alex Certify Baby | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

Big News: ನರ್ಸ್ ಕೈಯಿಂದ ಜಾರಿ ಬಿದ್ದು ನವಜಾತ ಶಿಶು ಸಾವು; ಹುಟ್ಟುವಾಗಲೇ ಸತ್ತಿದೆ ಎಂಬ ಕತೆ ಕಟ್ಟಿದ ಆಸ್ಪತ್ರೆ ಅಧಿಕಾರಿಗಳು

ಲಕ್ನೋ: ನವಜಾತ ಶಿಶುವೊಂದು ಸ್ಟಾಫ್ ನರ್ಸ್ ಕೈಯಿಂದ ಜಾರಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಲಕ್ನೋದ ಚಿನ್ಹಾಟ್ ನ ಮಲ್ಹೌರ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆಯ ನಂತರ Read more…

‘ಮೃದು ಚರ್ಮ’ಕ್ಕಾಗಿ ಶಿಶುಗಳ ಮಸಾಜ್ ಹೀಗಿರಲಿ

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ. ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

ಗರ್ಭದಲ್ಲಿಯೇ ಆಗುತ್ತೆ ಮಕ್ಕಳ ಭಾವನೆಗಳ ‘ಅಭಿವೃದ್ಧಿ’

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿದೆ. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ಮರಿಯನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತೆತ್ತ ತಾಯಿ ಜಿಂಕೆ

ಮೊಸಳೆಯು ಜಿಂಕೆಯ ಮೇಲೆ ದಾಳಿ ಮಾಡುವ ಹೃದಯ ವಿದ್ರಾವಕ ವೀಡಿಯೊ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸೋನಾಲ್ ಗೋಯೆಲ್ ಅವರು ವಿಡಿಯೋವನ್ನು ಶೇರ್ ಮಾಡಿದ್ದು, ಭಾವನಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. Read more…

ಗರ್ಭಿಣಿಯರಿಗೆ ಅತ್ಯುತ್ತಮ ʼಕಿವಿ ಹಣ್ಣುʼ

ಗರ್ಭಿಣಿಯರು ಕಿವಿ ಹಣ್ಣು ತಿನ್ನುವುದು ಉತ್ತಮ ಎಂದು ಹೇಳಿರುವುದನ್ನು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಈ ಹಣ್ಣಿನಲ್ಲಿ ಪೊಟ್ಯಾಷಿಯಂ, ಮೆಗ್ನಿಶಿಯಮ್, ಫೈಬರ್, ಫೋಲಿಕ್ ಆಸಿಡ್, Read more…

ಎರಡು ತಲೆ, ಮೂರು ಕೈ ಹೊಂದಿದ ಮಗುವಿಗೆ ಜನ್ಮ ನೀಡಿದ ಮಹಿಳೆ

ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಎರಡು ತಲೆ ಮತ್ತು ಮೂರು ಕೈಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವನ್ನು ಚಿಕಿತ್ಸೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ. ಜಾವ್ರಾ ನಿವಾಸಿ ಶಾಹೀನ್ ಎಂಬುವರು ಎರಡು Read more…

ಅಲರ್ಜಿಯಿಂದ ಪಾರಾಗಲು ಅನುಸರಿಸಿ ಈ ʼಉಪಾಯʼ

ಮಕ್ಕಳ ತ್ವಚೆ ಬಹಳ ಕೋಮಲವಾಗಿರುವುದರಿಂದ ಧೂಳು, ಇನ್ನಿತರ ಕಾರಣಗಳಿಂದ ಬಹಳ ಬೇಗ ಅರ್ಲಜಿಯಾಗುತ್ತದೆ. ಈ ಸಮಸ್ಯೆಯನ್ನು ದೂರವಾಗಿಸಲು ಈ ಟಿಪ್ ಫಾಲೋ ಮಾಡಿ. ಮಗುವಿಗೆ ಪ್ರತಿದಿನ ಸ್ನಾನ ಮಾಡಿಸುವ Read more…

