alex Certify Bandh | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಅನ್ನಭಾಗ್ಯ ಯೋಜನೆ’ಯಡಿ 10 ಕೆಜಿ ಪಡಿತರ ವಿತರಿಸಲು ಆಗ್ರಹಿಸಿ ಅ. 19 ರಂದು ‘ನ್ಯಾಯಬೆಲೆ ಅಂಗಡಿ ಬಂದ್’

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮಿಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ Read more…

BREAKING : ನಾಳೆ ರಾಜ್ಯದಲ್ಲಿ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸಲಿದೆ : ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ನಾಳೆ ಬಂದ್ ಇದ್ರೂ ಸಾರಿಗೆ ಬಸ್ ಗಳು ಸಂಚರಿಸುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ Read more…

BREAKING : ನಾಳೆಯ ‘ಕರ್ನಾಟಕ ಬಂದ್’ ಗೆ ಖಾಸಗಿ ವಾಹನಗಳ ಒಕ್ಕೂಟದಿಂದ ನೈತಿಕ ಬೆಂಬಲ

ಬೆಂಗಳೂರು : ನಾಳೆಯ ಕರ್ನಾಟಕ ಬಂದ್ ಗೆ ಖಾಸಗಿ ವಾಹನಗಳ ಒಕ್ಕೂಟ ಕೂಡ ನೈತಿಕ ಬೆಂಬಲ ನೀಡಿದೆ. ಇಂದು ಸಭೆ ಬಳಿಕ ಮಾತನಾಡಿದ ರಾಜ್ಯ ಖಾಸಗಿ ವಾಹನಗಳ ಒಕ್ಕೂಟದ Read more…

BREAKING : ಪ್ರಯಾಣಿಕರೇ ಇತ್ತ ಗಮನಿಸಿ : ನಾಳೆ ಬಂದ್ ಇದ್ರೂ ಎಂದಿನಂತೆ ಸಂಚರಿಸಲಿದೆ ‘KSRTC’, ‘BMTC’ ಬಸ್

ಬೆಂಗಳೂರು : ನಾಳೆ ಕರ್ನಾಟಕ ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಹಾಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇರಲಿದೆ. ಹೌದು, ಸಾರಿಗೆ ನೌಕರರು ನಾಳೆ ಕಡ್ಡಾಯವಾಗಿ ಕರ್ತವ್ಯಕ್ಕೆ Read more…

BIG NEWS: ಮೆಟ್ರೋ ಪ್ರಯಾಣಿಕರ ಗಮನಕ್ಕೆ….. ನಾಳೆ ಈ ಮಾರ್ಗದಲ್ಲಿ ಸಂಚಾರ ಬಂದ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಮಹತ್ವದ ಸೂಚನೆ ನೀಡಿದೆ. ನಾಳೆ ಮೆಟ್ರೋ ಸಂಚಾರದ ಕೆಲ ಮಾರ್ಗದಲ್ಲಿ ವ್ಯತ್ಯಯವುಂಟಾಗಲಿದೆ ಎಂದು ತಿಳಿಸಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ Read more…

ಸೆ.29 ಕ್ಕೆ ‘ಕರ್ನಾಟಕ ಬಂದ್’ : ಇಂದು ‘ಫಿಲ್ಮ್ ಚೇಂಬರ್’ ಮಹತ್ವದ ಸಭೆ

ಬೆಂಗಳೂರು : ತಮಿಳುನಾಡಿಗೆ ‘ಕಾವೇರಿ’ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.29 ಕ್ಕೆ ‘ಕರ್ನಾಟಕ ಬಂದ್’ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ Read more…

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

ಕಾವೇರಿ ಕಿಚ್ಚು : ಸೆ.26ರಂದು ಬೆಂಗಳೂರು ಬಂದ್ ಜೊತೆ ರಾಮನಗರವೂ ಬಂದ್

ಬೆಂಗಳೂರು : ರಾಜ್ಯದ ಹಲವು ಕಡೆ ಕಾವೇರಿ ಕಿಚ್ಚು ಜೋರಾಗಿದ್ದು, ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರವೂ ಬಂದ್ ಆಗಲಿದೆ. ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. Read more…

