alex Certify B.C.Patil | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಸಹೋದರ ದೂರು ದಾಖಲಿಸಿದ್ದಾರೆ. ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ Read more…

ದರ್ಶನ್ ಹಾಗೂ ಗ್ಯಾಂಗ್ ನಿಂದ ಹತ್ಯೆ ಪ್ರಕರಣ: ಇದು ಯಾರೂ ಕ್ಷಮಿಸಲಾರದ ಹೇಯ ಕೃತ್ಯ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಮಾಜಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್, ರೇಣುಕಾಸ್ವಾಮಿ ಹತ್ಯೆ ದುರದೃಷ್ಟಕರ. ಕ್ಷಮಿಸಲಾರದ ಕೃತ್ಯ ಎಂದು ಕಳವಳ Read more…

BIG NEWS: ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ಹಾವೇರಿ-ಗದಗ ಬಿಜೆಪಿ ಟಿಕೆಟ್ ಗೆ ಪಟ್ಟು ಹಿಡಿದ ಮಾಜಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ: ಹಾವೇರಿ-ಗದಗ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಪಟ್ಟು ಹಿಡಿದಿದ್ದಾರೆ. ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ Read more…

ರಾಜ್ಯದಲ್ಲಿ 900 ರೈತರ ಆತ್ಮಹತ್ಯೆ; ಇದು ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಿದ ಗ್ಯಾರಂಟಿ; ಬಿ.ಸಿ. ಪಾಟೀಲ್ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಸಿ.ಪಾಟೀಲ್ Read more…

BIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

ಹಾವೇರಿ: ಹಾವೇರಿಯ ರಟ್ಟಿಹಳ್ಳಿಯಲ್ಲಿ ಹಿಂದು ಸಂಘಟನೆ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ಇಂದು ನಡೆದ Read more…

BIG NEWS: ಯಾರು ಬೇಕಾದ್ರೂ ಸಿಎಂ ಆಗ್ಬಹುದು; 25 ವರ್ಷ ಆಗಿರಬೇಕು, ತಲೆ ಸರಿಯಿರಬೇಕು ಎಂದ ಸಚಿವ ಬಿ.ಸಿ ಪಾಟೀಲ್

ಕಾರವಾರ: ನಮ್ಮ ಪಕ್ಷದ ಸಿಎಂ ಬಗ್ಗೆ ನಿರ್ಧರಿಸಲು ಹೆಚ್.ಡಿ.ಕುಮಾರಸ್ವಾಮಿ ಯಾರು? ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಹ್ಲಾದ್ Read more…

BIG NEWS: ಧಮ್, ತಾಕತ್ತಿದ್ದರೆ 40% ಕಮಿಷನ್ ಬಗ್ಗೆ ತನಿಖೆ ನಡೆಸಲಿ; ಸಿಎಂ ಗೆ ಮತ್ತೆ ಸವಾಲು ಹಾಕಿದ ಸಿದ್ದರಾಮಯ್ಯ

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ Read more…

BIG NEWS: ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಬಿ.ಕೆ.ಹರಿಪ್ರಸಾದ್

ಹಾವೇರಿ: ರಾಜ್ಯದ ಕೆಲ ಶಾಸಕರು ತಮ್ಮನ್ನೇ ಮಾರಿಕೊಂಡಿದ್ದಾರೆ. ಬಿಜೆಪಿಯ ಒಬ್ಬ ಸಚಿವ ಪೊಲೀಸ್ ಆಗಿದ್ದಾಗ ಜನ ಹೊಡೆದಿದ್ದರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಸರೇಳದಯೇ ಪರಿಷತ್ ವಿಪಕ್ಷ ನಾಯಕ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಬೆಳೆದರೆ ಪ್ರತಿ ಹೆಕ್ಟೇರ್ ಗೆ 10,000 ಪ್ರೋತ್ಸಾಹ ಧನ

ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರ ಕೂಡ ಸಿರಿ ಧಾನ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಸಿರಿಧಾನ್ಯ ಮೇಳಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು. ಸಚಿವ ಬಿ.ಸಿ. ಪಾಟೀಲ್ Read more…

BIG NEWS: ಅವರು ಯಾವ ಚುನಾವಣೆ ಗೆದ್ದು ಬಂದಿದ್ದಾರೆ? ಹಿಂಬಾಗಿಲಿಂದ ಬಂದು MLC ಆದ ಅವರನ್ನು ಏನನ್ನಬೇಕು? ಬಿ.ಕೆ.ಹರಿಪ್ರಸಾದ್ ಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಬೆಂಗಳೂರು: ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಆಡಳಿತ-ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ ಎಂದು ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದ Read more…

