alex Certify Bangalore | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

‘ಎಕ್ಸ್ ಪ್ರೆಸ್ ವೇ’ ನಲ್ಲಿ ಇಂದಿನಿಂದ ಆಟೋ – ಬೈಕ್ ಸಂಚಾರಕ್ಕೆ ನಿರ್ಬಂಧ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಆಟೋ, ಬೈಕ್, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಟ್ರ್ಯಾಕ್ಟರ್, ಕ್ವಾಡ್ರಿ ಚಕ್ರಗಳ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನಧಿಕೃತವಾಗಿ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಹೊಸ ನಿಯಮ ಜಾರಿ : ಇಂದಿನಿಂದ ಈ ವಾಹನಗಳಿಗೆ `ನೋ ಎಂಟ್ರಿ’

ಬೆಂಗಳೂರು : ಆಗಸ್ಟ್ 1ರ ಇಂದಿನಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೌದು, ಆಗಸ್ಟ್ 1 ರಿಂದ ಬೆಂಗಳೂರು-ಮೈಸೂರು ಎಕ್ಸ್ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ನವವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು ಗ್ರಾಮಾಂತರ : ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿಗಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು Read more…

ಟೊಮೆಟೊ ದರ ಮತ್ತಷ್ಟು ಏರಿಕೆ; ಗ್ರಾಹಕರಿಗೆ ಬಿಗ್ ಶಾಕ್

ಬೆಂಗಳೂರು: ಗ್ರಾಹಕರಿಗೆ ಮತ್ತೆ ಶಾಕ್ ಆಗಿದೆ. ಟೊಮೆಟೊ ದರ ಮತ್ತಷ್ಟು ಏರಿಕೆಯಾಗಿದ್ದು, ಅಡುಗೆಗೂ ಟೊಮೆಟೊ ಕೊಳ್ಳುವುದು ಕಷ್ಟವಾಗಿದ್ದು, ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಮತ್ತೆ Read more…

GOOD NEWS : ‘ಕಾಶಿಯಾತ್ರೆ’ ಹೋಗುವ ಯಾತ್ರಿಕರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ದಲ್ಲಿರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

Dengue Fever : ರಾಜ್ಯದಲ್ಲಿ ‘ಡೆಂಗ್ಯೂ’ ಜ್ವರದ ಭೀತಿ : ಒಂದೇ ತಿಂಗಳಲ್ಲಿ 2489 ಕೇಸ್ ಪತ್ತೆ

ಬೆಂಗಳೂರು : ಮಳೆಗಾಲದ ಹಿನ್ನೆಲೆ ರಾಜ್ಯದ ಹಲವು ಕಡೆ ‘ಡೆಂಗ್ಯೂ’ ಜ್ವರದ ಭೀತಿ ಹೆಚ್ಚಾಗುತ್ತಿದ್ದು, ಒಂದೇ ತಿಂಗಳಲ್ಲಿ 2489 ಕೇಸ್ ಪತ್ತೆಯಾಗಿದೆ. ನಿರಂತರ ಮಳೆಯಿಂದಾಗಿ ಜ್ವರ ಪ್ರಕರಣಗಳ ಸಂಖ್ಯೆ Read more…

BIG NEWS : ನಾಳೆಯಿಂದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಆಗಸ್ಟ್ 1 ರಿಂದ ರಾಜ್ಯದ Read more…

Gruha Lakshmi Scheme : ಯಜಮಾನಿಯರಿಗೆ ಗುಡ್ ನ್ಯೂಸ್ : ಈ ದಿನಾಂಕದಂದು ನಿಮ್ಮ ಖಾತೆ ಸೇರಲಿದೆ ‘ಗೃಹಲಕ್ಷ್ಮಿ’ ಹಣ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ Read more…

BIG NEWS : ವಿಧಾನಸೌಧದ ಬಳಿ ‘ಡ್ರೋನ್’ ಹಾರಿಸಲು ಯತ್ನಿಸಿದ ಇಬ್ಬರು ಪೊಲೀಸ್ ವಶಕ್ಕೆ

ಬೆಂಗಳೂರು : ವಿಧಾನಸೌಧದ ಬಳಿ ಡ್ರೋನ್ ಹಾರಿಸಲು ಯತ್ನಿಸಿದ ಇಬ್ಬರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ನಿರ್ಬಂಧವಿದ್ದರೂ ಖಾಸಗಿ ಕಂಪನಿಯ ಇಬ್ಬರು ನೌಕರು ಡ್ರೋನ್ Read more…

BIG NEWS : ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ , ‘ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿರುವ ಸಿಬ್ಬಂದಿ

ಬೆಂಗಳೂರು : ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಕೇಳಿಬರುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹಾಗೂ ವಿಜಯಪುರ Read more…