ಕಾವೇರಿ ಕಿಚ್ಚು : ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ- ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು : ಕಾವೇರಿ ಹೋರಾಟಗಾರರಿಗೆ ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದು, ಕಾನೂನು ಮೀರಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಬಂದ್ ಬೇಕಿದ್ದರೆ ಶಾಂತಿಯುತವಾಗಿ Read more…

BREAKING : ಸೆ.29 ರಂದು ‘ಅಖಂಡ ಕರ್ನಾಟಕ’ ಬಂದ್ : ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು : ಸೆ.29 ರಂದು ಅಖಂಡ ‘ಕರ್ನಾಟಕ ಬಂದ್’ ಮಾಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆ.29 ರಂದು Read more…

ಕಾವೇರಿ ಕಿಚ್ಚು : ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಂದ್

ಮಂಡ್ಯ : ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಖಂಡಿಸಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ  ಕೆ ಆರ್ ಪೇಟೆ  ಬಂದ್ ಗೆ  ಕರೆ Read more…

ಮುಂಡರಗಿ ಬಂದ್ ಗೆ ಕರೆ ನೀಡಿದ ರೈತರು

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೂ ನೀರು ಹರಿಸಲು ಸಾಧ್ಯವಾಗದೇ ಗದ್ದೆಯಲ್ಲಿ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಪೀಡಿತ ತಾಲೂಕುಗಳನ್ನು Read more…

BIG UPDATE : ಕನ್ನಡ ಪರ ಸಂಘಟನೆಗಳಿಂದ ಅಪಸ್ವರ : ನಾಡಿದ್ದು ‘ಬೆಂಗಳೂರು ಬಂದ್’ ಅನುಮಾನ

ಬೆಂಗಳೂರು : ಸೆ.26 ರ ಮಂಗಳವಾರ ‘ಬೆಂಗಳೂರು ಬಂದ್’ ಗೆ ರಾಜ್ಯ ರೈತ ಸಂಘಗಳ ಒಕ್ಕೂಟ ಈಗಾಗಲೇ ಕರೆ ನೀಡಿದೆ. ಆದರೆ ಕೆಲವು ಸಂಘಟನೆಗಳು ತಟಸ್ಥ ‍ಧೋರಣೆ ತಾಳಿದ್ದು, Read more…

Kaveri Water Dispute : ಸೆ.26 ರಂದು ‘ಬೆಂಗಳೂರು ಬಂದ್’ : ಖಾಸಗಿ ಶಾಲೆಗಳ ಒಕ್ಕೂಟದಿಂದ ಬೆಂಬಲ

ಬೆಂಗಳೂರು : ಸೆ.26 ರಂದು ನಡೆಯುವ ‘ಬೆಂಗಳೂರು ಬಂದ್’ ಗೆ ಖಾಸಗಿ ಶಾಲೆ ಒಕ್ಕೂಟಗಳು ಬೆಂಬಲ ನೀಡಿದೆ. ಈ ಬಗ್ಗೆ ಕ್ಯಾಮ್ಸ್ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ Read more…

ಪ್ರಯಾಣಿಕರ ಗಮನಕ್ಕೆ….ಇಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಬಂದ್

ಬೆಂಗಳೂರು: ಮೆಟ್ರೋ ಪ್ರಯಾಣಿಕರ ಗಮನಕ್ಕೆ ಬಿ.ಎಂ.ಆರ್.ಸಿ.ಎಲ್ ಮಹತ್ವದ ಪ್ರಕಟಣೆ ಹೊರಡಿಸಿದೆ. ಇಂದು ಇಡೀ ದಿನ ಬೆಂಗಳೂರಿನ ಕೆ.ಆರ್.ಪುರ ಹಾಗೂ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು Read more…

