alex Certify Bandh | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ವಾಹನ ನಿಷೇಧಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎಂ ರಮೇಶ್ Read more…

BIG BREAKING: ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲೂ ಸಂಚಾರ ನಿಷೇಧ, ರಾತ್ರಿ ವಾಹನ ಓಡಾಟಕ್ಕೆ ಬ್ರೇಕ್

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ Read more…

ಗಮನಿಸಿ…! ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಹಾಸನ  -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ  ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ. ಕುಸಿತ ತಡೆದು ಸಂಚಾರ ಮಾರ್ಗವನ್ನು ತುರ್ತಾಗಿ Read more…

ಗಮನಿಸಿ…! ನಾಳೆಯಿಂದ 5 ದಿನ ಕಾಲ ಬ್ಯಾಂಕ್ ಬಂದ್, ಹಣಕಾಸು ಸಂಸ್ಥೆಗಳ ಚಟುವಟಿಕೆಯೂ ಸ್ಥಗಿತ –ಬಳ್ಳಾರಿ ಡಿಸಿ ಮಾಹಿತಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಅನ್ನು ಜೂ. 7 ರ ವರೆಗೆ ಮುಂದುವರಿಸಲಾಗಿದ್ದು, ಜೂ. 2 ರಿಂದ ಮೂರು ದಿನಗಳ ಕಾಲ ಬ್ಯಾಂಕ್‍ಗಳು ಹಾಗೂ ಹಣಕಾಸು ವ್ಯವಹಾರ Read more…

BIG NEWS: ಧಾರಾವಾಹಿ, ರಿಯಾಲಿಟಿ ಶೋ, ಬಿಗ್ ಬಾಸ್ ಶೂಟಿಂಗ್ ಗೂ ಬ್ರೇಕ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಮೇ 10ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಧಾರವಾಹಿ, ರಿಯಾಲಿಟಿ ಶೋ ಸೇರಿದಂತೆ ಚಿತ್ರೀಕರಣಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ Read more…

BIG NEWS: ಲಾಕ್ ಡೌನ್ ಮಾದರಿಯಲ್ಲಿ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಡೀ ಕರ್ನಾಟಕ ಬಹುತೇಕವಾಗಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಆಗಿದೆ. Read more…

ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ Read more…

BIG NEWS: ಶುಕ್ರವಾರದಿಂದ ಚಿತ್ರಮಂದಿರಗಳು ಬಂದ್

ಬೆಂಗಳೂರು: ಕಳೆದ ವರ್ಷದ ಕೊರೊನಾ ಲಾಕ್ ಡೌನ್ ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಮತ್ತೆ ಕೊರೊನಾಘಾತವಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿನಿಂದಾಗಿ ಚಿತ್ರಮಂದಿರದತ್ತ ಜನರು ಮುಖವನ್ನೂ Read more…

ಶಾಕಿಂಗ್ ನ್ಯೂಸ್: ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲು ಪಶು ಆಹಾರ ಕಳಿಸಿದ ಪಾಲಿಕೆ

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬದಲಿಗೆ ಪಶುಗಳಿಗೆ ನೀಡುವ ಪೌಷ್ಟಿಕಾಂಶ ಆಹಾರ ಕಳುಹಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಶ್ರೀಮಂತ ಮಹಾನಗರ ಪಾಲಿಕೆಗಳಲ್ಲಿ ಒಂದಾಗಿರುವ ಮಹಾರಾಷ್ಟ್ರದ ಪುಣೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ Read more…

BIG NEWS: ಮಾರಾಮಾರಿಯಲ್ಲಿ RSS ಕಾರ್ಯಕರ್ತ ಸಾವು, SDPI ನ 6 ಮಂದಿ ಅರೆಸ್ಟ್ –ಬಂದ್ ಗೆ ಬಿಜೆಪಿ ಕರೆ

ಅಲಪ್ಪುಳ: ಕೇರಳದ ಅಲಪ್ಪುಳದಲ್ಲಿ ಆರ್.ಎಸ್.ಎಸ್. ಮತ್ತು ಎಸ್.ಡಿ.ಪಿ.ಐ. ಮಧ್ಯೆ ಘರ್ಷಣೆ ಉಂಟಾಗಿದ್ದು ಮಾರಾಮಾರಿಯಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ.ನ 6 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ Read more…

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ನಾಳೆ ಶಿರಸಿ ‘ಬಂದ್’

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಯಾದ ಬಳಿಕ ರಾಜ್ಯದ ಹಲವು ಭಾಗಗಳಿಂದ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದೆ. ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ಅನುಕೂಲತೆಗಳನ್ನು ಹೊಂದಿರುವ Read more…

