alex Certify ballari | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಆ.18ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

Independence Day : ಇಂದಿನ ಪೀಳಿಗೆಗೆ ತ್ಯಾಗ, ಬಲಿದಾನ, ಹೋರಾಟಗಳ ಸ್ಮರಣೆ ಅಗತ್ಯ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಪರಕೀಯರ ಆಡಳಿತದಿಂದ ದೇಶವು ಬಿಡುಗಡೆಗೊಂಡ ಈ ಸುದಿನದಂದು, ಜನ ಸಾಮಾನ್ಯರಲ್ಲಿ ರಾಷ್ಟ್ರೀಯ ಪ್ರಜ್ಞೆ ಹಾಗೂ ಸ್ವರಾಜ್ಯ ತತ್ವ ಬೆಳೆಸಲು ಸ್ಪೂರ್ತಿ ತುಂಬಿದ ಚಾರಿತ್ರಿಕ ಗಳಿಗೆಯಾಗಿದ್ದು, ದೇಶದ Read more…

BREAKING : ಬೆಳಗಾವಿಯಲ್ಲಿ ಘೋರ ದುರಂತ : ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವು!

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹೊಲದಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಿಜಗರಣಿ ಗ್ರಾಮದಲ್ಲಿ ನಡೆದಿದೆ. ಬಿಜಗರಣಿ Read more…

ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿ ನೀಡಿದ ಕೃಷಿ ಇಲಾಖೆ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

Milk Price Hike : ಆಗಸ್ಟ್ 1 ರಿಂದಲೇ ‘ನಂದಿನಿ’ ಹಾಲಿನ ದರ 3 ರೂ. ಹೆಚ್ಚಳ : ‘KMF’ ಅಧ್ಯಕ್ಷ ಭೀಮನಾಯ್ಕ್ ಸ್ಪಷ್ಟನೆ

ಬಳ್ಳಾರಿ : ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- Read more…

BIG NEWS : ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ‘KMF’ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ

ಬಳ್ಳಾರಿ : ಆಗಸ್ಟ್ 1 ರಿಂದ ನಂದಿನಿ ಹಾಲಿನ ದರ 3 ರೂ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ( KMF)  ಅಧ್ಯಕ್ಷ  ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ Read more…

BIG NEWS : ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧ : ಜಿಲ್ಲಾಡಳಿತ ಆದೇಶ

ಬಳ್ಳಾರಿ : ಜಿಲ್ಲೆಯಾದ್ಯಾಂತ ಜುಲೈ 20 ರಿಂದ ಜುಲೈ 29 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ Read more…

Ballari Crime : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ಬರ್ಬರ ಹತ್ಯೆ

ಬಳ್ಳಾರಿ : ಮಗನ ಹುಟ್ಟುಹಬ್ಬದ ದಿನವೇ ತಂದೆ ಎದೆಗೆ ಚಾಕು ಇರಿದು ದುಷ್ಕರ್ಮಿಯೋರ್ವ ಬರ್ಬರ ಹತ್ಯೆ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಗುಗ್ಗರಹಟ್ಟಿಯ ಕೃಷ್ಣಾ ಕಾಲೋನಿಯಲ್ಲಿ ಈ Read more…

ಬಳ್ಳಾರಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

ಬಳ್ಳಾರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯಲ್ಲಿ ಘಟನೆ ನಡೆದಿದೆ. 40ವರ್ಷದ ಮೆಹಬೂಬ್ ಪಾಷಾ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪಾಷಾ ಮೇಲೆ Read more…

ನಾಗರಿಕ ಬಂದೂಕು ತರಬೇತಿಗಾಗಿ ಪೊಲೀಸ್ ಇಲಾಖೆಯಿಂದ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಪೊಲೀಸ್ ಇಲಾಖೆಯಿಂದ ನಾಗರಿಕರಿಗಾಗಿ ನಾಗರಿಕ ಬಂದೂಕು ತರಬೇತಿ ಹಮ್ಮಿಕೊಂಡಿದ್ದು, ಜುಲೈ 26 ರಿಂದ ಆಗಸ್ಟ್ 06 ರವರೆಗೆ ಬೆಳಗ್ಗೆ 6.30ರಿಂದ 8.30ರವರೆಗೆ ತರಬೇತಿಯನ್ನು ಜಿಲ್ಲಾ Read more…

ಮೆಂಥೋಪ್ಲಸ್ ಡಬ್ಬಿ ಗಂಟಲಲ್ಲಿ ಸಿಲುಕಿ ಮಗು ಸಾವು

ಬಳ್ಳಾರಿ: ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಐದನೇ ವಾರ್ಡ್ ಇಂದಿರಾ ನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು Read more…

ಶಾಸಕ ನಾಗೇಂದ್ರಗೆ ಬೆದರಿಕೆ ಯತ್ನ: ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಶನಿವಾರ ಸಂಜೆ ನಾಲ್ವರು ದುಷ್ಕರ್ಮಿಗಳು ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಆರೋಪಿಗಳನ್ನು ಹಿಡಿದು ಥಳಿಸಿ ಕೌಲ್ Read more…

ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ

ಬೆಂಗಳೂರು: ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನ್ನಾಭಾಯ್ ಅವರ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಇಂದು ನಾಮಪತ್ರ ಸಲ್ಲಿಸಲು ಮುನ್ನಾಭಾಯ್ ಸಿದ್ಧತೆ Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಪ್ತನಿಗೆ ಬಿಗ್ ಶಾಕ್: ಆದಾಯ, ವಾಣಿಜ್ಯ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ದಾಳಿ

