alex Certify B. Sriramulu | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯೆಯರ ಮಾದರಿಯಲ್ಲಿ ಶಾಸಕ ಸ್ಥಾನ ಮಾರಾಟ ಹೇಳಿಕೆ: ಹರಿಪ್ರಸಾದ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕೊಪ್ಪಳ: ವೇಶ್ಯೆಯರ ಮಾದರಿಯಲ್ಲಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ Read more…

ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಳಗಾವಿ: ಸಾರಿಗೆ ನೌಕರರು ಮತ್ತು ಸಚಿವ ಬಿ. ಶ್ರೀರಾಮುಲು ಸಂಧಾನ ಮಾತುಕತೆ ವಿಫಲವಾಗಿದೆ. ಬೆಳಗಾವಿಯ ಸುವರ್ಣಸೌಧದ ಬಳಿ ಬಸ್ತವಾಡದಲ್ಲಿ ನಡೆದ ಸಭೆ ವಿಫಲವಾಗಿದೆ. ಕೆಲವು ಷರತ್ತು ಹಾಕಿದ ಸಚಿವ Read more…

KSRTC ಗೆ ಮೇಜರ್ ಸರ್ಜರಿ: ಎಲ್ಲಾ 4 ಸಾರಿಗೆ ನಿಗಮ ವಿಲೀನ, ಸಿಬ್ಬಂದಿ ಕಡಿತ

ಬೆಂಗಳೂರು: ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದತ್ತ ಮುನ್ನಡೆಸುವ ಉದ್ದೇಶದಿಂದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. 9 ಲಕ್ಷ ಕಿಲೋ ಮೀಟರ್ ಗಿಂತ Read more…

SC/ST ಸಮುದಾಯಕ್ಕೆ ಸಿಹಿ ಸುದ್ದಿ: ತಕ್ಷಣದಿಂದಲೇ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗೆ ಸುಗ್ರೀವಾಜ್ಞೆ ಜಾರಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ಮುಂದಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ತಕ್ಷಣದಿಂದಲೇ ಪರಿಶಿಷ್ಟ Read more…

ಭೂತದ ಬಾಯಲ್ಲಿ ಭಗವದ್ಗೀತೆ: HDK ವಿರುದ್ಧ ಶ್ರೀರಾಮುಲು ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಆಗಿದ್ದಾಗ ನಾನು ಪರ್ಸೆಂಟ್ ವ್ಯವಹಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹಾಡಿದಂತೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಸಚಿವರಿಂದಲೇ ತಿರುಗೇಟು

ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಾ ಇದ್ದೀವಿ ಅಷ್ಟೇ ಎಂಬ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆಗೆ ಸಚಿವರೇ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಹಕಾರ ಸಚಿವ Read more…

ನಿವೃತ್ತ ಚಾಲಕರ ನೇಮಕ: ಸಾರಿಗೆ ಸಚಿವ ಶ್ರೀರಾಮುಲು

ಬಳ್ಳಾರಿ: ಎಲೆಕ್ಟ್ರಿಕ್ ಬಸ್‍ಗಳಿಗೆ ಚಾಲಕರ ಕೊರತೆಯಿದ್ದು, ಇತ್ತೀಚೆಗೆ ನಿವೃತ್ತಿ ಹೊಂದಿರುವ ಚಾಲಕರನ್ನು ಒಂದು ವರ್ಷದ ಅವಧಿಗೆ ವೈದ್ಯಕೀಯ ತಪಾಸಣೆ ಫಿಟ್ನೆಸ್ ರಿಪೋರ್ಟ್ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ  ಎಂದು Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪರಿಶಿಷ್ಟ ಜಾತಿ, ಪಂಗಡದ ಮೀಸಲು ಹೆಚ್ಚಳ; ಸಚಿವ ಶ್ರೀರಾಮುಲು

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡಿ ಸಿಹಿ ಸುದ್ದಿ ಕೊಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ Read more…

