alex Certify Award | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ. ರಾಜಕುಮಾರ್, ಅಪ್ಪು ಸೇರಿ ಇದುವರೆಗೆ 10 ಮಂದಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಪುನೀತ್ ರಾಜ್ ಕುಮಾರ್ ಸೇರಿದಂತೆ 10 Read more…

BREAKING: ಅಪ್ಪು 11 ನೇ ದಿನದ ಕಾರ್ಯದ ವೇಳೆ ಶಿವಣ್ಣ ಮಹತ್ವದ ಮಾಹಿತಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ಸ್ಥಳದಲ್ಲಿ 11 ನೇ ದಿನದ ಕಾರ್ಯ ನೆರವೇರಿಸಲಾಗಿದೆ. ಪೂಜೆ ನೆರವೇರಿಸಿದ ನಂತರ ಮಾತನಾಡಿದ ಶಿವರಾಜಕುಮಾರ್ ಅವರು, Read more…

BREAKING: ನೀರಜ್ ಚೋಪ್ರಾ ಸೇರಿ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ, ನ. 13 ರಂದು ಪ್ರದಾನ

ನವದೆಹಲಿ: ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್) ಮತ್ತು ಶ್ರೀಜೇಶ್ ಪಿಆರ್ (ಹಾಕಿ) ಸೇರಿದಂತೆ 12 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಏರಿಕೆ, ಸರ್ಕಾರದಿಂದಲೇ ಸಾಧಕರ ಗುರುತಿಸಿ ಗೌರವ; ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರು ಮತ್ತು ಸಾಧನೆ ಮಾಡಿದ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ Read more…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಷ್ಯಾದಲ್ಲೇ ಅತ್ಯುತ್ತಮ ಸಿಬ್ಬಂದಿ ಸೇವೆ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ ಕೊಡಮಾಡುವ ‘ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆ್ಯಂಡ್ ಸೆಂಟ್ರಲ್ Read more…

ಕೊರೊನಾ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್: ಫೋಟೋ ಅಪ್ಲೋಡ್ ಮಾಡಿದ್ರೆ ʼಕೇಂದ್ರʼ ನೀಡಲಿದೆ 5 ಸಾವಿರ ರೂ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದೆ. ಮೇ 1‌ ರಿಂದ 18 ವರ್ಷ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಈ ಮಧ್ಯೆ Read more…

BREAKING NEWS: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್, ಪಂ. ರಾಜೀವ್ ತಾರಾನಾಥ್ ಗೆ ಬಸವಶ್ರೀ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಬಸವ ಜಯಂತಿ ಆಚರಣೆಯ ವೇಳೆಯಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಬಗ್ಗೆ ಘೋಷಣೆ ಮಾಡಿದ್ದಾರೆ. ಮುರುಘಾ ಮಠದ ವತಿಯಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿಯನ್ನು Read more…

ದೇವೇಗೌಡರಿಗೆ ‘ಭಾರತ ರತ್ನ’ ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ

ದೇಶಕ್ಕೆ ಹಲವು ಕೊಡುಗೆಗಳನ್ನು ನೀಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅವರ ಸೇವೆಯನ್ನು ಗಮನದಲ್ಲಿಟ್ಟುಕೊಂಡು ‘ಭಾರತ ರತ್ನ’ ನೀಡುವಂತೆ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದು, ಇದಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಕೂಡ Read more…

BIG NEWS: ರಾಜ್ಯದ ಇಬ್ಬರು ಮಕ್ಕಳಿಗೆ ಒಂದು ಲಕ್ಷ ನಗದು ಸಹಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

ನವದೆಹಲಿ: ರಾಜ್ಯದ ಇಬ್ಬರು ಬಾಲಕರು ಸೇರಿದಂತೆ 32 ಮಕ್ಕಳಿಗೆ ಕೇಂದ್ರ ಸರ್ಕಾರ ನೀಡುವ 2021 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ನೀಡಲಾಗಿದೆ. ದಕ್ಷಿಣಕನ್ನಡದ ರಾಕೇಶ್ Read more…

