alex Certify Bandh | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ. 22 ರಂದು ರಾಜ್ಯಾದ್ಯಂತ ಬಂದ್ ಕರೆ

ಹುಬ್ಬಳ್ಳಿ:  ವಿದ್ಯುತ್ ದರ ಅಸಹಜ ಏರಿಕೆ ವಿರೋಧಿಸಿ ಜೂನ್ 22 ರಂದು ರಾಜ್ಯದ್ಯಂತ ಒಂದು ದಿನದ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಇತರೆ ಎಲ್ಲಾ Read more…

BIG NEWS: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ: ಶಾಲಾ, ಕಾಲೇಜು, ಕಚೇರಿ ಬಂದ್; ಸ್ವಚ್ಛತೆ ಸ್ಥಗಿತ, ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ Read more…

ನಾಳೆ ಬಂದ್ ಗೆ ಕರೆ ನೀಡಿದ ರೈತರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ನಾಳೆ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಕಳೆದ 40 ದಿನಗಳಿಂದ ಹೋರಾಟ Read more…

ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ, ಸಂಯೋಜಿತ ಕಾಲೇಜ್ ಗಳು ಬಂದ್

ಬೆಂಗಳೂರು: ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲಾಗುವುದು. ಎನ್.ಎಸ್.ಯು.ಐ. ವಿದ್ಯಾರ್ಥಿ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದೆ. ಇಂದು ವಿಶ್ವವಿದ್ಯಾಲಯಗಳಲ್ಲಿ ಬಂದ್ Read more…

BIG NEWS: ಕೋಲಾರ ಬಂದ್ ಗೆ ಕರೆ; ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಕೋಲಾರ: ವಿವಿಧ ಸಂಘಟನೆಗಳು ಹಲವು ಬೆಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕೋಲಾರ ಹಾಗೂ ಹಾಸನ ಜಿಲ್ಲಾ ಬಂದ್ ಗೆ ಕರೆ ನೀಡಿದ್ದಾರೆ. ರಸ್ತೆ ನಿರ್ಮಾಣ, ಬೀದಿ ದೀಪ, ಕಸ Read more…

ಡಿ. 17 ರಂದು ಶಾಲಾ-ಕಾಲೇಜು ಬಂದ್ ಗೆ ಕರೆ

ಬೆಂಗಳೂರು: ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಾಲಾ-ಕಾಲೇಜು ಬಂದ್ Read more…

BIG NEWS: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ; ದೇವಾಲಯಗಳು ಬಂದ್

ಬೆಂಗಳೂರು: ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಇಂದು ಭಕ್ತರಿಗೆ ದೇವರ Read more…

ಸೂರ್ಯಗ್ರಹಣ ಹಿನ್ನಲೆ ನಾಳೆ ದೇವಾಲಯಗಳು ಬಂದ್

27 ವರ್ಷಗಳ ನಂತರ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನಾಳೆ ಗೋಕರ್ಣದಲ್ಲಿ ಭಕ್ತರಿಗೆ ಆತ್ಮಲಿಂಗ ಸ್ಪರ್ಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿರುವ ಗೋಕರ್ಣದಲ್ಲಿ ಮಹಾಬಲೇಶ್ವರ ದೇವಸ್ಥಾನದ Read more…

BIG NEWS: ರಾಷ್ಟ್ರೀಯ ಹೆದ್ದಾರಿ 48 ಜಲಾವೃತ; ಬೆಂಗಳೂರು-ಪುಣೆ ಮಾರ್ಗ ಸಂಚಾರ ಸ್ಥಗಿತ

ತುಮಕೂರು: ಮಳೆ ಅವಾಂತರದಿಂದಾಗಿ ತುಮಕೂರು ಬಳಿ ಹೆಬ್ಬಾಕ ಕೆರೆ ಕೋಡಿ ಒಡೆದು ರಾಷ್ಟ್ರೀಯ ಹೆದ್ದಾರಿ 48ಕ್ಕೆ ನುಗ್ಗಿದ್ದು, ಹೆದ್ದಾರಿ ಸಂಪೂರ್ಣ ಜಲಾವೃತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ Read more…

BIG NEWS: ಕೆರೆ ಒಡೆದು ಸಮಸ್ಯೆಯಾಗಿಲ್ಲ; ಮಳೆಯಿಂದ ಇವರ ಬೆಂಗಳೂರು-ಮೈಸೂರು ಹೆದ್ದಾರಿ ಕಳಪೆ ಕಾಮಗಾರಿ ರಹಸ್ಯವೇ ಬಯಲಾಗಿದೆ; ಸಂಸದ ಪ್ರತಾಪ್ ಸಿಂಹಗೆ HDK ತಿರುಗೇಟು