ಮದುವೆಯಾಗಿ ಐದು ವರ್ಷ ಕಳೆದ್ರೂ ಮಕ್ಕಳಾಗದಿದ್ದಕ್ಕೆ ಖತರ್ನಾಕ್ ಪ್ಲಾನ್: ಆಸ್ಪತ್ರೆಯಲ್ಲಿ ಮಗು ಕದ್ದ 6 ಮಂದಿ ಅರೆಸ್ಟ್

ಹಾಸನ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಅರಕಲಗೂಡು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಮಾ, ಯಶವಂತ್, ಅರ್ಪಿತಾ, ಶೈಲಜಾ, ಸುಷ್ಮಾ, ಮತ್ತು ಪ್ರಕಾಶ್ Read more…

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ -ಮಗು ಬಲಿಯಾದ ಘಟನೆ ಮಾಸುವ ಮೊದಲೇ ಮತ್ತೊಂದು ಎಡವಟ್ಟು; ಆಸ್ಪತ್ರೆ ಎದುರಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ತುಮಕೂರು: ವೈದ್ಯರ ನಿರ್ಲಕ್ಷದಿಂದಾಗಿ ಕಾರ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕು ಆಸ್ಪತ್ರೆ ಮುಂದೆ ಅಮಾನವೀಯ ಘಟನೆ ನಡೆದಿದೆ. ಪಾವಗಡ Read more…

ಮಗುವಿಗೆ ಪ್ಲಾಸ್ಟಿಕ್‌ ಬಾಟಲಿಯಲ್ಲಿ ಹಾಲು ಕುಡಿಸ್ತೀರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ‘ಶಾಕಿಂಗ್’‌ ಸತ್ಯ

ಪ್ಲಾಸ್ಟಿಕ್‌ ಆರೋಗ್ಯಕ್ಕೆ ಮಾರಕ ಅನ್ನೋದು ಗೊತ್ತೇ ಇದೆ. ಆದರೂ ಎಷ್ಟೋ ತಾಯಂದಿರು ತಮ್ಮ ಮಗುವಿಗೆ ಪ್ಲಾಸ್ಟಿಕ್‌ ಬಾಟಲಿಯಲ್ಲಿ ಹಾಲು ಕುಡಿಸ್ತಾರೆ. ಆಘಾತಕಾರಿ ವಿಚಾರ ಅಂದ್ರೆ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುವ Read more…

ತಮ್ಮ ಈ ನಡೆಯಿಂದ ಎಲ್ಲರ ಹೃದಯ ಗೆದ್ದ ʼಭಾರತʼ ಕ್ರಿಕೆಟ್ ತಂಡ

ಪಾಕಿಸ್ತಾ‌ನ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ ಕ್ರಿಕೆಟ್ ಪ್ರೇಮಿಗಳ‌‌ ಮನಗೆದ್ದಿದೆ. ಇದೇ ವೇಳೆ ಇನ್ನೊಂದು ಕಾರಣಕ್ಕೂ ಮನಗೆದ್ದಿದೆ. ಪಾಕಿಸ್ತಾನದ ನಾಯಕಿ ಬಿಸ್ಮಾ Read more…

BIG NEWS: ಯುದ್ಧಪೀಡಿತ ಉಕ್ರೇನ್ ನಿಂದ ‘ಆಪರೇಷನ್ ಗಂಗಾ’ದಡಿ ರಕ್ಷಿಸಲ್ಪಟ್ಟ ವ್ಯಕ್ತಿ ಮಗುವಿಗೆ ’ಗಂಗಾ’ ಎಂದು ಹೆಸರಿಡಲು ನಿರ್ಧಾರ

