alex Certify Baby | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಇಂದು ಜನಿಸುವ ಮಗುವಿಗೆ 5000 ರೂ.

ಬಾಗಲಕೋಟೆ: ಅಯೋಧ್ಯೆ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ದಿನವಾದ ಜನವರಿ 22ರ ಸೋಮವಾರ ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಪ್ರತಿ ಮಗುವಿನ ಹೆಸರಿನಲ್ಲಿ 5000 ರೂ. Read more…

ಡೈಪರ್ ನಿಂದಾದ ಅಲರ್ಜಿಯನ್ನು ನಿವಾರಿಸಲು ಇಲ್ಲಿದೆ ಮನೆ ಮದ್ದು

ಮಕ್ಕಳಿಗೆ ಹೆಚ್ಚಾಗಿ ಡೈಪರ್ ಉಪಯೋಗಿಸುವುದರಿಂದ ಅಲರ್ಜಿ ಉಂಟಾಗುತ್ತದೆ. ಬೇಸಿಗೆ ಕಾಲದಲ್ಲಿ ಈ ಡ್ರೈಪರ್ ನಿಂದ ಮಗುವಿನ ಚರ್ಮದ ಮೇಲೆ ಸೋಂಕು ತಗುಲುವಿಕೆ ಜಾಸ್ತಿ. ಡ್ರೈಪರ್ ಅಲರ್ಜಿಯನ್ನು ಹೋಗಲಾಡಿಸಲು ಈ Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ನಿಮ್ಮ ಮಗುವೂ ಬೆರಳು ಚೀಪುತ್ತಿದೆಯಾ…?

ಮಕ್ಕಳು ಬೆರಳು ಚೀಪುವುದು ಸ್ವಾಭಾವಿಕ ಕ್ರಿಯೆ. ಆದರೆ ಅದು 5-6 ವರ್ಷದ ಬಳಿಕವೂ ಮುಂದುವರೆದರೆ ಸಮಸ್ಯೆಗಳು ಕಾಣಿಸಿಕೊಂಡಾವು. ಬೆರಳು ಚೀಪುವ ಅಭ್ಯಾಸವು ಮಗುವಿಗೆ ಗರ್ಭಾವಸ್ಥೆಯಲ್ಲೇ ಕಾಣಿಸಿಕೊಳ್ಳುತ್ತದೆ ಮತ್ತು ಶೇ.46 Read more…

ಎದೆ ಹಾಲು ವೃದ್ದಿಸಲು ಇಲ್ಲಿವೆ ಟಿಪ್ಸ್

ತಾಯಿಯ ಎದೆ ಹಾಲು ಚಿಕ್ಕಮಗುವಿಗೆ ತುಂಬಾ ಅಗತ್ಯ. ಆರು ತಿಂಗಳವರಗೆ ಮಗುವಿಗೆ ಎದೆಹಾಲು ಅತ್ಯಗತ್ಯವಾದ ಆಹಾರವಾಗಿದೆ. ಇದು ಮಗುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಆದರೆ ಕೆಲವರಿಗೆ ಎದೆಹಾಲು ಇರುವುದಿಲ್ಲ Read more…

ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಮಗಳೂರು: ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ತುಂಬು ಗರ್ಭಿಣಿ ಮಗುವಿಗೆ ಜನ್ಮ ನೀಡಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ಸುಲ್ತಾನ ಪರ್ವೀನ್ ಆಂಬುಲೆನ್ಸ್ ನಲ್ಲೇ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ಸಮಯಪ್ರಜ್ಞೆ ತೋರಿದ ಸಿಬ್ಬಂದಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಿಂದ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ತೀವ್ರವಾಗಿ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್ ನಲ್ಲೆ ಮಗುವಿಗೆ ಜನ್ಮ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಅಂಬುಲೆನ್ಸ್ Read more…

ಮಗುವಿಗೆ ಹಾಲುಣಿಸುವ ತಾಯಂದಿರು ತಿಳಿಯಲೇಬೇಕಾದ ಸಂಗತಿ

ಮಗುವಿಗೆ ಹಾಲುಣಿಸುವ ತಾಯಂದಿರು ಆಹಾರ ಮತ್ತು ಪಾನೀಯದ ಬಗ್ಗೆ ಅನೇಕ ತಪ್ಪು ಕಲ್ಪನೆಗಳನ್ನು ಎದುರಿಸಬೇಕಾಗುತ್ತದೆ. ತಾಯಿ ಸೇವಿಸುವ ಕೆಲವು ರೀತಿಯ ಆಹಾರವು ಮಗುವಿಗೆ ಹಾನಿಯನ್ನುಂಟುಮಾಡುತ್ತದೆ ಎಂಬ ಭಾವನೆ ಜನರ Read more…

