alex Certify B S Yedyurappa | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುತೂಹಲ ಮೂಡಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಸಾಕ್ಷಿಯಾಗಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ Read more…

BIG NEWS: ಹುಲಿ ಬೋನಿನಲ್ಲಿದ್ದರೂ ಬೇಟೆಯಾಡುವುದನ್ನ ಮರೆಯಲ್ಲ; ಪರೋಕ್ಷ ಸಂದೇಶ ನೀಡಿದ ಬಿ.ವೈ.ವಿಜಯೇಂದ್ರ

ಹಾಸನ: ಕಾಡಿನಲ್ಲಿ ಬೇಟೆಯಾಡುತ್ತಿದ್ದ ಹುಲಿಯನ್ನು ಕರೆತಂದು ಬೋನಿನಲ್ಲಿ ಹಾಕಿದ ಮಾತ್ರಕ್ಕೆ ಹುಲಿ ಬೇಟೆಯಾಡುವುದನ್ನು ಮರೆಯುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಶಕ್ತಿ Read more…

BIG NEWS: ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳಿವೆ; ಟಿಕೆಟ್ ಕೈತಪ್ಪಿದ್ದಕ್ಕೆ ಬಿಎಸ್ ವೈ ಪ್ರತಿಕ್ರಿಯೆ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ Read more…

BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ Read more…

BIG NEWS: ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಮಾಜಿ ಸಿಎಂ ಬಿಎಸ್ ವೈ ಮಾಹಿತಿ

ಬೆಂಗಳೂರು: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಮಂತ್ರಿ ಸ್ಥಾನದ ನಿರೀಕ್ಷೆ ಗರಿಗೆದರಿದೆ. ರಾಜ್ಯಕ್ಕೆ Read more…

BIG NEWS: ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಮಾತುಗಳನ್ನು ಆಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ Read more…

BIG NEWS: ಸಿದ್ದರಾಮಯ್ಯ ಪರ MLC ಹೆಚ್.ವಿಶ್ವನಾಥ್ ಬ್ಯಾಟಿಂಗ್

ಮೈಸೂರು: ಸಿಎಂ ಆದವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ವಿಪಕ್ಷ ನಾಯಕ ಸಿದ್ದರಾಮಯ್ಯ 5 ವರ್ಷ ಯಶಸ್ವಿ ಆಡಳಿತ ನಡೆಸಿದವರು, ಹುಣಸೂರಿನಿಂದ ಸ್ಪರ್ದಿಸಿದರೆ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ; ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ BSY ಪತ್ರ

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಶಿವಮೊಗ್ಗ ಏರ್ Read more…

BIG NEWS: ಯಡಿಯೂರಪ್ಪಗೆ ಟಾಂಗ್ ನೀಡಿದ ಯತ್ನಾಳ್; ವಯಸ್ಸಾಗಿದೆ ಆರಾಮವಾಗಿರಿ, ಯಾಕೆ ಹೈರಾಣಾಗ್ತೀರಾ ಎಂದ ಶಾಸಕ

ವಿಜಯಪುರ: ಪಕ್ಷ ಸಂಘಟನೆ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಹೇಳುತ್ತಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಟಾಂಗ್ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಯಸ್ಸಾಗಿದೆ ಇನ್ಮೇಲೆ ಆರಾಮವಾಗಿರಿ Read more…

BIG NEWS: ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ; ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿಯೂ ಮರುಕಳಿಸುತ್ತೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷದವರು Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ ರೈತ ಮಹಿಳೆ ಆತ್ಮಹತ್ಯೆ ಪ್ರಕರಣ; ಹೆಚ್.ಕೆ.ಪಾಟೀಲ್ ಗೆ ಬೆಂಬಲ ನೀಡಿದ BSY

ಬೆಂಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ರೈತ ಮಹಿಳೆ ನಿರ್ಮಲಾ ಆತ್ಮಹತ್ಯೆಗೆ ಶರಣಾದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಶಾಸಕರ ವಿಷಯ ಪ್ರಸ್ತಾಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಬಲ Read more…

ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಇತ್ತೀಚೆಗೆ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ಹರ್ಷ ನಿವಾಸಕ್ಕೆ ಭೇಟಿ ನೀಡಿದ Read more…