ರಷ್ಯಾ-ಉಕ್ರೇನ್ ಯುದ್ಧದ ನಡುವೆ ಯುದ್ಧಪೀಡಿತ ಕೈವ್‌ ನಲ್ಲಿ ಕೇರಳದ ವ್ಯಕ್ತಿಯೊಬ್ಬರು ನಡೆಯುತ್ತಿರುವ ಸಿಕ್ಕಿಬಿದ್ದಿದ್ದು, ಅವರು ಆಪರೇಷನ್ ಗಂಗಾ ಅಡಿಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯ ಸಹಾಯದಿಂದ ಸುರಕ್ಷಿತವಾಗಿ ಬರುವಲ್ಲಿ Read more…

ʼಬ್ರಾಹ್ಮಿʼ ಸೇವಿಸಿ ಈ ತೊಂದರೆಯನ್ನು ನಿವಾರಿಸಿಕೊಳ್ಳಿ

ಸರಸ್ವತಿ ಎಲೆ ಎಂದೂ ಕರೆಯಲ್ಪಡುವ ಬ್ರಾಹ್ಮಿ ಅಥವಾ ಒಂದೆಲಗ ಆಹಾರವಾಗಿಯೂ ಬಳಕೆಯಾಗುವ ಒಂದು ಸಸ್ಯ. ಕರಾವಳಿಯ ತೋಟಗಳಲ್ಲಿ, ಗದ್ದೆಯ ಬದಿಗಳಲ್ಲಿ ಹೇರಳವಾಗಿ ಬೆಳೆಯುವ ಇದನ್ನು ಪಟ್ಟಣಗಳಲ್ಲಿ ಕೈದೋಟಗಳಲ್ಲಿ ಇಲ್ಲವೇ Read more…

BREAKING: ಮಗು ಸಾವಿನಿಂದ ಮನನೊಂದು ಜೀವ ಕಳೆದುಕೊಂಡ ತಾಯಿ…? ಕೊಲೆ ಆರೋಪ

ಬೆಂಗಳೂರು: ಮಗು ಸಾವಿನಿಂದ ಮನನೊಂದು ತಾಯಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ನಡೆದಿದೆ. ಪಲ್ಲವಿ ಮೃತಪಟ್ಟವರು. 4 ವರ್ಷದ ಹಿಂದೆ ಪಲ್ಲವಿಗೆ ಮದುವೆಯಾಗಿದ್ದು, ಆರು ತಿಂಗಳ ಹಿಂದೆ Read more…

ಆಸ್ಪತ್ರೆಗೆ ಬಂದ ಮಹಿಳೆಗೆ ಶೌಚಾಲಯದಲ್ಲೇ ಹೆರಿಗೆ

ಯಾದಗಿರಿ: ಆರೋಗ್ಯ ತಪಾಸಣೆಗೆಂದು ಸ್ಕ್ಯಾನಿಂಗ್ ಸೆಂಟರ್ ಗೆ ಬಂದಿದ್ದ ಗರ್ಭಿಣಿಯೊಬ್ಬರು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ನಡೆದಿದೆ. ಶಹಾಪುರ ತಾಲೂಕಿನ ಯಕ್ಷಿಂತಿ ಗ್ರಾಮದ Read more…

ಮಗುವಿಗೆ ಮಾಡಿ ಕೊಡಿ ಈ ಸೂಪ್

ಮಗುವಿಗೆ ಆರು ತಿಂಗಳು ಆದ ಬಳಿಕ ಎದೆಹಾಲಿನ ಜತೆಜತೆಗೆ ಬೇರೆ ಆಹಾರವನ್ನು ಪರಿಚಯಿಸಬೇಕಾಗುತ್ತದೆ. ಇದರಿಂದ ಮಗುವಿನ ತೂಕ ಹಾಗೂ ಬೆಳವಣಿಗೆಗೆ ಸಹಾಯಕವಾಗುತ್ತದೆ. ಹಾಗಂತ ದೊಡ್ಡವರು ತಿನ್ನುವ ಆಹಾರವನ್ನು ಅವರಿಗೆ Read more…

ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಪತಿಗೆ ಹೆದರಿದ ಪತ್ನಿ ಮಾಡಿದ್ದೇನು ಗೊತ್ತಾ….?

ಸಮಾಜದಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಹೆಣ್ಣು – ಗಂಡಿನ ನಡುವಿನ ತಾರತಮ್ಯ ಹೋಗಲಾಡಿಸಲು ಆಗುತ್ತಿಲ್ಲ. ಈ ಘಟನೆಗೆ ಸಾಕ್ಷಿ ಎಂಬಂತೆ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು Read more…

ಪುಟ್ಟ ಕಂದಮ್ಮನ ಮೇಲೆಯೇ ಕಣ್ಣು ಹಾಕಿದ ಕಾಮುಕ; ಪಕ್ಕದ ಮನೆಯಲ್ಲಿ ಬಾಡಿಗೆ ಇದ್ದ ಪಾಪಿಯಿಂದ ನೀಚ ಕೃತ್ಯ

ಪುರಿ: ಅಂಕಲ್…ಅಂಕಲ್ ಎಂದು ಬಾಯಿ ತುಂಬಾ ಕರೆಯುತ್ತಿದ್ದ ಮುಗ್ದೆ, ಕೇವಲ 5 ವರ್ಷದ ಮಗುವಿನ ಮೇಲೆ ಪಾಪಿಯೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಒಡಿಶಾದ Read more…

ಅಂತ್ಯಸಂಸ್ಕಾರದ ವೇಳೆ ಅಚ್ಚರಿಯ ಘಟನೆ, ಮೃತಪಟ್ಟಿದೆ ಎಂದಿದ್ದ ಮಗುವಿಗೆ ಬಂತು ಜೀವ

ಬಾರಿಪಾಡಾ: ಒಡಿಶಾದ ಮಯೂರ್ ಭಂಜ್  ಜಿಲ್ಲೆಯಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ವೈದ್ಯರು ಮೃತಪಟ್ಟಿದೆ ಎಂದು ಘೋಷಿಸಿದ್ದ ನವಜಾತ ಶಿಶುವಿನ ಅಂತ್ಯಕ್ರಿಯೆ ನಡೆಸುವಾಗ ಮಗುವಿಗೆ ಜೀವ ಬಂದಿದೆ. ಜನವರಿ 19 Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಚಿತ್ರದುರ್ಗ: ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. Read more…

ಪ್ರೀತಿಸಿ ಮದುವೆಯಾದ ದಂಪತಿಯಿಂದ ದುಡುಕಿನ ನಿರ್ಧಾರ

ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ನಡೆದಿದೆ. ರಘು(28), ತನುಶ್ರೀ(24) Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

ಆಡಿ ಬೆಳೆದ ರಕ್ಷಣಾ ಕೇಂದ್ರಕ್ಕೆ ಮಕ್ಕಳನ್ನು ಕರೆತಂದ ಗಜರಾಣಿ

ಬಾಲ್ಯದಲ್ಲಿ ತನಗೆ ಆಶ್ರಯ ನೀಡಿದ್ದ ರಕ್ಷಣಾ ಕೇಂದ್ರಕ್ಕೆ ಹೆಣ್ಣು ಆನೆಯೊಂದು ತನ್ನ ಮರಿಯನ್ನು ಕರೆದುಕೊಂಡು ಬಂದ ಘಟನೆಯ ವಿಡಿಯೋ ನೆಟ್ಟಿಗರ ಹೃದಯ ಮುಟ್ಟಿದೆ. ಶೆಲ್ಡ್ರಿಕ್ ವೈಲ್ಡ್‌ಲೈಫ್‌ ಟ್ರಸ್ಟ್ ಹೆಸರಿನ Read more…

ʼಬೇಬಿ ಪೌಡರ್ʼ ನ ಇನ್ನೂ ಇತರ ಉಪಯೋಗಗಳು

ಮಕ್ಕಳ ಪೌಡರ್ ಸುವಾಸನೆಯುಕ್ತವಾಗಿರುತ್ತದೆ. ಅದು ಮಕ್ಕಳನ್ನು ಸಂತೋಷವಾಗಿಡುವ ಜೊತೆಗೆ ಆರೋಗ್ಯವನ್ನು ಕಾಪಾಡುತ್ತದೆ. ವಯಸ್ಕರು ಕೂಡ ಇದನ್ನು ಬಳಸಬಹುದು. ಇದು ಶುಷ್ಕ ಶಾಂಪೂ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಬಟ್ಟೆ ಮೇಲಿರುವ Read more…

ಹೆಣ್ಣು ಮಗು ಜನಿಸುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ…..!

