alex Certify Banana | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ʼತೂಕʼ ಹೆಚ್ಚಿಸಿಕೊಳ್ಳಲು ಬಯಸುವವರು ಈ ಹಣ್ಣು ಸೇವಿಸಿ

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಏಕೆಂದರೆ ಹಣ್ಣುಗಳು ಹಲವು ಬಗೆಯ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಅಲ್ಲದೇ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ತೂಕವನ್ನು ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ತೂಕ ಹೆಚ್ಚಿಸಿಕೊಳ್ಳಲು ಬಯಸುವವರು Read more…

‌ʼನವರಾತ್ರಿʼ ವೃತದಲ್ಲಿ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಬೇಡಿ

ನವರಾತ್ರಿಯಲ್ಲಿ ಭಕ್ತರು ಉಪವಾಸ ಮಾಡ್ತಾರೆ. ಅನ್ನ – ಆಹಾರ ಸೇವನೆ ಮಾಡದೆ ಜ್ಯೂಸ್ ಕುಡಿದು, ಹಣ್ಣು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಖಾಲಿ ಹೊಟ್ಟೆಯಲ್ಲಿರುವಾಗ ಕೆಲವೊಂದು ಆಹಾರ ಸೇವನೆ ಒಳ್ಳೆಯದಲ್ಲ. Read more…

ʼಚಿನ್ನ ಖರೀದಿ ಯೋಗʼ ಪ್ರಾಪ್ತಿಗಾಗಿ ಈ ಎಲೆಯ ಮೇಲೆ ದೀಪವನ್ನು ಇಟ್ಟು ಪೂಜೆ ಮಾಡಿ

ಬಂಗಾರವನ್ನು ಧರಿಸುವುದು ಹಾಗೂ ಖರೀದಿಸುವುದೆಂದರೆ ಮಹಿಳೆಯರಿಗೆ ತುಂಬಾ ಇಷ್ಟ. ಆದರೆ ಎಲ್ಲರಿಗೂ ಈ ಬಂಗಾರವನ್ನು ಕೊಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಅಂತವರು ಕೂಡ ಚಿನ್ನವನ್ನು ಖರೀದಿಸುವ ಯೋಗ ಪ್ರಾಪ್ತಿಯಾಗಬೇಕೆಂದರೆ ಈ ಪರಿಹಾರವನ್ನು Read more…

ಕೂದಲ ಹೊಳಪಿಗೆ ಬೆಸ್ಟ್ ಬಾಳೆಹಣ್ಣಿನ ಪ್ಯಾಕ್

ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಬಾಳೆ ಹಣ್ಣನ್ನು ಇಷ್ಟಪಡ್ತಾರೆ. ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣದ ಅಂಶ ಇದ್ರಲ್ಲಿ ಹೆಚ್ಚಿರುವ ಕಾರಣ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಬಾಳೆ ಹಣ್ಣನ್ನು Read more…

ಮಹಿಳೆಯರ ಆರೋಗ್ಯಕ್ಕೆ ಸಂಜೀವಿನಿ ಬಾಳೆಹೂವು…..!

ಬಾಳೆಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು Read more…

ಬೆಲೆ ಏರಿಕೆ ಎಫೆಕ್ಟ್: ಕಲ್ಯಾಣ ಕರ್ನಾಟಕ ಶಾಲಾ ಮಕ್ಕಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ

ಬೆಲೆ ಏರಿಕೆ ಎಫೆಕ್ಟ್ ಈಗ ಕಲ್ಯಾಣ ಕರ್ನಾಟಕದ ಶಾಲಾ ಮಕ್ಕಳಿಗೂ ತಟ್ಟಿದೆ. ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ Read more…

ಶ್ರಾವಣಕ್ಕೆ ಮೊದಲೇ ಮತ್ತೊಂದು ಶಾಕ್: ಗಗನಕ್ಕೇರಿದ ಬಾಳೆಹಣ್ಣು ದರ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಶ್ರಾವಣ ಮಾಸದಲ್ಲಿ ಬಾಳೆಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ಶ್ರಾವಣಕ್ಕೆ ಮೊದಲೇ ಬಾಳೆಹಣ್ಣಿನ ದರ ಬಲು ದುಬಾರಿಯಾಗಿದೆ. ಶ್ರಾವಣ Read more…