ಬಳ್ಳಾರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತನ ಮನೆಯ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ, ವಾಣಿಜ್ಯ, ಪೊಲೀಸ್, Read more…

ಸ್ವಂತ ಮನೆ ಹೊಂದಲು ಬಯಸುವವರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಯೋಜನೆಯಡಿ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ Read more…

ಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ

ಬಳ್ಳಾರಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಹ್ವಾನ ನೀಡಿದ್ದಾರೆ. ಯಡಿಯೂರಪ್ಪನವರಿಗೆ ಕ್ಷೇತ್ರ ಬಿಟ್ಟು Read more…

ಬಹಿರ್ದೆಸೆಗೆ ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ಬಾಲಕರು ಸಾವು

ಬಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಬಾಲಕರು ಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಗುತ್ತಿಗನೂರು ಸಮೀಪ ನಡೆದಿದೆ. ಮಣಿಕಂಠ(14), ಹರ್ಷವರ್ಧನ(9) ಮೃತಪಟ್ಟವರು ಎಂದು ಹೇಳಲಾಗಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ Read more…

SHOCKING: ನಾಲಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಅಂಧ ಭಕ್ತ

ಬಳ್ಳಾರಿ: ಭಕ್ತನೊಬ್ಬ ನಾಲಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಬಳ್ಳಾರಿಯಲ್ಲಿ ಗಾಯಕಿ ಮಂಗ್ಲಿ ಕಾರ್ ಮೇಲೆ ಕಲ್ಲೆಸೆತ

ಬಳ್ಳಾರಿಯಲ್ಲಿ ತೆಲುಗು ಗಾಯಕಿ ಮಂಗ್ಲಿ ಅವರ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವೇದಿಕೆ ಮೇಲೆ ಹಾಡು ಹೇಳಿ ವಾಪಸ್ ತೆರಳುವಾಗ ಮಂಗ್ಲಿ ಕಾರ್ ಮೇಲೆ ಪುಂಡರು ಕಲ್ಲೆಸೆದಿದ್ದಾರೆ. Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

ನಿರ್ಜನ ಪ್ರದೇಶದಲ್ಲಿ ದೈಹಿಕ ಸಂಬಂಧ ಬೆಳೆಸಿದ ಪ್ರಿಯಕರನಿಂದ ಘೋರ ಕೃತ್ಯ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುಡತಿನಿ ಗ್ರಾಮದಲ್ಲಿ ಪ್ರಿಯಕರನೊಬ್ಬ ಅಕ್ರಮ ಸಂಬಂಧ ಹೊಂದಿದ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಕಾಶಿಮಪ್ಪ(45) ಕೊಲೆ ಆರೋಪಿ. ಈತ 29 ವರ್ಷದ ಮಹಿಳೆಯೊಂದಿಗೆ ಆಕ್ರಮ ಸಂಬಂಧ Read more…

ಬೈಕ್, ಆಟೋ, ವಾಹನ ಖರೀದಿಗೆ ಸಹಾಯಧನ ಸೇರಿ ವಿವಿಧ ಯೋಜನೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಇ.ವಿ.(ದ್ವಿ-ಚಕ್ರ, ತ್ರಿ-ಚಕ್ರ ಮತ್ತು ಸರಕು ವಾಹನ) Read more…

BREAKING: ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳ ದುರ್ಮರಣ

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಲಕುಂದಿ ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಎಮ್ಮಿಗನೂರಿನ ಕನಕರಾಜು(19), Read more…

ಗ್ರಾಮ ಪಂಚಾಯಿತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿ: ಇಲ್ಲಿದೆ ಮಾಹಿತಿ

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿ.12 ರಂದು ಬೆಳಗ್ಗೆ 9ಕ್ಕೆ ಪ್ರತಿಷ್ಟಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

SHOCKING: ನಾಯಿ ದಾಳಿಗೆ ಮತ್ತಿಬ್ಬರು ಬಲಿ; ಹುಚ್ಚು ನಾಯಿ ಕಚ್ಚಿ ಬಾಲಕಿ, ಬಾಲಕ ಸಾವು

ಬಳ್ಳಾರಿ: ಹುಚ್ಚುನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ, ಬಾಲಕ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 21 ರಂದು ಮೂರು Read more…

ಮುಂದುವರೆದ ರಮೇಶ್ ಜಾರಕಿಹೊಳಿ ಅಸಮಾಧಾನ…? ಬಿಜೆಪಿ ಎಸ್.ಟಿ. ಸಮಾವೇಶಕ್ಕೆ ಗೈರು

ಬಳ್ಳಾರಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಂತರ ಇದೇ ಮೊದಲ ಬಾರಿಗೆ Read more…

ಬಳ್ಳಾರಿಯಲ್ಲಿ ಇಂದು ಬಿಜೆಪಿ ಸಮಾವೇಶ: ST ಮೀಸಲಾತಿ ಹೆಚ್ಚಳದ ಬಳಿಕ ಮೊದಲ ಬಲ ಪ್ರದರ್ಶನ

ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ. ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ವನಬಳ್ಳಾರಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಹನುಮೇಶ್(32), ರಮೇಶ ಮಾಲಿಗೌಡರ(32) ಮೃತಪಟ್ಟವರು ಎಂದು ಹೇಳಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...