alex Certify Ayodhya | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾಶಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ, ಕರ್ನಾಟಕ – ಭಾರತ್ ಗೌರವ ಕಾಶಿ ದರ್ಶನ ಯೋಜನೆ ಆರಂಭಿಸಿದ್ದು, ನವೆಂಬರ್ 11 ರಿಂದ ಇದು ಪ್ರಾರಂಭವಾಗಲಿದೆ. ಈ ಯೋಜನೆ ಅಡಿ ಪ್ರತಿ ಯಾತ್ರಾರ್ಥಿಗೆ 5000 Read more…

ಅಯೋಧ್ಯೆ ಶ್ರೀರಾಮ ಮಂದಿರ 2024 ರಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರ 2024ರ ಜನವರಿ ವೇಳೆಗೆ ಭಕ್ತರ ಪ್ರವೇಶಕ್ಕೆ ಅವಕಾಶ ಸಿಗಲಿದೆ ಎಂದು ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ Read more…

ಅಯೋಧ್ಯೆಯಲ್ಲಿಂದು ಪ್ರಧಾನಿ ಮೋದಿಯವರಿಂದ ‘ದೀಪೋತ್ಸವ’ ಉದ್ಘಾಟನೆ; ಬೆಳಗಲಿವೆ 18 ಲಕ್ಷ ಹಣತೆ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವವನ್ನು ಉದ್ಘಾಟಿಸಿ ಬಳಿಕ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸುಮಾರು 18 ಲಕ್ಷ Read more…

ಮದುವೆಯಾದ 12 ವರ್ಷಗಳ ಬಳಿಕ ಬಹಿರಂಗವಾಯ್ತು ಪತ್ನಿಯ ಧರ್ಮ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ

ಪ್ರೀತಿಸಿ ಮದುವೆಯಾದ ಯುವತಿ ಅನ್ಯ ಧರ್ಮಕ್ಕೆ ಸೇರಿದವಳೆಂಬ ಸಂಗತಿ 12 ವರ್ಷಗಳ ಬಳಿಕ ಬಹಿರಂಗವಾಗಿದ್ದು, ಇದೀಗ ಪತಿ ಈ ಕುರಿತಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಇಂತಹದೊಂದು ಘಟನೆ ಉತ್ತರ Read more…

BIG NEWS: 2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆ ರಾಮ ಮಂದಿರ ಸಿದ್ಧ

ದೇಶದ ಕೋಟ್ಯಾಂತರ ಮಂದಿ ಭಕ್ತರ ಕನಸು ಸಾಕಾರಗೊಳ್ಳುವ ಕಾಲ ಸಮೀಪಿಸಿದೆ. ಬಹು ನಿರೀಕ್ಷೆಯ ಅಯೋಧ್ಯೆ ರಾಮ ಮಂದಿರ 2024ಕ್ಕೆ ಸಿದ್ಧವಾಗಲಿದ್ದು ಮಕರ ಸಂಕ್ರಾಂತಿ ದಿನದಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು Read more…

BIG NEWS: ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶ್ರೀ ರಾಮನ ವಿಗ್ರಹ ಪ್ರತಿಷ್ಠಾಪನೆ

ಉಡುಪಿ: ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ಅಯೋಧ್ಯ ರಾಮ ಜನ್ಮಭೂಮಿ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಭವ್ಯ ಶ್ರೀ ರಾಮ Read more…

ಅಯೋಧ್ಯೆಯಲ್ಲಿ ಭರದಿಂದ ಸಾಗಿದೆ ರಾಮಮಂದಿರ ನಿರ್ಮಾಣ ಕಾರ್ಯ, ಶೇ.40ರಷ್ಟು ಕಾಮಗಾರಿ ಪೂರ್ಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿ ಎರಡು ವರ್ಷಗಳೇ ಕಳೆದಿದ್ದು, ಶೇ.40ರಷ್ಟು ಕಾಮಗಾರಿ ಈಗಾಗ್ಲೇ ಪೂರ್ಣಗೊಂಡಿದೆ. 2023ರ ಡಿಸೆಂಬರ್‌ನಲ್ಲಿ Read more…

