alex Certify B S Yedyurappa | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾರಂಟಿ ಯೋಜನೆಗೆ ಒತ್ತಾಯಿಸಿ ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಒತ್ತಾಯಿಸಿ ಇಂದು ಬಿಜೆಪಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದೆ. ವಿಧಾನಸೌಧದ ಒಳಗಡೆ ಹಾಗೂ ಹೊರಗಡೆ ಏಕಕಾಲದಲ್ಲಿ ಎರಡು ಕಡೆ ಇಂದು Read more…

BIG NEWS: ನಾಳೆ ಎಲ್ಲವೂ ತೀರ್ಮಾನವಾಗಲಿದೆ ಎಂದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಇಂದು ಸಂಜೆ ಅಥವಾ ನಾಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು?

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ Read more…

BIG NEWS : ಗೃಹ ಸಚಿವ ‘ಅಮಿತ್ ಶಾ’ ಜೊತೆ ಮಾಜಿ ಸಿಎಂ ‘BSY’ ಮೀಟಿಂಗ್ ಫಿಕ್ಸ್

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಈಗಾಗಲೇ ನವದೆಹಲಿಯಲ್ಲಿ ಸಂಸದ Read more…

BIG NEWS: ವಿಪಕ್ಷ ನಾಯಕನ ಆಯ್ಕೆ, ದೆಹಲಿಗೆ ದೌಡಾಯಿಸಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಳೆಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿಧಾನ ಮಂಡಲ ಅಧಿವೇಶ ಆರಂಭವಾಗುತ್ತಿದ್ದು, ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ಇದೇ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ನಾಯಕರನ್ನು ಟೀಕಿಸುತ್ತಿದೆ. Read more…

BIG NEWS: ನೋಟಿಸ್ ಕೊಟ್ಟ ಮೇಲೆ ಶಿಸ್ತು ಸಮಿತಿ ಇದೆ ಅಂತಾ ಗೊತ್ತಾಗಿದ್ದು; ಇದಕ್ಕೆ ನಾನು ಹೆದರಲ್ಲ; ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ ರೇಣುಕಾಚಾರ್ಯ

  ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನನಗೆ ನೋಟೀಸ್ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ಗರಂ Read more…

BIG NEWS: ಸರ್ಕಾರದ ವಿರುದ್ಧ ಸದನದ ಒಳಗೂ, ಹೊರಗು ಧರಣಿ ಸತ್ಯಾಗ್ರಹ; ಮಾಜಿ ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರುದ್ಧ ಜುಲೈ 4ರಿಂದ ಬಿಜೆಪಿ ಧರಣಿ ಆರಂಭಿಸಲಿದೆ ಎಂದು Read more…

BIG NEWS: 70 ಹೊಸಬರಿಗೆ ಅವಕಾಶ ಅಂತಾ ನಿಮ್ಮ ಚೇಲಾಗಳಿಗೆ ಟಿಕೆಟ್ ಕೊಟ್ರಾ? ಮತ ಕೇಳಲು ಬಿ ಎಸ್ ವೈ ಬೇಕು ಅಧಿಕಾರ ಎಂಜಾಯ್ ಮಾಡಲು ಬೇಡ್ವಾ; ಸ್ವಪಕ್ಷದ ವಿರುದ್ಧ ಮತ್ತೆ ಕಿಡಿಕಾರಿದ ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿ ವಿರುದ್ಧ ಯಾವತ್ತೂ ಮಾತನಾಡಲ್ಲ, ಪಕ್ಷ ತಾಯಿ ಸಮಾನ. ಆದರೆ ಕೆಲ ದೌರ್ಬಲ್ಯಗಳ ಬಗ್ಗೆ ಮಾತನಾಡಬೇಕಿದೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ Read more…

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ Read more…

BREAKING: ಬಿಜೆಪಿ ಸಭೆಯಲ್ಲಿ ಗದ್ದಲ-ಕೋಲಾಹಲ; ಕಾರ್ಯಕರ್ತರಿಗೆ ಗದರಿದ ಯಡಿಯೂರಪ್ಪ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬಿಜೆಪಿ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗದ್ದಲ-ಕೋಲಾಹಲ ನಡೆದಿದೆ. ಸಭೆಯಲ್ಲಿ ಮಾತನಾಡಿದ ಶಾಸಕ ಮುನಿರಾಜು ಪಕ್ಷಕ್ಕೆ ಚೂರಿ ಹಾಕಿದವರನ್ನು ಪಕ್ಷದಿಂದ Read more…

BIG NEWS: 9 ವರ್ಷಗಳಾದರೂ ಕೊಟ್ಟ ಭರವಸೆ ಈಡೇರಿಸಲಾಗದವರು ಈಗ ಸರ್ಕಾರದ ವಿರುದ್ಧ ಧರಣಿ ಕೂರುವುದಾಗಿ ಹೇಳಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಅಧಿವೇಶನ ಆರಂಭವಾಗುವ ಮೊದಲು 5 ಗ್ಯಾರಂಟಿ ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಧರಣಿ ಮಾಡುವುದಾಗಿ ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. Read more…

BIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ 25-26 ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ಮೋದಿಯವರಿಗೆ ಕೊಡುಗೆ ಕೊಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, Read more…

BIG NEWS: ವಿಧಾನಸೌಧಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರೀ ಎಂಟ್ರಿ……?

