alex Certify Ayyappa swamy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಆರಂಭ

ಪ್ರಸಿದ್ಧ ಯಾತ್ರಾ ಸ್ಥಳ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದೆ. ಇಂದು ಶಬರಿಮಲೆಯಲ್ಲಿ ಮಂಡಲ ಪೂಜೆ ಆರಂಭವಾಗಲಿದೆ. ಈ ಮೂಲಕ ಅಯ್ಯಪ್ಪ ಸ್ವಾಮಿ ದರ್ಶನ ಪ್ರಾರಂಭವಾಗಲಿದೆ. Read more…

ಬೆರಗಾಗಿಸುತ್ತೆ ಕೇವಲ 39 ದಿನಗಳಲ್ಲಿ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸಂಗ್ರಹವಾದ ‘ಆದಾಯ’

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 25ರ ವರೆಗೆ 31,43,163 ಮಂದಿ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದು, ಅಲ್ಲದೆ ಕಳೆದ 39 Read more…

ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ : ಶಬರಿಮಲೆಯಲ್ಲಿ ದರ್ಶನ ಪಡೆಯಲು ವಿಶೇಷ ಗೇಟ್ ವ್ಯವಸ್ಥೆ

ಕೇರಳ : ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಬರಿಮಲೆಯಲ್ಲಿ ಭಾರಿ ಜನಸಂದಣಿಯಿಂದಾಗಿ, ಕೆಲವು ಭಕ್ತರಿಗೆ ಅಯ್ಯಪ್ಪನ ನೇರ ದರ್ಶನ ಸಿಗುತ್ತಿಲ್ಲ. Read more…

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳ ಪ್ರತಿಭಟನೆ

ವಿಜಯಪುರ: ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸಿಂದಗಿಯ ಜಗದೀಶ ಕಲಬುರ್ಗಿ ಎಂಬಾತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಜಗದೀಶ್ ಕಲಬುರ್ಗಿ ಫೇಸ್ಬುಕ್ ನಲ್ಲಿ Read more…

ಗಮನಿಸಿ : ಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಮಹತ್ವದ ಸೂಚನೆ

ಕೇರಳ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ದೇವಸ್ಥಾನದಲ್ಲಿ ಭಕ್ತರ ನೂಕುನುಗ್ಗಲು ಹೆಚ್ಚಾಗಿದೆ. ಶಬರಿಮಲೆಯಲ್ಲಿ ಭಕ್ತರ ದರ್ಶನದ ಜೊತೆಗೆ ಭಾರಿ ಮಳೆ ಪ್ರಾರಂಭವಾಗಿದೆ. ವಾಸ್ತವವಾಗಿ, ಈಶಾನ್ಯ ಮಾನ್ಸೂನ್ ತೀವ್ರಗೊಂಡಿದ್ದರಿಂದ Read more…

ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಹಿರಿಯ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರಿಂದ ಅಯ್ಯಪ್ಪನ ದರ್ಶನ

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ಹಿರಿಯ ನ್ಯಾಯಮೂರ್ತಿ ಇಂದೂ Read more…

ಕರ್ನಾಟಕ ಶಬರಿಮಲೈ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಮಹೋತ್ಸವ

ಶಿವಮೊಗ್ಗ: ಕರ್ನಾಟಕದ ಶಬರಿಮಲೈ ಎಂದೇ ಪ್ರಸಿದ್ಧಿಯಾದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಶ್ರೀ ಕ್ಷೇತ್ರದಲ್ಲಿ ಜ.14ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ನಡೆಯಲಿದೆ ಎಂದು Read more…

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಲು ಮನವಿ

ಅಯ್ಯಪ್ಪ ಸ್ವಾಮಿ ದೇಗುಲ ನಿರ್ಮಾಣಕ್ಕೆ ನಿವೇಶನ ನೀಡಿ ಅಲ್ಲಿ ಕಟ್ಟಡ ನಿರ್ಮಿಸಿ ಕೊಡುವಂತೆ ಶಿವಮೊಗ್ಗ ಜಿಲ್ಲೆ ಸೊರಬದ ಅಯ್ಯಪ್ಪ ಸ್ವಾಮಿ ಭಕ್ತರು ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ ಅವರಿಗೆ Read more…

