alex Certify ayodhye | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಂಬ್ ಬೆದರಿಕೆ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಯೋಧ್ಯೆ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಅಯೋಧ್ಯೆ ವಿಮನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ Read more…

ಅಯೋಧ್ಯೆ ರಾಮ ಮಂದಿರದಲ್ಲಿ ಮೊಬೈಲ್ ಫೋನ್ ಸಂಪೂರ್ಣ ನಿಷೇಧ

ಅಯೋಧ್ಯೆ ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ರಾಮ ಮಂದಿರ ಟ್ರಸ್ಟ್ ನ ಪದಾಧಿಕಾರಿಗಳು, ಐಜಿ ಹಾಗೂ ಕಮಿಷ್ನರ್ ಗಳ ಸಭೆಯಲ್ಲಿ ಈ ಬಗ್ಗೆ Read more…

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವರಾಜ್, ಕಾಶಿನಾಥ್ Read more…

BREAKING NEWS: ಬಾಲರಾಮನ ಹಣೆಗೆ ಸೂರ್ಯ ತಿಲಕ; ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ನಡೆಯುತ್ತಿರುವ ಮೊದಲ ರಾಮನವಮಿ ಆಚರಣೆ ನಡೆಯುತ್ತಿದೆ. ಬಾಲರಾಮನ ದರ್ಶನಕ್ಕಾಗಿ ಲಕ್ಷಾಂತರ ಜನರು ಆಗಮಿಸಿದ್ದಾರೆ. ಇದೇ ವೇಳೆ ಸೂರ್ಯ ರಶ್ಮಿ ಬಾಲರಾಮನ Read more…

BIG UPDATE: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ; ಆರೋಪಿಗಳು ಪೊಲೀಸ್ ವಶಕ್ಕೆ; FIR ದಾಖಲು

ಬಳ್ಳಾರಿ: ಅಯೋಧ್ಯೆಯಿಂದ ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಬೆಂಕಿ ಹಚ್ಚುವ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ Read more…

BIG NEWS: ಅಯೋಧ್ಯೆ ಯಾತ್ರಿಕರಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ; ಟ್ರೈನ್ ನಿಲ್ಲಿಸಿ ಪ್ರತಿಭಟಿಸಿದ ಪ್ರಯಾಣಿಕರು; ಆರೋಪಿಗಳ ಬಂಧನಕ್ಕೆ ಆಗ್ರಹ

ವಿಜಯನಗರ: ಅಯೋಧ್ಯೆಗೆ ತೆರಳಿ ಭಗವಾನ್ ಶ್ರೀ ರಾಮಲಲ್ಲಾ ದರ್ಶನ ಪಡೆದು ವಾಪಾಸ್ ಆಗುತ್ತಿದ್ದ ಯಾತ್ರಿಕರ ರೈಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಯಾತ್ರಿಕರಿದ್ದ ಬೋಗಿಗೆ Read more…

BIG NEWS: ರಾಮಲಲ್ಲಾ ಮೂರ್ತಿಯ ಶಿಲೆಗೆ 80 ಸಾವಿರ ದಂಡ ವಿಧಿಸಿದ ಸರ್ಕಾರ; ದಂಡದ ಹಣ ಬಿಜೆಪಿ ನೀಡಲಿದೆ ಎಂದ ಸಂಸದ ಪ್ರತಾಪ್ ಸಿಂಹ

ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾನೆಯಾಗಿದೆ. ಬಾಲರಾಮನ ಮೂರ್ತಿ ತಯಾರಿಸಿರುವ ಕೃಷ್ಣಶಿಲೆಗೆ ರಾಜ್ಯ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 80,000 ರೂಪಾಯಿ ದಂಡ Read more…

BREAKING NEWS: 11 ದಿನಗಳ ವಿಶೇಷ ವ್ರತ ಅಂತ್ಯಗೊಳಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಪನ್ನವಾಗಿದೆ. ಕೋಟ್ಯಂತರ ರಾಮ ಭಕ್ತರ ಶತಮಾನಗಳ ಕನಸು ನನಸಾಗಿದೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ Read more…

‘ಜೈ ಶ್ರೀ ರಾಮ್’ : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಶುಭ ಕೋರಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ |Watch Video

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ Read more…

BIG NEWS: ಕುಟುಂಬ ಸಮೇತವಾಗಿ ನಾನೂ ಅಯೋಧ್ಯೆಗೆ ಹೋಗುತ್ತೇನೆ; ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ನಾನೂ ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತೇನೆ. ಕುಟುಂಬ ಸಮೇತರಾಗಿ ನಾವು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. Read more…