ಬೆಂಗಳೂರು: ಪಕ್ಷ ಸಂಘಟನೆ ಹೊರತುಪಡಿಸಿ ಚುನಾವಣಾ ಸ್ಪರ್ಧೆ ವಿಚಾರದಿಂದ ದೂರ ಸರಿದಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಸರ್ಕಾರದ ಕೊನೇ ಅಧಿವೇಶನದಂದು ಇದು ನನ್ನ ಕೊನೇ ಅಧಿವೇಶನ Read more…

BIG NEWS: ಗ್ಯಾರಂಟಿ ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಿ; ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಅಧಿವೇಶನ ಅರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಶಿವಮೊಗ್ಗ: ಅಕ್ಕಿ ವಿತರಣೆ ವಿಚಾರವಾಗಿ ಕಾಂಗ್ರೆಸ್ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ Read more…

BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ. Read more…

BREAKING: ಕೇಸರಿ ಮನೆಯಲ್ಲೂ ಗರಿಗೆದರಿದ ರಾಜಕೀಯ; ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

ಬೆಂಗಳೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆ ರಾಜ್ಯ ರಾಜಕೀಯ ತೀವ್ರ ಕುತೂಹಲದತ್ತ ಸಾಗಿದೆ. ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ನಡೆಸಿರುವ ಬೆನ್ನಲ್ಲೇ ಇತ್ತ ಕೇಸರಿ ಮನೆಯಲ್ಲಿಯೂ ರಾಜಕೀಯ Read more…

BIG NEWS: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಬಿಜೆಪಿ ಸರ್ಕಾರ ರಚನೆ; ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ Read more…

ವರುಣಾದಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತ; ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದ ಯಡಿಯೂರಪ್ಪ

ಮೈಸೂರು: ವರುಣಾದಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತವಾಗಿದೆ, ವಿ. ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿ.ಎಸ್. ಯಡಿಯೂರಪ್ಪ

ಬಾಗಲಕೋಟೆ: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಸವಾಲಿನ ಮೂಲಕ ಜಿದ್ದಾಜಿದ್ದಿಗೆ ಇಳಿದಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವಾಗಿರುವ ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸುವ ಜವಾಬ್ದಾರಿ Read more…

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಲಿಂಗಾಯಿತರಿಗೆ ಬಿಜೆಪಿಯಿಂದ ಅವಮಾನವಾಗಿದೆ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ Read more…

BIG NEWS: ಕೆಜೆಪಿ ಕಟ್ಟಿದಾಗ ನಿಮ್ಮ ಸಿದ್ಧಾಂತ ಎಲ್ಲಿ ಹೋಗಿತ್ತು…? ಯಡಿಯೂರಪ್ಪಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್; ನೈತಿಕತೆ ಪ್ರಶ್ನಿಸಿದ ಬಿಜೆಪಿ ನಾಯಕರಿಗೂ ತಿರುಗೇಟು

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಶೆಟ್ಟರ್ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ಹೆಣೆಯಲಾಗಿದೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG NEWS: ಯಾರ ಬೆಂಬಲವೂ ಬೇಡ; ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ; BSY ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರೋದು ಬೇಡ ಎಂದ ಅಭ್ಯರ್ಥಿಗಳು; ಕಾರಣವೇನು….?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಈಗಲೇ ನಮ್ಮ ಕ್ಷೇತ್ರಕ್ಕೆ ಬರುವುದು ಬೇಡ, ಮೇ 1ರ ಬಳಿಕವೇ ಬರಲಿ ಎಂದು ಬಿಜೆಪಿ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದಾರೆ. ಈಗಲೇ ಯಡಿಯೂರಪ್ಪ Read more…

BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, Read more…

BIG NEWS: ಬಿ ಎಸ್ ವೈ ರಟ್ಟೆ ಗಟ್ಟಿಯಿದೆ; ವಿ. ಸೋಮಣ್ಣರನ್ನು ಗೆದ್ದೇ ಗೆಲ್ಲಿಸ್ತೀವಿ; ಬಿ.ವೈ.ವಿಜಯೇಂದ್ರ ಶಪಥ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಮಣಿಸಲು ಬಿಜೆಪಿ ರಣತಂತ್ರ ರೂಪಿಸಿದೆ. ವರುಣಾದಲ್ಲಿ ಸಚಿವ ವಿ. ಸೋಮಣ್ಣ Read more…

ಶಿವಮೊಗ್ಗ ಕ್ಷೇತ್ರಕ್ಕೆ ಘೋಷಣೆಯಾಗದ ಬಿಜೆಪಿ ಟಿಕೆಟ್; ಕುತೂಹಲ ಮೂಡಿಸಿದ ಲೆಕ್ಕಾಚಾರ

ಮೇ 10ರಂದು ಮತದಾನ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ 222 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಶಿವಮೊಗ್ಗ ಹಾಗೂ ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ Read more…

BIG NEWS: ಅಂದು ಬಿಜೆಪಿಯನ್ನು ಮುಳುಗಿಸಿದ ಕೀರ್ತಿ ಯಡಿಯೂರಪ್ಪನವರಿಗೂ ಸಲ್ಲುತ್ತೆ; ಟಾಂಗ್ ನೀಡಿದ ಮಾಜಿ ಡಿಸಿಎಂ

ಬೆಳಗಾವಿ: ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಏನು ಕಡಿಮೆ ಮಾಡಿತ್ತು? ಎಲ್ಲಾ ಸ್ಥಾನಮಾನ ಕೊಟ್ಟಿದ್ದರೂ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ತಪ್ಪು ಮಾಡಿದ್ದಾರೆ ಎಂಬ Read more…

ಜಗದೀಶ್ ಶೆಟ್ಟರ್ ಮಾಡಿದ ತಪ್ಪಿಗೆ ಕ್ಷಮೆಯೇ ಇಲ್ಲ; ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ನಾವು ಏನು ಕಮ್ಮಿ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...