alex Certify B.C.Patil | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರ ತಪ್ಪಿಗೆ ವೈದ್ಯಾಧಿಕಾರಿಗೆ ಶಿಕ್ಷೆ; ಬಿ.ಸಿ.ಪಾಟೀಲ್ ಗೆ ಕೋವಿಡ್ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನೆಗೆ ತೆರಳಿ ಕೊರೊನಾ ಲಸಿಕೆ ನೀಡಿದ್ದ ಹಿರೇಕೆರೂರು ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ Read more…

ಗಾಡ್ ಫಾದರ್ ಇಲ್ಲದೇ ಬೆಳೆದಿದ್ದೇವೆ; ಕುತಂತ್ರಿಗಳ ಷಡ್ಯಂತ್ರ ಸಹಿಸಲಾಗದು ಎಂದ ಬಿ.ಸಿ. ಪಾಟೀಲ್

ಬೆಂಗಳೂರು: ಮಾನಹಾನಿ ಸುದ್ದಿ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಸಚಿವರುಗಳು ಕೋರ್ಟ್ ಮೊರೆ ಹೋದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಯಾವುದೇ ಗಾಡ್ ಪಾದರ್ Read more…

ನಾನು ‘ರಾಬರ್ಟ್’ ನೋಡ್ತೀನಿ, ನೀವೂ ನೋಡಿ ಎಂದ್ರು ಸಿಎಂ, ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್

ಬೆಂಗಳೂರು: ಕೃಷಿ ಇಲಾಖೆ ಯೋಜನೆ, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು ಮತ್ತು ರೈತರಿಗೆ ಹಾಗೂ ವಿಶೇಷವಾಗಿ ಯುವಕರಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ನಟ Read more…

ಈ ಸರ್ಕಾರದಲ್ಲಿ ಯಾರು ಏನು ಬೇಕಾದ್ರೂ ಮಾಡಬಹುದು: ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್ ವರ್ತನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈ ಸರ್ಕಾರದಲ್ಲಿ ಏನು Read more…

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಕೃಷಿ ಸಚಿವ; ವೈದ್ಯಕೀಯ ಸಿಬ್ಬಂದಿಯನ್ನು ಮನೆಗೇ ಕರೆಸಿ ವ್ಯಾಕ್ಸಿನ್ ಪಡೆದ ಬಿ.ಸಿ. ಪಾಟೀಲ್

ದೇಶಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಆಸ್ಪತ್ರೆಗೆ ತೆರಳಿ ಕೊರೊನಾ ಮಾರ್ಗಸೂಚಿ ಪ್ರಕಾರ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ರಾಜ್ಯದ ಕೃಷಿ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ‘ಸ್ವಾಮಿತ್ವ’ ಯೋಜನೆಯಡಿ ಆರ್.ಟಿ.ಸಿ. –ಬಜೆಟ್ ಬಗ್ಗೆ ಬಿ.ಸಿ. ಪಾಟೀಲ್

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2021-22 ರ ಕೇಂದ್ರ ಬಜೆಟ್ ರೋಗ ನಿಯಂತ್ರಣದ ಜೊತೆಗೆ ಅರ್ಥ ವ್ಯವಸ್ಥೆಯ ಪುನರುಜ್ಜೀವನಕ್ಕೆ ಆಧಾರವಾಗಿದೆ. ಕೃಷಿಗೆ ಹೆಚ್ಚಿನ Read more…

ಬಿ.ಸಿ.ಪಾಟೀಲ್ ಕೃಷಿ ಸಚಿವರಾಗಿರುವುದು ದೇಶದ ದುರ್ದೈವ: ಪ್ರಧಾನಿ ಮೋದಿಯವರಿಗೆ ಅಧಿಕಾರ ನೆತ್ತಿಗೇರಿದೆ – ಸಿದ್ದರಾಮಯ್ಯ ವಾಗ್ದಾಳಿ

ಬೀದರ್: ಬಿ.ಸಿ.ಪಾಟೀಲ್ ನಂತವರು ಕೃಷಿ ಸಚಿವರಾಗಿರುವುದು ಈ ದೇಶದ ದುರ್ದೈವ. ಮೊದಲು ಅವರು ಸಂವಿಧಾನವನ್ನು ಓದಿಕೊಳ್ಳಲಿ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

