alex Certify Bail | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ಮತ್ತೆ ಅರೆಸ್ಟ್

ತುಮಕೂರು: ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಅಮಾನತುಗೊಂಡು ಜೈಲು ಸೇರಿದ್ದ ಡಿವೈಎಸ್ಪಿ ಎ. ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು Read more…

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

ಗೌರಿ ಲಂಕೇಶ್ ಹತ್ಯೆ ಕೇಸ್: 10ನೇ ಆರೋಪಿ ಶರದ್ ಕಲಾಸ್ಕರ್ ಗೆ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಕಲಾಸ್ಕರ್ ಗೆ ಜಾಮೀನು ನೀಡಲಾಗಿದೆ. ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ Read more…

ಕೇಂದ್ರ ಸಚಿವ HDK ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ Read more…

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 Read more…

BREAKING: ವಂಚನೆ ಪ್ರಕರಣದಲ್ಲಿ ಬಂಧಿತ ಐಶ್ವರ್ಯಾ ಗೌಡಗೆ ಹೈಕೋರ್ಟ್ ಜಾಮೀನು: ಬಿಡುಗಡೆ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ Read more…

ಶಾಸಕ ವಿನಯ ಕುಲಕರ್ಣಿ ಜಾಮೀನು ರದ್ಧತಿಗೆ ಸಿಬಿಐ ಅರ್ಜಿ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಗಳ ಮೇಲೆ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಸಿಬಿಐ ವಿಚಾರಣಾ Read more…

ನಟ ದರ್ಶನ್ ಗೆ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಗೃಹ ಇಲಾಖೆ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ Read more…

BIG NEWS: ಜಾಮೀನು ದೊರೆತರೂ ಇನ್ನೂ ಬಿಡುಗಡೆಯಾಗದ ಡ್ರೋನ್ ಪ್ರತಾಪ್

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕಿಡಾಗಿರುವ ಡ್ರೋನ್ ಪ್ರತಾಪ್ ಅವರಿಗೆ ಜಾಮೀನು ಸಿಕ್ಕಿ ಎರಡು ದಿನಗಳದಾರೂ ಇನ್ನೂ ಬಿಡುಗಡೆಯಾಗಿಲ್ಲ. ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ Read more…

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ 5 ಆರೋಪಿಗಳು ಬಿಡುಗಡೆ: ‘ದರ್ಶನ್ ಗ್ಯಾಂಗ್’ನ ಎಲ್ಲಾ 17 ಮಂದಿಗೆ ಜೈಲುವಾಸದಿಂದ ‘ಮುಕ್ತಿ’

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಂದು ಜೈಲಿನಿಂದ ಐವರು ಆರೋಪಿಗಳು ಬಿಡುಗಡೆಯಾಗಲಿದ್ದಾರೆ. ಧನರಾಜ್, ನಂದೀಶ್, ವಿನಯ್, ರಾಘವೇಂದ್ರ, ಪವನ್ ಅವರಿಗೆ ಜಾಮೀನು ದೊರೆತಿದೆ. ನಿನ್ನೆ Read more…

ಜಾಮೀನು ದೊರೆತ ಬೆನ್ನಲ್ಲೇ ನಟ ದರ್ಶನ್ ಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಇದರಿಂದಾಗಿ ಕೊಂಚ ನಿಟ್ಟಿಸಿರು ಬಿಟ್ಟಿದ್ದ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ Read more…

BREAKING: ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನಕ್ಕೆ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನ ಮಾಡಿದ್ದನ್ನು ನಂಬಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಥಿಯೇಟರ್ ನಲ್ಲಿ Read more…

BREAKING NEWS: ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್: ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್: ಥಿಯೇಟರ್ ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ Read more…

ದರ್ಶನ್ ಗೆ ಜಾಮೀನು: ಹ್ಯಾಪಿ ನ್ಯೂಸ್, ಹ್ಯಾಪಿ ಡೇ ಎಂದು ಖುಷಿ ಹಂಚಿಕೊಂಡ ನಟಿ ರಕ್ಷಿತಾ ಪ್ರೇಮ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ದರ್ಶನ್ ಕುಟುಂಬ ಹಾಗೂ Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಜಾಮೀನು: ರೇಣುಕಾಸ್ವಾಮಿ ತಂದೆ ಹೇಳಿದ್ದೇನು?

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ Read more…

BREAKING: ನಟ ದರ್ಶನ್ ಗೆ ಜಾಮೀನು ಮಂಜೂರು: ನೆಚ್ಚಿನ ನಟನ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಅಭಿಮಾನಿಗಳು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ Read more…

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ Read more…

ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ರದ್ದು ಬಗ್ಗೆ ಗೃಹಸಚಿವರ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿರುವ ನಟ ದರ್ಶನ್ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

ಜಾಮೀನು ಪಡೆದರೂ ಸರ್ಜರಿ ಮಾಡಿಸದ ದರ್ಶನ್: ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ Read more…

ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಸದ್ಯ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ Read more…

ಜಾಮೀನಿನ ಮೇಲೆ ಹೊರಬಂದ ಗ್ಯಾಂಗ್ ಸ್ಟರ್ ಗುಂಡಿಕ್ಕಿ ಹತ್ಯೆ

ದೆಹಲಿಯಲ್ಲಿ ನಡೆದ ಗುಂಪು ಹಿಂಸಾಚಾರದ ಮತ್ತೊಂದು ಘಟನೆಯಲ್ಲಿ ದರೋಡೆ ಪ್ರಕರಣದಲ್ಲಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾದ 22 ವರ್ಷದ ಗ್ಯಾಂಗ್ ಸದಸ್ಯನನ್ನು ನಗರದ ಮುಂಡ್ಕಾ ಪ್ರದೇಶದ ಅವರ ಮನೆಯ Read more…

ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಪ್ರಜ್ವಲ್ ರೇವಣ್ಣ

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ 21ರಂದು ಪ್ರಜ್ವಲ್ Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

BREAKING NEWS: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ: ಪತ್ನಿ ಜೊತೆ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಜೆ Read more…

BIG NEWS: ರಸ್ತೆ ಮಾರ್ಗವಾಗಿಯೇ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಲಿರುವ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ Read more…

ನಟ ದರ್ಶನ್ ಗೆ ಜಾಮೀನು ಮಂಜೂರು: ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

BREAKING NEWS: ಸಂಜೆ ವೇಳೆಗೆ ನಟ ದರ್ಶನ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಚಿಕಿತ್ಸೆ ಕಾರಣಕ್ಕೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ Read more…

BIG NEWS: ನಟ ದರ್ಶನ್ ಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಬೆಳಗಾವಿ: ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇಂದಿನಿಂದಲೇ ಅಭಿಮಾನಿಗಳು ದೀಪಾವಳಿ ಹಬ್ಬ ಆಚರಿಸುತ್ತಿದ್ದು, ಪಟಾಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...