ಮತ್ತೊಂದು ದಾಖಲೆಗೆ ಸಜ್ಜಾದ ಅಯೋಧ್ಯೆ; ದೀಪಾವಳಿಯಂದು ಬೆಳಗಲಿವೆ 14 ಲಕ್ಷ ಹಣತೆ

ಅಯೋಧ್ಯೆಯ ಸರಯೂ ನದಿ ತಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ರಾಮಮಂದಿರ ಭಕ್ತರ ದರ್ಶನಕ್ಕೆ ತೆರೆದುಕೊಳ್ಳಲಿದೆ ಎಂದು ಹೇಳಲಾಗಿದೆ. ಇದರ ಮಧ್ಯೆ ಈ ಬಾರಿಯ ದೀಪಾವಳಿಯನ್ನು Read more…

BIG NEWS: ಮುಂದಿನ ವರ್ಷದ ಜನವರಿ ವೇಳೆಗೆ ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಸ್ಥಾಪನೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಶ್ರೀರಾಮ ವಿಗ್ರಹ ಸ್ಥಾಪನೆ ಮಾಡಲಾಗುತ್ತದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟಿಯೂ ಆಗಿರುವ ಪೇಜಾವರ Read more…

BIG BREAKING: ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌ ರಾಮ ಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, Read more…

Big News: 2024 ರ ಸಂಕ್ರಾಂತಿಯಂದು ʼಅಯೋಧ್ಯಾ ರಾಮ ಮಂದಿರʼ ಲೋಕಾರ್ಪಣೆಗೆ ಶುಭ ಮುಹೂರ್ತ

ಉತ್ತರ ಪ್ರದೇಶದ ಅಯೋಧ್ಯಾ ನಗರ ಶ್ರೀರಾಮನ ಜನ್ಮಸ್ಥಳವೆಂಬ ಪ್ರತೀತಿ ಇದೆ. ಹಾಗಾಗಿಯೇ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. 2024 ರ ಸಂಕ್ರಾಂತಿಯಂದು ರಾಮ ಮಂದಿರವನ್ನು ಉದ್ಘಾಟಿಸುವ ಸಾಧ್ಯತೆ ಇದೆ. Read more…

ಶ್ರೀರಾಮ ಭಕ್ತರಿಗೆ ಶುಭ ಸುದ್ದಿ: ಅಯೋಧ್ಯೆಯಿಂದ ಅಂಜನಾದ್ರಿ ಬೆಟ್ಟಕ್ಕೆ ರೈಲು – ವಿಮಾನ ಸೇವೆ

ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳು ಶೀಘ್ರದಲ್ಲಿಯೇ ನೇರ ರೈಲು ಅಥವಾ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ರಾಮ ಭಕ್ತ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿಗೆ ಭೇಟಿ ನೀಡಬಹುದಾಗಿದೆ. Read more…

’ಅಯೋಧ್ಯೆ, ಕಾಶಿಯಲ್ಲಿ ಕೆಲಸ ಆದ ಮೇಲೆ ಮಥುರಾವನ್ನು ಹಾಗೇ ಬಿಡಲು ಸಾಧ್ಯವೇ…? ಯೋಗಿ ಆದಿತ್ಯನಾಥ್‌‌ ಪ್ರಶ್ನೆ

ಅದಾಗಲೇ ಅಯೋಧ್ಯೆ ರಾಮ ಮಂದಿರ ಹಾಗೂ ಕಾಶಿ ವಿಶ್ವನಾಥ ಧಾಮದ ವಿಚಾರದಲ್ಲಿ ದೊಡ್ಡ ಹೆಜ್ಜೆಗಳನ್ನೇ ಇಟ್ಟಿರುವ ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು ಇದೀಗ ಮಥುರಾದ Read more…

