕಾರ್ಡ್ ಇಲ್ಲದವರಿಗೂ ಪಡಿತರ ಉಚಿತ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ. ಇದರ ಅಡಿಯಲ್ಲಿ, ದೆಹಲಿ-ಎನ್‌ಸಿಆರ್‌ನಲ್ಲಿ Read more…

ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಆಹಾರ ಧಾನ್ಯ ವಿತರಣೆ

ನವದೆಹಲಿ: ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ಕಡಿಮೆ ದರಕ್ಕೆ ಸಿಗುತ್ತೆ ಸಿಲಿಂಡರ್, ಬುಕಿಂಗ್ ಮೇಲೆ 75 ರೂ. ರಿಯಾಯಿತಿ ಲಭ್ಯ

ನವದೆಹಲಿ: ಒಂದೆಡೆ ಕೊರೊನಾದಿಂದಾಗಿ ಮತ್ತೊಂದೆಡೆ ಹಣದುಬ್ಬರ ಸಾಮಾನ್ಯ ಜನರಿಗೆ ಸಂಕಷ್ಟ ತಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಅಗ್ಗವಾಗಿ LPG ಸಿಲಿಂಡರ್ ಬುಕಿಂಗ್ ಅನ್ನು ಬುಕ್ ಮಾಡಲು ನೀವು ಬಯಸಿದ್ದರೆ, ಈ Read more…

ಬಳಕೆದಾರರಿಗೆ ʼವಾಟ್ಸಾಪ್ʼ ನೀಡ್ತಿದೆ ದೀಪಾವಳಿ ಗಿಫ್ಟ್

ವಾಟ್ಸಾಪ್ ಕಳೆದ ತಿಂಗಳು ಯುಪಿಐ ಆಧಾರಿತ ಪಾವತಿ ಸೇವೆಗಾಗಿ ಕ್ಯಾಶ್‌ ಬ್ಯಾಕ್ ಪರೀಕ್ಷಿಸಲು ಪ್ರಾರಂಭಿಸಿತ್ತು. ವಾಟ್ಸಾಪ್ ಈಗ ಆಂಡ್ರಾಯ್ಡ್ ಬೀಟಾ ಬಳಕೆದಾರರಿಗಾಗಿ ಈ ವೈಶಿಷ್ಟ್ಯವನ್ನು ನೀಡ್ತಿದೆ. ವಾಟ್ಸಾಪ್ ಈ Read more…

PM Kisan samman nidhi update: ಈ ಕೆಲಸ ಮಾಡದೆ ಹೋದ್ರೆ ರೈತರಿಗೆ ಸಿಗಲ್ಲ ಹಣ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಈ ಯೋಜನೆಯಲ್ಲಿ ವಂಚನೆ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಿಸಾನ್ ಯೋಜನೆ ನೋಂದಣಿಗೆ Read more…

ಖುಷಿ ಸುದ್ದಿ….! ಮುಂದಿನ ತಿಂಗಳು ಮಕ್ಕಳಿಗೆ ಬರಲಿದೆ ಕೊರೊನಾ ಲಸಿಕೆ

ಕೊರೊನಾ ವಿರುದ್ಧ ಲಸಿಕೆ ಪರಿಣಾಮಕಾರಿ ಎಂಬುದು ಸಾಭೀತಾಗಿದೆ. ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಆದ್ರೆ ಭಾರತದಲ್ಲಿ ಕೊರೊನಾ ಲಸಿಕೆ ಇನ್ನೂ ಮಕ್ಕಳಿಗೆ ಲಭ್ಯವಾಗಿಲ್ಲ. ಎಲ್ಲವೂ ಸರಿಯಾದ್ರೆ ಮುಂದಿನ Read more…

ನಾಳೆಯಿಂದಲೇ ಸ್ಪುಟ್ನಿಕ್ ವಿ ಲಸಿಕೆ ಲಭ್ಯ, ನೋಂದಾಯಿಸಿದವರಿಗೆ ವ್ಯಾಕ್ಸಿನ್

 ನವದೆಹಲಿ: ರಷ್ಯಾದ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ಜೂನ್ 15 ರಿಂದ ದೆಹಲಿಯ ಇಂದ್ರಪ್ರಸ್ಥದ ಅಪೋಲೋ ಆಸ್ಪತ್ರೆಯಲ್ಲಿ ಲಭ್ಯವಿರಲಿದೆ. ಅಪೋಲೋ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಯನ್ನು ನೀಡಲಿದ್ದು, ನೋಂದಾವಣೆ Read more…

