alex Certify Bagalakote | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇವಲ 21 ಗುಂಟೆ ಜಾಗಕ್ಕೆ ನಾಲ್ವರು ಸಹೋದರರ ಬರ್ಬರ ಹತ್ಯೆ; 9 ಆರೋಪಿಗಳು ಅರೆಸ್ಟ್; 12 ಜನರಿಂದ ಕೃತ್ಯ

ಬಾಗಲಕೋಟೆ: ಕೇವಲ 21 ಗುಂಟೆ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ನಡೆದಿದ್ದ ಜಗಳ ನಾಲ್ವರು ಸಹೋದರರ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ 9 ಆರೋಪಿಗಳನ್ನು ಬಾಗಲಕೋಟೆ ಜಮಖಂಡಿ ಠಾಣೆ Read more…

BIG NEWS: ನಾನು ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ; ಸ್ಫೋಟಕ ಹೇಳಿಕೆ ನೀಡಿದ ಉಮೇಶ್ ಕತ್ತಿ

ಬಾಗಲಕೋಟೆ: ಬಿಜೆಪಿಯಲ್ಲಿ ಖಾತೆ ಹಂಚಿಕೆ ಕ್ಯಾತೆ ಆರಂಭವಾಗಿರುವಾಗಲೇ ಇದೀಗ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ Read more…

BIG NEWS: ವಿಷಾಹಾರ ಸೇವನೆ; ಒಂದೇ ಕುಟುಂಬದ 7 ಜನರ ಸ್ಥಿತಿ ಗಂಭೀರ

ಬಾಗಲಕೋಟೆ; ವಿಷಾಹಾರ ಸೇವಿಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕುಟುಂಬದ 7 ಸದಸ್ಯರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿಯೇ ತಯಾರಿಸಿದ ಗೋಧಿ ಚಪಾತಿ ಸೇವಿಸಿದ ಬಳಿಕ Read more…

ಬೆಂಬಲಿಗರ ವಿರುದ್ಧ ಡಿಕೆಶಿ ಗರಂ; ನನ್ನ ಹಾಳು ಮಾಡೋಕೆ ಇಂಥಾ ಕೆಲಸ ಮಾಡ್ತಿದ್ದೀರಾ ಎಂದ ಕೆಪಿಸಿಸಿ ಅಧ್ಯಕ್ಷ

ಬಾಗಲಕೋಟೆ: ತಮ್ಮ ಪರ ಜೈಕಾರ ಕೂಗಿದ ಬೆಂಬಲಿಗರ ವಿರುದ್ಧ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಿಮಗೆ ಅಭಿಮಾನವಿದ್ದರೆ ಮುಂದಕ್ಕೆ ತೋರೊಸಿ, ಜೈಕಾರ ಹಾರ, ತುರಾಯಿ ಈಗ ಬೇಡ Read more…

27 ದಿನಗಳಿಂದ ಉರಿಯುತ್ತಲೇ ಇರುವ ದೀಪ; ದೇವರ ಪವಾಡವೆಂದು ಮನೆಗೆ ಆಗಮಿಸುತ್ತಿರುವ ಭಕ್ತರು

ಬಾಗಲಕೋಟೆ: ಮನೆಯೊಂದರಲ್ಲಿ ಕಳೆದ 27 ದಿನಗಳ ಹಿಂದೆ ಹಚ್ಚಿದ್ದ ದೀಪವೊಂದು ಇನ್ನೂ ಉರಿಯುತ್ತಲೇ ಇದ್ದು, ದೇವರ ಪವಾಡವೆಂದು ಜನರು ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ Read more…

BIG NEWS: ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಹಾತೊರೆಯುತ್ತಿದ್ದಾರೆ; ಟೀಕೆ ಮಾಡುವುದನ್ನು ಬಿಟ್ಟು ಸಲಹೆ ನೀಡಲಿ ಎಂದ ಡಿಸಿಎಂ ಕಾರಜೋಳ

ಬಾಗಲಕೋಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಬೇಕು ಎಂದು ಹಾತೊರೆಯುತ್ತಿದ್ದಾರೆ. ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ, ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುತ್ತಾ ನಾನೇ ಮುಂದಿನ ಸಿಎಂ ಎಂದು ಹೇಳುತ್ತಿದ್ದಾರೆ. Read more…

SHOCKING NEWS: ಐವರು ಮಕ್ಕಳು; ಮೂರು ನವಜಾತ ಶಿಶುಗಳಿಗೂ ಕೊರೊನಾ ಸೋಂಕು

ಕೊಪ್ಪಳ: ಕೊರೊನಾ ಎರಡನೇ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಅನುಮಾನ ಶುರುವಾಗಿದೆ. ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಚಿಕ್ಕ ಮಕ್ಕಳು, ನವಜಾತ Read more…

