alex Certify Ayodhya | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ ಮಾತ್ರವಲ್ಲ ವಿದೇಶದಲ್ಲಿರುವ ಭಾರತೀಯರಲ್ಲೂ ಮನೆಮಾಡಿದ ಸಂಭ್ರಮ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ Read more…

ಇಲ್ಲಿದೆ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಸತ್ಯಾಸತ್ಯತೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶುಭ ಮುಹೂರ್ತದಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದು, ಕೋಟ್ಯಾಂತರ ಭಾರತೀಯರ ಬಹುದಿನಗಳ ಕನಸು ನನಸಾಗುವ ಕಾಲ ಬಂದಿದೆ. ಹೀಗಾಗಿ ಭಾರತೀಯರಲ್ಲಿ Read more…

ಅಯೋಧ್ಯೆಯಲ್ಲಿ ರಾಮನ ಬಂಟ ಹನುಮನಿಗೆ ಸಲ್ಲಲಿದೆ ಮೊದಲ ಪೂಜೆ…!

ಕೋಟ್ಯಾಂತರ ಭಾರತೀಯರ ಬಹುದಿನಗಳ ಕನಸು ಈಡೇರುವ ಗಳಿಗೆ ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶುಭ ಮುಹೂರ್ತದಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದು, ಇದಕ್ಕಾಗಿ Read more…

ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ, ಅಡ್ವಾಣಿ ಭಾವನಾತ್ಮಕ ಸಂದೇಶ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಇಂದು ಮಧ್ಯಾಹ್ನ ಶಿಲಾನ್ಯಾಸ ನೆರವೇರಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ರಾಮಮಂದಿರ ನಿರ್ಮಾಣ ಹೋರಾಟದ ನೇತೃತ್ವ ವಹಿಸಿದ್ದ ಎಲ್.ಕೆ. ಅಡ್ವಾಣಿ Read more…

ಬಿಗ್ ನ್ಯೂಸ್: ಬೆಳ್ಳಿ ಇಟ್ಟಿಗೆ ಇಡುವ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಮೋದಿ ಶಿಲಾನ್ಯಾಸ

ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿಪೂಜೆ ನೆರವೇರಿಸಲಿದ್ದಾರೆ. 12 ಗಂಟೆ 44 ನಿಮಿಷದ ಶುಭ Read more…

’ಭೂಮಿ ಪೂಜೆ’ಗೆ ಸಿದ್ಧವಾದವು 1.25 ಲಕ್ಷ ಲಡ್ಡುಗಳು

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯದ ಕ್ಷಣಗಣನೆ ಆರಂಭಗೊಂಡಿದೆ. ಆಗಸ್ಟ್‌ 5ರಂದು ಶ್ರೀರಾಮಚಂದ್ರರ ರಾಜಧಾನಿಯಲ್ಲಿ ಭವ್ಯ ಸಮಾರಂಭಕ್ಕೆ ಅದಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ Read more…

ಶ್ರೀರಾಮ ಜನಿಸಿದ ಮುಹೂರ್ತದಲ್ಲೇ ಸಮಯ ನಿಗದಿ, ಕೇವಲ 32 ಸೆಕೆಂಡ್ ಶುಭ ಗಳಿಗೆಯಲ್ಲಿ ಮಂದಿರಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಶುಭ ಮುಹೂರ್ತದಲ್ಲಿ ಭೂಮಿ ಪೂಜೆಗೆ ಸಮಯ ನಿಗದಿ ಮಾಡಲಾಗಿದೆ ಎನ್ನುವ ಆಕ್ಷೇಪ ಕೇಳಿ Read more…

ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು: RSS ಮುಖ್ಯಸ್ಥ ಮೋಹನ್ ಭಾಗವತ್ ಆಗಮನ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಲ್ಲಿ ನಾಳೆ ಮಧ್ಯಾಹ್ನ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯ ನಗರಿಗೆ ಆಗಮಿಸಿದ್ದಾರೆ. Read more…

ಭೂಮಿ ಪೂಜೆಗೆ ಸಿಂಗಾರಗೊಂಡ ಅಯೋಧ್ಯೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಗೆ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಆಗಸ್ಟ್ 5ರ ಐತಿಹಾಸಿಕ ದಿನಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಅಯೋಧ್ಯೆ ಸೌಂದರ್ಯ ಇಮ್ಮಡಿಗೊಂಡಿದ್ದು, ದೀಪಾವಳಿಯಂತೆ ಅಯೋಧ್ಯೆ ಕಂಗೊಳಿಸುತ್ತಿದೆ. Read more…

ಇಲ್ಲಿದೆ ರಾಮಮಂದಿರ ನಿರ್ಮಾಣಕ್ಕೆ ಬಳಸಲಾಗ್ತಿರುವ ಕಲ್ಲಿನ ವಿಶೇಷತೆ

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಯಾವ Read more…

ರಾಮ ಮಂದಿರ ಭೂಮಿ ಪೂಜೆಗೆ ಸಕಲ ಸಿದ್ಧತೆ

ರಾಮನ ನಗರ ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ನಾಳೆ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಕಾರ್ಯಕ್ರಮದಲ್ಲಿ Read more…

