alex Certify ballari | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿ: ಇಲ್ಲಿದೆ ಮಾಹಿತಿ

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿ.12 ರಂದು ಬೆಳಗ್ಗೆ 9ಕ್ಕೆ ಪ್ರತಿಷ್ಟಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

SHOCKING: ನಾಯಿ ದಾಳಿಗೆ ಮತ್ತಿಬ್ಬರು ಬಲಿ; ಹುಚ್ಚು ನಾಯಿ ಕಚ್ಚಿ ಬಾಲಕಿ, ಬಾಲಕ ಸಾವು

ಬಳ್ಳಾರಿ: ಹುಚ್ಚುನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ, ಬಾಲಕ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 21 ರಂದು ಮೂರು Read more…

ಮುಂದುವರೆದ ರಮೇಶ್ ಜಾರಕಿಹೊಳಿ ಅಸಮಾಧಾನ…? ಬಿಜೆಪಿ ಎಸ್.ಟಿ. ಸಮಾವೇಶಕ್ಕೆ ಗೈರು

ಬಳ್ಳಾರಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಂತರ ಇದೇ ಮೊದಲ ಬಾರಿಗೆ Read more…

ಬಳ್ಳಾರಿಯಲ್ಲಿ ಇಂದು ಬಿಜೆಪಿ ಸಮಾವೇಶ: ST ಮೀಸಲಾತಿ ಹೆಚ್ಚಳದ ಬಳಿಕ ಮೊದಲ ಬಲ ಪ್ರದರ್ಶನ

ಬಳ್ಳಾರಿ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಬಳ್ಳಾರಿಯಲ್ಲಿ ಇಂದು ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಹಮ್ಮಿಕೊಂಡಿದೆ. ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ಬಳ್ಳಾರಿ ಸಮೀಪದ ಜಿ Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ವನಬಳ್ಳಾರಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಹನುಮೇಶ್(32), ರಮೇಶ ಮಾಲಿಗೌಡರ(32) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಹಾಸಿಗೆ ಸಮೇತ ತಡರಾತ್ರಿವರೆಗೂ ಶ್ರೀರಾಮುಲು ಧರಣಿ

ಬಳ್ಳಾರಿ: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. Read more…

ಪತ್ನಿ ಸಾವಿನಿಂದ ಕಂಗಾಲಾದ ಪತಿಯಿಂದ ಘೋರ ಕೃತ್ಯ: ಪುತ್ರನ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಸಾವಿನಿಂದ ಕಂಗಾಲಾದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗನನ್ನು ಸಾಯಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಈಡಿಗೇರ್ ಯಂಕಪ್ಪ(32) Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಕುಡುಗೋಲಿಂದ ಹೊಡೆದು ಪತ್ನಿ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಶೀಲ ಶಂಕಿಸಿದ ವ್ಯಕ್ತಿ ಆಕೆಯನ್ನು ಕೊಂದು ನೇಣಿಗೆ ಶರಣಾದ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಜಿಗೇನಹಳ್ಳಿಯಲ್ಲಿ ನಡೆದಿದೆ. ರೇಖಾ ಹತ್ಯೆಯಾದವರು. ಕುಡುಗೋಲಿನಿಂದ ಹೊಡೆದು ಪತ್ನಿ Read more…

ಬಳ್ಳಾರಿಯಲ್ಲಿಂದು ಭಾರತ್ ಜೋಡೋ ಯಾತ್ರೆ: ಗಣಿ ನಾಡಲ್ಲಿ ಕಾಂಗ್ರೆಸ್ ರಣಕಹಳೆ

ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮುಂದುವರೆಯಲಿದೆ. ಹಲಕುಂದಿ ಮಠದಿಂದ ಯಾತ್ರೆ ಆರಂಭವಾಗಲಿದೆ. ರಾಹುಲ್ ಗಾಂಧಿ ಅವರು ಸುಮಾರು 8.8 ಕಿಲೋಮೀಟರ್ Read more…

ಗೆಲ್ಲಿಸಿದ ಬಳ್ಳಾರಿ ಜನತೆಗೆ ಧನ್ಯವಾದ ಹೇಳದೇ ಸೋನಿಯಾ ಗಾಂಧಿ ರಾಜೀನಾಮೆ: ಶ್ರೀರಾಮುಲು

ಬಳ್ಳಾರಿ: ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬಳ್ಳಾರಿಗೆ ಬಂದು ಸಮಾವೇಶ ಮಾಡುತ್ತಿದ್ದಾರೆ. ಈ ಹಿಂದೆ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 6 ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ Read more…

ಕೋರ್ಟ್ ಆದೇಶಕ್ಕೂ ಮುನ್ನವೇ ಬಳ್ಳಾರಿಯಲ್ಲಿ ಕಾಣಿಸಿಕೊಂಡ ಜನಾರ್ಧನ ರೆಡ್ಡಿ..!