ಮಗುವಾದ ಬಳಿಕ ದಂಪತಿಗಳ ಮಧ್ಯೆ ಬಿರುಕು ಕಾಣಿಸಿಕೊಂಡಿದೆಯೇ….? ಇಲ್ಲಿವೆ ನಿಮ್ಮ ಸಮಸ್ಯೆ ಸರಿಪಡಿಸುವ ಕೆಲವು ಟಿಪ್ಸ್

ಮಗುವಾದ ಬಳಿಕ ದಂಪತಿಗಳ ಮಧ್ಯೆ ಬಿರುಕು ಮೂಡಿದೆಯೇ, ಇದಕ್ಕೆ ಮುಖ್ಯ ಕಾರಣ ಒಬ್ಬರಿಗೊಬ್ಬರು ಸಾಕಷ್ಟು ಸಮಯ ಕೊಡದೆ ಇರುವುದು. ನಿಮ್ಮ ಸಮಸ್ಯೆ ಸರಿಪಡಿಸುವ ಕೆಲವು ಟಿಪ್ಸ್ ಗಳು ಇಲ್ಲಿವೆ Read more…

ಮಗುವಿಗೆ ನಿರ್ಜಲೀಕರಣ ಸಮಸ್ಯೆ ಕಾಡುತ್ತಿದ್ದರೆ ಕಾಣಿಸಿಕೊಳ್ಳುತ್ತೆ ಈ ಸೂಚನೆ

ಮಗುವಿನ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಮಗುವಿಗೆ ವಾಂತಿ, ಜ್ವರ ಇತರ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಮಗುವಿಗೆ ನಿರ್ಜಲೀಕರಣ ಸಮಸ್ಯೆ ಇರುವುದನ್ನು ಈ ಸಂಕೇತಗಳ ಮೂಲಕ ತಿಳಿದುಕೊಂಡು ಅದಕ್ಕೆ Read more…

ಹೀಗೆ ಮಾಡಿ ಮಕ್ಕಳ ತ್ವಚೆಯ ಆರೈಕೆ

ಕೋಮಲವಾಗಿರುವ ಮಕ್ಕಳ ತ್ವಚೆ ಚಳಿಗಾಲದಲ್ಲಿ ಮತ್ತಷ್ಟು ಸಮಸ್ಯೆಗಳಿಗೆ ಒಳಗಾಗುತ್ತದೆ. ಆ ಸಂದರ್ಭದಲ್ಲಿ ಮಗುವಿನ ತ್ವಚೆಯ ಆರೈಕೆ ಮಾಡುವ ಕೆಲವು ಸಲಹೆಗಳು ಇಲ್ಲಿವೆ. ಮಗುವಿಗೆ ಹೆಚ್ಚು ಹೊತ್ತು ಸ್ನಾನ ಮಾಡಿಸುವುದು Read more…

ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರ್: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಕಾರ್ ಹರಿದು ಮೃತಪಟ್ಟಿದೆ. ನೇಪಾಳ ಮೂಲದ ಜೋಗ್ ಜುತಾರ, ಅನಿತಾ ದಂಪತಿಗಳ ಮೂರು ವರ್ಷದ ಪುತ್ರಿ ಅರ್ಬಿನಾ ಮೃತಪಟ್ಟ ಮಗು. ಬೆಂಗಳೂರಿನ ಕಸವನಹಳ್ಳಿಯ Read more…

ಅಮಾನವೀಯ ಕೃತ್ಯ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ಪೊದೆಯಲ್ಲಿ ಎಸೆದ ದುಷ್ಕರ್ಮಿಗಳು

ದಾವಣಗೆರೆ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕ್ಯಾಸನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ Read more…

ಬೆಂಗಳೂರಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯ : ಝೀರೋ ಟ್ರಾಫಿಕ್ ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ 1 ವರ್ಷದ ಮಗು ಬಲಿಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಘಟನೆ ಹಾಸನದಲ್ಲಿ 1 Read more…

ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ: ತಡವಾಗಿ ಬೆಳಕಿಗೆ ಬಂದ ಘಟನೆ

ಗದಗ: ಅಜ್ಜಿಯಿಂದಲೇ 9 ತಿಂಗಳ ಮಗು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅತ್ತೆ ಸರೋಜಾ ವಿರುದ್ಧ Read more…

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್ ಪಂಪ್ ಹೌಸ್ Read more…

SHOCKING NEWS: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ಮಗು ರಕ್ಷಣೆ, ಮಹಿಳೆ ಅರೆಸ್ಟ್

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಮಗು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಗು ರಕ್ಷಣೆ ಮಾಡಿದ್ದಾರೆ. ಕೋಲಾರ ಗಡಿ ಭಾಗದ Read more…