BREAKING NEWS: ರೈಲು ಪ್ರಯಾಣಿಕರೇ ಗಮನಿಸಿ – ನಾಳೆ ದೇಶಾದ್ಯಂತ ರೈಲು ತಡೆ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು ಬೆಂಬಲಿಸಿ ದೇಶಾದ್ಯಂತ ರೈಲು ತಡೆ ನಡೆಸಲು ಕರೆ Read more…

ಗಮನಿಸಿ…! ಫೆಬ್ರವರಿ 6 ರಂದು ದೇಶವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತ ಸಂಘಟನೆಗಳಿಂದ ಹೋರಾಟ ಮುಂದುವರೆಸಲಾಗಿದೆ. ಫೆಬ್ರವರಿ 6 ರಂದು ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. Read more…

ಪ್ರಯಾಣಿಕರ ಗಮನಕ್ಕೆ: ನಾಳೆ ಸಾರಿಗೆ ನೌಕರರಿಂದ ಧರಣಿ

ಬೆಂಗಳೂರು: ನಾಳೆ ಸಾರಿಗೆ ನೌಕರರು ಜಾಥಾ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಎಸ್ಆರ್ಟಿಸಿ ಸೇರಿದಂತೆ Read more…

ಭಾರತ್ ಬಂದ್ ಗೆ ರಾಜ್ಯದಲ್ಲಿಯೂ ಭಾರಿ ಬೆಂಬಲ: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡಿಟೇಲ್ಸ್

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಇಂದು ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿವೆ. ಕಾಂಗ್ರೆಸ್, ಜೆಡಿಎಸ್, ಟಿಆರ್ಎಸ್, ಟಿಎಂಸಿ, ಡಿಎಂಕೆ, ಎನ್ಸಿಪಿ, Read more…

BIG BREAKING: ಬಿಜೆಪಿಯಿಂದಲೂ ನಾಳೆಯೇ ಬಂದ್ ಕರೆ

ಕೊಲ್ಕೊತ್ತಾ: ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ ಬಂದ್ ಗೆ ಕರೆ ನೀಡಿವೆ. ಬಂದ್ ಗೆ ಕಾಂಗ್ರೆಸ್, ಡಿಎಂಕೆ, Read more…

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ Read more…

ಶಾಕಿಂಗ್ ನ್ಯೂಸ್: ತಾಯಿ ನೋಡಿಕೊಳ್ಳಲು ಆಸ್ಪತ್ರೆಯಲ್ಲಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರತಿಷ್ಠಿತ ಮೆಗ್ಗಾನ್ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಆತನ ಮೂವರು ಸ್ನೇಹಿತರು ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. Read more…

10 ಸಾವಿರ ಖಾಸಗಿ ಶಾಲೆಗಳು ಬಂದ್ ಆತಂಕ: ಪ್ರತಿಭಟನೆಗೆ ಮುಂದಾದ ಖಾಸಗಿ ಶಾಲೆಗಳ ಒಕ್ಕೂಟ

ಬೆಂಗಳೂರು: ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದ ಖಾಸಗಿ ಶಾಲೆಗಳ ಮಾನ್ಯತೆ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ Read more…

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಇಂದು ಬಳ್ಳಾರಿ ಬಂದ್: ಬಳ್ಳಾರಿ ಜಿಲ್ಲೆ ವಿಭಜನೆಗೆ ತೀವ್ರ ಆಕ್ರೋಶ

ಬಳ್ಳಾರಿ: ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳು, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನಾಕಾರರು, ವಿವಿಧ ರಾಜಕೀಯ Read more…

BIG BREAKING: ನವೆಂಬರ್ 11 ರಂದು ಬಂದ್ ಗೆ ಕರೆ, ಶಾಸಕರ ದರ್ಪ ವಿರೋಧಿಸಿ ಹಗರಿಬೊಮ್ಮನಹಳ್ಳಿ ಬಂದ್

ಬಳ್ಳಾರಿ: ಶಾಸಕ ಭೀಮಾನಾಯ್ಕ್ ವರ್ತನೆ ಖಂಡಿಸಿ ನವೆಂಬರ್ 11 ರಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಮಾಡಲು ತೀರ್ಮಾನಿಸಲಾಗಿದೆ. ನವೆಂಬರ್ 11 ರಂದು ಬಿಜೆಪಿ ಕಾರ್ಯಕರ್ತರು ಬೃಹತ್ Read more…

ಚಿಕಿತ್ಸೆ ನೀಡಲು ನಿರಾಕರಿಸಿ ನಾಟಕವಾಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್: ಬಂದ್ ಮಾಡಲು ಬಿಬಿಎಂಪಿ ತೀರ್ಮಾನ..?