BIG NEWS: ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತಾಗಿದೆ ಕಾಂಗ್ರೆಸ್ ಕಥೆ; ಸಚಿವ ಬಿ.ಸಿ.‌ ಪಾಟೀಲ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಿಂದ ‘ಸೇ ಸಿಎಂ’ ಪೋಸ್ಟರ್ ಅಭಿಯಾನ ವಿಚಾರವಾಗಿ ಕಿಡಿಕಾರಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಬಿಜೆಪಿ ಅಭಿವೃದ್ಧಿ ಸಹಿಸಲಾಗದೇ ಕಾಂಗ್ರೆಸ್ ನಾಯಕರು ಅನಗತ್ಯ ಅಭಿಯಾನ ನಡೆಸುತ್ತಿದ್ದಾರೆ Read more…

BIG NEWS: ಕಾಂಗ್ರೆಸ್ ನವರು ಎಷ್ಟು ಸತ್ಯ ಹರಿಶ್ಚಂದ್ರರೆಂದು ನೋಡಿಕೊಳ್ಳಲಿ; ಪೇಸಿಎಂ ಅಭಿಯಾನಕ್ಕೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಹಾವೇರಿ: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಸಿಎಂ ವಿರುದ್ಧ ಪೇಸಿಎಂ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಮೊದಲು ತಮ್ಮನ್ನು ನೋಡಿಕೊಳ್ಳಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ Read more…

BIG NEWS: ಮನುಷ್ಯರು ಬದುಕಿದ್ದಾಗ ಉತ್ಸವ ಮಾಡ್ತಾರಾ…..? ಸಿದ್ದರಾಮೋತ್ಸವಕ್ಕೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಸಜ್ಜಾಗಿರುವ ಕಾಂಗ್ರೆಸ್ ನಾಯಕರ ನಡೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ವಿಧಾನಸೌಧದಲ್ಲಿ 3 ದಿನ ನಿದ್ದೆ; 6 ದಿನ ಕಲಾಪ ಹಾಳು ಮಾಡಿದ ಕಾಂಗ್ರೆಸ್; ಈಗ ಪಾದಯಾತ್ರೆ ಡ್ರಾಮಾ ಮಾಡುತ್ತಿದೆ; ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

ಗದಗ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆಗೆ ಕಿಡಿಕಾರಿರುವ ಸಚಿವ ಬಿ.ಸಿ.ಪಾಟೀಲ್, ಇದು ಕಾಂಗ್ರೆಸ್ ನಾಯಕರ ಮತ್ತೊಂದು ನಾಟಕ ಎಂದು ಹೇಳಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

ಮಾಡಿದ ಅಕ್ರಮದಿಂದ ಜೈಲಿಗೆ ಹೋಗಿ ಬಿಜೆಪಿ ಮೇಲೆ ಆಪಾದನೆ: ಬಿಜೆಪಿ ಸೇರದಿದ್ದಕ್ಕೆ ಜೈಲಿಗೆ ಹಾಕಿದ್ರು ಎಂಬ ಡಿಕೆಶಿ ಹೇಳಿಕೆಗೆ ಬಿ.ಸಿ. ಪಾಟೀಲ್ ತಿರುಗೇಟು

ಹಾವೇರಿ: ಬಿಜೆಪಿ ಸೇರದಿರುವುದಕ್ಕೆ ನನ್ನನ್ನು ಜೈಲಿಗೆ ಹಾಕಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ತಾವು ಮಾಡಿದ Read more…

BIG NEWS: ಸಿ.ಎಂ.ಉದಾಸಿಯವರಿಗೆ ಸಚಿವ ಸ್ಥಾನ ಸಿಗದ ಕೊರಗಿತ್ತು; ಡಿ.ಕೆ.ಶಿ. ಹೇಳಿಕೆಗೆ ಬಿಜೆಪಿ ನಾಯಕರ ತಿರುಗೇಟು

ಹಾನಗಲ್: ಉಪಚುನಾವಣಾ ಪ್ರಚಾರ ಭರಾಟೆ ಜೋರಾಗಿದ್ದು, ರಾಜಕೀಯ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ಕಾಲೆಳೆದುಕೊಳ್ಳುತ್ತಾ ವಾಗ್ದಾಳಿ ಮುಂದುವರೆಸಿದ್ದಾರೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಸಚಿವರಾದ Read more…

ಹಸುವಿಗೆ ಕಾಳು ತಿನ್ನಿಸಲು ಹೋಗಿ ಅವಘಡ; ಕೃಷಿ ಸಚಿವರನ್ನು ತಿವಿಯಲು ಬಂದ ಆಕಳು; ತಪ್ಪಿದ ಅನಾಹುತ

ಬೆಳಗಾವಿ: ಕೃಷಿ ಸಚಿವ ಬಿ.ಸಿ.‌ ಪಾಟೀಲ್, ರೈತರಿಗಾಗಿ ಒಂದು ದಿನ ಕಾರ್ಯಕ್ರಮದಲ್ಲಿ ಹಸುವಿಗೆ ಕಾಳುಗಳನ್ನು ತಿನ್ನಿಸಲು ಹೋಗಿ, ಹಸು ಸಚಿವರ ಮೈಮೇಲೆ ಎಗರಲು ಬಂದ ಘಟನೆ ಬೆಳಗಾವಿ ಜಿಲ್ಲೆ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಬಿ.ಸಿ.ಪಾಟೀಲ್; ಮಂತ್ರಿ ಸ್ಥಾನಕ್ಕಾಗಿ ಹೆಚ್ಚಿದ ಒತ್ತಡ