ಮಂಗಗಳಿಗೆ ಬಾಳೆಹಣ್ಣಿನ ರಸದೌತಣ; ನೆಟ್ಟಿಗರ ಹೃದಯ ತಟ್ಟಿದ ಪ್ರಾಣಿ ಪ್ರೇಮಿಯ ಗೆಶ್ಚರ್​

ಜನರಲ್ಲಿರುವ ಪ್ರಾಣಿ ಪ್ರೇಮದ ಅನೇಕ ಉದಾಹರಣೆಗಳು ಸಾಮಾಜಿಕ ಜಾಲತಾಣದಲ್ಲಿ ಆಗಿಂದಾಗ್ಗೆ ಪ್ರಕಟವಾಗುತ್ತಿರುತ್ತದೆ. ಪ್ರಾಣಿಪ್ರೇಮಿಯೊಬ್ಬರು ಮಂಗಗಳಿಗೆ ಬಾಳೆಹಣ್ಣಿನ ಔತಣ ನೀಡಲು ನಿರ್ಧರಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮನಗೆಲ್ಲುತ್ತಿದೆ. 15 Read more…

ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಪ್ರಯೋಜನ

ಬಾಳೆಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತ ಹಣ್ಣು ಇದು. ದೇಹಕ್ಕೆ ಸಾಕಷ್ಟು ಕ್ಯಾಲ್ಷಿಯಂ ಒದಗಿಸುವ ಬಾಳೆಹಣ್ಣಿನಲ್ಲಿ ಇನ್ನೂ ಹಲವಾರು ಆರೋಗ್ಯಕರ ಅಂಶಗಳಿವೆ. ಪ್ರತಿದಿನ ಒಂದು Read more…

ನಿಯಮಿತವಾಗಿ ಬಾಳೆಹಣ್ಣು ತಿನ್ನಿ; ಅನಾರೋಗ್ಯ ಸಮಸ್ಯೆಗಳಿಂದ ದೂರವಿರಿ

ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ತುಂಬಾ ಒಳ್ಳೆಯದು. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು Read more…

ಆರೋಗ್ಯಕರ ಬಾಳೆ ದಿಂಡಿನ ಪಲ್ಯ ಮಾಡುವ ವಿಧಾನ

ಬಾಳೆದಿಂಡಿನ ಸೇವನೆಯಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕಿಡ್ನಿ ಕಲ್ಲು ನಿವಾರಣೆಗೆ ಇದು ತುಂಬಾ ಒಳ್ಳೆಯದು. ಇದರ ಸಾಂಬಾರು, ಪಲ್ಯ ಮಾಡಿಕೊಂಡು ಸವಿಯುವುದರಿಂದ ಸಾಕಷ್ಟು ಒಳ್ಳೆಯದು. ಮೊದಲಿಗೆ ಬಾಳೆದಿಂಡಿನ ಮೇಲಿನ Read more…

ಸೌಂದರ್ಯವರ್ಧಕವಾಗಿ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

ದಿನಾ ಒಂದು ʼಬಾಳೆಹಣ್ಣುʼ ತಿಂದು ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೋ ಬೇಡವೋ..…?

ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು Read more…

ಒಮ್ಮೆ ಸವಿಯಿರಿ ರುಚಿಕರವಾದ ಬಾಳೆಹಣ್ಣಿನ ʼಪಾಯಸʼ

ಪಾಯಸ ಪ್ರಿಯರಿಗೆ ಇಲ್ಲಿ ರುಚಿಕರವಾದ ಬಾಳೆಹಣ್ಣಿನ ಪಾಯಸ ಮಾಡುವ ವಿಧಾನ ಇದೆ. ಮನೆಯಲ್ಲಿ ತಂದ ಬಾಳೆಹಣ್ಣು ಹೆಚ್ಚಾಗಿದ್ದರೆ ಅಥವಾ ಪಾಯಸ ತಿನ್ನಬೇಕು ಅನಿಸಿದಾಗಲೆಲ್ಲಾ ಇದನ್ನು ಮಾಡಿಕೊಂಡು ಸವಿಯಿರಿ. ಬೇಕಾಗುವ Read more…

ಸಂಕಷ್ಟಗಳ ನಿವಾರಣೆಗೆ ಬುಧವಾರದಂದು ಈ ರೀತಿ ಮಾಡಿ ಗಣೇಶನ ‘ಪೂಜೆ’

ಜೀವನದಲ್ಲಿ ಕಷ್ಟಗಳು, ಸಂಕಷ್ಟಗಳು ಎದುರಾಗುವುದು ಸರ್ವೇ ಸಾಮಾನ್ಯ. ಕೆಲವರು ಈ ಸಂಕಷ್ಟಗಳಿಂದ ಹೊರಗೆ ಬರುತ್ತಾರೆ. ಇನ್ನು ಕೆಲವರು ಅದನ್ನು ನಿವಾರಿಸಿಕೊಳ್ಳಲಾಗದೆ ಅದರಲ್ಲಿಯೇ ಬಿದ್ದು ಒದ್ದಾಡುತ್ತಾರೆ. ಅಂತವರು ಈ ಸಮಸ್ಯೆಗಳನ್ನು Read more…