ರಾಮನಗರ: ರಾಮನಗರ ಕೆರೆ ಒಡೆದು ಬೆಂಗಳೂರು-ಮೈಸೂರು ಹೆದ್ದಾರಿ ಜಾಲಾವೃತಗೊಂಡು ಸಮಸ್ಯೆಯಾಗಿದೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೆರೆ ಒಡೆದು ಸಮಸ್ಯೆಯಾಗಿದ್ದಲ್ಲ, Read more…

BIG NEWS: ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ; ಪರ್ಯಾಯ ಮಾರ್ಗಕ್ಕೆ ಸಿಎಂ ಸೂಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವ Read more…

BIG NEWS: ಅಣಶಿಘಟ್ಟ ಗುಡ್ಡ ಕುಸಿತ; ಕಾರವಾರ-ಬೆಳಗಾವಿ ಸಂಚಾರ ಸಂಪೂರ್ಣ ಸ್ಥಗಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಅಣಶಿಘಟ್ಟ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾದ ಅಣಶಿಘಟ್ಟದಲ್ಲಿ ಗುಡ್ಡ Read more…

‘ಮದ್ಯ’ ದಂಗಡಿ ಬಂದ್ ಆಗುವ ಹಿನ್ನಲೆಯಲ್ಲಿ ಖರೀದಿಗೆ ಮುಗಿಬಿದ್ದ ದೆಹಲಿ ಜನ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಳೆದ ಆರು ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 468 ಮದ್ಯದ ಅಂಗಡಿಗಳ ಪರವಾನಿಗೆ ಜುಲೈ 31 ಕ್ಕೆ ಮುಕ್ತಾಯವಾಗಿರುವುದರಿಂದ ಇಂದಿನಿಂದ ಈ ಎಲ್ಲ ಅಂಗಡಿಗಳು Read more…

ಕಿತ್ತೂರು ರಾಣಿ ಚೆನ್ನಮ್ಮ ಕೋಟೆ ಮರುಸೃಷ್ಠಿ ವಿರೋಧಿಸಿ ಆ. 2 ರಂದು ಬಂದ್ ಗೆ ಕರೆ

ಬೆಳಗಾವಿ: ಆಗಸ್ಟ್ 2 ರಂದು ಬೆಳಗಾವಿ ಜಿಲ್ಲೆ ಕಿತ್ತೂರು ಬಂದ್ ಗೆ ಕರೆ ನೀಡಲಾಗಿದೆ. ಮಠಾಧೀಶರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ Read more…

BIG NEWS: ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ನಿಷೇಧ; ಇಲ್ಲಿದೆ ಪರ್ಯಾಯ ಮಾರ್ಗದ ಮಾಹಿತಿ

ಬೆಂಗಳೂರು: ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತವುಂಟಾಗಿದ್ದು, ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರು ತಲುಪಲು ಪರ್ಯಾಯ Read more…

ಕೆರೂರು ಗುಂಪು ಘರ್ಷಣೆ: ಬಾದಾಮಿ ಪಟ್ಟಣ ಬಂದ್

ಬಾಗಲಕೋಟೆ: ಕೆರೂರಿನಲ್ಲಿ ಗುಂಪು ಘರ್ಷಣೆ ಖಂಡಿಸಿ ಬಾದಾಮಿ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಇಂದು ಬಾದಾಮಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆ Read more…

BIG NEWS: ಭಾರಿ ಮಳೆಗೆ ಕಾರವಾರ ರಾಷ್ಟ್ರೀಯ ಹೆದ್ದಾರಿ ಬಂದ್; ಮಂಗಳೂರು, ಹುಬ್ಬಳ್ಳಿ ಸಂಪರ್ಕ ಕಡಿತ; ಸಾಲುಗಟ್ಟಿ ನಿಂತ ವಾಹನಗಳು

ಕಾರವಾರ: ಕರಾವಳಿ ಜಿಲ್ಲೆಗಳು ಮಳೆ ಅವಾಂತರದಿಂದ ತತ್ತರಿಸಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಸುರಿಯುತ್ತಿರುವ ಮಳೆಗೆ ಹಲವೆಡೆ ಗುಡ್ಡ ಕುಸಿತವುಂಟಾಗಿದ್ದರೆ ಇನ್ನು ಹಲವೆಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರವೇ Read more…