BIG NEWS: ರಾಮ ಮಂದಿರ ಉದ್ಘಾಟನೆ: ಜನವರಿ 22ರಂದು ಈ ರಾಜ್ಯಗಳಲ್ಲಿ ಸಾರ್ವಜನಿಕ ರಜೆ ಘೋಷಣೆ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಮೂರು ದಿನಗಳು ಮಾತ್ರ ಬಾಕಿ ಇದೆ. ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ Read more…

BIG NEWS: ರಾಮಲಲ್ಲಾ ಹಳೆಯ ವಿಗ್ರಹವನ್ನು ಏನು ಮಾಡುತ್ತಾರೆ? ಜ.22ರ ನಂತರ ಸಾಮಾನ್ಯ ಜನರಿಗೆ ದರ್ಶನದ ಸಮಯವೇನು? ಇಲ್ಲಿದೆ ಮಹತ್ವದ ಮಾಹಿತಿ

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದೆ. ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದಲೇ ಅಯೋಧ್ಯೆಯಲ್ಲಿ Read more…

BIG NEWS: ರಾಮ ಮಂದಿರ ವಿಚಾರವಾಗಿ ಸಿದ್ದರಾಮಯ್ಯನವರಿಗೆ ತಡವಾಗಿಯಾದರೂ ಜ್ಞಾನೋದಯವಾಗಿದೆ; ಮಾಜಿ ಸಿಂ ಬೊಮ್ಮಾಯಿ ಟಾಂಗ್

ಹುಬ್ಬಳ್ಳಿ: ಅಯೋಧ್ಯೆ ರಾಮ ಮಂದಿರಕ್ಕೆ ಜನವರಿ 22ರ ಬಳಿಕ ಹೋಗಿ ಬರುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ರಾಮ ಮಂದಿರ ವಿಚಾರವಾಗಿ Read more…

BREAKING : ಅಯೋಧ್ಯೆ ರಾಮ ಮಂದಿರದ ‘ಸ್ವರ್ಣ ದ್ವಾರ’ದ ಮೊದಲ ಫೋಟೋ ಬಿಡುಗಡೆ

ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ದೇವಾಲಯದ ಚಿನ್ನದ ಲೇಪಿತ ಬಾಗಿಲುಗಳ ಮೊದಲ ಫೋಟೋ ಮಂಗಳವಾರ ಬಿಡುಗಡೆ ಆಗಿದೆ. ದೇವಾಲಯದ ಗರ್ಭಗುಡಿ Read more…

BIG NEWS; ಅಯೋಧ್ಯೆ ರಾಮ ಮಂದಿರಕ್ಕೆ ಕಾವೇರಿ ತೀರ್ಥ ರವಾನೆ

ಕೊಡಗು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗನನೆ ಆರಂಭವಾಗಿದ್ದು, ಜನವರಿ 22ರಂದು ಈ ಐತಿಹಾಸಿಕ ಕ್ಷಣಕ್ಕೆ ವಿಶ್ವವೇ ಸಾಕ್ಷಿಯಾಗಲಿದೆ. ಅಂದು ರಾಮ ಮಂದಿರದಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. Read more…

BIG NEWS: ಅಯೋಧ್ಯೆಗೆ ನಾನು ಹೋಗಿಯೇ ಹೋಗುತ್ತೇನೆ; ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಜೈಲಿನಿಂದ ಹೊರಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೈಲಿನಿಂದ Read more…

‘ಅಯೋಧ್ಯೆ’ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ : ಮೊಳಗಿದ ‘ಜೈ ಶ್ರೀ ರಾಮ್’ ಘೋಷಣೆ |Watch Video

ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದು, ಇದೀಗ ಮೊದಲ ವಿಮಾನ ಅಯೋಧ್ಯೆಗೆ ಬಂದಿಳಿದಿದೆ. ದೆಹಲಿಯ ಇಂದಿರಾ Read more…

ಅಯೋಧ್ಯೆಯಲ್ಲಿ ‘ಉಜ್ವಲ’ ಫಲಾನುಭವಿಯ ಮನೆಗೆ ಭೇಟಿ ನೀಡಿ ‘ಚಹಾ’ ಸವಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಪ್ರವಾಸದ ಸಂದರ್ಭದಲ್ಲಿ ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರನ್ನು ದಿಢೀರ್ ಭೇಟಿ ಮಾಡಿ ಅವರ ನಿವಾಸದಲ್ಲಿ Read more…

