alex Certify Ayodhya | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀರಾಮಚಂದ್ರನ ಪಾದುಕೆಗಳಿಗೆ ಶೃಂಗೇರಿ ಶ್ರೀಗಳಿಂದ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರ ಜೊತೆ Read more…

ಅಯೋಧ್ಯೆ ರಾಮಜನ್ಮ ಭೂಮಿ: ಮಧ್ಯಸ್ಥಿಕೆ ಸಮಿತಿಯಲ್ಲಿತ್ತಾ ಶಾರೂಕ್‌ ಹೆಸರು…?

ಸುಪ್ರೀಂ ಕೋರ್ಟ್​ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಅಯೋಧ್ಯೆ ರಾಮಜನ್ಮ ಭೂಮಿ ವಿವಾದದ ಮಧ್ಯಸ್ಥಿಕೆ ಸಮಿತಿಗೆ ಶಾರೂಕ್​ ಖಾನ್​ರ ಹೆಸರನ್ನ ಪರಿಗಣಿಸಿದ್ದರು ಎನ್ನಲಾಗಿದೆ. ಹಿರಿಯ ವಕೀಲ ಹಾಗೂ Read more…

ಬರೋಬ್ಬರಿ 500 ವರ್ಷಗಳ ಬಳಿಕ ಹೋಳಿ ಹಬ್ಬಕ್ಕೆ ಸಜ್ಜಾದ ಅಯೋಧ್ಯಾ..!

ರಾಮಜನ್ಮಭೂಮಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ಹೋಳಿ ಹಬ್ಬವನ್ನ ಆಚರಿಸೋಕೆ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗ್ತಿದೆ. ಕಳೆದ ಮೂರು ದಶಕಗಳಿಂದ ರಾಮನ ಮೂರ್ತಿ ಟೆಂಟ್​ನಲ್ಲೇ ಇದ್ದ ಕಾರಣ Read more…

ʼರಾಮಮಂದಿರʼಕ್ಕೆ ಶ್ರೀಲಂಕಾದಿಂದ ಕಲ್ಲು ತರುತ್ತಿರುವುದರ ಹಿಂದಿದೆ ಈ ಕಾರಣ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇದೇ ವೇಳೆ ನಿರ್ಮಾಣ ಕಾರ್ಯಕ್ಕೆ ಬಹಳ ಅಮೂಲ್ಯವಾದ ವಸ್ತುವೊಂದನ್ನು ಬಳಸುತ್ತಿದ್ದು, ಶ್ರೀರಾಮ ಭಕ್ತರಿಗೆ ಭಾರೀ ಖುಷಿ ನೀಡುವ Read more…

ಈ ದಿನದಂದು ಅಯೋಧ್ಯೆಯಲ್ಲಿ ಶುರುವಾಗಲಿದೆ ‘ರಾಮ್​ಸೇತು’ ಸಿನಿಮಾ ಶೂಟಿಂಗ್​

ಬಾಲಿವುಡ್​ನ ಬ್ಯುಸಿಯೆಸ್ಟ್​ ನಟ ಅಕ್ಷಯ್​ ಕುಮಾರ್​ ಈ ವರ್ಷ ಬರೋಬ್ಬರಿ 6 ಸಿನಿಮಾಗಳ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಸದ್ಯ ಬಾಲಿವುಡ್​ನ ಈ ಖಿಲಾಡಿ ಮಾಲ್ಡೀವ್ಸ್​ನಲ್ಲಿ ಕುಟುಂಬದ ಜೊತೆ Read more…

ರಾಮ ಮಂದಿರ ನಿರ್ಮಾಣಕ್ಕೆ ನಟ ಅಕ್ಷಯ್​ ಕುಮಾರ್​ ದೇಣಿಗೆ: ಅಭಿಮಾನಿಗಳಿಗೂ ಕೊಡುಗೆ ನೀಡುವಂತೆ ಮನವಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ರಾಷ್ಟ್ರ ವ್ಯಾಪಿ ಚಾಲನೆ ನೀಡಿದ ಬಳಿಕ ಬಹಳಷ್ಟು ಮಂದಿ ತಮ್ಮ ಪಾಲಿನ ದೇಣಿಗೆಯನ್ನ ನೀಡುತ್ತಿದ್ದಾರೆ. ಅದೇ ರೀತಿ ಬಾಲಿವುಡ್​ ನಟ Read more…

