alex Certify Bangalore | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 7 ಕ್ಕೇರಿಕೆ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7 ಕ್ಕೇರಿಕೆಯಾಗಿದೆ. ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದ ಕಾವಾಡಿಗರ ಹಟ್ಟಿ ನಿವಾಸಿ ಶಿವಮ್ಮ (70) ಅವರು Read more…

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ..ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್  ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ Read more…

‘ದ್ವಿತೀಯ PUC’ ಪೂರಕ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

BIG NEWS : ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ‘ಅಂಚೆ ಕಚೇರಿ’ಗೆ ಚಾಲನೆ : ಟ್ವೀಟ್ ಮಾಡಿ ಖುಷಿ ವ್ಯಕ್ತಪಡಿಸಿದ ಮೋದಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ಬೆಂಗಳೂರಲ್ಲಿ ದೇಶದ Read more…

BREAKING : ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ Read more…

ಇಂದು ನೆರಳೇ ಕಾಣಲ್ಲ..! ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಬೆಂಗಳೂರು| Zero Shadow Day

ಬೆಂಗಳೂರು : ನೀವೆಲ್ಲೇ ಹೋದ್ರೂ ನಿಮ್ಮ ಪಕ್ಕದಲ್ಲಿ ನೆರಳು ಹಿಂಬಾಲಿಸುತ್ತದೆ ಅಲ್ಲವೇ?  ಆಗಸ್ಟ್ 18 ರ ಇಂದು ನಡೆಯಲಿರುವ ಆಸಕ್ತಿದಾಯಕ ವಿದ್ಯಮಾನದಲ್ಲಿ ನಿಮ್ಮ ನೆರಳು ನಿಕಟವಾಗಿ ಕಣ್ಮರೆಯಾಗುತ್ತದೆ. ಈ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರನ ತಲೆ ಛಿದ್ರ ಛಿದ್ರ

ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ Read more…

ಗಮನಿಸಿ : ನೀವು ‘Mutual Fund’ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ಈ ವಿಚಾರ ನಿಮಗೆ ಗೊತ್ತಿರಲಿ

ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ.ಗಮನಿಸಿ : ನೀವು ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ಈ ವಿಚಾರ ನಿಮಗೆ ಗೊತ್ತಿರಲಿ ಪ್ರತಿಯೊಬ್ಬರೂ ಗಳಿಸಿದ Read more…

ಬ್ಯಾಂಕ್ ಸಿಬ್ಬಂದಿಗಳಿಂದ ಮನೆ ಜಪ್ತಿ ಮಾಡುವಾಗ ಎಡವಟ್ಟು; ಮನೆಯೊಳಗೇ ಲಾಕ್ ಆದ ಯುವಕ

ಬೆಂಗಳೂರು: ಬ್ಯಾಂಕ್ ಸಿಬ್ಬಂದಿಯಿಂದ ಮನೆ ಜಪ್ತಿ ಮಾಡುವ ಸಂದರ್ಭದಲ್ಲಿ ಎಡವಟ್ಟು ನಡೆದಿದ್ದು, ಮನೆಗೆ ಬೀಗ ಜಡಿಯುವ ಬರದಲ್ಲಿ ಯುವಕನೊಬ್ಬನನ್ನು ಮನೆಯಲ್ಲಿಯೇ ಲಾಕ್ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

BIG NEWS : ಆ.21 ರಿಂದ ‘ದ್ವಿತೀಯ PUC’ ಪೂರಕ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು, ಪರೀಕ್ಷೆಗೆ ಇಲಾಖೆ ಈಗಾಗಲೇ ಸಿದ್ದತಾ ಕ್ರಮ ಕೈಗೊಂಡಿದೆ. ತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ Read more…

Bengaluru : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಪುಟ್ಟ ಕಂದಮ್ಮ ಬಲಿ

ಬೆಂಗಳೂರು : ಬಿಎಂಟಿಸಿ (BMTC) ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿ.ಕೆಜಿಯಲ್ಲಿ ಓದುತ್ತಿದ್ದ 4 Read more…

BREAKING : ಬೆಂಗಳೂರಿನಲ್ಲಿ ‘BMTC’ ಬಸ್ ಹರಿದು 4 ವರ್ಷದ ಬಾಲಕಿ ಸಾವು

ಬೆಂಗಳೂರು : ಬಿಎಂಟಿಸಿ (BMTC)  ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. 4 ವರ್ಷದ ಬಾಲಕಿ ಪೂರ್ವಿ ಮೃತಪಟ್ಟಿದ್ದು, ಮಗಳನ್ನು ಶಾಲೆಗೆ ಬಿಡಲು ತಂದೆ Read more…

BIG NEWS : ಬೆಂಗಳೂರಿನಲ್ಲಿ ಪುಂಡರ ಹಾವಳಿ : ತ್ರಿವರ್ಣ ಧ್ವಜ ಹಿಡಿದು ಫ್ಲೈಓವರ್ ಮೇಲೆ ಬೈಕ್ ವ್ಹೀಲಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಹಾವಳಿ ಜೋರಾಗಿದ್ದು, ಪೊಲೀಸರು ಅದೆಷ್ಟು ಬಾರಿ ವಾರ್ನ್ ಮಾಡಿದ್ರೂ ಕೂಡ ಪುಂಡರು ಬುದ್ದಿ ಕಲಿಯುವ ಹಾಗೆ ಕಾಣುತ್ತಿಲ್ಲ. ಪುಂಡರ ಗ್ಯಾಂಗ್ ತ್ರಿವರ್ಣ ಧ್ವಜ Read more…