BIG NEWS: ನಾನು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಕಾರಣ; ಅವರೊಬ್ಬ ದೂರದೃಷ್ಟಿಯುಳ್ಳ ನಾಯಕ; BSY ಹಾಡಿ ಹೊಗಳಿದ CM

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ನಾನು ಸಿಎಂ ಆಗಲು ಯಡಿಯೂರಪ್ಪನವರೇ ಕಾರಣ ಎಂದು ಹೇಳಿದ್ದಾರೆ. Read more…

BIG NEWS: ಸರ್ವತೋಮುಖ ಅಭಿವೃದ್ಧಿ ಬಜೆಟ್; ಮಾಜಿ ಸಿಎಂ BSY ಶ್ಲಾಘನೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಯ, ಉತ್ತಮ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಚೊಚ್ಚಲ Read more…

BIG NEWS: ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ; ಸಿನಿಮಾದಲ್ಲಿ ಆಕ್ಟ್ ಮಾಡುತ್ತಿದ್ದಾರೆ ‘ರಾಜಾಹುಲಿ’

ಬೆಂಗಳೂರು: ಚಿತ್ರರಂಗಕ್ಕೂ, ರಾಜಕೀಯಕ್ಕೂ ಮೊದಲಿನಿಂದಲು ನಂಟು. ರಾಜಕೀಯದಲ್ಲಿದ್ದವರು ಸಿನಿಮಾದಲ್ಲಿ, ಸಿನಿಮಾ ರಂಗದವರು ರಾಜಕೀಯಕ್ಕೆ ಬರುವುದು ಸಹಜ. ಇದೀಗ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಸಿನಿಮಾ Read more…

BIG NEWS: ಬಿ.ಎಸ್.ವೈ. ಮೊಮ್ಮಗಳ ಆತ್ಮಹತ್ಯೆ ಪ್ರಕರಣ; ಪತಿ ನೀರಜ್ ಕೊಟ್ಟ ದೂರಿನ ಮೇರೆಗೆ ಕೇಸ್ ದಾಖಲು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಡಾ. ನೀರಜ್ ನೀಡಿದ ದೂರಿನ ಮೇರೆಗೆ ಯುಡಿಆರ್ ಕೇಸ್ ದಾಖಲಾಗಿದೆ. ಡಾ. Read more…

BIG NEWS: ಸಿದ್ದರಾಮಯ್ಯ ಕಾಲದಲ್ಲೇ ಮತಾಂತರ ನಿಷೇಧ ಬಿಲ್ ಸಿದ್ಧತೆ; ದಾಖಲೆ ವಿವರಿಸಿದ ಬಿಜೆಪಿ; ಸಿಡಿದೆದ್ದ ಕಾಂಗ್ರೆಸ್; ಸದನದಲ್ಲಿ ಕೋಲಾಹಲ

ಬೆಳಗಾವಿ: ಮತಾಂತರ ನಿಷೇಧ ಮಸೂದೆ ವಿಚಾರ ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಲದಲ್ಲೇ ಬಿಲ್ ಗೆ ಸಿದ್ಧತೆ ನಡೆಸಲಾಗಿತ್ತು ಎಂಬ ಬಿಜೆಪಿ ನಾಯಕರ Read more…

ಮತಾಂತರ ನಿಷೇಧ ವಿಧೇಯಕಕ್ಕೆ ಬೆಂಬಲಿಸಿ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ

ಬೆಳಗಾವಿ: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ Read more…

BIG NEWS: ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಕಿಡಿಕಾರಿದ ಬಿ.ಎಸ್.ಯಡಿಯೂರಪ್ಪ

ಬೆಳಗಾವಿ: ’ರೇಪ್ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂಥ ಹೇಳಿಕೆ ಅಕ್ಷಮ್ಯ ಅಪರಾಧ Read more…

BIG NEWS: ಹೆಚ್ಚು ಶಾಸಕರು, ಸಂಸದರಿದ್ದರೂ ಗೆಲುವು ಸಾಧ್ಯವಾಗಿಲ್ಲ; ವರದಿ ತರಿಸಿ ಪರಿಶೀಲನೆ; ಬೆಳಗಾವಿ ಸೋಲಿನ ಪರಾಮರ್ಶೆಗೆ ಮುಂದಾದ BSY

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ, ಮೈಸೂರಿನಲ್ಲಿ ಬಿಜೆಪಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಸಾಧ್ಯವಾಗಿಲ್ಲ. ಸೋತಿರುವ ಕ್ಷೇತ್ರಗಳ ಸಂಪೂರ್ಣ ವರದಿ ತರಿಸಿ ಪರಿಶೀಲನೆ ನಡೆಸಲಾಗುವುದು. ಬಳಿಕ ಮುಂದಿನ Read more…