ದಾರುಣ ಘಟನೆ: ಆಟವಾಡುತ್ತಿದ್ದ 14 ತಿಂಗಳ ಮಗು ಕಾಲುವೆಗೆ ಬಿದ್ದು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಶಿವಾನಂದ ಮತ್ತು ಶಿಲ್ಪಾ ದಂಪತಿಯ Read more…

BIG SHOCKING: ಹಮಾಸ್ ಉಗ್ರರಿಂದ ರಾಕ್ಷಸ ಕೃತ್ಯ: ಗರ್ಭಿಣಿ ಹೊಟ್ಟೆಯನ್ನೇ ಸೀಳಿ ಶಿಶುವಿನ ಶಿರಚ್ಛೇದ

ಹಮಾಸ್ ಭಯೋತ್ಪಾದಕರು ಗರ್ಭಿಣಿ ಮಹಿಳೆಯ ಹೊಟ್ಟೆಯನ್ನು ಕತ್ತರಿಸಿ ಆಕೆಯ ಹುಟ್ಟಲಿರುವ ಮಗುವಿನ ಶಿರಚ್ಛೇದ ಮಾಡಿದ್ದಾರೆ. IDF  ಈ ಮಾಹಿತಿ ಹಂಚಿಕೊಂಡಿದ್ದು, X ಮಾರ್ಗಸೂಚಿಗಳ ಕಾರಣದಿಂದಾಗಿ ಫೋಟೋವನ್ನು ಹಂಚಿಕೊಳ್ಳುತ್ತಿಲ್ಲ ಎಂದು Read more…

SHOCKING: ಸಾಕಲು ಆಗ್ತಿಲ್ಲವೆಂದು ಒಂದೂವರೆ ವರ್ಷದ ಮಗು ಕೊಲೆಗೈದ ತಂದೆ

ಮೈಸೂರು: ಸಾಕಲು ಆಗುತ್ತಿಲ್ಲವೆಂದು ಒಂದೂವರೆ ವರ್ಷದ ಮಗುವನ್ನು ತಂದೆ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಎಂಬಲ್ಲಿ ನಡೆದಿದೆ. ಕೆರೆಗೆ ಎಸೆದು ಒಂದೂವರೆ ವರ್ಷದ Read more…

‘ಗರ್ಭಧರಿಸಲು’ ತಡವಾಗ್ತಿದೆಯಾ….? ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್

ಮಗು ಬೇಕು ಎಂಬ ಆಸೆ ಪ್ರತಿ ಹೆಣ್ಣಿಗೂ ಇರುತ್ತದೆ. ಆದರೆ ಈಗಿನ ಆಹಾರ ಪದ್ಧತಿ, ಜೀವನಶೈಲಿಯಿಂದ ದೇಹಾರೋಗ್ಯದಲ್ಲಿ ಏರುಪೇರಾಗಿ ಗರ್ಭ ನಿಲ್ಲುವುದು ತಡವಾಗುತ್ತದೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ Read more…

ಅಂಬೆಗಾಲಿಡುವ ವಯಸ್ಸಲ್ಲೇ ಸಮಸ್ಯೆ ಪರಿಹರಿಸುವ ಅದ್ಭುತ ಕೌಶಲ್ಯ; ಇದು ಐನ್ ಸ್ಟೈನ್ ಬೇಬಿ ಎಂದು ನೆಟ್ಟಿಗರ ಅಚ್ಚರಿ

ಸಾಮಾನ್ಯವಾಗಿ ಹೆಚ್ಚಿನ ಜ್ಞಾನ ಮತ್ತು ಪ್ರತಿಭೆಯನ್ನು ಹೊಂದಿರುವವರನ್ನು ಚಾಣಾಕ್ಷನೆಂದು ಕರೆಯುತ್ತಾರೆ. ಅದನ್ನೂ ಮೀರಿ ನೊಬೆಲ್ ಪ್ರಶಸ್ತಿ ವಿಜೇತ ಭೌತಶಾಸ್ತ್ರಜ್ಞ ಆಲ್ಬರ್ಟ್ ಐನ್‌ಸ್ಟೈನ್ ಅವರ ಜ್ಞಾನವನ್ನು ವ್ಯಕ್ತಿಗೆ ಹೋಲಿಸಿ, ನೀನ್ Read more…

ಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ….?

