alex Certify Bandh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ

ಕೊಪ್ಪಳ: ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು, ಪ್ರಗತಿಪರ Read more…

ಚಾಮರಾಜನಗರ ಬಂದ್ ಗೆ ಮಿಶ್ರಪ್ರತಿಕ್ರಿಯೆ

ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಇಸಿ ಇಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು Read more…

ಅಮಿತ್ ಶಾ ಹೇಳಿಕೆ ವಿರೋಧಿಸಿ ಬಂದ್ ಕರೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ: ಮದ್ಯ ಮಾರಾಟ ನಿಷೇಧಿಸಿ ವಿಜಯಪುರ ಡಿಸಿ ಆದೇಶ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ನಾಳೆ Read more…

BIG NEWS: ವೀರಸೇನಾನಿಗೆ ಅವಮಾನ ಪ್ರಕರಣ: ಅರ್ಧದಿನ ಇಂದು ಕೊಡಗು ಜಿಲ್ಲೆ ಬಂದ್

ಕೊಡಗು: ವೀರಸೇನಾನಿಗೆ ಅವಮಾನ ಮಾಡಿದ ಘಟನೆ ಖಂಡಿಸಿ ಇಂದು ಕೊಡಗು ಜಿಲ್ಲೆಯನ್ನು ಅರ್ಧದಿನ ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು Read more…

ಮದ್ಯಪ್ರಿಯರೇ ಗಮನಿಸಿ: ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಮಾರಾಟ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ Read more…

ಗಮನಿಸಿ: ನ. 20ರಂದು ಸಿಗಲ್ಲ ಮದ್ಯ: ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಗೆ ನಿರ್ಧಾರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ನವೆಂಬರ್ 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್ ಮಾಡಲು ರಾಜ್ಯ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ Read more…

ಅಕ್ಟೋಬರ್ 19ರಂದು ಲಕ್ಷ್ಮೀಶ್ವರ ಬಂದ್ ಗೆ ಕರೆ

ಗದಗ: ಅಕ್ಟೋಬರ್ 19ರಂದು ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣ ಬಂದ್ ಗೆ ಶ್ರೀರಾಮಸೇನೆ, ಗೋಸಾವಿ ಸಮಾಜ ಕರೆ ನೀಡಿದೆ. ವಿಜಯದಶಮಿ ದಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ವತಿಯಿಂದ Read more…

ರಾಜ್ಯಾದ್ಯಂತ ಆ. 21ರಿಂದ ಖಾಸಗಿ ಶಾಲೆ ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ 15 ದಿನ ಗಡುವು

ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ Read more…

BIG NEWS: ರೆಮಲ್ ಚಂಡಮಾರುತದ ಎಫೆಕ್ಟ್: 21 ಗಂಟೆ ಕಾಲ ಕೋಲ್ಕತ್ತಾ ಏರ್ ಪೋರ್ಟ್ ಬಂದ್: ವಿಮಾನ ಹಾರಾಟ, ರೈಲು ಸಂಚಾರ ಸ್ಥಗಿತ

ಕೋಲ್ಕತ್ತಾ: ಇಂದು ರಾತ್ರಿ ಬಾಂಗ್ಲಾದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಲಿದ್ದು, ಬಾಂಗ್ಲಾದೇಶ-ಪಶ್ಚಿಮ ಬಂಗಾಳ ಮಧ್ಯೆ ಹಾದು ಹೋಗಲಿದೆ. ರೆಮಲ್ ಚಂಡಮಾರುತ ಹಿನ್ನೆಲೆಯಲ್ಲಿ ಗಾಳಿ ಗಂಟೆಗೆ 110ರಿಂದ 120 ಕಿ.ಮೀ Read more…

ನೇಹಾ ಹಂತಕನ ರುಂಡ ಚೆಂಡಾಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದ ಆರೋಪಿ ಫಯಾಜ್ ರುಂಡ ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಜಯ ಕರ್ನಾಟಕ ಸಂಘಟನೆಯ ಮುಖಂಡ Read more…