ಬಾಬರಿ ಮಸೀದಿ ಧ್ವಂಸದ 29ನೇ ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ

ಬಾಬರಿ ಮಸೀದಿ ಧ್ವಂಸಗೊಳಿಸಿದ 29ನೇ ವರ್ಷಾಚರಣೆಯ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 1992ರ ಡಿಸೆಂಬರ್‌ 6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ Read more…

ಅಯೋಧ್ಯೆ ಬಳಿಕ ಈಗ ಮಥುರಾ: ಉತ್ತರ ಪ್ರದೇಶ ಸಚಿವರ ಹೇಳಿಕೆ

2022ರಲ್ಲಿ ಉತ್ತರ ಪ್ರದೇಶದ ವಿಧಾನಸಭೆಗೆ ನಡೆಯಲಿರುವ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯೊಂದರಲ್ಲಿ, ಆ ರಾಜ್ಯದ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್ ಮೌರ್ಯ ಬಿಜೆಪಿಯ ಚುನಾವಣಾ ಅಭಿಯಾನದ ಪ್ರಮುಖ ಅಜೆಂಡಾ Read more…

BIG BREAKING: ದೀಪಾವಳಿ ಹೊತ್ತಲ್ಲಿ ಬೆಳಗಿದ 12 ಲಕ್ಷ ದೀಪ, ರಾಮ ಜನ್ಮಭೂಮಿಯಲ್ಲಿ ವಿಶ್ವದಾಖಲೆ

ಲಖ್ನೋ: ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ದೀಪಾವಳಿ ಅಂಗವಾಗಿ ನಡೆಸಿದ ದೀಪೋತ್ಸವದಲ್ಲಿ 12 ಲಕ್ಷ ದೀಪಗಳನ್ನು ಬೆಳಗಲಾಗಿದೆ. 12 ಲಕ್ಷ ದೀಪಗಳು ಬೆಳಗಿ ಅಯೋಧ್ಯೆ ನಗರಿ ದೀಪದ ಬೆಳಕಲ್ಲಿ Read more…

ದೆಹಲಿ ಸರ್ಕಾರದ ತೀರ್ಥಯಾತ್ರೆ ಯೋಜನೆಯಲ್ಲಿ ಅಯೋಧ್ಯೆ ಸೇರ್ಪಡೆ

ಹಿರಿಯ ನಾಗಕರಿಗೆ ಉಚಿತ ತೀರ್ಥಯಾತ್ರೆಯನ್ನು ಕಲ್ಪಿಸುವ ದೆಹಲಿ ಸರ್ಕಾರದ ತೀರ್ಥಯಾತ್ರಾ ಯೋಜನೆಗೆ ಅಯೋಧ್ಯೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಮಹತ್ವದ Read more…

ಅಯೋಧ್ಯೆ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ಸಾಧ್ಯತೆ

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಅಯೋಧ್ಯೆಯಲ್ಲಿ 10 ದಿನಗಳ ದೀಪಾವಳಿ ಆಚರಣೆಯನ್ನು ಉದ್ಘಾಟನೆ ಮಾಡುವ ಸಾಧ್ಯತೆ Read more…

ಗಣೇಶ ಚತುರ್ಥಿಗೆ ರಾಮ ಮಂದಿರದ ಪ್ರತಿಕೃತಿ ರಚಿಸಿದ ಮುಸ್ಲಿಂ ಕಲಾವಿದ

ಗಣೇಶ ಚತುರ್ಥಿ ಪ್ರಯುಕ್ತ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ಥರ್ಮಾಕಾಲ್ ಪ್ರತಿಕೃತಿಯನ್ನು ಸೂರತ್‌ನ ಕಲಾವಿದರು ಸೃಷ್ಟಿಸಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ಗಣೇಶ ಮೂರ್ತಿಗಳನ್ನು ಮಾಡದೇ ಎರಡು ವರ್ಷಗಳಾಗಿರುವ ಕಲಾವಿದರಿಗೆ Read more…