ರಾಮ ಮಂದಿರ ನಿರ್ಮಾಣಕ್ಕೆ ಇಷ್ಟು ದೇಣಿಗೆ ನೀಡಿದ ದಿಗ್ವಿಜಯ್ ಸಿಂಗ್

ಬಾಬರಿ ಮಸೀದಿ-ರಾಮ ಮಂದಿರ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದ ನಂತ್ರ ರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. ರಾಮ ಮಂದಿರಕ್ಕೆ ಭಕ್ತರಿಂದ Read more…

ರಾಮಮಂದಿರ ನಿರ್ಮಾಣಕ್ಕೆ ಮಾಜಿ ಶಾಸಕನಿಂದ 1 ಕೋಟಿ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 5 ಲಕ್ಷ ರೂಪಾಯಿ ದೇಣಿಗೆ ಘೋಷಣೆ ಮಾಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ರಾಯ್​ ಬರೇಲಿಯ ಬೈಸ್ವಾರಾ ಜಿಲ್ಲೆಯ ತೇಜ್​ Read more…

ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲು ಮುಂದಾದ ಬಾಬ್ರಿ ಮಸೀದಿ ಪರ ಅರ್ಜಿದಾರ

ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಖುದ್ದು ಮುಂದೆ ಬಂದು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅನ್ಸಾರಿ, ದೇಗುಲ Read more…

ಭಗವಾನ್​ ಶ್ರೀರಾಮನಿಗೆ ಕಂಬಳಿ ಹಾಗೂ ಹೀಟರ್​ ವ್ಯವಸ್ಥೆ..!

ಉತ್ತರ ಪ್ರದೇಶದಲ್ಲಿ ತಾಪಮಾನ ಕಡಿಮೆಯಾಗುತ್ತಿರುವ ಹಿನ್ನೆಲೆ ಶ್ರೀರಾಮ ಹಾಗೂ ಸಹೋದರರ ವಿಗ್ರಹಗಳಿಗೆ ಕಂಬಳಿಯಿಂದ ಹೊದಿಸಲಾಗಿದೆ. ಇದರ ಜೊತೆಯಲ್ಲಿ ವಿಗ್ರಹಗಳನ್ನ ಬೆಚ್ಚಗೆ ಇಡಲು ಹೀಟರ್​ಗಳನ್ನೂ ಅಳವಡಿಸಲಾಗಿದೆ. 1992ರಲ್ಲಿ ಬಾಬರಿ ಮಸೀದಿ Read more…

ಅಯೋಧ್ಯೆಯಲ್ಲಿ ಅಕ್ಷಯ್​ ಕುಮಾರ್ ಹೊಸ ಚಿತ್ರದ ಶೂಟಿಂಗ್…?

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಚಿತ್ರ ರಾಮ್​ಸೇತು ಶೂಟಿಂಗ್​ಗಾಗಿ ಉತ್ತರ ಪ್ರದೇಶದಲ್ಲಿರುವ ರಾಮಜನ್ಮ ಭೂಮಿ ಅಯೋಧ್ಯೆಗೆ ತೆರಳುವ ಸಾಧ್ಯತೆ ಇದೆ. ಅಯೋಧ್ಯೆಯಲ್ಲಿ ಶೂಟಿಂಗ್​ ಮಾಡಲು ರಾಮ್​ಸೇತು Read more…

ದೀಪಾವಳಿಯಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರದರ್ಶನ

ಉತ್ತರ ಪ್ರದೇಶದಲ್ಲಿರುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ. ದೀಪಗಳ ಹಬ್ಬಕ್ಕೂ ಮುನ್ನ ಲಲಿತ ಅಕಾಡೆಮಿ ಜನ್​ ಜಾನ್​ ಕೆ ರಾಮ್​ ಎಂಬ ಶೀರ್ಷಿಕೆಯಡಿಯಲ್ಲಿ Read more…