ಪ್ರಧಾನಿಗೆ ’ಜೈ ಶ್ರೀರಾಮ್ ಮಾಸ್ಕ್‌’ ಕಳುಹಿಸಿಕೊಟ್ಟ ನೇಕಾರ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ಸನಿಹಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ವಾರಣಾಸಿಯ ನೇಕಾರರೊಬ್ಬರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ವಿಶೇಷ ಉಡುಗೊರೆಯೊಂದನ್ನು ಕಳುಹಿಸಿಕೊಟ್ಟಿದ್ದಾರೆ. ಕೋವಿಡ್-19 ಸಾಂಕ್ರಮಿಕದಿಂದ ರಕ್ಷಿಸಿಕೊಳ್ಳಲೆಂದು ಮಾಸ್ಕ್ Read more…

ಮನೆಯಲ್ಲೇ ನೋಡಿ ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ, ದೂರದರ್ಶನದಲ್ಲಿ ಭೂಮಿ ಪೂಜೆ ನೇರಪ್ರಸಾರ

ನವದೆಹಲಿ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು ಈ ಕಾರ್ಯಕ್ರಮವನ್ನು ಸರ್ಕಾರಿ ಸ್ವಾಮ್ಯದ ಡಿಡಿ ನ್ಯಾಷನಲ್ ಮತ್ತು ಡಿಡಿ ನ್ಯೂಸ್ ಲೈವ್ ವಾಹಿನಿಗಳಲ್ಲಿ Read more…

ರಾಮಮಂದಿರ ಶಿಲಾನ್ಯಾಸಕ್ಕೆ ಅಯೋಧ್ಯೆಗೆ ಬರುವ ಮೋದಿ ಮೊದಲ ಭೇಟಿ ಎಲ್ಲಿ ಗೊತ್ತಾ…?

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆಯಲ್ಲಿ ಶಿಲಾನ್ಯಾಸಕ್ಕೆ ಮೊದಲು ಹನುಮಾನ್ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹನುಮಾನ್ ಗಡಿ ಎಂದು ಕರೆಯುವ Read more…

ಕೊರೊನಾ ಹೊತ್ತಲ್ಲೇ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು

ಅಯೋಧ್ಯೆ: ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಯೋಧ್ಯೆ ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಆತಂಕ ಮೂಡಿಸಿದೆ. ಕೆಲವು ಅರ್ಚಕರಿಗೆ ಕೊರೋನಾ Read more…

ರಾಮಮಂದಿರ ಭೂಮಿ ಪೂಜೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಗುಪ್ತಚರ ಇಲಾಖೆ ನೀಡಿದೆ ಈ ಎಚ್ಚರಿಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 5ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಆದ್ರೆ ಈ ಕಾರ್ಯಕ್ರಮಕ್ಕೆ ಅಡ್ಡಿಯುಂಟು Read more…

ರಾಮಮಂದಿರ ಶಿಲಾನ್ಯಾಸ ಸಂದರ್ಭದಲ್ಲಿರಲಿದೆ ‘ಹಂಪಿ’ಯ ಶಿಲೆ

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಶಿಲಾನ್ಯಾಸ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಯೋಧ್ಯೆಯಲ್ಲಿ ಈಗಾಗಲೇ ಸಕಲ Read more…

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ: ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ. ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ Read more…

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ Read more…

300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿ, ಪ್ರತಿ ಮನೆಯಿಂದ ದೇಣಿಗೆ

ನವದೆಹಲಿ/ಉಡುಪಿ: ಅಯೋಧ್ಯೆಯಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 3 ಅಥವಾ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಪ್ರಧಾನಿ ಮೋದಿಗೆ ಆಹ್ವಾನ Read more…

ರಾಮಮಂದಿರ ನಿರ್ಮಾಣ ಕಾರ್ಯ ಇಂದಿನಿಂದ ಆರಂಭ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಮುಂದಿನ ಎರಡು ವರ್ಷಗಳೊಗಾಗಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಮಂದಿರ ನಿರ್ಮಾಣವಾಗುವ ಜಾಗವನ್ನು ಸಮತಟ್ಟುಗೊಳಿಸಿದ್ದು, ಕೊರೊನಾ ಸೋಂಕಿನ Read more…

ಬಿಗ್ ನ್ಯೂಸ್: ಜೂನ್ 10 ರಿಂದ ‘ರಾಮಮಂದಿರ’ ನಿರ್ಮಾಣ ಕಾರ್ಯ ಶುರು

ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ವಿಳಂಬವಾಗಬಹುದೇನೋ ಎಂಬ ವದಂತಿ ಮಧ್ಯೆ ಭಕ್ತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜೂನ್ 10 ರ ಬುಧವಾರದಿಂದ ರಾಮಮಂದಿರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...