ಸರ್ಕಾರಿ ಕಚೇರಿ, ಶಿಕ್ಷಣ ಸಂಸ್ಥೆಗಳಲ್ಲಿನ ಆರ್.ಎಸ್.ಎಸ್. ಶಾಖೆ ಬಂದ್

ಕಲಬುರಗಿ: ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳು, ಪೊಲೀಸ್ ಠಾಣೆಗಳಲ್ಲಿ, ಕಚೇರಿಗಳಲ್ಲಿ ಆರ್.ಎಸ್.ಎಸ್. ಶಾಖೆಗಳು ನಡೆಯುತ್ತಿದ್ದು, ಅವುಗಳನ್ನು ಬಂದ್ ಮಾಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಕೇರಳದಲ್ಲಿ ‘ನಿಫಾ ವೈರಸ್’ ಪ್ರಕರಣಗಳ ಸಂಖ್ಯೆ ಹೆಚ್ಚಳ : ಸೆ.24ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕೋಯಿಕ್ಕೋಡ್: ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೆ,24 ರವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಶಾಲೆಗಳು, ವೃತ್ತಿಪರ ಕಾಲೇಜುಗಳು, ಬೋಧನಾ ಕೇಂದ್ರಗಳು Read more…

BIG NEWS: ಬಂದ್ ಮಧ್ಯೆಯೂ ಆಟೋ ಓಡಿಸುತ್ತಿದ್ದ ಚಾಲಕರಿಗೆ ಶಾಕ್…!

ಬೆಂಗಳೂರು: ಖಾಸಗಿ ಸಾರಿಗೆ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ನಡುವೆಯೂ ವಾಹನ ಓಡಿಸುತ್ತಿದ್ದ ಚಾಲಕರಿಗೆ ಸಂಘಟನೆಗಳು ಶಾಕ್ ನೀಡಿವೆ. Read more…

Bangalore Bandh : ಕಾರು ಚಾಲಕನಿಗೆ ಮೈಸೂರು ಪೇಟ ತೊಡಿಸಿ, ಸನ್ಮಾನ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಖಾಸಗಿ ವಾಹನ ಸವಾರರು ಬೆಂಬಲ ನೀಡಿದ್ದರೆ, ಇನ್ನೂ ಕೆಲವರು ಬೆಂಬಲ ನೀಡಿಲ್ಲ. ಇದರಿಂದ ಪ್ರತಿಭಟನಾಕಾರರು ವಾಹನಗಳ Read more…

Bangalore Bandh : ಬೆಂಗಳೂರಲ್ಲಿ 3 ‘ಏರ್ ಪೋರ್ಟ್ ಟ್ಯಾಕ್ಸಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು : ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆಗಿಳಿದ ಮೂರು ಏರ್ಪೋರ್ಟ್ ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ.ಈ ಹಿನ್ನೆಲೆ ಬೆಂಗಳೂರಿನ ಎಲ್ಲಾ Read more…

BIG NEWS: ನಾಳೆ ಖಾಸಗಿ ಸಾರಿಗೆ ವಾಹನ ಬಂದ್; ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆ

ಬೆಂಗಳೂರು: ಖಾಸಗಿ ಸಾರಿಗೆ ವಾಹನ ಸೆ.11ರಂದು ಸೋಮವಾರ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಎದುರಾಗುವುದರಲ್ಲಿ ಸಂಶಯವಿಲ್ಲ, ಅಲ್ಲದೇ ಶಾಲಾ ಮಕ್ಕಳ ಸಂಚಾರಕ್ಕೂ ತೊಂದರೆಯಾಗುವ ಸಾಧ್ಯತೆ Read more…

BREAKING : ಸೆ.11 ರಂದು ‘ಬೆಂಗಳೂರು ಮಹಾನಗರ’ ಬಂದ್ ಗೆ ಕರೆ : ಆಟೋ, ಟ್ಯಾಕ್ಸಿ, ಖಾಸಗಿ ಬಸ್ ರಸ್ತೆಗಿಳಿಯಲ್ಲ..!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ  ಖಾಸಗಿ  ಸಾರಿಗೆ ಒಕ್ಕೂಟಗಳು ಮತ್ತೆ ಸಿಡಿದೆದ್ದಿದ್ದು, ಸೆಪ್ಟೆಂಬರ್ 11 ರಂದು ಬೆಂಗಳೂರು ಮಹಾನಗರ ಬಂದ್ ಗೆ ಕರೆ ನೀಡಿದೆ. ಹೌದು. ರಾಜ್ಯ Read more…

ಶಕ್ತಿ ಯೋಜನೆಯಿಂದ ನಷ್ಟ: 30 ರಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಸಾರಿಗೆ ಬಂದ್…?