‘ಸರಸ್ವತಿ’ ಪೂಜೆ ಮಾಡಿದ್ದಕ್ಕೆ ಪ್ರಶಸ್ತಿ ನಿರಾಕರಿಸಿದ ಹಿರಿಯ ಕವಿ

ಪ್ರಶಸ್ತಿ ಪ್ರದಾನ ಸಮಾರಂಭದ ವೇದಿಕೆಯಲ್ಲಿ ಸರಸ್ವತಿ ದೇವಿಯ ಭಾವಚಿತ್ರವಿಟ್ಟು ಪೂಜೆ ಮಾಡಿದ್ದನ್ನು ಖಂಡಿಸಿ ಹಿರಿಯ ಕವಿಯೊಬ್ಬರು ತಮಗೆ ನೀಡಲಾಗಿದ್ದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಿರಾಕರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. Read more…

ಬರೋಬ್ಬರಿ 7 ಕೋಟಿ ರೂ. ಬಹುಮಾನ ಪಡೆದ ಸರ್ಕಾರಿ ಶಾಲೆ ಶಿಕ್ಷಕನಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ

ಪುಣೆ: ಬರೋಬ್ಬರಿ 7.37 ಕೋಟಿ ರೂಪಾಯಿ ಬಹುಮಾನ ಸಹಿತ ಗ್ಲೋಬಲ್ ಟೀಚರ್ ಪ್ರೈಜ್ ಪಡೆದುಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೇವಾಡಿ ಗ್ರಾಮದ ಶಿಕ್ಷಕ ರಂಜಿತ್ ಸಿನ್ಹಾ ದಿಸಾಳೆ ಅವರನ್ನು Read more…

BIG NEWS: ಪ್ರಾಥಮಿಕ ಶಾಲೆ ಶಿಕ್ಷಕನಿಗೆ 7.37 ಕೋಟಿ ರೂ. ಬಹುಮಾನ ಸಹಿತ ಜಾಗತಿಕ ಪ್ರಶಸ್ತಿ

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೆವಾಡಿ ಗ್ರಾಮದ ಜಿಲ್ಲಾ ಪರಿಷತ್ ಪ್ರಾಥಮಿಕ ಶಾಲೆ ಶಿಕ್ಷಕ 32 ವರ್ಷದ ಶಿಕ್ಷಕ ರಂಜಿತ್ ಸಿನ್ಹ ದಿಸಾಳೆ ಬರೋಬ್ಬರಿ ಒಂದು ಮಿಲಿಯನ್ ಡಾಲರ್(ಸುಮಾರು 7.37 Read more…

ಪ್ರಾಥಮಿಕ ಶಾಲೆ ಶಿಕ್ಷಕನಿಗೆ ಬಂಪರ್: 1 ಮಿಲಿಯನ್ ಡಾಲರ್ ಬಹುಮಾನ ಸಹಿತ ಜಾಗತಿಕ ಪ್ರಶಸ್ತಿ

ಲಂಡನ್: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿತೆವಾಡಿ ಗ್ರಾಮದ 32 ವರ್ಷದ ಶಿಕ್ಷಕ ರಂಜಿತ್ ಸಿನ್ಹ ದಿಸಾಳೆ ಬರೋಬ್ಬರಿ ಒಂದು ಮಿಲಿಯನ್ ಡಾಲರ್ ಬಹುಮಾನದೊಂದಿಗೆ ಪ್ರತಿಷ್ಠಿತ ಗ್ಲೋಬಲ್ ಟೀಚರ್ ಪ್ರೈಜ್ Read more…