ಕನ್ನಯ್ಯಾಲಾಲ್ ಶಿರಚ್ಛೇದ ಖಂಡಿಸಿ ರಾಜ್ಯದಲ್ಲೂ ಆಕ್ರೋಶ: ಬಂದ್ ಕರೆ, ಪ್ರತಿಭಟನೆ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಕನ್ನಯ್ಯಾಲಾಲ್ ಶಿರಚ್ಛೇದ ಪ್ರಕರಣ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. ಬೆಳಗ್ಗೆ 11:30 ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ Read more…

BIG NEWS: ಅಗ್ನಿಪಥ್ ಯೋಜನೆಗೆ ತೀವ್ರಗೊಂಡ ವಿರೋಧ: ನಾಳೆ ಬಂದ್ ಗೆ ಕರೆ ನೀಡಿದ RJD

ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಇದೇ ವೇಳೆ ಆರ್‌.ಜೆ.ಡಿ. ನಾಳೆ ಬಿಹಾರ ಬಂದ್‌ ಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಅಗ್ನಿಪಥ Read more…

ಕಲುಷಿತ ನೀರು ಸೇವಿಸಿ ಮೂವರ ಸಾವು: ರಾಯಚೂರು ಬಂದ್ ಗೆ ಕರೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ(33.00 ರಿಂದ 51.60 ರವರೆಗೆ) ನಿಯತಕಾಲಿಕ ದುರಸ್ತಿ ಹಿನ್ನೆಲೆಯಲ್ಲಿ ಮಾ.5 ರಿಂದ 15 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 7 Read more…

ಮಾರ್ಚ್ 4 ರಂದು ರಾಜ್ಯಾದ್ಯಂತ ಅನುದಾನಿತ ಶಾಲಾ, ಕಾಲೇಜು ಬಂದ್

ಬೆಂಗಳೂರು: ಅನುದಾನಿತ ಶಾಲಾ, ಕಾಲೇಜುಗಳ ನೌಕರರ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಮಾರ್ಚ್ 4 ರಂದು ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗುವುದು. ರಾಜ್ಯ ಅನುದಾನಿತ ಶಾಲಾ, Read more…

BIG NEWS: ತೆಲಂಗಾಣದಲ್ಲಿ ಶಾಲಾ-ಕಾಲೇಜುಗಳು ಬಂದ್; ಕೇರಳದಲ್ಲೂ ರಜೆ ಘೋಷಣೆ; ಕರ್ನಾಟಕದಲ್ಲೂ ಮತ್ತೆ ಕ್ಲೋಸ್ ಆಗುತ್ತಾ ಶಾಲೆಗಳು…?

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಪ್ರತಿ ದಿನ 2.71 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಹಲವು ರಾಜ್ಯಗಳು ಶಿಕ್ಷಣ Read more…

ಶಾಲೆಗಳಲ್ಲಿ ಕೊರೊನಾ ಆರ್ಭಟ; ತರಗತಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರನ್ನು ಬೆಂಬಿಡದೇ ಕಾಡುತ್ತಿದೆ. ಕೋವಿಡ್ ಅಟ್ಟಹಾಸ ಹಿನ್ನೆಲೆಯಲ್ಲಿ ಶಾಲಾ ತರಗತಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಮಂಡ್ಯ Read more…

ಹೆಚ್ಚಿದ ಕೊರೋನಾ: ಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿಗಳ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಈಗಾಗಲೇ ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು Read more…

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ Read more…

ʼಬಂದ್ʼ ವಿಷಯವಾಗಿ ನಡೆದ ಸಭೆ ವೇಳೆ ಮಾತಿನ ಚಕಮಕಿ

ಬೆಂಗಳೂರು: ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಡಿ. 31ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ Read more…

BIG NEWS: ಎಂಇಎಸ್ ಪುಂಡಾಟ, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್…?

ಎಂಇಎಸ್ ಪುಂಡಾಟಿಕೆ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶದ ಜೊತೆಗೆ ಎಂಇಎಸ್ ಬ್ಯಾನ್‌ ಗೆ ಒತ್ತಾಯಿಸಿದ್ದಾರೆ. ಹೀಗಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ವುಡ್‌ Read more…

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ Read more…

MESಗೆ ಮತ್ತೆ ಮುಖಭಂಗ; ಬಂದ್ ಕರೆಗೆ ಕ್ಯಾರೆ ಎನ್ನದ ಮರಾಠಿಗರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಇಂದು ಕರೆ ನೀಡಿದ್ದ ಬೆಳಗಾವಿ ಬಂದ್ ಕರೆಗೆ ಮರಾಠಿಗರು ಯಾವುದೇ ಬೆಂಬಲ ನೀಡಿಲ್ಲ. ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...