ದೀಪಾವಳಿಗೆ ಅಯೋಧ್ಯೆಯಲ್ಲಿ ದೀಪ ಬೆಳಗಬೇಕೇ…? ಹಾಗಾದ್ರೆ ಈ ಸುದ್ದಿ ಓದಿ

ಕೋವಿಡ್-19 ಸಂಕಷ್ಟದ ನಡುವೆಯೇ ಬಂದಿರುವ ಈ ವರ್ಷದ ದೀಪಾವಳಿ ಸಮಯದಲ್ಲಿ ಅಯೋಧ್ಯೆಯಲ್ಲಿ ದೀಪೋತ್ಸವವನ್ನು ವಿನೂತನವಾಗಿ ಆಚರಿಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ನಿರ್ಧರಿಸಿದೆ. ಈ ಸಂದರ್ಭಕ್ಕಾಗಿ ಆನ್ಲೈನ್ Read more…

28 ವರ್ಷಗಳ ಬಳಿಕ ರಾಮಜನ್ಮ ಭೂಮಿಯಲ್ಲಿ ಅದ್ದೂರಿ ದೀಪಾವಳಿ ಆಚರಣೆಗೆ ಭರದ ಸಿದ್ದತೆ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಿರುವ ಬೆನ್ನಲ್ಲೇ ಈ ಬಾರಿ ಪವಿತ್ರ ಸ್ಥಳದಲ್ಲಿ ದೀಪಾವಳಿ ಆಚರಣೆಗೂ ನಿರ್ಧರಿಸಲಾಗಿದೆ. 1992ರ ಬಳಿಕ ಇದೇ ಮೊದಲ ಬಾರಿಗೆ ರಾಮ ಜನ್ಮ ಸ್ಥಳದಲ್ಲಿ Read more…

ರಾಮ್ ‌ಲೀಲಾದಲ್ಲಿ ತಿವಾರಿ ಡೈಲಾಗ್‌ ಆಯ್ತು ‘ವೈರಲ್’

ದಸರಾ ಪ್ರಯುಕ್ತ ದೊಡ್ಡ ತಾರಾ ನಟರೆಲ್ಲಾ ಸೇರಿಕೊಂಡು ಅಯೋಧ್ಯೆಯಲ್ಲಿ ರಾಮ್‌ಲೀಲಾ ಹಮ್ಮಿಕೊಂಡಿದ್ದಾರೆ. ಕೋವಿಡ್-19 ಕಾರಣದಿಂದ ರಾಮ್‌ಲೀಲಾವನ್ನು ದೇಶಾದ್ಯಂತ ಯೂಟ್ಯೂಬ್‌ ಹಾಗೂ ಇತರ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ. Read more…

ದೆಹಲಿ ಮಾಲ್‌ ನಲ್ಲಿ ಮಿಂಚುತ್ತಿದೆ ಮಿನಿ ರಾಮ ಮಂದಿರ

ದೀಪಾವಳಿ ಹತ್ತಿರವಾಗುತ್ತಿದ್ದಂತೆಯೇ ದೇಶದ ಉದ್ದಗಲಕ್ಕೂ ಹಬ್ಬದ ಆಚರಣೆಯ ಮೂಡ್‌ ನೆಲೆಸಿದೆ. ಕೋವಿಡ್-19 ಸಾಂಕ್ರಮಿಕದ ಹೊರತಾಗಿಯೂ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಿಂಪಲ್ ಆಗಿಯಾದರೂ ಹಬ್ಬ ಮಾಡುವ ಮೂಡ್‌ನಲ್ಲಿದ್ದಾರೆ ದೇಶವಾಸಿಗಳು. ಶಾಪಿಂಗ್ Read more…