ಹೈದರಾಬಾದ್ : ಹೆರಿಗೆಗೂ ಮುನ್ನಾ ದಿನವೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಮತ್ತೊಮ್ಮೆ Read more…

‘ಶಿಶುಗಳ ಸರಣಿ ಸಾವು’ ಸಂಪೂರ್ಣ ತಪ್ಪು ಮಾಹಿತಿ: DHO ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶಿಶುಗಳ ಸರಣಿ ಸಾವು ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿ ಸಂಪೂರ್ಣ ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

ಅತ್ಯಪರೂಪದ ಎಕ್ಟೋಪಿಕ್ ಕೇಸ್‌: ಮಹಿಳೆಯ ಲಿವರ್‌ನಲ್ಲಿ ಕಂಡ ಭ್ರೂಣ

ಅತ್ಯಪರೂಪದಲ್ಲೇ ಅತ್ಯಪರೂಪವಾದ ನಿದರ್ಶನವೊಂದರಲ್ಲಿ ಮಹಿಳೆಯೊಬ್ಬರ ಲಿವರ್‌ನಲ್ಲಿ ಭ್ರೂಣ ಬೆಳೆಯುತ್ತಿರುವುದು ಅಲ್ಟ್ರಾಸೌಂಡ್‌ ಪರೀಕ್ಷೆಯಲ್ಲಿ ಕಂಡು ಬಂದಿದೆ. ಈ ವೈದ್ಯಕೀಯ ಪರಿಸ್ಥಿತಿಯನ್ನು ಎಕ್ಟೋಪಿಕ್ ಗರ್ಭಧಾರಣೆ ಎನ್ನಲಾಗುತ್ತದೆ. ಕೆನಡಾದ ಮಾನಿಟೋಬಾದಲ್ಲಿರುವ ಮಕ್ಕಳ ಆಸ್ಪತ್ರೆ Read more…

Shocking: 27 ದಿನಗಳ ಹಸುಗೂಸನ್ನು ಬರ್ಬರವಾಗಿ ಕೊಲೆಗೈದ ಹೆತ್ತ ತಾಯಿ..!

ತಾಯಿ ದೇವರ ಸಮಾನ ಅಂತಾರೆ. ಆದರೆ ಕೇರಳದಲ್ಲಿ ಮಾತ್ರ ಈ ಮಾತನ್ನು ಸುಳ್ಳು ಮಾಡುವಂತಹ ಘಟನೆಯೊಂದು ನಡೆದಿದೆ. ಮಗು ಅಳೋದನ್ನು ಸಹಿಸಲು ಸಾಧ್ಯವಾಗದೇ ಹೆತ್ತ ತಾಯಿ ನನ್ನ 27 Read more…

SHOCKING: ತಾಯಿ ಹೆಸರಿಗೆ ಕಳಂಕ, ಓದಿಗೆ ಅಡ್ಡಿಯಾಗುತ್ತದೆಂದು ಅಳುತ್ತಿದ್ದ ಕಂದನ ತಲೆ ಗೋಡೆಗೆ ಬಡಿದು ಕೊಂದ್ಲು

ಪತ್ತನಂತಿಟ್ಟ: 27 ದಿನದ ಗಂಡು ಮಗುವಿನ ತಲೆಯನ್ನು ಗೋಡೆಗೆ ಬಡಿದು ಕೊಂದಿದ್ದಕ್ಕಾಗಿ ತಾಯಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅನಾರೋಗ್ಯದಿಂದ ಬಳಲುತ್ತಿದ್ದ ಮಗು ನಿರಂತರವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...