ಉದ್ಯೋಗಿಗಳಿಗೆ ಗುಡ್‌ ನ್ಯೂಸ್: ಇನ್ಮುಂದೆ ವೀಕೆಂಡ್ ನಲ್ಲೂ ಸಿಗಲಿದೆ ಸಂಬಳ

ಇನ್ಮುಂದೆ ಸಂಬಳ ಪಡೆಯಲು ಶನಿವಾರ-ಭಾನುವಾರ ಅಡ್ಡಿಯಾಗುವುದಿಲ್ಲ. ಆರ್‌ಬಿಐ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ 1 ರಿಂದ ವಾರದ ಏಳು ದಿನ ನ್ಯಾಚ್ ಸೌಲಭ್ಯಗಳು ಲಭ್ಯವಿರುತ್ತದೆ. Read more…

‘ಚಿನ್ನದ ಬಾಂಡ್’ ನಲ್ಲಿ ಹೂಡಿಕೆ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಸಾರ್ವಭೌಮ ಚಿನ್ನದ ಬಾಂಡ್ ಯೋಜನೆ ಮೊದಲ ಕಂತು ಮೇ 17ರಿಂದ ಅಂದ್ರೆ ಇಂದಿನಿಂದ ಶುರುವಾಗಿದ್ದು, ಮೇ 21ರವರೆಗೆ ಜಾರಿಯಲ್ಲಿರಲಿದೆ. ಮೇ 25ರಂದು ಬಾಂಡ್ ವಿತರಣೆ ಮಾಡಲಾಗುವುದು. ಇದ್ರಲ್ಲಿ ಹೂಡಿಕೆ Read more…

IPL ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಈ ಆಟಗಾರರು

ಕೊರೊನಾ ಕಾರಣಕ್ಕೆ ಐಪಿಎಲ್ ನ 14 ನೇ  ಋತುವಿನ ಪಂದ್ಯಗಳನ್ನು ಮುಂದೂಡಲಾಗಿದೆ. 29 ಪಂದ್ಯಗಳ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ಬಿಸಿಸಿಐ Read more…

ಕೊರೊನಾ ಲಸಿಕೆ ಪಡೆಯುವವರಿಗೆ ಬಹುಮುಖ್ಯ ಮಾಹಿತಿ: ವ್ಯಾಕ್ಸಿನ್ ಸೆಂಟರ್ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಪ್ರತಿದಿನ 4 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಮ್ಲಜನಕ ಪೂರೈಕೆ ಹೆಚ್ಚಿಸುವ Read more…

ಪತಂಜಲಿ ಸ್ಟೋರ್ ನಲ್ಲಿ ಔಟ್ ಆಫ್ ಸ್ಟಾಕ್ ಆಗಿದೆ ಈ ಮಾತ್ರೆ

ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಪತಂಜಲಿ ಕೊರೊನಿಲ್ ಎಂಬ ಮಾತ್ರೆಯನ್ನು ಬಿಡುಗಡೆ ಮಾಡಿತ್ತು. ಇದು ಕೊರೊನಾ ನಿಯಂತ್ರಣಕ್ಕೆ ಒಳ್ಳೆ ಮದ್ದು ಎಂದು ಬಾಬಾ ರಾಮ್ ದೇವ್ ಹೇಳಿದ್ದರು. ಆದ್ರೆ Read more…

GOOD NEWS: ಆಧಾರ್ ಇಲ್ಲವೆಂದ್ರೂ ಎಲ್.ಪಿ.ಜಿ. ಮೇಲೆ ಸಿಗಲಿದೆ ಸಬ್ಸಿಡಿ

ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಾಯ್ದಿರಿಸುವಾಗ ಸರ್ಕಾರ ನೇರವಾಗಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ಕಳುಹಿಸುತ್ತದೆ. ಸಿಲಿಂಡರ್ ಸಂಪರ್ಕದೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಬಹಳ ಮುಖ್ಯ. ಒಂದು ವೇಳೆ ನಿಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...