alex Certify bagalkot | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡಿ ಕ್ರಾಸ್ ಸಮೀಪ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಮುರುಡಿ ಕ್ರಾಸ್ ಬಳಿ Read more…

ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿ ಕೊಲೆ: ಐವರು ಅರೆಸ್ಟ್

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಕೆರೂರ ಸಮೀಪದ ರಡ್ಡೇರ ತಿಮ್ಮಾಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ವೆಂಕಟರೆಡ್ಡಿ ಫಕೀರಡ್ಡಿ ಶೇಷಪ್ಪನವರ(36) ಕೊಲೆಯಾದ ವ್ಯಕ್ತಿ. Read more…

ಗರ್ಭಪಾತಕ್ಕೊಳಗಾದ ಮಹಿಳೆ ಸಾವು: ಭ್ರೂಣ ಹತ್ಯೆ ದಂಧೆ ಪ್ರಕರಣದಲ್ಲಿ ಮೂವರು ಅರೆಸ್ಟ್

ಬಾಗಲಕೋಟೆ: ಹೆಣ್ಣು ಭ್ರೂಣ ಹತ್ಯೆಗೆ ಗರ್ಭಪಾತ ನಡೆಸಿದ ಪ್ರಕರಣ ಬಾಗಲಕೋಟೆ ಜಿಲ್ಲೆಯಲ್ಲಿಯೂ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಪ್ಲಾಟ್ ನಲ್ಲಿರುವ ನಿವಾಸದಲ್ಲಿ ಸೋಮವಾರ ಗರ್ಭಪಾತ ಮಾಡಿಸಿಕೊಂಡ ಮಹಾರಾಷ್ಟ್ರದ ಮಹಿಳೆ ಮೃತಪಟ್ಟಿದ್ದಾರೆ. Read more…

BREAKING NEWS: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ, ಮಗಳಿಗೂ ಗಾಯ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ. ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಪ್ರಿಯಕರ Read more…

ನೀತಿ ಸಂಹಿತೆ ನಡುವೆ ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಹಿನ್ನಲೆ ನೋಟಿಸ್ ಜಾರಿ

ಬಾಗಲಕೋಟೆ: ನೀತಿ ಸಂಹಿತೆ ನಡುವೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಗಳು ಮತ್ತು ಜಮಖಂಡಿ ತಹಶೀಲ್ದಾರ್ ಸದಾಶಿವ ಅವರಿಗೆ Read more…

ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಭಾಗ್ಯಶ್ರೀ ಪಡೆನ್ನವರ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಮಲ್ಲಾಪೂರ ಪಿಎಲ್ ಗ್ರಾಮದ Read more…

ಸಾವಿನಲ್ಲೂ ಒಂದಾದರು ಒಂದೇ ದಿನ ಒಬ್ಬನನ್ನೇ ಮದುವೆಯಾಗಿ ಜೊತೆಯಾಗಿದ್ದ ಸಹೋದರಿಯರು

ಬಾಗಲಕೋಟೆ: ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿ ಅದೇ ಊರಿನ ವ್ಯಕ್ತಿಯನ್ನು ಒಂದೇ ದಿನ ಮದುವೆಯಾಗಿ ಜೀವನದಲ್ಲಿ ಒಟ್ಟಿಗೆ ಇದ್ದ ಸಹೋದರಿಯರು ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ಜಮಖಂಡಿ Read more…

ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿ ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ Read more…

ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. Read more…

ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ

ಬಾಗಲಕೋಟೆ: ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ Read more…

ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ Read more…

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ Read more…

ಟೈಯರ್ ಸ್ಪೋಟಗೊಂಡು ಟಿಪ್ಪರ್ ಪಲ್ಟಿ: ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಟೈಯರ್ ಸ್ಪೋಟಗೊಂಡು ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅಂಕಪ್ಪ ತೋಳಮಟ್ಟಿ(70), ಪತ್ನಿ ಯಲ್ಲಮ್ಮ(65), ಮಗ ಪುಂಡಲಿಕ ಯಂಕಪ್ಪ ತೋಳಮಟ್ಟಿ(35), ಮಗಳು Read more…

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಸ್ಪರ್ಧೆ ಬಗ್ಗೆ ಯುಗಾದಿ ಬಳಿಕ ನಿರ್ಧಾರ

ಬಾಗಲಕೋಟೆ: ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಯುಗಾದಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಬೆಂಬಲಿಗರ Read more…

ನೀರು ತರಲು ಹೋದ ಯುವತಿಗೆ ವಿದ್ಯುತ್ ಶಾಕ್

ಬಾಗಲಕೋಟೆ: ಬನಹಟ್ಟಿಯ ಮುಖ್ಯರಸ್ತೆಯ ವಿಠಲ ಮಂದಿರ ಸಮೀಪ ನಗರಸಭೆ ಬೋರ್ ವೆಲ್ ನಿಂದ ನೀರು ತರಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಬನಹಟ್ಟಿಯ ಚಿನ್ನಾಭರಣ Read more…

ಪುತ್ರಿಯಿಂದ ದೂರ ಇರು ಎಂದು ಹಲ್ಲೆ ಮಾಡಿದ ತಂದೆ: ರೊಚ್ಚಿಗೆದ್ದು ಲವರ್ ತಂದೆಯನ್ನೇ ಹತ್ಯೆಗೈದ ಯುವಕ