ಕವಯತ್ರಿಗೆ ಒಲಿದ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್ ಹೋಮ್: ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಅಮೆರಿಕದ ಕವಯತ್ರಿ ಲೂಯಿಸ್ ಗ್ಲಿಕ್ ಅವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ಸಾಹಿತ್ಯ ಕ್ಷೇತ್ರದ ನೊಬೆಲ್ ಪುರಸ್ಕೃತರನ್ನು ಆಯ್ಕೆಮಾಡುವ ಸ್ವೀಡಿಶ್ ಅಕಾಡೆಮಿ Read more…

ಪ್ರಶಸ್ತಿ ಸಿಗದಿರುವ ಸಂಗತಿಯನ್ನೂ ಹಾಸ್ಯಮಯವಾಗಿ ಹೇಳಿದ ನಟ

ಎಲ್ಲ ವಿಷಯಗಳನ್ನೂ ಹಾಸ್ಯಮಯವಾಗಿ ಮಾಡುವ ಶಕ್ತಿಯನ್ನು ನಟ ರೆಮಿ‌ ಯುಸೆಫ್ ಹೊಂದಿದ್ದಾರೆ. ಈ ವರ್ಷದ ಪ್ರತಿಷ್ಠಿತ ಎಮ್ಮಿ ಅವಾರ್ಡ್ ತಪ್ಪಿದ್ದನ್ನೂ ಅವರು ಒಂದು ಹಾಸ್ಯಮಯ ಕ್ಲಿಪ್ ಮೂಲಕ ಹಂಚಿಕೊಂಡಿದ್ದಾರೆ. Read more…

ನಗು ತರಿಸುತ್ತೆ ವನ್ಯಜೀವಿಗಳ ಈ ಫೋಟೋ….!

ಈ ವರ್ಷದ ವಿಶ್ವದ ಅತಿ ಮೋಜಿನ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ವನ್ಯಜೀವಿಗಳ ಛಾಯಾಚಿತ್ರಗಳನ್ನು ನೋಡುವುದೇ ಸಂಭ್ರಮ. ಅದರಲ್ಲೂ ಮೋಜಿನ ಫೋಟೋಗಳು ಇನ್ನಷ್ಟು ಉತ್ಸಾಹ ಕೆರಳಿಸುತ್ತವೆ. ಇಲ್ಲಿನ Read more…

ಅಭಿನಯ ಚಕ್ರವರ್ತಿ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಟ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ Read more…

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು Read more…

ರೋಗಿಯನ್ನು ಮನೆಗೆ ತಲುಪಿಸಲು 100 ಕಿ.ಮೀ. ಕ್ರಮಿಸಿದ ಆಟೋ ಚಾಲಕಿ…!

ಕೊರೋನಾದಿಂದ ಗುಣಮುಖರಾದ ವ್ಯಕ್ತಿಯೊಬ್ಬರನ್ನು ಮನೆಗೆ ತಲುಪಿಸಲು ನೂರು ಕಿಮೀ ದೂರ ಕ್ರಮಿಸಿದ ಆಟೋ‌ ಚಾಲಕಿಗೆ ಮಣಿಪುರ ಮುಖ್ಯಮಂತ್ರಿ ಸನ್ಮಾನ ಮಾಡಿ‌ ಗೌರವಿಸಿದ್ದಾರೆ. ಇಂಫಾಲ್‌ನಿಂದ ಕಾಮ್‌ಜೋಂಗ್‌‌ವರೆಗೆ ಆಟೋ ಚಾಲಕಿ ಕೊರೋನಾದಿಂದ Read more…

ಸೋಲಿನ ಮಧ್ಯೆಯೂ ಟೀಂ ಇಂಡಿಯಾಕ್ಕೆ ಸಿಕ್ತು ಖುಷಿ ಸುದ್ದಿ

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡಿರುವ ಟೀಂ ಇಂಡಿಯಾಕ್ಕೆ ಐಸಿಸಿ ಖುಷಿ ಸುದ್ದಿ ನೀಡಿದೆ. ಐಸಿಸಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರಿಗೆ ದೊಡ್ಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...