ಬೆಂಗಳೂರು: ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕೈತಪ್ಪುವ ಆತಂಕ ಎದುರಾಗಿದ್ದು, ಸಚಿವ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬಿ.ಸಿ.ಪಾಟೀಲ್, ಮಹತ್ವದ Read more…

BIG NEWS: ಬೆಂಗಳೂರು ನಂಬಿ ಪಕ್ಷಕ್ಕೆ ಬಂದಿದ್ದೇವೆ; ದೆಹಲಿ ನಂಬಿ ಅಲ್ಲ ಎಂದ ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬೆನ್ನಲ್ಲೇ ವಲಸಿಗ ಸಚಿವರಿಗೆ ಸಚಿವ ಸ್ಥಾನ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್, ಬಿ.ಎಸ್.ಯಡಿಯೂರಪ್ಪ Read more…

ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ; ಬಿ.ಎಸ್.ವೈ. ರಾಜೀನಾಮೆ ಬೆನ್ನಲ್ಲೇ ಬಿ.ಸಿ. ಪಾಟೀಲ್ ಹೇಳಿಕೆ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಯಡಿಯೂರಪ್ಪ ಸೇವೆ ರಾಜ್ಯಕ್ಕೆ ಇನ್ನೂ ಅಗತ್ಯವಿತ್ತು. ಅವರ ರಾಜೀನಾಮೆ ನಿರ್ಧಾರ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ Read more…

BIG NEWS: ಸಚಿವ ಸಿ.ಪಿ. ಯೋಗೇಶ್ವರ್ ಗೆ ಬಿ.ಸಿ. ಪಾಟೀಲ್ ಟಾಂಗ್; ಡಿಕೆಶಿ ಕನಸೂ ನನಸಾಗಲ್ಲ ಎಂದು ವಾಗ್ದಾಳಿ

ಹಾವೇರಿ: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡಿರುವ ಸಚಿವ ಸಿ.ಪಿ. ಯೋಗೇಶ್ವರ್ ಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಇಂತಹ ಯಾವುದೇ ಚರ್ಚೆಗೆ ಅವಕಾಶವಿಲ್ಲ Read more…

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ Read more…

BIG NEWS: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ಸರಿಯಲ್ಲ; ಸಿ.ಪಿ.ಯೋಗೇಶ್ವರ್ ವಿರುದ್ಧ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ

ಮೈಸೂರು: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸುವ ಸಮಯ ಇದಲ್ಲ. ಏನಾದರೂ ಹೇಳಬೇಕೆಂದಿದ್ದರೆ ಸಿ.ಪಿ.ಯೋಗೇಶ್ವರ್ ಸ್ಪಷ್ಟವಾಗಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೇಳಬೇಕು ಈ ರೀತಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ Read more…

BIG NEWS: ನಮ್ಮಿಂದಲೇ ಸರ್ಕಾರ ರಚನೆಯಾದದ್ದು, ಈಶ್ವರಪ್ಪ ಸಚಿವರಾಗಿದ್ದು; ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಮೈಸೂರು: ವಲಸೆ ಬಂದ 17 ಶಾಸಕರಿಂದಲೇ ನಾಯಕತ್ವ ಬದಲಾವಣೆ ಗೊಂದಲ ಶುರುವಾಗಿದ್ದು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ನಾವು ಬಿಜೆಪಿ ಬಂದಿದ್ದರಿಂದಲೆ Read more…

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BPL ಕಾರ್ಡ್ ಹೊಂದಿದವರಿಗೆ ಉಚಿತ ಕೋವಿಡ್ ಚಿಕಿತ್ಸೆ: ಹಿರೇಕೆರೂರು ಕ್ಷೇತ್ರದ ಬಡವರಿಗೆ ಬಿ.ಸಿ. ಪಾಟೀಲ್ ನೆರವು

ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಕೃಷಿಸಚಿವರಾದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅಭಯಹಸ್ತ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕಠಿಣ ನಿಯಮವಿದ್ರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ

ಬೆಂಗಳೂರು: ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ Read more…

ಕೃಷಿ ಚಟುವಟಿಕೆಗಳಿಗಿಲ್ಲ ಕರ್ಫ್ಯೂ ನಿಯಮ: ಸಚಿವ ಬಿ.ಸಿ. ಪಾಟೀಲ್ ಮಹತ್ವದ ಹೇಳಿಕೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಕೃಷಿ ಚಟುವಟಿಕೆಗಳಿಗೆ ಅನ್ವಯವಾಗುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...