alex Certify Bagalkote | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ.!

ಬಾಗಲಕೋಟೆ: ನಿಧಿಯಾಸೆಗಾಗಿ ಅತ್ತೆ-ಮಾವ ಸೊಸೆಯನ್ನೇ ಬಲಿ ಕೊಡಲು ಯತ್ನಿಸಿದ್ದ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಯಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯಂಡಿಗೇರಿ ಗ್ರಾಮದ ತೋಟದ Read more…

BREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

ದಾಖಲೆಯ 36 ಲಕ್ಷ ರೂ.ಗೆ ಒಂದು ಜೋಡಿ ಹೋರಿ ಮಾರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದಲ್ಲಿ ಒಂದು ಜೋಡಿ ಹೋರಿಗಳು ಬರೋಬ್ಬರಿ 36 ಲಕ್ಷ ರೂಪಾಯಿಗೆ ಮಾರಾಟವಾಗಿವೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಈ ಹೋರಿಗಳು ಎರಡು ಬಾರಿ Read more…

BREAKING: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಸೀದಿ ಮೌಲಾನಾ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ನವನಗರ ಸೆಕ್ಟರ್ 4 ರಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು Read more…

BIG NEWS: ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರ: ಸಾರ್ವಜನಿಕ ಗ್ರಂಥಾಲಯದಲ್ಲಿ ಕೋಟ್ಯಂತರ ರೂಪಾಯಿ ಗೋಲ್ ಮಾಲ್ ಬೆಳಕಿಗೆ

ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಳಿಕ ಬಾಗಲಕೋಟೆಯಲ್ಲಿ ಇದೀಗ ಮತ್ತೊಂದು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ. ಬಾಗಲಕೋಟೆಯ ಸಾರ್ವಜನಿಕ ಜಿಲ್ಲಾ ಗ್ರಂಥಾಲಯದಲ್ಲಿ ಕೋಟ್ಯಂತರ ರೂಪಾಯಿ Read more…

SHOCKING NEWS: ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಮಗು; ಸಾವನ್ನಪ್ಪಿದ ಕಂದಮ್ಮ ಮತ್ತೆ ಬದುಕಿದ್ದಾದರೂ ಹೇಗೆ?

ಬಾಗಲಕೋಟೆ: ಅನಾರೋಗ್ಯ ಸಮಸ್ಯೆಯಿಂದ 13 ತಿಂಗಳ ಮಗು ಸಾವನ್ನಪ್ಪಿದೆ ಎಂದು ಪೋಷಕರು ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ಕಂದಮ್ಮ ಕೆಮ್ಮಿದ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಹಾಸ್ಟೆಲ್ ವಾರ್ಡನ್ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಸುರೇಶ್ ಸುಂಕನಗೌಡ ಅವರನ್ನು ಅಮಾನತು ಮಾಡಲಾಗಿದೆ. Read more…

ಬತ್ತಿದ ನದಿ, ಗ್ರಾಮಕ್ಕೆ ಲಗ್ಗೆ ಇಟ್ಟ ಮೊಸಳೆ

ಬಾಗಲಕೋಟೆ: ಮಳೆ ಇಲ್ಲದ ಕಾರಣ ನದಿಗಳಲ್ಲಿ ನೀರು ಬತ್ತುತ್ತಿದ್ದು, ನೀರು, ಆಹಾರ ಕೊರತೆಯಿಂದ ಮೊಸಳೆಗಳು ಗ್ರಾಮಕ್ಕೆ ಪ್ರವೇಶಿಸತೊಡಗಿವೆ. ಇದರಿಂದಾಗಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ನಿನ್ನೆ Read more…

ಗುಹಾ ದೇಗುಲಗಳ ಸೊಬಗು ಸವಿಯಲು ಬನ್ನಿ ʼಬಾದಾಮಿʼಗೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಗುಹಾಲಯಗಳನ್ನು ಅಜಂತಾ ಗುಹಾಲಯಗಳಿಗೆ ಹೋಲಿಸಲಾಗುತ್ತದೆ. ವಿಶ್ವವಿಖ್ಯಾತವಾದ ಬಾದಾಮಿ ಗುಹಾ ದೇವಾಲಯವಾಗಿದ್ದು ಹಿಂದೂ, ಜೈನ ಮತ್ತು ಬೌದ್ಧ ಗುಹಾ ದೇಗುಲಗಳಿವೆ. ಬಾದಾಮಿ, ಹಿಂದೆ ಚಾಲುಕ್ಯ ರಾಜವಂಶದ Read more…

 ಪತಿ ಸಾವಿನ ಬೆನ್ನಲ್ಲೇ ಹೃದಯಘಾತದಿಂದ ಪತ್ನಿಯೂ ಸಾವು…!

 ತನ್ನ ಪತಿ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಪತ್ನಿಯೂ ಸಹ ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿ ನಿವಾಸಿ, 80 ವರ್ಷದ ಭೀಮಪ್ಪ ಬಾಗಲಕೋಟ Read more…

ಅಂಗನವಾಡಿ ದೋಚಿದ್ದಲ್ಲದೇ ಮಲ-ಮೂತ್ರ ವಿಸರ್ಜಿಸಿ ವಿಕೃತಿ

ಬಾಗಲಕೋಟೆ: ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ದುಷ್ಕರ್ಮಿಗಳು ಅಂಗನವಾಡಿ ದೋಚಿದ್ದಲ್ಲದೇ, ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದಲ್ಲಿನ ವಸ್ತುಗಳನ್ನು ದೋಚಿದ್ದಲ್ಲದೇ ಅಲ್ಲಿಯೇ ಮಲ, ಮೂತ್ರ ವಿಸರ್ಜನೆ Read more…

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಬಾಗಲಕೋಟೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ Read more…

ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಮೃತ ವ್ಯಕ್ತಿ ಪುತ್ರನ ಮತ್ತೊಂದು ಮುಖ

ಆಸ್ತಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಸ್ವಂತ ಪುತ್ರನೇ ತನ್ನ ತಂದೆಯ ಕೊಲೆಗೆ ಸುಫಾರಿ ನೀಡಿದ ಬೆಚ್ಚಿಬೀಳಿಸುವ ಘಟನೆಯು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕಾತರಕಿ ಗ್ರಾಮದಲ್ಲಿ ನಡೆದಿದೆ. ತಂದೆ Read more…

ಶಾಕಿಂಗ್ ನ್ಯೂಸ್: ದಿಬ್ಬಣದ ಬಸ್ ಗೆ ಬೆಂಕಿ ತಗುಲಿ ಇಬ್ಬರು ಮಹಿಳೆಯರ ಸಜೀವ ದಹನ

ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿ ಬೆಂಕಿ ತಗುಲಿದ್ದು, ಬಸ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಮುಧೋಳ Read more…

ಎರಡು ಬೈಕ್ ಗೆ ಕಾರು ಡಿಕ್ಕಿ: ನಾಲ್ವರ ಸಾವು

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ Read more…

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ. ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...