alex Certify Bangalore university | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಮುಗಿದ ಆರೇ ದಿನದಲ್ಲಿ 26 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದ ಬೆಂಗಳೂರು ವಿವಿ ದಾಖಲೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಪದವಿ ಕೋರ್ಸುಗಳ 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರನೇ ಸೆಮಿಸ್ಟರ್ ಫಲಿತಾಂಶವನ್ನು ಪರೀಕ್ಷೆ ಮುಗಿದ ಆರೇ ದಿನದಲ್ಲಿ ಪ್ರಕಟಿಸಲಾಗಿದೆ. ವಿಶ್ವವಿದ್ಯಾಲಯ ವತಿಯಿಂದ ಬಿಕಾಂ, ಬಿಬಿಎ Read more…

ಬೆಂಗಳೂರು ವಿವಿಯಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ `ಗೌರವ ಡಾಕ್ಟರೇಟ್’ ಘೋಷಣೆ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಈ ಬಾರಿ ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ರಾಜ್ಯ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ Read more…

BIG NEWS: ಇಂದು ಬೆಂಗಳೂರು ವಿವಿ ಬಂದ್ ಗೆ ಕರೆ ಕೊಟ್ಟ ವಿದ್ಯಾರ್ಥಿಗಳು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವ ವಿದ್ಯಾಲಯ ಬಂದ್ ಗೆ ವಿದ್ಯಾರ್ಥಿಗಳು ಕರೆ ನೀಡಿದ್ದಾರೆ. ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರು ವಿಶ್ವ Read more…

Bangalore University : ನಾಳೆ ಬೆಂಗಳೂರು ವಿವಿ ಬಂದ್ : ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಗೆ ಆಗ್ರಹಿಸಿ ವಿವಿ ಬಂದ್ ಗೆ ಕರೆ ನೀಡಲಾಗಿದ್ದು, ನಾಳೆ ವಿದ್ಯಾರ್ಥಿಗಳು ತರಗತಿಗಳ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಬೆಂಗಳೂರು ವಿವಿ Read more…

ಚಿರತೆ ಎಂದು ಕಂಗೆಟ್ಟಿದ್ದ ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್

ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿ ಸುತ್ತಮುತ್ತಲಿನ ಜನರಲ್ಲಿ, ವಿವಿ ವಿದ್ಯಾರ್ಥಿ ಮತ್ತು ಸಿಬ್ಬಂದಿಯಲ್ಲಿ ಹೆಚ್ಚಿನ ಭಯ ಹುಟ್ಟಿಸಿತ್ತು. ಇದೀಗ ಅರಣ್ಯ ಅಧಿಕಾರಿಗಳು ಮತ್ತು ವನ್ಯಜೀವಿ Read more…

BIG NEWS: ಬೆಂಗಳೂರು ವಿವಿ ಬಂದ್ ಗೆ ಕರೆ; ನಾಳೆ ತೀವ್ರಗೊಳ್ಳಲಿದೆ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ವಿವಿ ಉಪಕುಲಪತಿ ಪ್ರೊ.ವೇಣುಗೋಪಾಲ್ ಅಕ್ರಮವಾಗಿ 28 ಕೋಟಿ ರೂ. ಮೊತ್ತದ ಬಿಲ್ ಗೆ ಅನುಮೋದನೆ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ Read more…

ಬೆಂಗಳೂರು ವಿವಿ ಮತ್ತೊಂದು ಎಡವಟ್ಟು; ವೇಳಾ ಪಟ್ಟಿ ದಿನಾಂಕದ ಮೊದಲೇ ಪರೀಕ್ಷೆ ಮುಗಿಸಿದ ವಿಶ್ವವಿದ್ಯಾಲಯ; ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತೊಂದು ಎಡವಟ್ಟು ಮಾಡಿದ್ದು, ವಿದ್ಯಾರ್ಥಿಗಳು ವಿವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ಕಾಂ 5ನೇ ಸೆಮಿಸ್ಟರ್ ಅಡ್ವಾನ್ಸ್ ಅಕೌಂಟಿಂಗ್ ಪರೀಕ್ಷೆಯನ್ನು ಏಪ್ರಿಲ್ 5ರಂದು ನಿಗದಿ ಪಡಿಸಿ Read more…

ತ್ರಿಭಜನೆಯಾದ್ರೂ ಕಡಿಮೆಯಾಗದ ಕಿತ್ತಾಟ; ಕಟ್ಟಡದ ವಿಚಾರಕ್ಕೆ ನಗರ ಹಾಗೂ ಉತ್ತರ ವಿವಿ ಕಾದಾಟ

ಬೆಂಗಳೂರು ಯೂನಿವರ್ಸಿಟಿಗಳು ತ್ರಿಭಜನೆಯಾಗಿ ಮೂರು ವರ್ಷವಾಗಿದೆ. ಈಗಾಗ್ಲೇ ಮೂರು ವಿವಿಗಳು ಲೈಬ್ರರಿ, ಸ್ಟಾಫ್ ಸೇರಿದಂತೆ ಹಲವಾರು ವಿಚಾರದಲ್ಲಿ ಕಚ್ಚಾಡಿಕೊಂಡಿವೆ. ಈಗ ಮತ್ತೊಂದು ಜಗಳ ಶುರುವಾಗಿದ್ದು, ಎರಡು ವಿವಿಗಳ ನಡುವೆ Read more…

SHOCKING NEWS: ಗರಿಷ್ಠ ಅಂಕಕ್ಕಿಂತ ಹೆಚ್ಚು ಅಂಕ ನೀಡಿದ ವಿವಿ; ಬೆಂಗಳೂರು ವಿಶ್ವವಿದ್ಯಾಲಯದ ಮತ್ತೊಂದು ಎಡವಟ್ಟು

ಬೆಂಗಳೂರು: ಪ್ರತಿಬಾರಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುವ ಬೆಂಗಳೂರು ವಿಶ್ವವಿದ್ಯಾಲಯ ಇದೀಗ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ ಅಂಕಕ್ಕಿಂತ ಹೆಚ್ಚು ಮಾರ್ಕ್ಸ್ ನೀಡುವ ಮೂಲಕ Read more…

ಆತ್ಮಹತ್ಯೆಗೆ ಶರಣಾದ ನಿವೃತ್ತ ಪ್ರೊಫೆಸರ್

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಫ್ರೊಫೆಸರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಕೋಲೇಔಟ್ ನಲ್ಲಿ ನಡೆದಿದೆ. ನಿವೃತ್ತ ಫ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಅಶೋಕ್ ಕುಮಾರ್ ತಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...