ಕೋಲಾರದ ʼಕೋಟಿ ಲಿಂಗೇಶ್ವರʼನ ದರ್ಶನವನ್ನೊಮ್ಮೆ ಮಾಡಿ ಬನ್ನಿ

ನೀವು ಕೋಲಾರಕ್ಕೆ ಭೇಟಿ ನೀಡಿದರೆ ಇಲ್ಲಿನ ಕಮ್ಮಸಂದ್ರ ಗ್ರಾಮದಲ್ಲಿನ ಕೋಟಿ ಲಿಂಗೇಶ್ವರ ದೇವಸ್ಥಾನಕ್ಕೆ ಒಮ್ಮೆ ಖಂಡಿತವಾಗಿಯೂ ಭೇಟಿ ನೀಡಿ. ಇದು ತುಂಬಾ ಆಕರ್ಷಣೀಯ ಹಾಗೂ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿ Read more…

Independence day : ಭಾಷಣದ ವೇಳೆ ‘ಬುಲೆಟ್ ಪ್ರೂಫ್ ಗ್ಲಾಸ್’ ತೆಗೆಸಿದ CM ಸಿದ್ದರಾಮಯ್ಯ

ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ Read more…

ಖಾಲಿ ಹೊಟ್ಟೆಯಲ್ಲಿ ಇಂಗು ಮಿಶ್ರಿತ ನೀರು ಕುಡಿದರೆ ಇದೆ ಇಷ್ಟೆಲ್ಲಾ ಲಾಭ

ಎಲ್ಲರ ಅಡುಗೆ ಮನೆಯಲ್ಲೂ ಹೆಚ್ಚಾಗಿ ಇಂಗು ಇದ್ದೇ ಇರುತ್ತದೆ. ರಸಂ, ಸಾಂಬಾರು ಮಾಡಿದಾಗ ಇದರ ಒಗ್ಗರಣೆ ಇಲ್ಲದಿದ್ದರೆ ರುಚಿ ಕಳೆದುಕೊಳ್ಳುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಇದರಿಂದ Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಎರಡೂ ಕೈಗೊಳ್ಳುತ್ತಿರುವ ಅನೇಕ ಯೋಜನೆಗಳ ಮಧ್ಯೆ ಬೆಂಗಳೂರು ನಗರದ ಹಲವಾರು ಪ್ರದೇಶಗಳಲ್ಲಿ Read more…

ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ : ‘BBMP’ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು ನಗರ ಜಿಲ್ಲೆ : ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ Read more…

BIG NEWS : ‘ಶಕ್ತಿ ಯೋಜನೆ’ ಎಫೆಕ್ಟ್ : ಆ.19 ರಂದು ರಾಜ್ಯಾದ್ಯಂತ ಖಾಸಗಿ ಬಸ್, ಆಟೋ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಆ.19 ರಂದು ರಾಜ್ಯಾದ್ಯಂತ Read more…

BIG NEWS : ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ : ಮುಂದಿನ ಆದೇಶದವರೆಗೆ ಸಿಗಲ್ಲ ‘ಪಡಿತರ ಚೀಟಿ’

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

BIG NEWS : ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ-2 ಜರುಗಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ Read more…

ಪಡಿತರ ಚೀಟಿದಾರರ ಗಮನಕ್ಕೆ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಸ್ಕಾಂ ವಿಭಾಗದ Read more…

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟ : ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ ನಡೆದ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ ನಲ್ಲಿ ಸ್ಟೀಮರ್ ಸ್ಪೋಟವಾಗಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದೆ. ಬೆಂಗಳೂರಿನ ನಾಗರಭಾವಿಯಲ್ಲಿರುವ ನಮ್ಮೂರ Read more…

‘ಸ್ಪರ್ಧಾತ್ಮಕ ಪರೀಕ್ಷೆ’ಗಳಿಗೆ ತರಬೇತಿ ಶಿಬಿರ : ಆ.14 ರೊಳಗೆ ಹೆಸರು ನೊಂದಾಯಿಸಿಕೊಳ್ಳಿ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಸರ್ಕಾರ ನಡೆಸಲಿರುವ ಪಿ.ಡಿ,ಒ. ಮತ್ತು ಎಫ್,ಡಿ,ಎ, ಎಸ್.ಡಿ.ಎ Read more…

ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಲಿವಿಂಗ್ ಟುಗೆದರ್ ನಲ್ಲಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಬೈರೇಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. 30 ವರ್ಷದ Read more…

BIG NEWS: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣ; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಬಳಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ-ಎನ್.ಐ.ಎ ತನಿಖೆ ಚುರುಕುಗೊಳಿಸಿದ್ದು, ಈ ವೇಳೆ ಹಲವು ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. Read more…

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ‘ಹೃದಯಾಘಾತ’ : ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಟಿವಿ ನೋಡ್ತಿದ್ದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಮೃತನನ್ನು ತ್ಯಾಗರಾಜ್ ಎಂಟಿ Read more…

BIG NEWS: ವಿದೇಶಿ ಮಹಿಳೆ ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು: ಮಾದಕ ದ್ರವ್ಯದ ವಿರುದ್ಧ ಸಮರ ಮುಂದುವರೆಸಿರುವ ಬೆಂಗಳೂರು ಪೊಲೀಸರು ವಿದೇಶಿ ಪ್ರಜೆ ಸೇರಿ 7 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಸಾಹಿಲ್, ನಾಸಿರ್, ಆದಂ ಖಾನ್, ಸಮೀರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...