ತೀರ್ಪು ಹೊರ ಬೀಳುತ್ತಿದ್ದಂತೆ ಭಾವುಕರಾದ ಅಡ್ವಾನಿ

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎಲ್.ಕೆ. ಅಡ್ವಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಡ್ವಾಣಿಯವರನ್ನು Read more…

ದೇಶದ ಗಮನಸೆಳೆದ ಪ್ರಕರಣ: ಇಂದು ಬಾಬರಿ ಮಸೀದಿ ತೀರ್ಪು – ಬಿಜೆಪಿಯಲ್ಲಿ ತಲ್ಲಣ

ನವದೆಹಲಿ: ಲಖ್ನೋ ಸಿಬಿಐ ವಿಶೇಷ ನ್ಯಾಯಾಲಯ ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ಇವತ್ತು ತೀರ್ಪು ಪ್ರಕಟವಾಗಲಿದ್ದು Read more…

14 ಪ್ರಾದೇಶಿಕ ಭಾಷೆಗಳಲ್ಲಿ ಬಿತ್ತರವಾಗಲಿದೆ ’ಅಯೋಧ್ಯೆ ಕೀ ರಾಮ್‌ಲೀಲಾ’

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ’’ಅಯೋಧ್ಯಾ ಕೀ ರಾಮ್‌ಲೀಲಾ” 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು ಹಾಗೂ ಭೋಜ್ಪುರಿ Read more…

ರಾಮ ಜನ್ಮಭೂಮಿ ಟ್ರಸ್ಟ್ ಖಾತೆಗೆ ಕನ್ನ: 6 ಲಕ್ಷ ರೂಪಾಯಿ ವಿತ್ ಡ್ರಾ

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಜಧಾನಿ ಲಖನೌದ ಎರಡು ಬ್ಯಾಂಕುಗಳಿಂದ ಚೆಕ್ ಮೂಲಕ ಹಣ ವಿತ್ ಡ್ರಾ ಮಾಡಲಾಗಿದೆ. Read more…

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಮಾಡುವವರಿಗೊಂದು ಮಹತ್ವದ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಬುಧವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ Read more…

ಸಾಮಾಜಿಕ ಜಾಲತಾಣಗಳ ತುಂಬಾ ’ಜೈ ಶ್ರೀರಾಮ್, ಜೈ ಭಜರಂಗಬಲಿ’ಯದ್ದೇ ಸದ್ದು

ರಾಮ ಮಂದಿರದ ಶಿಲಾನ್ಯಾಸ ನೆರವೇರಿಸಿದ ಸುದಿನದಂದು ಇಡೀ ದೇಶವಾಸಿಗಳು ಸಂಭ್ರಮದ ಮೂಡ್‌ನಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚಟುವಟಿಕೆಗಳು ಕಂಡುಬಂದವು. ಭೂಮಿ ಪೂಜೆ ಕಾರ್ಯಕ್ರಮವು ನೆರವೇರಲು ಕ್ಷಣಗಣನೆ ಆರಂಭವಾದಾಗಿನಿಂದ ಹಿಡಿದು Read more…

ಭೂಮಿ ಪೂಜೆ ಸುದ್ದಿ ಕೇಳಿ ಖುಷಿಪಟ್ಟ ’ರಾಮ – ಸೀತೆ’

ದೂರದರ್ಶನದ ಎವರ್‌ಗ್ರೀನ್‌ ಹಿಟ್ ರಾಮಾಯಣ ಧಾರಾವಾಹಿಯ ತಾರಾಗಣದ ಮುಂಚೂಣಿ ಪಾತ್ರಗಳಲ್ಲಿ ಅಭಿನಯಿಸಿದ್ದ ಅರುಣ್ ಗೋವಿಲ್, ದೀಪಿಕಾ ಚಿಕ್ಲಿಯಾ ಹಾಗೂ ಸುನೀಲ್ ಲಹಿರಿ ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ Read more…

‘ಅಂಚೆ’ ಮೂಲಕ ಕಳುಹಿಸಲಾಗಿದೆ 25 ಕೆಜಿ ತೂಕದ ಕಲ್ಲು…!

ಬುಧವಾರದಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಕೊರೊನಾ ಕಾರಣಕ್ಕೆ ಅಸಂಖ್ಯಾತ ಭಕ್ತರಿಗೆ ಅಯೋಧ್ಯೆಗೆ ತೆರಳಲು ಸಾಧ್ಯವಾಗಲಿಲ್ಲವಾದರೂ ದೂರದರ್ಶನದಲ್ಲಿ Read more…

ಪ್ರಧಾನಿ ಮೋದಿಗೆ ನೀಡಲಾದ ‘ಕೋದಂಡ ರಾಮ’ ಮೂರ್ತಿ ಉಡುಗೊರೆಗೆ ಇದೆ ಕರುನಾಡಿನ ನಂಟು…!

ಕೋಟ್ಯಾಂತರ ಜನರ ಬಹುಕಾಲದ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 5 ರ ಬುಧವಾರದಂದು ಶಿಲಾನ್ಯಾಸ ಮಾಡಿದ್ದಾರೆ. ಮುಂದಿನ Read more…

ರಾಮಮಂದಿರ ನಿರ್ಮಾಣವಾಗದೆ ಬರಲಾರೆ ಎಂದಿದ್ದ ಮೋದಿ 28 ವರ್ಷಗಳ ಬಳಿಕ ಅಯೋಧ್ಯೆಗೆ ಪ್ರವೇಶ

ರಾಮಮಂದಿರ ನಿರ್ಮಾಣವಾಗದೆ ಅಯೋಧ್ಯೆ ನಗರಕ್ಕೆ ಬರಲಾರೆ ಎಂದು 1992 ರಲ್ಲಿ ಮೋದಿ ಹೇಳಿದ್ದರು. ಅಂತೆಯೇ 28 ವರ್ಷಗಳ ನಂತರ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ Read more…

ರಾಮನ ದರ್ಶನಕ್ಕೂ ಮೊದಲು ಹನುಮಂತನ ಆಶೀರ್ವಾದ ಪಡೆದ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವ ಮೊದಲು ನರೇಂದ್ರ ಮೋದಿ ಹನುಮಾನ್ ಗಡಿ ಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿ ಸಾಂಪ್ರದಾಯಿಕ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ರು. ಇಲ್ಲಿನ ಪ್ರಧಾನ Read more…

ಗಮನ ಸೆಳೆದ ಮೋದಿ ಸಾಂಪ್ರದಾಯಿಕ ಉಡುಗೆ

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಸಾಕ್ಷಿಯಾಗಲಿದ್ದಾರೆ. ನರೇಂದ್ರ ಮೋದಿ ದೆಹಲಿಯಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಮೋದಿ ಸಾಂಪ್ರದಾಯಿಕ ಧೋತಿ ಹಾಗೂ ಕುರ್ತಾವನ್ನು ಆಯ್ಕೆ Read more…

ರಾಮ ಮಂದಿರದಿಂದ ಧಾರ್ಮಿಕ ಪ್ರವಾಸಕ್ಕೆ ಸಿಗಲಿದೆ ಉತ್ತೇಜನ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮದ ಬೊಕ್ಕಸ ತುಂಬಲಿದೆ. ಅಯೋಧ್ಯೆ ಸುತ್ತಮುತ್ತಲ ಪ್ರವಾಸಿ ಸ್ಥಳಗಳಿಗೂ ಪ್ರವಾಸಿಗರ ಭೇಟಿ ಹೆಚ್ಚಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಒತ್ತು Read more…

ಅಯೋಧ್ಯೆಗೆ ವಾಹನ ಪ್ರವೇಶ ಸಂಪೂರ್ಣ ಬಂದ್: ಎಲ್ಲೆಡೆ ಪೊಲೀಸ್ ಕಣ್ಗಾವಲು

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿದೆ. ಭೂಮಿ ಪೂಜೆಯ ಕ್ಷಣಗಳು ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ಜನರಲ್ಲಿ ಉತ್ಸಾಹ ಮತ್ತು ಸಂತೋಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...