BREAKING : ಜನವರಿ 22ರ ‘ಐತಿಹಾಸಿಕ ಕ್ಷಣ’ಕ್ಕಾಗಿ ಇಡೀ ಜಗತ್ತು ಕಾಯುತ್ತಿದೆ : ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ

ಉತ್ತರ ಪ್ರದೇಶ : ದೇಶದ ಹಲವಾರು ಸ್ಥಳಗಳಿಂದ ಅಯೋಧ್ಯೆಗೆ ಸಂಪರ್ಕವನ್ನು ಸುಧಾರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಜನವರಿ 22ರ ‘ಐತಿಹಾಸಿಕ ಕ್ಷಣ’ಕ್ಕಾಗಿ ಇಡೀ ಜಗತ್ತು ಕಾಯುತ್ತಿದೆ ಎಂದು ಪ್ರಧಾನಿ Read more…

BREAKING : ಅಯೋಧ್ಯೆಯಲ್ಲಿ ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿರುವ ಪ್ರಧಾನಿ ಮೋದಿ ಇಂದು ‘ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ’ ವನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಲತಾ ಮಂಗೇಶ್ಕರ್ ಚೌಕ್ Read more…

BIG NEWS : ‘ಅಯೋಧ್ಯೆ ವಿಮಾನ’ ನಿಲ್ದಾಣವನ್ನು 20 ತಿಂಗಳಲ್ಲಿ ನಿರ್ಮಿಸಿ ಹೊಸ ದಾಖಲೆ : ‘AAI’ ಮುಖ್ಯಸ್ಥ

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು, ಇದನ್ನು ಕೇವಲ 20 ತಿಂಗಳಲ್ಲಿ ನಿರ್ಮಿಸಿ ದಾಖಲೆ ಬರೆಯಲಾಗಿದೆ. ಹೌದು. ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ Read more…

BREAKING : ಅಯೋಧ್ಯೆಗೆ ಬಂದಿಳಿದ ‘ಪ್ರಧಾನಿ ಮೋದಿ’ : ಕೆಲವೇ ಕ್ಷಣಗಳಲ್ಲಿ ‘ಮೆಗಾ ರೋಡ್ ಶೋ’ ಆರಂಭ

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಮೆಗಾ ರೋಡ್ ಶೋ ನಡೆಸಲಿದ್ದಾರೆ. ಹೌದು, ರಾಮನ ನಾಡಲ್ಲಿ ಪ್ರಧಾನಿ ಮೋದಿ ಬರೋಬ್ಬರಿ 15 ಕಿಮೀ ಮೆಗಾ Read more…

ನಾಳೆ ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ : ಹೊಸ ವಿಮಾನ ನಿಲ್ದಾಣ ಉದ್ಘಾಟನೆ, ಮೊದಲ ‘ಅಮೃತ್ ಭಾರತ್’ ರೈಲಿಗೆ ಹಸಿರು ನಿಶಾನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ನೂತನ ಅಯೋಧ್ಯೆ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಜೊತೆಗೆ ಮೋದಿ ಅವರು ನಗರದ Read more…

ಮತ್ತೊಂದು ವಿಶ್ವ ದಾಖಲೆಗೆ ಅಯೋಧ್ಯೆ ಸಜ್ಜು: ದೀಪೋತ್ಸವದ ವಿಶೇಷತೆ ತಿಳಿಯಿರಿ

ನವದೆಹಲಿ: ಶನಿವಾರ ಮತ್ತು ಭಾನುವಾರ ನಡೆಯಲಿರುವ ಎರಡು ದಿನಗಳ ಭವ್ಯ ದೀಪಾವಳಿ ಆಚರಣೆಗೆ ಅಯೋಧ್ಯೆ ಸಜ್ಜಾಗಿದೆ. ಶೋಭಾ ಯಾತ್ರೆ, ಲೇಸರ್ ಶೋ, ಸ್ತಬ್ಧಚಿತ್ರ ಮೆರವಣಿಗೆ ಮತ್ತು 51 ಘಾಟ್ Read more…

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ Read more…

ಶ್ರೀ ರಾಮ ಜನ್ಮಭೂಮಿ ʼಅಯೋಧ್ಯೆʼಯಲ್ಲಿ ಏನೆಲ್ಲಾ ಇದೆ ಗೊತ್ತಾ…?

ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಅದರೊಂದಿಗೆ ಅಯೋಧ್ಯೆಯಲ್ಲಿರುವ ಇತರ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ತಿಳಿದುಕೊಳ್ಳೋಣ. ಹನುಮಾನ್ ಗರ್ಹಿ ಅಯೋಧ್ಯೆಯಲ್ಲಿರುವ ಹನುಮಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...