BREAKING NEWS: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದ 4 ಘಟಕಗಳು ಬಂದ್

ರಾಯಚೂರು: ಆರ್.ಟಿ.ಪಿ.ಎಸ್.ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ಕು ಘಟಗಳನ್ನು ಬಂದ್ ಮಾಡಲಾಗಿದೆ. ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್.ಟಿ.ಪಿ.ಎಸ್.ಘಟಕದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, 8 ಘತಕಗಳ ಪೈಕಿ Read more…

BIG NEWS: ಬಿಲ್ ಪಾವತಿಸದ ಹಿನ್ನೆಲೆ; ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಂದ್

ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ Read more…

BREAKING: ಜನವರಿ 4ರಂದು ನಂಜನಗೂಡು ಬಂದ್ ಗೆ ಕರೆ

ಮೈಸೂರು: ಶ್ರೀಕಂಠೇಶ್ವರ ವಿಗ್ರಹದ ಮೇಲೆ ನೀರೆರಚಿದ ಪ್ರಕರಣ ಖಂಡಿಸಿ ಜನವರಿ 4ರಂದು ನಂಜನಗೂಡು ತಾಲೂಕು ಬಂದ್ ಗೆ ಭಕ್ತರು ಕರೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಅಂದಕಾಸುರ Read more…

BIGG NEWS : ಇಷ್ಟು ದಿನ ಬಂದ್ ಆಗಿದ್ದ ‘ಮಾಲ್ ಆಫ್ ಏಷ್ಯಾ’ ಇಂದಿನಿಂದ ಮತ್ತೆ ಓಪನ್ |Mall of Asia

ಬೆಂಗಳೂರು : ಬಂದ್ ಆಗಿದ್ದ ‘ಮಾಲ್ ಆಫ್ ಏಷ್ಯಾ’ ಇಂದಿನಿಂದ ಮತ್ತೆ ಓಪನ್ ಆಗಿದೆ. ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ಎಲ್ಲಾ ವಿವಾದಗಳ ನಂತರ ‘ಮಾಲ್ Read more…

ಗಮನಿಸಿ : ನಾಳೆಯೊಳಗೆ ಈ ‘ಕೆಲಸ’ ಮಾಡದಿದ್ರೆ ನಿಮ್ಮ ಜಿಪೇ, ಪೇಟಿಎಂ, ಫೋನ್ ಫೇ ಖಾತೆಗಳು ಆಗುತ್ತೆ ‘ಬಂದ್’..!

ನವದೆಹಲಿ : ನೀವು ಯುಪಿಐ ಅಪ್ಲಿಕೇಶನ್ ಗಳ ಬಳಕೆದಾರರಾಗಿದ್ದರೆ ಇಲ್ಲಿದೆ ಮುಖ್ಯ ಮಾಹಿತಿ. ಹೌದು, ಜಿಪೇ, ಪೇಟಿಎಂ, ಫೋನ್ ಫೇ ಮತ್ತು ಭಾರತ್ ಫೇ ನಂತಹ ಎಲ್ಲಾ ಯುಪಿಐ Read more…

ವೈದ್ಯರ ಎಡವಟ್ಟಿಗೆ ರೋಗಿ ಸಾವು; ಮೈಸೂರಿನ ಪ್ರತಿಷ್ಠತ ಆಸ್ಪತ್ರೆಗೆ ಬೀಗ ಹಾಕಿಸಿದ ಡಿಸಿ

ಮೈಸೂರು: ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆ ಎಂದೇ ಹೆಸರಾಗಿದ್ದ ಆದಿತ್ಯ ಅಧಿಕಾರಿ ಆಸ್ಪತ್ರೆ ಬಂದ್ ಮಾಡಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿ ವೈದ್ಯ ಚಂದ್ರಶೇಖರ್ ವಿರುದ್ಧ Read more…

BIG NEWS: ಈ 2 ದಿನ ರಾಜ್ಯದಲ್ಲಿ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ವೆಬ್ ಪೋರ್ಟಲ್ ಗೆ ಸಂಬಂಧಿಸಿದಂತೆ ತಾಂತ್ರಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಸ್ಕಾಂ ಆನ್ Read more…