ದಶಕದ ನಂತರ ರೆಡ್ಡಿ ಸಹೋದರರ ಪುನರ್ಮಿಲನ; ರಾಜಕೀಯ ವಲಯದಲ್ಲಿ ಸಂಚಲನ

ರಾಜ್ಯ ರಾಜಕಾರಣದಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರದ್ದು ದೊಡ್ಡ ಹೆಸರು. ಇವರ ಜೊತೆಗೆ ಸಹೋದರನಂತೆ ಸಾಥ್‌ ನೀಡುತ್ತಿರುವುದು ಶ್ರೀರಾಮುಲು. ಮೂವರು ರೆಡ್ಡಿ ಸಹೋದರರೊಂದಿಗೆ ಶ್ರೀರಾಮುಲು ರಾಜಕಾರಣದಲ್ಲಿ ಸಕ್ರಿಯವಾಗಿರುವಾಗಲೇ ಗಣಿ ಹಗರಣದ Read more…

ಪಳವಳ್ಳಿ ಬಳಿ ಬಸ್ ದುರಂತ: ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಿ KSRTC ಸಂಚಾರಕ್ಕೆ ಕ್ರಮ: ಶ್ರೀರಾಮುಲು

ಬಳ್ಳಾರಿ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. Read more…

ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ: ಉಚಿತ ಬಸ್ ಪಾಸ್ ವಿತರಣೆ

ಸಿರುಗುಪ್ಪ: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಸಾರಿಗೆ ಸಚಿವ ಬಿ. Read more…

ಉದ್ಯೋಗಾಕಾಂಕ್ಷಿಗಳಿಗೆ ಶ್ರೀರಾಮುಲು ಗುಡ್ ನ್ಯೂಸ್: ಸಾರಿಗೆ ಇಲಾಖೆಯಲ್ಲಿ ನೇಮಕಾತಿ

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಮೊಳಕಾಲ್ಮೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಸಾಕಷ್ಟು Read more…

ಕಲ್ಯಾಣ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳಿಗೆ ತಿಂಗಳಲ್ಲೇ ನೇಮಕಾತಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಂದು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಮರು ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ಕೈಗೊಂಡು ವಜಾಗೊಂಡಿದ್ದ ಸಾರಿಗೆ ನೌಕರರ Read more…

ಗಾರ್ಮೆಂಟ್ಸ್, ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಲು ಕ್ರಮ; ಸಚಿವ ಬಿ. ಶ್ರೀರಾಮುಲು

ಬಳ್ಳಾರಿ: ಬಳ್ಳಾರಿಯಲ್ಲಿರುವ ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಬಳ್ಳಾರಿಯಿಂದ ಸವದತ್ತಿಗೆ ನೂತನ ಬಸ್ ಸೇವೆ ಇಂದಿನಿಂದ ಆರಂಭಿಸಿದೆ. ಈ ಮೂಲಕ ಭಕ್ತಾದಿಗಳ Read more…

ರಾಜ್ಯದೆಲ್ಲೆಡೆ ವಾಹನ ತಪಾಸಣೆ ಕೇಂದ್ರ, ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ; ಸಚಿವ ಬಿ. ಶ್ರೀರಾಮುಲು

ಧಾರವಾಡ: ತಂತ್ರಜ್ಞಾನ ಬಳಸಿಕೊಂಡು ಗುಣಾತ್ಮಕ ಮಾನದಂಡಗಳ ಮೂಲಕ ಮಾನವರಹಿತ ಪರೀಕ್ಷೆ ನಡೆಸುವ ಸ್ವಯಂಚಾಲಿತ ಚಾಲನಾ ಪರೀಕ್ಷಾಪಥ ವಾಹನ ತಪಾಸಣೆ ಹಾಗೂ ಪ್ರಮಾಣೀಕರಣ ಕೇಂದ್ರಗಳನ್ನು ರಾಜ್ಯದೆಲ್ಲೆಡೆ ಸ್ಥಾಪಿಸಲಾಗುವುದು ಎಂದು ಸಾರಿಗೆ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ

 ಬಾಗಲಕೋಟೆ: ವಜಾಗೊಂಡಿರುವ ಸಾರಿಗೆ ನೌಕರರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡು ವಜಾಗೊಂಡಿರುವ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ಗದಗ: ಮುಷ್ಕರದಲ್ಲಿ ಪಾಲ್ಗೊಂಡು ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಯನ್ನು ಮರು ನೇಮಕಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ಏಪ್ರಿಲ್ ನಲ್ಲಿ ಬೇಡಿಕೆ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ತುಮಕೂರು: ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ನೌಕರರ Read more…

ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕರ್ತವ್ಯಕ್ಕೆ ಮರಳಬಹುದು; ಶ್ರೀರಾಮುಲು

ಬೆಳಗಾವಿ: ಮುಷ್ಕರದ ವೇಳೆ ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಮಾನತುಗೊಂಡ ನೌಕರರು ಕರ್ತವ್ಯಕ್ಕೆ ಮರಳಬಹುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 1529 ಹುದ್ದೆಗಳ ನೇಮಕಾತಿ: ಶ್ರೀರಾಮುಲು

ಬೆಂಗಳೂರು: ಚೆಕ್ ಪೋಸ್ಟ್ ಗಳಲ್ಲಿ ಲಂಚದ ಹಾವಳಿ ಮಿತಿಮೀರಿದೆ. ತುಮಕೂರು ಚೆಕ್ ಪೋಸ್ಟ್ ನಲ್ಲಿ ಲಂಚ ಹಾಕಲು ಡ್ರಮ್ ಇಡಲಾಗಿದೆ ಎಂದು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ವಿಧಾನ ಪರಿಷತ್ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಬಹುತೇಕ ಭಾಗದಲ್ಲಿ ಶಾಲಾ – ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, Read more…

ಶುಭ ಸುದ್ದಿ: 4 ನಿಗಮಗಳಲ್ಲಿ 4200 ಸಾರಿಗೆ ನೌಕರರ ಮರು ನೇಮಕಾತಿ

ಬೆಂಗಳೂರು: ಮುಷ್ಕರ ನಡೆಸಿ ಕೆಲಸ ಕಳೆದುಕೊಂಡಿದ್ದ 4200 ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ Read more…

BIG NEWS: ಎಲ್ಲಾ ವಾಹನಗಳಿಗೆ ಹಂತ ಹಂತವಾಗಿ ನೈಸರ್ಗಿಕ ಅನಿಲ ಅಳವಡಿಕೆ

ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಇಂಡಿಯಾ ವತಿಯಿಂದ ನೈಸರ್ಗಿಕ ಅನಿಲ(CNG) ಉತ್ತೇಜನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು, Read more…

ಅಮಾನತು, ವಜಾಗೊಂಡ ನೌಕರರಿಗೆ ಗುಡ್ ನ್ಯೂಸ್: ಮುಷ್ಕರ ವೇಳೆ ವಜಾ ಆದ ನೌಕರರಿಗೆ ಮತ್ತೆ ಉದ್ಯೋಗದ ಭರವಸೆ ನೀಡಿದ ಶ್ರೀರಾಮುಲು

ತುಮಕೂರು: ವಿವಿಧ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡಿದ್ದು, ಅಂತಹ ವಜಾಗೊಂಡ ನೌಕರರು, ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಕೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಎಲ್ಲ ಜಾತಿಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ತುಮಕೂರು: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸಿಕೊಂಡು ರಾಜ್ಯದಲ್ಲಿ Read more…

KSRTC ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಮುಷ್ಕರ ನಡೆಸಿದ ನೌಕರರು ಕೆಲಸಕ್ಕೆ

ಬೆಂಗಳೂರು: ದರ ಹೆಚ್ಚಳ ಮಾಡಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಈ ಕಾರಣದಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ bi. ಶ್ರೀರಾಮುಲು ತಿಳಿಸಿದ್ದಾರೆ. ಡೀಸೆಲ್ ಬೆಲೆ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ Read more…

‘BSY ಬದಲಾವಣೆ ಮಾಡಿದ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ಬಿ. ಶ್ರೀರಾಮುಲು ಆಯ್ಕೆ ಮಾಡಿ’

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವೆಂದು ಹೇಳಿದ್ದು, ಈ ಮೂಲಕ ರಾಜೀನಾಮೆ ಸುಳಿವು ನೀಡಿದ್ದಾರೆ. ಯಡಿಯೂರಪ್ಪ ಅವರ ನಂತರ ಹೈಕಮಾಂಡ್ ಯಾರಿಗೆ ನಾಯಕತ್ವ ವಹಿಸಲಿದೆ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...