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಕಾಫಿ ಸೇವನೆ ಮಾಡುವುದು ಉತ್ತಮವೇ? ಇಲ್ಲವೇ? Read more…

ಗರ್ಭದಲ್ಲೇ ಮಗು ಸ್ಮಾರ್ಟ್ ಆಗಿ ಬೆಳೆಯಲು ತಾಯಿಯ ಈ ಹವ್ಯಾಸ ಕಾರಣ

ಮಗುವನ್ನು ಗರ್ಭದಲ್ಲಿಟ್ಟುಕೊಂಡು ಪಾಲನೆ ಮಾಡುವುದು ಮಾತ್ರ ಗರ್ಭಿಣಿಯ ಕೆಲಸವಲ್ಲ. ಇದೊಂದು ದೊಡ್ಡ ಜವಾಬ್ದಾರಿ. ಗರ್ಭಿಣಿಯನ್ನು ಮಾತನಾಡಿಸಲು ಸ್ನೇಹಿತರು, ಸಂಬಂಧಿಕರು ಬರ್ತಿರ್ತಾರೆ. ಬಂದವರು ಒಂದೊಂದು ಸಲಹೆ ನೀಡ್ತಾರೆ. ಗರ್ಭಿಣಿಯ ಜೊತೆ Read more…

ಗರ್ಭಿಣಿಯರು ಈ ʼಆಹಾರʼ ಸೇವಿಸಿದ್ರೆ ಮಕ್ಕಳಾಗ್ತಾರೆ ಸ್ಮಾರ್ಟ್

ತಮ್ಮ ಮಕ್ಕಳು ಸುಂದರವಾಗಿರಬೇಕೆಂದು ಎಲ್ರೂ ಬಯಸ್ತಾರೆ. ಬೆಳ್ಳಗೆ, ಗೊಂಬೆಯಂತಿರಬೇಕೆನ್ನುವ ಜೊತೆಗೆ ಬುದ್ಧಿವಂತರಾಗಿಬೇಕೆಂದು ಕನಸು ಕಾಣ್ತಾರೆ. ಗರ್ಭಿಣಿಯಾಗಿದ್ದಾಗ ಯಾವ ಆಹಾರ ಸೇವನೆ ಮಾಡಿದ್ರೆ ಮಕ್ಕಳು ಸ್ಮಾರ್ಟ್ ಆಗಿ ಹುಟ್ಟುತ್ತಾರೆ ಅಂತಾ Read more…

ಮಗುವನ್ನು ನಗಿಸುವುದು ಹೇಗೆ….?

ಮಕ್ಕಳು ಹುಟ್ಟಿದ ಕೆಲವೇ ದಿನಗಳಲ್ಲಿ ಮೊಗದ ಮೇಲೆ ನಗು ಮೂಡಿಸಿಕೊಂಡು ಹೆತ್ತವರನ್ನು ಖುಷಿ ಪಡಿಸುತ್ತವೆ. ಅದರೆ ಅದು ಪ್ರಯತ್ನಪೂರ್ವಕವಾಗಿ ನಗುವ ನಗುವಲ್ಲ. ತನ್ನ ಪರಿಚಿತರನ್ನು ಕಂಡು ಸಂತಸ ವ್ಯಕ್ತಪಡಿಸುವಾಗ Read more…

ಹಸುಗೂಸಿಗೆ ಸ್ನಾನ ಮಾಡಿಸುವ ಮುನ್ನ ತಿಳಿದಿರಲಿ ಈ ವಿಷಯ

ಹಸುಗೂಸಿನ ಆರೈಕೆ ನಿಜಕ್ಕೂ ಸವಾಲಿನ ಕೆಲಸ. ಇಲ್ಲಿ ತಾಯಿ ಮತ್ತು ಮಗು ಇಬ್ಬರ ಆರೋಗ್ಯದ ಕಾಳಜಿ ಮಾಡಬೇಕಾಗುತ್ತದೆ. ಸ್ವಲ್ಪವೇ ಯಾಮಾರಿದರೂ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು. ಅದಕ್ಕಾಗಿ ಎಷ್ಟೋ Read more…

ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೀಗೊಂದು ಅಭಿನಂದನೆ: ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಹೆಸರಿಟ್ಟು ದೇಶಾಭಿಮಾನ ಮೆರೆದ ಕುಟುಂಬ

ಯಾದಗಿರಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಇಸ್ರೋ ವಿಜ್ಞಾನಿಗಳ ಸಾಧನೆಗೆ ಬೆರಗಾಗಿದೆ. ಈ ಯಶಸ್ಸಿಗೆ ಇಸ್ರೋ ಸಂಸ್ಥೆಗೆ ಮತ್ತು ವಿಜ್ಞಾನಿಗಳಿಗೆ ಅಭಿನಂದನೆಗಳ Read more…

ಭ್ರೂಣದ ಬೆಳವಣಿಗೆಗಾಗಿ ಗರ್ಭಾವಸ್ಥೆಯಲ್ಲಿ ಸರಿಯಾಗಿ ಸೇವಿಸಿ ನೀರು

ಗರ್ಭಿಣಿಯರು ಭ್ರೂಣದ ಬೆಳವಣೆಗೆಗಾಗಿ ಸಾಮಾನ್ಯರಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಸೇವಿಸಬೇಕು. ಇಲ್ಲವಾದರೆ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಗರ್ಭಾವಸ್ಥೆಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯರು ಚೆನ್ನಾಗಿ ನೀರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...