alex Certify Ballary | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಫ್ಲೂಯಿಡ್ ವರದಿ ಅಧಿಕಾರಿಗಳ ಕೈ ಸೇರಿದೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೇ ಕಾರಣವಾಯಿತೆ Read more…

ಅಧಿಕಾರಕ್ಕೂ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದವರಿಗೆ ಈಗ ಅಲ್ಲಿನ ಜನ, ಮಹಿಳೆಯರ ರಕ್ಷಣೆ ಬೇಡವಾಯಿತೇ? ಸಿಎಂಗೆ ಆಡಳಿತದಲ್ಲಿ ಗಮನವಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಬೆಂಗಳೂರು: ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿ ಜಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು, ಅಲ್ಲಿ ಐವರು ಬಾಣಂತಿಯರ ಸಾವಾದರೂ ಏಕೆ ಬಳ್ಳಾರಿಯತ್ತ ಹೋಗಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Read more…

BREAKING NEWS: ಪಿಎಸ್ಐ ಅವಿನಾಶ್ ಕಾಂಬ್ಳೆ ಸಸ್ಪೆಂಡ್

ರಾಯಚೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್ಐ ಅವಿನಾಶ್ ಕಾಂಬ್ಳೆ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಎಸ್ ಪಿ ಎಸ್ .ಪುಟ್ಟಮಾದಯ್ಯ ಆದೇಶ ಹೊರಡಿಸಿದ್ದಾರೆ. ಅವಿನಾಶ್ ಕಾಂಬ್ಳೆ ರಾಯಚೂರು Read more…

BIG NEWS: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿದೆ: ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೊಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೊಕ್, Read more…

BIG BREAKING: ಜೈಲಲ್ಲಿ ರಾಜಾತಿಥ್ಯ ಪಡೆದ ನಟ ದರ್ಶನ್ ಗೆ ಬಿಗ್ ಶಾಕ್: ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗುವುದು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ Read more…

BIG NEWS: ಎರಡು ಗುಂಪುಗಳ ನಡುವೆ ಗಲಾಟೆ; ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ

ಬಳ್ಳಾರಿ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪವಾಡಪುರುಷ ಎರ್ರಿತಾತ ಸ್ವಾಮಿಯ ಮೂರ್ತಿ ಕೂರಿಸುವ Read more…

BIG NEWS: ಬಿಲ್ ಪಾವತಿಸದ ಹಿನ್ನೆಲೆ; ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಂದ್

ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ Read more…

ಬಳ್ಳಾರಿಯಲ್ಲಿ ಇಂದಿನಿಂದ ರಾಜ್ಯ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬಳ್ಳಾರಿ : ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜ.02ರಿಂದ ಜ.15ರವರೆಗೆ ರಾಜ್ಯ ಮಟ್ಟದ ವಿಶೇಷ ಕೈಮಗ್ಗ ಮೇಳ ವಸ್ತ್ರಸಿರಿ-2024 ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಂಭಾವ್ಯ ಸಾಲ ಯೋಜನೆ ಪಟ್ಟಿ ಬಿಡುಗಡೆ

ಬಳ್ಳಾರಿ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ 2024-25ನೇ ಸಾಲಿನ ಸಂಭಾವ್ಯ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

BIG NEWS : ಬಳ್ಳಾರಿ ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ‘HIV’ ಸೋಂಕು ದೃಢ

ಬಳ್ಳಾರಿ : ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ Read more…

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ : ನಿಷೇಧಾಜ್ಞೆ ಜಾರಿ

ಬಳ್ಳಾರಿ : ಇದೇ ತಿಂಗಳ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ Read more…

ಬಳ್ಳಾರಿಯಲ್ಲಿ ಭೀಕರ ಅಪಘಾತ : ಟಾಟಾ ಏಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಬಳ್ಳಾರಿ : ಜಿಲ್ಲೆಯ ಮಿಂಚೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮಿಂಚೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ Read more…

BIG NEWS : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ : ನಾಲ್ವರ ವಿರುದ್ಧ ‘FIR’ ದಾಖಲು

ಬಳ್ಳಾರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು ಅವರ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರದ ಜಾಗೃತಿ ನಗರ, ಕವಾಡಿ ಸ್ಟ್ರೀಟ್, ರೇಷ್ಮೆ ಕಚೇರಿ ಹತ್ತಿರ Read more…

ಜಾಹೀರಾತು, ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯ : ಇಲ್ಲದಿದ್ದರೆ ಕ್ರಮ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ರೀತಿಯ ಉದ್ದಿಮೆದಾರರು ತಮ್ಮ ತಮ್ಮ ಜಾಹೀರಾತು ಅಥವಾ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಪಾಲಿಕೆಯ Read more…

PM Vishwakarma Scheme : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ-ವಿಶ್ವಕರ್ಮ ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ವಿವಿಧ ಸೌಲಭ್ಯಗಳಿಗಾಗಿ ಒಟ್ಟು 18 ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳು: ಪಿ.ಎಂ. Read more…