ಬಿಜೆಪಿಗೆ ಬಹುಮತ ಬಂತೆಂದು ಜೆಡಿಎಸ್ ಇಗ್ನೋರ್ ಮಾಡಲ್ಲ; BSY ಹೇಳಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ Read more…

BIG NEWS: ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗುತ್ತೆ; ಖಚಿತಪಡಿಸಿದ ಮಾಜಿ ಸಿಎಂ BSY

ಹುಬ್ಬಳ್ಳಿ: ಹಲವು ವಿರೋಧಗಳ ನಡುವೆಯೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಹೊರಟಿರುವ ರಾಜ್ಯ ಸರ್ಕಾರ, ಸದನದಲ್ಲಿ ಮಸೂದೆ ಪಾಸ್ ಆಗುವ ವಿಶ್ವಾಸ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಮಾಜಿ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲಲಿದೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಳಿದ ಸ್ಥಾನವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲಿ, Read more…

BIG NEWS: ಅನಗತ್ಯ ಟೀಕೆ ಮಾಡದೇ ರಚನಾತ್ಮಕ ಸಲಹೆ ನೀಡಿ; ವಿಪಕ್ಷ ನಾಯಕರಿಗೆ ಯಡಿಯೂರಪ್ಪ ಮನವಿ

ಬೆಳಗಾವಿ: ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಪ್ರಧಾನಿ ಮೋದಿ ವಿಶೇಷ ಒತ್ತು ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಹಾಗೂ Read more…

BIG NEWS: ಕೃಷಿ ಕಾಯ್ದೆ ವಾಪಸ್ ಪಡೆದ ಕೇಂದ್ರ ಸರ್ಕಾರ; ಪ್ರಧಾನಿ ಮೋದಿಗೆ BSY ಅಭಿನಂದನೆ

ಬೆಂಗಳೂರು: ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ ನಿರ್ಧಾರಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಮೂರು Read more…

BIG NEWS: ಸಿದ್ದರಾಮಯ್ಯ ಬೀಗುವ ಅಗತ್ಯವಿಲ್ಲ; ಉಪ ಚುನಾವಣಾ ಫಲಿತಾಂಶ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ; BSY ತಿರುಗೇಟು

ಬೆಂಗಳೂರು: ಉಪ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಹಾನಗಲ್ ನಲ್ಲಿ ಬಿಜೆಪಿ ಸೋಲನಭವಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಉಪ Read more…

BIG NEWS: ‘ಕಳ್ಳ ಬೇರೆಯವರನ್ನು ನಂಬಲ್ಲ’; ಹಣ ಹಂಚಿಕೆ ಆರೋಪಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿ. ಗೆ ತಿರುಗೇಟು ನೀಡಿದ BSY

ಸಿಂದಗಿ: ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ Read more…

BIG NEWS: ಬಿ.ಎಸ್. ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ವಿರುದ್ಧ ACBಗೆ ದೂರು

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 13 ರಾಜಕಾರಣಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಸಿಬಿಗೆ Read more…

BIG NEWS: ನಮ್ಮ ಶಾಸಕರನ್ನು ಕರೆದುಕೊಂಡು ಸಿಎಂ ಆದ್ರು; ಆದ್ರೆ ಈಗ BSY ಅಧಿಕಾರದಲ್ಲಿದ್ದಾರಾ ? ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಲೇವಡಿ

ಹಾನಗಲ್: ಹಾನಗಲ್, ಸಿಂಧಗಿ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ವಾಕ್ಸಮರ ಜೋರಾಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಹಾನಗಲ್ ನಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿರುವ ಕಾಂಗ್ರೆಸ್ Read more…

BIG NEWS: ಮಾಜಿ ಸಿಎಂ BSY ಭೇಟಿಯಾದ ಬಿ.ಎಲ್.ಸಂತೋಷ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕೆ.ಕೆ. ರಸ್ತೆಯಲ್ಲಿರುವ ಕಾವೇರಿ ನಿವಾಸದಲ್ಲಿ ಬಿ.ಎಲ್.ಸಂತೋಷ್, ಯಡಿಯೂರಪ್ಪ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...