ಶಬರಿಮಲೆಗೆ ತೆರಳುವ ಭಕ್ತರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಈಗಾಗಲೇ ಆರಂಭವಾಗಿದ್ದು, ಪ್ರತಿನಿತ್ಯವೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಶಬರಿಮಲೆಗೆ ತೆರಳುವ ಭಕ್ತರಿಗೆ ಮತ್ತೊಂದು ಮಹತ್ವದ ಮಾಹಿತಿ ಇಲ್ಲಿದೆ. ಡಿಸೆಂಬರ್ 27ರಂದು ಮಂಡಲ Read more…

ಡಿ.26 ರಿಂದ ಸಾಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ

ಡಿಸೆಂಬರ್ 26 ಮತ್ತು 27 ರಂದು ಶಿವಮೊಗ್ಗ ಜಿಲ್ಲೆ ಸಾಗರದ ಭೀಮನ ಕೋಣೆ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಲಿದೆ. ಡಿಸೆಂಬರ್ 26ರಂದು ಸಂಜೆ ಆರು ಗಂಟೆಗೆ Read more…

ಯಾವುದೇ ನಿರ್ಬಂಧಗಳಿಲ್ಲದೆ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ ಶಬರಿಮಲೆ ಯಾತ್ರೆ

ಕೊರೊನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಕೇಂದ್ರ ಸೇರಿದಂತೆ Read more…

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನ ಆರಂಭವಾಗಿದ್ದು ಭಕ್ತರು ಮಾಲೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಲಿಗೆ ತೆರಳಲು ಈಗಾಗಲೇ ಮಾಲೆ ಹಾಕಿರುವವರು ಕಠಿಣ Read more…

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10 ದಿನಗಳಲ್ಲಿ 52 ಕೋಟಿ ರೂ. ಆದಾಯ

ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಆರಂಭವಾಗಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣಕ್ಕೆ ಹಲವು ನಿರ್ಬಂಧಗಳಿದ್ದು, ಈಗ ಅದೆಲ್ಲವನ್ನು ತೆರವುಗೊಳಿಸಿರುವ ಕಾರಣ ಭಕ್ತರು ತಂಡೋಪತಂಡವಾಗಿ Read more…

ನಿಮಗೆ ಗೊತ್ತಾ ? ಅಯ್ಯಪ್ಪ ಸ್ವಾಮಿ ಹೆಸರಿನಲ್ಲಿದೆ ಪ್ರತ್ಯೇಕ ಪಿನ್ ಕೋಡ್

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಮಾಲಾಧಾರಿಗಳು ಪೂಜೆ ಪುನಸ್ಕಾರದಲ್ಲಿ ಪಾಲ್ಗೊಂಡಿದ್ದು, ನೇಮ ನಿಷ್ಠೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇದರ ಮಧ್ಯೆ ಶಬರಿಮಲೆ ಸ್ವಾಮಿ Read more…

ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಅಯ್ಯಪ್ಪ ಸ್ವಾಮಿ ಮಂಡಲ ಮಹೋತ್ಸವ

ಶಬರಿಮಲೆಯಲ್ಲಿ ಭಕ್ತರಿಗಾಗಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಶುಕ್ರವಾರದಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿಯ ಮಂಡಲ ಮಹೋತ್ಸವ ವಿಜೃಂಭಣೆಯಿಂದ ನೆರವೇರಿದೆ. ಗುರುವಾರದಿಂದಲೇ ಸ್ವಾಮಿಯ ದರ್ಶನಕ್ಕಾಗಿ ಭಕ್ತರು ಆಗಮಿಸುತ್ತಿದ್ದಾರೆ. Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ Read more…

ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪ್ರಸಾದ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆಯಿಂದ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...