ಮಹಿಳೆಯರೇ ಗಮನಿಸಿ : ಉಚಿತ ಹೊಲಿಗೆ ಯಂತ್ರ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆ ವತಿಯಿಂದ ಹಾಗೂ ಆರ್.ಎ.ಪಿ ಯೋಜನೆಯಡಿ 30 ಮಹಿಳಾ ಅಭ್ಯರ್ಥಿಗಳಿಗೆ ನಗರದ ಸಿಂಡ್ ಗ್ರಾಮೀಣ ಸಂಸೆಯಲ್ಲಿ ಒಂದು ತಿಂಗಳು ಅವಧಿಯ ಶಿಷ್ಯವೇತನ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.1 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ | JOB FAIR

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಸೆಪ್ಟೆಂಬರ್ 01 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಹಳೇ ತಹಶೀಲ್ದಾರರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

BIG NEWS: ರಾಜ್ಯದಲ್ಲಿರುವುದು 40% ಕಮಿಷನ್ ಸರ್ಕಾರ; ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಳ್ಳಾರಿ: ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ 1000 ಕೀ.ಮೀ ಕ್ರಮಿಸಿದ್ದು, ಗಣಿ ಜಿಲ್ಲೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಮೀಸಲಾತಿ ಹೆಚ್ಚಳ ನಿರ್ಧಾರ ಕಾಂಗ್ರೆಸ್ ಸರ್ಕಾರದ್ದು ಎಂದು ಸಂಸದ ರಾಹುಲ್ Read more…

BREAKING: ಕಾಲುವೆಗೆ ಪಲ್ಟಿಯಾದ ಆಟೋ; ಇಬ್ಬರ ದುರ್ಮರಣ; ನಾಲ್ವರು ನಾಪತ್ತೆ

ಬಳ್ಳಾರಿ: ಕಾರ್ಮಿಕರು ತೆರಳುತ್ತಿದ್ದ ಆಟೋ ಕಾಲುವೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ಲು ಬಳಿ ನಡೆದಿದೆ. ಕಾರ್ಮಿಕರು ಆಟೋದಲ್ಲಿ ತೆರಳುತ್ತಿದ್ದಾಗ Read more…

BIG NEWS: ರಕ್ಷಣೆಗೆ ತೆರಳಿದ್ದ ನಾಲ್ವರು ಅಗ್ನಿಶಾಮಕ ಸಿಬ್ಬಂದಿಗಳ ಬೋಟ್ ಪಲ್ಟಿ

ಬಳ್ಳಾರಿ: ವರುಣಾರ್ಭಟಕ್ಕೆ ವೇದಾವತಿ ನದಿ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಜನರ ರಕ್ಷಣೆಗೆಂದು ಹೋಗಿದ್ದ ಅಗ್ನಿಶಾಮಕ ದಳ ಸಿಬ್ಬಂದಿಯೇ ನೀರು ಪಾಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

ವಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 21 ವಿದ್ಯಾರ್ಥಿಗಳಲ್ಲಿ ಸೋಂಕು

ಬಳ್ಳಾರಿ : ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ಫೋಟಗೊಳ್ಳುತ್ತಿರುವ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಈಗ ಜಿಲ್ಲೆಯಲ್ಲಿನ ವಿಮ್ಸ್ ಕಾಲೇಜಿನಲ್ಲಿ ಸ್ಫೋಟವಾಗಿದೆ. ವಿಮ್ಸ್‌ ವೈದ್ಯಕೀಯ ಕಾಲೇಜಿನ 21 Read more…

ವಿಜಯನಗರ, ಬಳ್ಳಾರಿಯಲ್ಲಿ ಹೆಚ್ಚಾಗುತ್ತಿದೆ ಹಸುಗೂಸುಗಳ ಸಾವಿನ ಸಂಖ್ಯೆ..!

ಬಳ್ಳಾರಿ : ಇಡೀ ಜಗತ್ತಿನಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಕಾಟ ಶುರುವಾಗಿದೆ. ಇದರ ಬೆನ್ನಲ್ಲಿಯೇ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಜನರಿಗೆ ಮತ್ತೊಂದು ಆತಂಕ ಆರಂಭವಾಗಿದೆ. ಈ Read more…

BIG NEWS: ಕೇಂದ್ರ ಸಚಿವ ಭಗವಂತ ಖೂಬಾರಿಂದ ಮತ್ತೊಂದು ಎಡವಟ್ಟು

ಬಳ್ಳಾರಿ: ನಿನ್ನೆಯಷ್ಟೇ ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರಿಂದ ಸ್ವಾಗತ ಮಾಡಿಸಿಕೊಂಡಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಗನ್ ಮ್ಯಾನ್ ಕೈಯಲ್ಲಿ ಚಪ್ಪಲಿ ತರಿಸಿಕೊಳ್ಳುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...