BIG NEWS: 2023ರ ಅಂತ್ಯಕ್ಕೆ ಭಕ್ತರಿಗೆ ತೆರೆದುಕೊಳ್ಳಲಿದೆ ಭವ್ಯ ರಾಮಮಂದಿರ

ಅಯೋಧ್ಯೆಯ ಭವ್ಯ ರಾಮ ಮಂದಿರವನ್ನು ಪರಿಸರ ಸ್ನೇಹಿ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾಗುತ್ತಿದ್ದು, 2023ರ ಅಂತ್ಯಕ್ಕೆ ಸಾಮಾನ್ಯ ಭಕ್ತರಿಗೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಸದ್ಯ ದೇವಸ್ಥಾನದ ಪಾಯ ತೋಡುವ ಕೆಲಸದಲ್ಲಿ ಇಂಜಿನಿಯರ್‌ಗಳು Read more…

ಶ್ರೀರಾಮಚಂದ್ರನ ಪಾದುಕೆಗಳಿಗೆ ಶೃಂಗೇರಿ ಶ್ರೀಗಳಿಂದ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರ ಜೊತೆ Read more…

ಅಯೋಧ್ಯೆ ರಾಮಜನ್ಮ ಭೂಮಿ: ಮಧ್ಯಸ್ಥಿಕೆ ಸಮಿತಿಯಲ್ಲಿತ್ತಾ ಶಾರೂಕ್‌ ಹೆಸರು…?

ಸುಪ್ರೀಂ ಕೋರ್ಟ್​ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಅಯೋಧ್ಯೆ ರಾಮಜನ್ಮ ಭೂಮಿ ವಿವಾದದ ಮಧ್ಯಸ್ಥಿಕೆ ಸಮಿತಿಗೆ ಶಾರೂಕ್​ ಖಾನ್​ರ ಹೆಸರನ್ನ ಪರಿಗಣಿಸಿದ್ದರು ಎನ್ನಲಾಗಿದೆ. ಹಿರಿಯ ವಕೀಲ ಹಾಗೂ Read more…

ಬರೋಬ್ಬರಿ 500 ವರ್ಷಗಳ ಬಳಿಕ ಹೋಳಿ ಹಬ್ಬಕ್ಕೆ ಸಜ್ಜಾದ ಅಯೋಧ್ಯಾ..!

ರಾಮಜನ್ಮಭೂಮಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ಹೋಳಿ ಹಬ್ಬವನ್ನ ಆಚರಿಸೋಕೆ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗ್ತಿದೆ. ಕಳೆದ ಮೂರು ದಶಕಗಳಿಂದ ರಾಮನ ಮೂರ್ತಿ ಟೆಂಟ್​ನಲ್ಲೇ ಇದ್ದ ಕಾರಣ Read more…

ʼರಾಮಮಂದಿರʼಕ್ಕೆ ಶ್ರೀಲಂಕಾದಿಂದ ಕಲ್ಲು ತರುತ್ತಿರುವುದರ ಹಿಂದಿದೆ ಈ ಕಾರಣ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇದೇ ವೇಳೆ ನಿರ್ಮಾಣ ಕಾರ್ಯಕ್ಕೆ ಬಹಳ ಅಮೂಲ್ಯವಾದ ವಸ್ತುವೊಂದನ್ನು ಬಳಸುತ್ತಿದ್ದು, ಶ್ರೀರಾಮ ಭಕ್ತರಿಗೆ ಭಾರೀ ಖುಷಿ ನೀಡುವ Read more…