ಬಹುಪಯೋಗಿ ʼಬಾಳೆಹಣ್ಣುʼ

ಬಾಳೆ ಹಣ್ಣಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು ಇದು ತ್ವಚೆಯನ್ನು ಆರೋಗ್ಯದಿಂದ ಇಡಲು ನೆರವಾಗುತ್ತದೆ. ಮುಖದ ಮೇಲೆ ಮೊಡವೆ ಹೆಚ್ಚಿದಂತೆ ಕನ್ನಡಿಯಿಂದ ದೂರ ಉಳಿಯುವವರಿಗೆ ಇದು ಬಲು ಉಪಕಾರಿ. ಅಷ್ಟೇ Read more…

ಆರೋಗ್ಯಕರ ʼಬಾಳೆʼ ಹಣ್ಣಿನ ಆರಂಭ ಹೇಗಾಯ್ತು ಗೊತ್ತಾ…..?

ಬಾಳೆಹಣ್ಣನ್ನು ಇಷ್ಟಪಡದೇ ಇರುವವರು ಬಹಳ ಕಡಿಮೆ. ಇದು ಆಹಾರ ಜೀರ್ಣವಾಗಲು ತುಂಬ ಸಹಾಯಕಾರಿ. ಬಾಳೆಯನ್ನು ಮೊದಲು ಆಗ್ನೇಯ ಏಷ್ಯಾ ಮತ್ತು ಇಂಡೋನೇಷ್ಯಾದಲ್ಲಿ ಬೆಳೆಯಲಾಯಿತು. ಅಲ್ಲಿನ ಅರಣ್ಯಗಳಲ್ಲಿ ಕಾಡು ಬಾಳೆ Read more…

ಸವಿದಿದ್ದೀರಾ ಬಾಳೆಹಣ್ಣಿನ ರಾಯತ…..?

ಕೆಲವರಿಗೆ ರಾಯತ ಎಂದರೆ ತುಂಬಾ ಇಷ್ಟ. ಚಪಾತಿ, ಬಿರಿಯಾನಿ, ಪುಲಾವ್ ಗೆ ಈ ರಾಯತಗಳು ಹೇಳಿ ಮಾಡಿದ್ದು. ಇಲ್ಲಿ ರುಚಿಕರವಾದ ಬಾಳೆಹಣ್ಣಿನ ರಾಯತ ಮಾಡುವ ವಿಧಾನ ಇದೆ. ಮಾಡುವುದಕ್ಕೂ Read more…

ದೇಹ ತೂಕ ಸುಲಭವಾಗಿ ಇಳಿಸಿಕೊಳ್ಳಬೇಕಾ….?

ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬೊಜ್ಜು ದೇಹದಲ್ಲಿ ಬೆಳೆಯುತ್ತಿದೆ. ಇದನ್ನು ಕರಗಿಸುವುದು ಒಂದು ಸವಾಲೇ ಸರಿ. ಆರೋಗ್ಯಕರ ಆಹಾರಗಳನ್ನು ಸೇವಿಸುವ ಮೂಲಕ ನಾವು ಬೊಜ್ಜನ್ನು ಕರಗಿಸಬಹುದು. Read more…

ಥಟ್ಟಂತ ಮಾಡಿ ಬಾಳೆಹಣ್ಣಿನ ‘ರಸಾಯನ’

ಬಾಳೆಹಣ್ಣಿನ ರಸಾಯನ ಎಂದರೆ ಬಾಯಲ್ಲಿ ನೀರು ಬರುತ್ತದೆ. ಇದನ್ನು ಮಾಡುವುದು ಕೂಡ ತುಂಬಾ ಸುಲಭ. ಮನೆಯಲ್ಲಿ ಬಾಳೆಹಣ್ಣು ಇದ್ದರೆ ಒಮ್ಮೆ ಟ್ರೈ ಮಾಡಿ. ಥಟ್ಟಂತ ಮಾಡಿಬಿಡಬಹುದು. ಬೇಕಾಗುವ ಸಾಮಗ್ರಿಗಳು: Read more…

ಶಾಲೆಯಲ್ಲಿ ಮೊಟ್ಟೆ ನೀಡುವ ಕುರಿತು ವಿದ್ಯಾರ್ಥಿಗಳ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊಪ್ಪಳ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವೃದ್ಧಿಗಾಗಿ ಸರ್ಕಾರವು ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಯೋಜನೆ ಜಾರಿಗೊಳಿಸಿತ್ತು. ಆದರೆ, ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದ Read more…

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಶೇಂಗಾ ಚಿಕ್ಕಿ ನೀಡಲು ನಿರ್ಧಾರ

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಇದೀಗ ಬಾಳೆಹಣ್ಣಿನ ಜತೆ ಶೇಂಗಾ ಚಿಕ್ಕಿ ನೀಡಲು Read more…

ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಪೌಷ್ಟಿಕಾಂಶ ಹೆಚ್ಚಳ ಉದ್ದೇಶದಿಂದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ, ಪೌಷ್ಟಿಕಾಂಶ ವಿಚಾರದಲ್ಲಿ ಮೊಟ್ಟೆಗೆ Read more…

ಹಸಿ ಹಾಲನ್ನು ಹೀಗೆ ಬಳಸಿ ನಿಮ್ಮ ಸೌಂದರ್ಯ ವೃದ್ಧಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವುದರಿಂದ ಚರ್ಮ ತೇವಾಂಶ ಕಳೆದುಕೊಂಡು ಒಣಗುತ್ತದೆ. ಇದರಿಂದ ಚರ್ಮ ಕಪ್ಪಾಗುತ್ತದೆ, ಕಾಂತಿಯನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಚಳಿಗಾಲದಲ್ಲಿ ನಿಮ್ಮ ಚರ್ಮ ಮೃದುವಾಗಿ ಹಾಲಿನಂತೆ ಬೆಳ್ಳಗಾಗಿರಲು ಹಸಿ Read more…

ʼಬಾಳೆಹಣ್ಣುʼ ಪ್ರತಿ ದಿನ ಏಕೆ ಸೇವಿಸಬೇಕು ಗೊತ್ತಾ…..?

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ, ಆರೋಗ್ಯಕ್ಕೂ ಉತ್ತಮವಾದ ಹಣ್ಣು ಬಾಳೆ. ಬಾಳೆಹಣ್ಣು ರುಚಿಯೊಂದೇ ಅಲ್ಲ, ಕಡಿಮೆ ದರದಲ್ಲಿ, ಎಲ್ಲ ಕಾಲದಲ್ಲೂ ಸಿಗುವ ಹಣ್ಣು. ಈ ಹಣ್ಣಿನ ಕೆಲವು ಪ್ರಯೋಜನಗಳು ಇಲ್ಲಿವೆ. Read more…

ಥಟ್ಟಂತ ಮಾಡಿ ʼಬಾಳೆಹಣ್ಣಿನʼ ಶಿರಾ

ಏನಾದರೂ ಸಿಹಿ ತಿನ್ನಬೇಕು ಅನಿಸಿದಾಗ ಸುಲಭವಾಗಿ ಮಾಡಿಕೊಂಡು ತಿನ್ನಬಹುದಾದದ್ದು ಎಂದರೆ ಅದು ಶಿರಾ. ಬಾಳೆ ಹಣ್ಣು ಬಳಸಿ ಶಿರಾ ಮಾಡುವ ವಿಧಾನ ಇಲ್ಲಿದೆ ಒಮ್ಮೆ ನೀವು ಮನೆಯಲ್ಲಿ ಪ್ರಯತ್ನಿಸಿ Read more…

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಡಿಸೆಂಬರ್ 1 ರಿಂದ ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತದೆ. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನದ ಉಪಹಾರ ಯೋಜನೆಯಡಿ Read more…

ಮನೆಯಲ್ಲೇ ಮಾಡಿ ನೋಡಿ ಈ ‘ಫೇಸ್ ಮಾಸ್ಕ್’

ಫೇಸ್ ಮಾಸ್ಕ್ ಗಳು ಸೌಂದರ್ಯವರ್ಧನೆಗೆ ಬಲು ಉಪಕಾರಿ. ಒತ್ತಡದಿಂದ, ಮಾಲಿನ್ಯದಿಂದ, ಅನಾರೋಗ್ಯಕರ ಆಹಾರ ಸೇವನೆಯಿಂದ, ಕುಡಿತ ಮೊದಲಾದ ಮಾದಕ ದ್ರವ್ಯ ಸೇವನೆಯಿಂದ ಬಸವಳಿದ ತ್ವಚೆಗೆ ಮತ್ತೆ ಹೊಳಪು ನೀಡುವ Read more…

ಬಾಯಲ್ಲಿ ನೀರೂರಿಸುತ್ತೆ ಬಾಳೆ ಹಣ್ಣಿನ ʼಹಲ್ವಾʼ

ಹಲ್ವಾ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಮನೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದಾಗ ಏನಾದರು ಸಿಹಿ ಮಾಡಿಕೊಂಡು ಸವಿಯಬೇಕು ಅನಿಸುತ್ತದೆ. ಮನೆಯಲ್ಲಿ ಒಂದಷ್ಟು ಬಾಳೆಹಣ್ಣು ಇದ್ದರೆ ಸುಲಭವಾಗಿ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...