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ನಂತರ ಖಾಸಗಿ ಸಾರಿಗೆಗೆ ನಷ್ಟವಾಗಿದ್ದು, ಸಮಸ್ಯೆ ಬಗೆಹರಿಸಲು ಮೂರು ದಿನಗಳ ಗಡುವು ನೀಡಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಖಾಸಗಿ Read more…

BIG NEWS : ಶಿವಾಜಿ ಪ್ರತಿಮೆ ತೆರವು ವಿವಾದ : ಇಂದು ಬಾಗಲಕೋಟೆ ಬಂದ್ ಗೆ ಕರೆ

ಬಾಗಲಕೋಟೆ : ಶಿವಾಜಿ ಪ್ರತಿಮೆ ತೆರವು ವಿವಾದ ಹಿನ್ನೆಲೆ ಇಂದು ಬಾಗಲಕೋಟೆ ( Bagalakote)  ಬಂದ್ ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆಯಿಂದ ಬಂದ್ Read more…

ಒಂದೇ ಜಿಲ್ಲೆಯ ಬರೋಬ್ಬರಿ 13 ಸರ್ಕಾರಿ ಶಾಲೆಗಳಿಗೆ ಬೀಗ ಜಡಿದ ಶಿಕ್ಷಣ ಇಲಾಖೆ

ಚಾಮರಾಜನಗರ: ಸರ್ಕಾರಿ ಶಾಲೆಗಳನ್ನು ಉಳಿಸಿ ಎಂಬುದು ಕೇವಲ ಬಾಯಿಮಾತಾಗಿದೆ. ಕಟ್ಟಡಗಳ ದುರಾವಸ್ಥೆ, ಶಿಕ್ಷಕರ ಕೊರತೆ, ನಿರೀಕ್ಷಿತ ರೀತಿಯಲ್ಲಿ ಶಿಕ್ಷಣ ಇಲ್ಲದಿರುವ ಕಾರಣಕ್ಕೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುವುದೂ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಳವಡಿಸಿದ್ದ ANPR ಕ್ಯಾಮರಾ ಮೂರೇ ದಿನಕ್ಕೆ ಸ್ಥಗಿತ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಎ.ಎನ್.ಪಿ.ಆರ್ (Automatic number plate recognition camera) ಅಳವಡಿಸಿದ್ದು, ಆದರೆ ಮೂರೇ Read more…

BIG NEWS: ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸ್ಥಗಿತ

ಹುಬ್ಬಳ್ಳಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಕರಂಜೋಲ್ ಬಳಿ ಭೂ ಕುಸಿತವುಂಟಾಗಿದ್ದು, ಹುಬ್ಬಳ್ಳಿ-ಗೋವಾ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

BIG NEWS: ಇಂದು ಬೆಂಗಳೂರು ವಿವಿ ಬಂದ್ ಗೆ ಕರೆ ಕೊಟ್ಟ ವಿದ್ಯಾರ್ಥಿಗಳು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ವಿದ್ಯಾರ್ಥಿಗಳು ಕರೆ ನೀಡಿದ್ದಾರೆ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರು ವಿಶ್ವ Read more…

ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ನಿರ್ಧಾರ : ಇಂದು ಗುಳೇದಗುಡ್ಡ ಬಂದ್ ಕರೆ

ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗುಳೇದಗುಡ್ಡ ಬಂದ್ ಗೆ ಕರೆ ಕೊಟ್ಟಿವೆ. ಬಾಗಲಕೋಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...