ಈ ದಿನದಂದು ಅಯೋಧ್ಯೆಯಲ್ಲಿ ಶುರುವಾಗಲಿದೆ ‘ರಾಮ್​ಸೇತು’ ಸಿನಿಮಾ ಶೂಟಿಂಗ್​

ಬಾಲಿವುಡ್​ನ ಬ್ಯುಸಿಯೆಸ್ಟ್​ ನಟ ಅಕ್ಷಯ್​ ಕುಮಾರ್​ ಈ ವರ್ಷ ಬರೋಬ್ಬರಿ 6 ಸಿನಿಮಾಗಳ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಸದ್ಯ ಬಾಲಿವುಡ್​ನ ಈ ಖಿಲಾಡಿ ಮಾಲ್ಡೀವ್ಸ್​ನಲ್ಲಿ ಕುಟುಂಬದ ಜೊತೆ Read more…

ರಾಮ ಮಂದಿರ ನಿರ್ಮಾಣಕ್ಕೆ ನಟ ಅಕ್ಷಯ್​ ಕುಮಾರ್​ ದೇಣಿಗೆ: ಅಭಿಮಾನಿಗಳಿಗೂ ಕೊಡುಗೆ ನೀಡುವಂತೆ ಮನವಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ರಾಷ್ಟ್ರ ವ್ಯಾಪಿ ಚಾಲನೆ ನೀಡಿದ ಬಳಿಕ ಬಹಳಷ್ಟು ಮಂದಿ ತಮ್ಮ ಪಾಲಿನ ದೇಣಿಗೆಯನ್ನ ನೀಡುತ್ತಿದ್ದಾರೆ. ಅದೇ ರೀತಿ ಬಾಲಿವುಡ್​ ನಟ Read more…

ರಾಮ ಮಂದಿರ ನಿರ್ಮಾಣಕ್ಕೆ ಇಷ್ಟು ದೇಣಿಗೆ ನೀಡಿದ ದಿಗ್ವಿಜಯ್ ಸಿಂಗ್

ಬಾಬರಿ ಮಸೀದಿ-ರಾಮ ಮಂದಿರ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದ ನಂತ್ರ ರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. ರಾಮ ಮಂದಿರಕ್ಕೆ ಭಕ್ತರಿಂದ Read more…

ರಾಮಮಂದಿರ ನಿರ್ಮಾಣಕ್ಕೆ ಮಾಜಿ ಶಾಸಕನಿಂದ 1 ಕೋಟಿ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 5 ಲಕ್ಷ ರೂಪಾಯಿ ದೇಣಿಗೆ ಘೋಷಣೆ ಮಾಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ರಾಯ್​ ಬರೇಲಿಯ ಬೈಸ್ವಾರಾ ಜಿಲ್ಲೆಯ ತೇಜ್​ Read more…

ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲು ಮುಂದಾದ ಬಾಬ್ರಿ ಮಸೀದಿ ಪರ ಅರ್ಜಿದಾರ

ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಖುದ್ದು ಮುಂದೆ ಬಂದು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅನ್ಸಾರಿ, ದೇಗುಲ Read more…

ಭಗವಾನ್​ ಶ್ರೀರಾಮನಿಗೆ ಕಂಬಳಿ ಹಾಗೂ ಹೀಟರ್​ ವ್ಯವಸ್ಥೆ..!

ಉತ್ತರ ಪ್ರದೇಶದಲ್ಲಿ ತಾಪಮಾನ ಕಡಿಮೆಯಾಗುತ್ತಿರುವ ಹಿನ್ನೆಲೆ ಶ್ರೀರಾಮ ಹಾಗೂ ಸಹೋದರರ ವಿಗ್ರಹಗಳಿಗೆ ಕಂಬಳಿಯಿಂದ ಹೊದಿಸಲಾಗಿದೆ. ಇದರ ಜೊತೆಯಲ್ಲಿ ವಿಗ್ರಹಗಳನ್ನ ಬೆಚ್ಚಗೆ ಇಡಲು ಹೀಟರ್​ಗಳನ್ನೂ ಅಳವಡಿಸಲಾಗಿದೆ. 1992ರಲ್ಲಿ ಬಾಬರಿ ಮಸೀದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...