BIG NEWS: ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ; ಬಾಲಕಿ ರಕ್ಷಣೆ

ಬಾಗಲಕೋಟೆ: ಕೊರೊನಾ ಲಾಕ್ ಡೌನ್ ನಡುವೆ ಗ್ರಾಮಗಳಲ್ಲಿ ಮತ್ತೆ ಬಾಲ್ಯವಿವಾಹ ಪದ್ಧತಿಗಳು ಹೆಚ್ಚುತ್ತಿವೆ. ಅಧಿಕಾರಿಗಳನ್ನೇ ಯಾಮಾರಿಸಿ ರಾತ್ರೋರಾತ್ರಿ ಬಾಲ್ಯವಿವಾಹ ಮಾಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ Read more…

BIG NEWS: ಮತ್ತೆ ನಾಲಿಗೆ ಹರಿಬಿಟ್ಟ ಆಹಾರ ಸಚಿವ; ಸಾಯುವವರಿಗೆ ಏನ್ ಮಾಡಲು ಆಗುತ್ತೆ, ನಾವಂತು ಬದುಕಬೇಕು ಎಂದ ಉಮೇಶ್ ಕತ್ತಿ

ಬಾಗಲಕೋಟೆ: ಇತ್ತೀಚೆಗಷ್ಟೇ ಪಡಿತರ ಅಕ್ಕಿ ಕೇಳಿದ ವ್ಯಕ್ತಿಯೊಬ್ಬರಿಗೆ ಸಾಯುವಂತೆ ಹೇಳಿ ವಿವಾದಕ್ಕೀಡಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಅಂತದ್ದೇ ಉಡಾಫೆ ಮಾತುಗಳನ್ನಾಡುವ ಮೂಲಕ ನಾಲಿಗೆ ಹರಿಬಿಟ್ಟಿರುವ Read more…

BIG NEWS: ಕೊರೊನಾ ಸೋಂಕಿಗೆ ತುತ್ತಾದ ವಿಶ್ವವಿದ್ಯಾಲಯದ 20 ವಿದ್ಯಾರ್ಥಿಗಳು

ಬಾಗಲಕೋಟೆ: ತೋಟಗಾರಿಕಾ ವಿಶ್ವ ವಿದ್ಯಾಲಯದ 20 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಫ್ ಲೈನ್ ತರಗತಿಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು Read more…

ಲವ್ ಲೆಟರ್ ಯಾವ್ದು, ನೋಟೀಸ್ ಯಾವ್ದು ಎಂಬ ವ್ಯತ್ಯಾಸ ಗೊತ್ತಿಲ್ಲದವರ ಬಗ್ಗೆ ಏನು ಮಾತನಾಡುವುದು…? ಯತ್ನಾಳ್ ಗೆ ನಳಿನ್ ಕಟೀಲ್ ತಿರುಗೇಟು

ಬಾಗಲಕೋಟೆ: ಬಿಜೆಪಿ ಹೈಕಮಾಂಡ್ ನೀಡಿದ ನೋಟೀಸ್ ಗೆ ಲವ್ ಲೆಟರ್ ಎಂದು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ಕೋವಿಡ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ತೆರಳಿದ ಭಕ್ತರು – 7 ಜನರ ವರದಿ ಪಾಸಿಟಿವ್: ಕರ್ನಾಟಕದಿಂದ ಆಂಧ್ರದವರೆಗೂ ಹಬ್ಬಿದ ಕೊರೊನಾತಂಕ

ಬಾಗಲಕೋಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 7955 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂತಹ ಆತಂಕದ ಸ್ಥಿತಿ ನಡುವೆಯೂ ಜನರು ಬೇಜವಾಬ್ದಾರಿ Read more…

ಕೊರೊನಾ ಅಟ್ಟಹಾಸ: ಒಂದೇ ಶಾಲೆಯ 18 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ; ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 11 ಜನರಲ್ಲಿ ವೈರಸ್ ಪತ್ತೆ

ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರ‍ಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ Read more…

SHOCKING NEWS: ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. Read more…

ಕಚೇರಿಯಲ್ಲಿಯೇ ತಹಶೀಲ್ದಾರ್ ಗೆ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ತಂದೆ – ಮಗ

ಬಾಗಲಕೋಟೆ; ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂದೆ – ಮಗ ಕಚೇರಿಯಲ್ಲಿಯೇ ತಹಶೀಲ್ದಾರ್ ರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ತಮ್ಮ ಹೆಸರಿಗೆ Read more…

ಮೊದಲ ಗಂಡನನ್ನು ತ್ಯಜಿಸಿ ಪ್ರಿಯಕರನನ್ನು ಮದುವೆಯಾದ ಯುವತಿ…!

ಯುವತಿಯೊಬ್ಬಳು ಮೊದಲನೇ ಗಂಡನನ್ನು ತ್ಯಜಿಸಿ, ಆತನಿಗೆ ವಿಚ್ಛೇದನವನ್ನೂ ನೀಡದೆ ಪ್ರಿಯಕರನನ್ನು ಮದುವೆಯಾದ ವಿಚಿತ್ರ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಹೌದು, 21 ವರ್ಷದ ಐಶ್ವರ್ಯ ಬಾಗಲಕೋಟೆಯ ನವನಗರದ ಆಕಾಶ್ ಸೊನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...