ಬಳ್ಳಾರಿ: ತಮ್ಮ ಜಿಲ್ಲೆ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸುಪ್ರೀಂ ಕೋರ್ಟ್ ಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಿದ್ದರು. ತಮ್ಮ ಪುತ್ರಿಗೆ ಕೆಲ ದಿನಗಳಲ್ಲಿ Read more…

ಶ್ರೀರಾಮುಲುಗೆ ಕಾಂಗ್ರೆಸ್ ಶಾಸಕರ ಪಂಥಾಹ್ವಾನ

ಬಳ್ಳಾರಿ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಶ್ರೀರಾಮುಲು ಕೈಲಿ ಆಗಲಿಲ್ಲ ಎಂದು ಕಾಂಗ್ರೆಸ್‌ನ ಶಾಸಕ ಬಿ.ನಾಗೇಂದ್ರ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬಳ್ಳಾರಿಯಲ್ಲಿ ಮಾತನಾಡಿದ ಅವರು, ಮೀಸಲಾತಿ Read more…

BIG BREAKING: ಆಸ್ಪತ್ರೆಯಲ್ಲೇ ಘನಘೋರ ದುರಂತ: ವೆಂಟಿಲೇಟರ್ ಸ್ಥಗಿತಗೊಂಡು ಮೂವರು ಸಾವು

ಬಳ್ಳಾರಿ: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ Read more…

ಅಂಚೆ ಕಚೇರಿಯಲ್ಲಿ ಜನಪ್ರಿಯ ಹೂಡಿಕೆಯ ಸವರಿನ್ ಗೋಲ್ಡ್ ಬಾಂಡ್ ಮಾರಾಟ

ಸವರಿನ್ ಗೋಲ್ಡ್ ಬಾಂಡ್ ಹೂಡಿಕೆಯು ಅತ್ಯಂತ ಬೇಡಿಕೆಯ ಹಾಗೂ ಜನಪ್ರಿಯ ಹೂಡಿಕೆ ಯೋಜನೆಯಾಗಿದ್ದು ಇದನ್ನು ಆರ್.ಬಿ.ಐ. ಕಾಲ ಕಾಲಕ್ಕೆ ಸರಣಿ ಕ್ರಮದಲ್ಲಿ ಸೀಮಿತ ಅವಧಿಯವರೆಗೆ ಅಂಚೆ ಕಚೇರಿಗಳ ಮೂಲಕ Read more…

BIG NEWS: ಬಡ, ಗ್ರಾಮೀಣ ವಿದ್ಯಾರ್ಥಿಗಳಿಗಾಗಿ 8 ಕೋಟಿ ರೂ. ಮೌಲ್ಯದ ಹಾಸ್ಟೆಲ್ ನಿರ್ಮಿಸಿ ದಾನ

ಬಳ್ಳಾರಿ: ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮತ್ತು ಶೈಕ್ಷಣಿಕ ಪ್ರಗತಿಗಾಗಿ 8 ಕೋಟಿ‌ ರೂ. ಮೌಲ್ಯದ ಹಾಸ್ಟೆಲ್‌ ನಿರ್ಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ Read more…

ವಿದ್ಯಾರ್ಥಿಗಳು ಗೈರಾಗಿದ್ದರೂ ಹಾಜರಾತಿ ಹಾಕಿದ ಶಿಕ್ಷಕರು ಸಸ್ಪೆಂಡ್

ಬಳ್ಳಾರಿ: ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿಕಾರ್ಜುನಪ್ಪ ಶಾಲೆಯಲ್ಲಿ ದಾಖಲಾದ 8ನೇ ತರಗತಿಯ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ

ಬಳ್ಳಾರಿ: ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. (PMFBY)  ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ Read more…

BIG BREAKING: ನಾನು ಮನಸ್ಸು ಮಾಡಿದ್ರೆ ಸಿಎಂ ಆಗ್ತೇನೆ: ಗಾಲಿ ಜನಾರ್ಧನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ. ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸೋಮಶೇಖರರೆಡ್ಡಿ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕೃಷಿ, ಮನೆ, ವಾಹನ ಸೇರಿ ವಿವಿಧ ಸಾಲ ಸೌಲಭ್ಯ

ಬಳ್ಳಾರಿ: ಆರ್ಥಿಕ ಇಲಾಖೆ ನಿರ್ದೇಶನದ ಮೇರೆಗೆ ಹಾಗೂ ಎಸ್‍ಎಲ್‍ಬಿಸಿ ಮಾರ್ಗದರ್ಶನದೊಂದಿಗೆ ಜೂ.6 ರಿಂದ ಜೂ.12 ರವರೆಗೆ ಆರ್ಥಿಕ ಸೇವಾ ಇಲಾಖೆ ಸಾಂಪ್ರದಾಯಿಕ ಸಪ್ತಾಹ ಆಚರಣೆ ಪ್ರಯುಕ್ತ ಅಜಾದಿ ಕಾ Read more…