BREAKING NEWS: ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ ಭಯೋತ್ಪಾದಕರು ಎಂದ ಕೃಷಿ ಸಚಿವ

ಕೊಪ್ಪಳ: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದು Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಹತ್ವದ ನಿರ್ಧಾರ, ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಕೃಷಿ ಸೇವೆಗೆ ಮೆಚ್ಚಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಬಿ.ಸಿ. ಪಾಟೀಲ್ Read more…

ಕೃಷಿ ಖಾತೆಯಲ್ಲಿ ಧಿಕ್ಕಾರವೇ ಜಾಸ್ತಿಯಾಗಿದೆ: ಬಿ.ಸಿ. ಪಾಟೀಲ್

ಚಾಮರಾಜನಗರ: ಕೃಷಿ ಖಾತೆಯಲ್ಲಿ ಜೈಕಾರಕ್ಕಿಂತ ಧಿಕ್ಕಾರವೇ ಜಾಸ್ತಿಯಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ರೈತರೊಂದಿಗೆ ಒಂದು ದಿನ Read more…

BIG NEWS: ರಾಜೀನಾಮೆ ಕೊಟ್ಟು ಮುಂಬೈಗೆ ಹೋಗಿದ್ದೇಕೆ….? – ಸತ್ಯ ಬಿಚ್ಚಿಟ್ಟ ಬಿ.ಸಿ.ಪಾಟೀಲ್

ಮೈಸೂರು: ಅಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದಿಢೀರ್ ಅಂತ ಮುಂಬೈಗೆ ಹೋಗಿದ್ದು ಯಾಕೆ? ಸುಧಾಕರ್ ಅವರಿಗೆ ಆಗಿದ್ದೇನು ಎಂಬ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಮೌನ ಮುರಿದಿದ್ದಾರೆ. Read more…

ರೈತರ ಆತ್ಮಹತ್ಯೆ ಕುರಿತು ಮತ್ತೊಂದು ಹೇಳಿಕೆ ನೀಡಿ ಹೊಸ ವಿವಾದ ಸೃಷ್ಟಿಸಿದ ಸಚಿವ

ಮೈಸೂರು: ಇತ್ತೀಚೆಗಷ್ಟೇ ರೈತರ ಆತ್ಮಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್, ಇದೀಗ ಹೊಸ ವಿವಾದ ಸೃಷ್ಟಿಸಿದ್ದಾರೆ. ರೈತರು ಆತ್ಮಹತ್ಯೆಯಂತಹ Read more…

ರೈತ ಸಮುದಾಯಕ್ಕೆ ಕೃಷಿ ಇಲಾಖೆಯಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಐಟಿ ಬಿಟಿ, ‌ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೆಲಸ‌ಮಾಡುವ ಸಿಬ್ಬಂದಿ ಬಳಿ ಗುರುತಿನ‌ಚೀಟಿ ಇರುತ್ತದೆ. ಇಂತಹ ಗುರುತಿನ ಚೀಟಿಯೇ‌ ಇಂತಹ ವ್ಯಕ್ತಿ ಇಂತಲ್ಲಿ‌ ಕೆಲಸ ಮಾಡುತ್ತಾನೆ. ಅವನ ವಿಳಾಸ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಮನೆ ಬಾಗಿಲಿಗೆ ‘ಕೃಷಿ ಸಂಜೀವಿನಿ’ ಯೋಜನೆ

ಬೆಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ , ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ Read more…

ರೈತರ ಪರವಾಗಿರುವ ಕಾಯ್ದೆಗೆ ಪ್ರತಿಭಟನೆ ನಡೆಸುತ್ತಿರುವುದು ದುರ್ದೈವ: ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತರ ಪರವಾಗಿರುವ ಕಾಯ್ದೆ ವಿರುದ್ಧ ಧರಣಿ Read more…

ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನ(ಬೆಳೆ)ತರಬೇತಿಯನ್ನು ನೀಡಲು ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಧರಿಸಿದ್ದಾರೆ. Read more…

ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ Read more…

ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು Read more…

ಅಪ್ಪನ ಹೇಳಿಕೆ ಸರಿಯಿದೆ ಎಂದ ಮಗಳು: ಕೃಷಿ ಸಚಿವರ ಹೇಳಿಕೆಗೆ ಸೃಷ್ಟಿ ಸಮರ್ಥನೆ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪುತ್ರಿ ಸೃಷ್ಟಿ ಪಾಟೀಲ್, ಅಪ್ಪನ ಹೇಳಿಕೆ ಸರಿಯಾಗಿಯೇ ಇದೆ. ಅದರಲ್ಲಿ ತಪ್ಪೇನಿದೆ ಎಂದು Read more…

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದ ಕೃಷಿ ಸಚಿವ

ಕೊಡಗು: ಹೇಡಿ ಕೆಲಸಗಳಿಗೆ ರೈತರು ಮುಂದಾಗಬಾರದು. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಳಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಹೆಂಡತಿ Read more…

BIG NEWS: ಕೃಷಿ ಇಲಾಖೆ ನೇಮಕಾತಿ ನಿಯಮಾವಳಿ ತಿದ್ದುಪಡಿಗೆ ಸಂಪುಟ ಅಸ್ತು

ಬೆಂಗಳೂರು: ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಕುತೂಹಲಕ್ಕೆ ಕಾರಣವಾಯ್ತು ಡಿ ಬಾಸ್ ಹಾಗೂ ಸಚಿವದ್ವಯರ ಭೇಟಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಹಿರಿಯ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿದ್ದು ಸಹಜವಾಗಿ ಅಭಿಮಾನಿಗಳಲ್ಲಿ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಗೆ ತೆರಳಿರುವ Read more…

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಬಂದ್ರೆ ಸ್ವಾಗತ, ಮೊದಲು ಕಾಂಗ್ರೆಸ್ ಒಳಜಗಳ ಸರಿಪಡಿಸಿಕೊಳ್ಳಲಿ: ಬಿ.ಸಿ. ಪಾಟೀಲ್

ಕೊಪ್ಪಳ: ಸಿದ್ದರಾಮಯ್ಯ ಮೊದಲು ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಸರಿಪಡಿಸಿಕೊಳ್ಳಲಿ. ನಂತರ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಬಿಜೆಪಿಗೆ ಹೋದ 17 Read more…

ಕಿಡ್ನಾಪ್ ಮಾಡುವುದು ದೊಡ್ಡ ವಿಷಯವಲ್ಲ; ಇದೆಲ್ಲ ಸಹಜ ಎಂದ ಕೃಷಿ ಸಚಿವ

ಬೆಂಗಳೂರು: ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯರ ಅಪಹರಣ ಪ್ರಕರಣ ವಿಚಾರವಾಗಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕಿಡ್ನ್ಯಾಪ್ ಮಾಡುವುದು, ಮತ್ತೆ ವಾಪಸ್ ಬರುವುದು ಇದೆಲ್ಲ ದೊಡ್ಡ ವಿಷಯವಲ್ಲ ಎಂದು Read more…

ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ʼಗುಡ್ ನ್ಯೂಸ್ʼ

ಧಾರವಾಡ: ರೈತರಿಗೆ ಬರಬೇಕಿರುವ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ವಿಮೆ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು Read more…

ಶಂಕರ್ ನಾಗ್ ಅವರಿಗೆ ಕೋಟಿ ನಮನವೆಂದ ಸಚಿವ ಬಿ.ಸಿ. ಪಾಟೀಲ್

ಇಂದು ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ಕಳೆದುಕೊಂಡ ಕರಾಳ ದಿನ. ಖ್ಯಾತ ನಟ ಶಂಕರ್ ನಾಗ್ 1990 ಸೆಪ್ಟೆಂಬರ್ 30 ರಂದು ಚಿಕ್ಕ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದಿಂದ ರೈತರಿಗೆ ಬೆಳೆ ವಿಮೆ, ಸಬ್ಸಿಡಿ ಮೊದಲಾದ ಸೌಲಭ್ಯ ಪಡೆಯಲು ಬೆಳೆಗಳ ವಿವರ ದಾಖಲಿಸಬೇಕಿದೆ. ನನ್ನ ಬೆಳೆ ನನ್ನ ಹಕ್ಕು ಘೋಷವಾಕ್ಯದಡಿ ರೈತರು ಬೆಳೆಯುವ ಬೆಳೆ ವಿವರವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...