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ನಾಟಕ ವಾಡಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಕೊರೊನಾ ಸೋಂಕಿತರು ಭಾರೀ ಹೆಚ್ಚಾದ ಸಂದರ್ಭದಲ್ಲಿ ಹಾಸಿಗೆ ಮೀಸಲಿಡದೇ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬಿಜೆಪಿ ಶಾಸಕನ ಸಾವಿನ ರಹಸ್ಯ

ಕೊಲ್ಕತ್ತಾ: ಪಶ್ಚಿಮಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಮತಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ ರಾಯ್(60) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದೆ. ಅವರ ದೇಹದ ಮೇಲೆ ಯಾವುದೇ ಗಾಯದ Read more…

ಜುಲೈ 16 ರಿಂದ 1 ವಾರ ಈ ಜಿಲ್ಲೆಯೂ ಸಂಪೂರ್ಣ ಲಾಕ್ಡೌನ್, ಮಾರ್ಗಸೂಚಿ ರಿಲೀಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 16 ರಿಂದ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಜುಲೈ 16 ರಂದು ರಾತ್ರಿ Read more…

BIG NEWS: ಚಿಕಿತ್ಸೆ ನಿರಾಕರಿಸಿದ ಅಪೋಲೋ, ವಿಕ್ರಂ ಆಸ್ಪತ್ರೆ ಒಪಿಡಿ ಸ್ಥಗಿತಕ್ಕೆ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆ ಶಾಖೆ ಮತ್ತು ವಿಕ್ರಂ ಆಸ್ಪತ್ರೆಗಳ ಒಪಿಡಿಯನ್ನು 48 ಗಂಟೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ Read more…

ನಾಳೆಯಿಂದ ಲಾಕ್ ಡೌನ್: ಮದ್ಯ ಪ್ರಿಯರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೋಲಾರ: ಲಾಕ್ ಡೌನ್ ಜಾರಿಯಾದ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಇರುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನಾಳೆ ಸಂಜೆ ನಂತರ ಲಾಕ್ Read more…

ಇಂದು ರಾತ್ರಿಯಿಂದಲೇ ಸಿಗಲ್ಲ ಮದ್ಯ, ಸೋಮವಾರ ಬೆಳಗ್ಗೆವರೆಗೆ ಎಣ್ಣೆ ಅಂಗಡಿ ಬಂದ್

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪ್ರತಿದಿನ ರಾತ್ರಿ ಕರ್ಫ್ಯೂ, ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 Read more…

ಇಂದು ರಾತ್ರಿಯಿಂದ 33 ಗಂಟೆಗಳ ಕಾಲ ಸಂಪೂರ್ಣ ಸ್ಥಬ್ಧವಾಗಲಿದೆ ‘ಕರ್ನಾಟಕ’

ಕೊರೋನಾ ಮಹಾಮಾರಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕಂಪ್ಲೀಟ್ ಲಾಕ್ಡೌನ್ ಘೋಷಿಸಿದ್ದು, ಈ ಅವಧಿಯಲ್ಲಿ ಇಡೀ ಕರ್ನಾಟಕ ಸಂಪೂರ್ಣ Read more…

BIG NEWS: ನಾಳೆ ‘ಮದ್ಯ’ ಮಾರಾಟ ಸಂಪೂರ್ಣ ಬಂದ್

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಇಡೀ ಕರ್ನಾಟಕ ಸಂಪೂರ್ಣ ಲಾಕ್ಡೌನ್ ಆಗಲಿದೆ. ಅಗತ್ಯ Read more…

ಪ್ರಭಾವಿ ರಾಜಕಾರಣಿಗಳು, ಸೆಲೆಬ್ರೆಟಿಗಳ ಹಾಟ್ ಸ್ಪಾಟ್ ‘ರಮ್ಯಾ ಮಹೇಂದ್ರ’ ಹೋಟೆಲ್ ಬಂದ್

ಮೈಸೂರು: ಸುಮಾರು 4 ದಶಕಗಳಿಂದ ಅತ್ಯಂತ ಜನಪ್ರಿಯ ಹೋಟೆಲ್ ಆಗಿದ್ದ ರಮ್ಯಾ ಮಹೇಂದ್ರ ಹೋಟೆಲ್ ಬಂದ್ ಆಗಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ, ದಿ. ಎಸ್ ಬಂಗಾರಪ್ಪ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...