ಬಲೆಗೆ ಬಿದ್ದ 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ತೆರಿಗೆ ಕಚೇರಿ ಅಧೀಕ್ಷಕ

ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ Read more…

BREAKING: ಹಳೆ ದ್ವೇಷ, ಲವ್ ಕೇಸ್ ವಿಚಾರದಲ್ಲಿ ಜೈಲಿಂದ ಹೊರಬಂದ ರೌಡಿಶೀಟರ್ ಬರ್ಬರ ಹತ್ಯೆ

ಬಳ್ಳಾರಿ: ಬೇಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ನನ್ನು ಕೊಲೆಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಅಹಂಭಾವಿ ಪ್ರದೇಶದಲ್ಲಿ ರೌಡಿಶೀಟರ್ ಮಹೇಂದ್ರನನ್ನ ಹತ್ಯೆ ಮಾಡಲಾಗಿದೆ. ಲಾಂಗು, ಮಚ್ಚುಗಳಿಂದ ಕೊಚ್ಚಿ Read more…

ಭಾವುಕರಾಗಿ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ ಸಚಿವ ಶ್ರೀರಾಮುಲು

ಬಳ್ಳಾರಿ: ಭಾಷಣದ ಸಂದರ್ಭದಲ್ಲಿ ಭಾವುಕರಾದ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದ್ದಾರೆ. ಬಳ್ಳಾರಿ ನಗರದ ಶ್ರೀಕೃಷ್ಣ ದೇವರಾಯ ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ Read more…

ಸಾವಿನಲ್ಲೂ ಒಂದಾದ ತಾಯಿ –ಮಗ; ಅಮ್ಮನ ಶವಸಂಸ್ಕಾರಕ್ಕೆ ಮುನ್ನ ಪುತ್ರ ನಿಧನ

ಬಳ್ಳಾರಿ: ತಾಯಿ ಶವಸಂಸ್ಕಾರ ಮಾಡುವ ಮೊದಲೇ ಪುತ್ರ ಸಾವನ್ನಪ್ಪಿದ ಘಟನೆ ಬಳ್ಳಾರಿ ಪರಮದೇನಹಳ್ಳಿಯಲ್ಲಿ ನಡೆದಿದೆ. 93 ವರ್ಷದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬೆಳಗ್ಗೆ ಮೃತಪಟ್ಟಿದ್ದಾರೆ. ತಡರಾತ್ರಿ ಭಜನೆ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ಕ್ರಮ: ಮದುವೆಗೆ 50 ಜನ ಮಿತಿ; ರೂಲ್ಸ್ ಪಾಲನೆ ಕಡ್ಡಾಯ

ಬಳ್ಳಾರಿ: ಜಿಲ್ಲೆಯಾದ್ಯಂತ ತಕ್ಷಣದಿಂದಲೇ ಮದುವೆ ಸಮಾರಂಭಗಳನ್ನು ಗರಿಷ್ಠ 50 ಜನರು ಮೀರದಂತೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆದು ಮಾಡತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು Read more…

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ Read more…

ಸಾಲ ಸೌಲಭ್ಯ: ವಾಹನ ಖರೀದಿ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ(ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್-ಲೈನ್ Read more…

BIG NEWS: ಆಫ್ಘಾನಿಸ್ಥಾನದಲ್ಲಿ ಬಳ್ಳಾರಿ ಮಹಿಳೆ ರಕ್ಷಣೆ

ಬಳ್ಳಾರಿ: ಆಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಬಳ್ಳಾರಿ ಮೂಲದ ಮಹಿಳೆಯನ್ನು ರಕ್ಷಣೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅವರನ್ನು ರಕ್ಷಿಸಲಾಗಿದೆ. ಟೆಕ್ಕಿಗಳಾದ ತನ್ವೀನ್ ಮತ್ತು ಪತಿ ಸೈಯದ್ ಅವರನ್ನು Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಎರಡು ವರ್ಷದ ಮಗ ಮತ್ತು 10 ತಿಂಗಳ ಮಗಳನ್ನು ನೀರಿನ ಸಂಪ್ Read more…

ಪ್ರಾರ್ಥನೆ ವೇಳೆಯಲ್ಲೇ ದೇವರು ಹೇಳಿರುವುದಾಗಿ ದಿಢೀರ್ ತಾಳಿಕಟ್ಟಿದ

 ಬಳ್ಳಾರಿ: ದೇವರು ಹೇಳಿರುವುದಾಗಿ ನಂಬಿಸಿ ಬಾಲಕಿಗೆ ಚರ್ಚ್ ಫಾದರ್ ತಾಳಿಕಟ್ಟಿದ ಘಟನೆ ಸಿರುಗುಪ್ಪ ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ನಡೆದಿದೆ. ತಾಯಿಯೊಂದಿಗೆ ಬಾಲಕಿ ದಿನವೂ ಪ್ರಾರ್ಥನೆ ಸಲ್ಲಿಸಲು ಚರ್ಚೆ ಹೋಗುತ್ತಿದ್ದಳು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...