BIG NEWS: ನ. 16 ರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ಬಂದ್: ಹೋರಾಟದ ಎಚ್ಚರಿಕೆ ನೀಡಿದ ನೌಕರರು

ಬೆಂಗಳೂರು: ನವೆಂಬರ್ 15ರೊಳಗೆ ರಾಜ್ಯ ಸರ್ಕಾರ ತಮ್ಮ ಬೇಡಿಕೆ ಈಡೇರಿಸದಿದ್ದರೆ ನವೆಂಬರ್ 16ರಿಂದ ರಾಜ್ಯದಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ನೀಡುವುದನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು. ಸಿಐಟಿಯು ಕರ್ನಾಟಕ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಪ್ರತಿಭಟನೆಯ ವೇಳೆ Read more…

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 Read more…

‘ಅನ್ನಭಾಗ್ಯ ಯೋಜನೆ’ಯಡಿ 10 ಕೆಜಿ ಪಡಿತರ ವಿತರಿಸಲು ಆಗ್ರಹಿಸಿ ಅ. 19 ರಂದು ‘ನ್ಯಾಯಬೆಲೆ ಅಂಗಡಿ ಬಂದ್’

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮಿಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ Read more…

BREAKING : ನಾಳೆ ರಾಜ್ಯದಲ್ಲಿ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸಲಿದೆ : ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ನಾಳೆ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ Read more…

BREAKING : ನಾಳೆಯ ‘ಕರ್ನಾಟಕ ಬಂದ್’ ಗೆ ಖಾಸಗಿ ವಾಹನಗಳ ಒಕ್ಕೂಟದಿಂದ ನೈತಿಕ ಬೆಂಬಲ

ಬೆಂಗಳೂರು : ನಾಳೆಯ ಕರ್ನಾಟಕ ಬಂದ್ ಗೆ ಖಾಸಗಿ ವಾಹನಗಳ ಒಕ್ಕೂಟ ಕೂಡ ನೈತಿಕ ಬೆಂಬಲ ನೀಡಿದೆ. ಇಂದು ಸಭೆ ಬಳಿಕ ಮಾತನಾಡಿದ ರಾಜ್ಯ ಖಾಸಗಿ ವಾಹನಗಳ ಒಕ್ಕೂಟದ Read more…

BREAKING : ಪ್ರಯಾಣಿಕರೇ ಇತ್ತ ಗಮನಿಸಿ : ನಾಳೆ ಬಂದ್ ಇದ್ರೂ ಎಂದಿನಂತೆ ಸಂಚರಿಸಲಿದೆ ‘KSRTC’, ‘BMTC’ ಬಸ್

ಬೆಂಗಳೂರು : ನಾಳೆ ಕರ್ನಾಟಕ ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಹಾಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರಲಿದೆ. ಹೌದು, ಸಾರಿಗೆ ನೌಕರರು ನಾಳೆ ಕಡ್ಡಾಯವಾಗಿ ಕರ್ತವ್ಯಕ್ಕೆ Read more…

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ….. ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮಹತ್ವದ ಸೂಚನೆ ನೀಡಿದೆ. ನಾಳೆ ಮೆಟ್ರೋ ಸಂಚಾರದ ಕೆಲ ಮಾರ್ಗದಲ್ಲಿ ವ್ಯತ್ಯಯವುಂಟಾಗಲಿದೆ ಎಂದು ತಿಳಿಸಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ Read more…

ಸೆ.29 ಕ್ಕೆ ‘ಕರ್ನಾಟಕ ಬಂದ್’ : ಇಂದು ‘ಫಿಲ್ಮ್ ಚೇಂಬರ್’ ಮಹತ್ವದ ಸಭೆ

ಬೆಂಗಳೂರು : ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.29 ಕ್ಕೆ ‘ಕರ್ನಾಟಕ ಬಂದ್’ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ Read more…

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...