ಬಾಗಲಕೋಟೆ: ಮಗಳಿಂದ ದೂರ ಇರು ಎಂದು ಹೇಳಿದ್ದಕ್ಕೆ ಯುವತಿಯ ತಂದೆಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸೇಡಿನಿಂದ ಪ್ರಿಯತಮೆಯ ತಂದೆಯನ್ನು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

ಶಾಲೆಗೆ ಚಕ್ಕರ್ ಹಾಕಿ ಬೆಟ್ಟದಲ್ಲಿ ತಿರುಗಾಡುವಾಗ ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥ

ಬಾಗಲಕೋಟೆ: ಬಾದಾಮಿ ಎಂದು ತಿಳಿದು ವಿಷಕಾರಿ ಬೀಜ ತಿಂದ ಐವರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ತೇರದಾಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಐವರು ಮಕ್ಕಳು Read more…

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ ರಕ್ಷಣೆ: ಪುಟಾಣಿಗಳು ಸಾವು

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ Read more…

ಚಂದ್ರಯಾನ – 3 ಯಶಸ್ಸಿನ ಹಿನ್ನಲೆಯಲ್ಲಿ ಉಚಿತ ಚಿಕಿತ್ಸೆ ನೀಡಿ ವಿಶಿಷ್ಟ ನಮನ ಸಲ್ಲಿಸಿದ ವೈದ್ಯ…!

ಆಗಸ್ಟ್ 23ರ ಬುಧವಾರ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ದಿನವಾಗಿದ್ದು, ಇಸ್ರೋ ವಿಜ್ಞಾನಿಗಳು ಚಂದ್ರನ ದಕ್ಷಿಣ ಅಂಗಳದಲ್ಲಿ ಪ್ರಜ್ಞಾನ್ ರೋವರ್ ಅನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ. ಭಾರತದ ಈ Read more…

ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ಏಕಕಾಲಕ್ಕೆ ದಾಳಿ, ಪರಿಶೀಲನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಮನೆ ಬಾಗಿಲು ಬಡಿದಿದ್ದಾರೆ. ಬೆಳಗಿನ ಜಾವವೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಬಾಗಿಲು ಬಡಿದ ಲೋಕಾಯುಕ್ತ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆಯ ವಿವಿಧರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್, Read more…

‘ದಿ ಕೇರಳ ಸ್ಟೋರಿ’ ವೀಕ್ಷಣೆಗೆ ತರಗತಿಯೇ ರದ್ದು; ಟೀಕೆ ವ್ಯಕ್ತವಾಗುತ್ತಿದ್ದಂತೆ ಆದೇಶ ವಾಪಸ್…!

ಮತಾಂತರದ ಕಥಾ ಹಂದರ ಹೊಂದಿದೆ ಎನ್ನಲಾಗುತ್ತಿರುವ ‘ದಿ ಕೇರಳ ಸ್ಟೋರಿ’ ವಿವಾದದ ನಡುವೆಯೂ ಭರ್ಜರಿ ಯಶಸ್ಸು ಕಾಣುತ್ತಿದೆ. ಚಿತ್ರ ಈಗಾಗಲೇ ನೂರು ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಗಳಿಕೆ Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಗಮನಿಸಿ: ಏಪ್ರಿಲ್ 12 ರಿಂದ 20 ರ ವರೆಗೆ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು Read more…

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿದೆ: ಜಗದೀಶ್ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗಲ್ಲ, ಅದು ಈಗಾಗಲೇ ಮುಳುಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷ ಬಿಟ್ಟು ಹೋದ ಶಾಸಕರನ್ನು Read more…

101 ಕೆಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಏರಿದ ಭಕ್ತ…!

ಕೋರಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಭಕ್ತರು ತಾವು ನಂಬಿದ ದೇವರ ಮೊರೆ ಹೋಗುತ್ತಾರೆ. ಅಲ್ಲದೆ ಇದಕ್ಕಾಗಿ ಹರಕೆಯನ್ನೂ ಹೊರುತ್ತಾರೆ. ಇನ್ನೂ ಕೆಲವರು ದೇವರಿಗೆ ವಿಶಿಷ್ಟ ರೀತಿಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಾರೆ. Read more…

ನಾನೇ ಮುಂದಿನ ಸಿಎಂ ಎಂದು ನಗುನಗುತ್ತಲೇ ನಿರಾಣಿ ಕಾಲೆಳೆದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗುನಗುತ್ತಲೇ ಸಚಿವ ಮುರುಗೇಶ ನಿರಾಣಿ ಅವರ ಕಾಲೆಳೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ ಸಿಎಂ, ಬೀಳಗಿ ಕ್ಷೇತ್ರದಲ್ಲಿ Read more…

ಪರಿಹಾರ ನೀಡಲು ಒತ್ತಾಯಿಸಿ ‘ಮೊಬೈಲ್ ಟವರ್’ ಏರಿದ ದ್ರಾಕ್ಷಿ ಬೆಳೆಗಾರರು…!

ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ 40 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ಇದರಿಂದಾಗಿ 2,000ಕ್ಕೂ ಹೆಚ್ಚು ದ್ರಾಕ್ಷಿ ಬೆಳೆಗಾರರು Read more…

ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಮೃದು ಧೋರಣೆ ತೋರಿಸಿದ BSY….!

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರಿಗೆ ವಿಪಕ್ಷಗಳಿಗಿಂತ ಕೆಲ ಸ್ವಪಕ್ಷಿಯರಿಂದಲೇ ಪದೇ ಪದೇ ಟೀಕೆ ಕೇಳಿ ಬರುತ್ತಿತ್ತು. ಅದರಲ್ಲೂ ಈ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...