ಟೆಕ್ ದೈತ್ಯ `AMD’ಯಿಂದ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರಲ್ಲಿ 400 ಮಿ. ಡಾಲರ್ ಹೂಡಿಕೆ, 3 ಸಾವಿರ ಎಂಜಿನಿಯರ್ ಗಳ ನೇಮಕ

ಬೆಂಗಳೂರು : ಟೆಕ್ ದೈತ್ಯ ಎಎಂಡಿ ಮುಂದಿನ ಐದು ವರ್ಷಗಳಲ್ಲಿ ತನ್ನ ಬೆಂಗಳೂರು ಘಟಕದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮತ್ತು 3,000 ಎಂಜಿನಿಯರ್ ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. Read more…

ALERT : `ಮದ್ರಾಸ್ ಐ’ ಬಗ್ಗೆ ಇರಲಿ ಈ ಎಚ್ಚರ : ಮಕ್ಕಳೇ ಇದರ ಟಾರ್ಗೆಟ್..!

ಬೆಂಗಳೂರು : ಐ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಆದರೆ ಮಳೆಗಾಲದಲ್ಲೇ ಇದು ಎಂಟ್ರಿ ಕೊಟ್ಟಿದ್ದು, ಜನರ ನಿದ್ದೆಗೆಡಿಸಿದೆ.  ಮದ್ರಾಸ್ ಐ Read more…

ALERT : ಗ್ರಾಹಕರೇ ಎಚ್ಚರ : ‘ಕೆವೈಸಿ’ ಅಪ್ ಡೇಟ್ ಸೋಗಿನಲ್ಲಿ ವೃದ್ದನ 3.5 ಲಕ್ಷ ಎಗರಿಸಿದ ಖದೀಮ

ಬೆಂಗಳೂರು :  ಕೆವೈಸಿ ಅಪ್ ಡೇಟ್ ಸೋಗಿನಲ್ಲಿ ಸೈಬರ್ ಖದೀಮನೋರ್ವ ವೃದ್ದನ 3.5 ಲಕ್ಷ ಎಗರಿಸಿದ ಘಟನೆ ವರದಿಯಾಗಿದೆ.  ನೀವು ಕೆವೈಸಿ ಅಪ್ ಡೇಟ್ ಮಾಡದೇ ಹೋದರೆ ನಿಮ್ಮ Read more…

BIG NEWS : 10 ನಿಮಿಷ ತಡಮಾಡಿದ ರಾಜ್ಯಪಾಲರನ್ನೇ ಬಿಟ್ಟು ಹಾರಿದ ವಿಮಾನ : ‘ಏರ್ ಏಷ್ಯಾ’ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು : 10 ನಿಮಿಷ ತಡಮಾಡಿದ ರಾಜ್ಯಪಾಲರನ್ನೇ ಏರ್ ಏಷ್ಯಾ ವಿಮಾನವೊಂದು ಬಿಟ್ಟು ಹಾರಿದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೈದರಾಬಾದ್ ಗೆ ಪ್ರಯಾಣ ಬೆಳೆಸಲು ವಿಮಾನ Read more…

Self Harming : ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್…! : ಡೆತ್ ನೋಟ್ ಬರೆದಿಟ್ಟು ಪ್ರಾಣಬಿಟ್ಟ ಯುವತಿ

ಬೆಂಗಳೂರು : ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ , ಗುಡ್ ಬೈ ಎಂದು ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ Read more…

BIG NEWS : ಉಡುಪಿ ವಿಡಿಯೋ ಪ್ರಕರಣವನ್ನು ಸಿಬಿಐ, NIA ಗೆ ಒಪ್ಪಿಸಿ : ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಬೆಂಗಳೂರು :   ಉಡುಪಿ ವಿಡಿಯೋ  ಚಿತ್ರೀಕರಣ ಪ್ರಕರಣವನ್ನು ಸಿಬಿಐ ಅಥವಾ  ಎನ್ ಐ ಎ ತನಿಖೆಗೆ ಒಪ್ಪಿಸಿ  ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ  ನಡೆಸಿದೆ. ..? ಹೆಣ್ಣುಮಕ್ಕಳ Read more…

D.K Shivakumar : ಜಿಟಿ ಜಿಟಿ ಮಳೆಯಲ್ಲೇ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ ಡಿಕೆಶಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ. ಸುರಿಯುತ್ತಿರುವ ಜಿಟಿ ಜಿಟಿ ಮಳೆಯ ನಡುವೆಯೇ ಸಿಟಿ ರೌಂಡ್ಸ್ ಹಾಕಿದ್ದಾರೆ. ನಂತರ ಸುದ್ದಿಗಾರರ Read more…

BREAKING : ಐವರು ಶಂಕಿತ ಉಗ್ರರು ಮತ್ತೆ 10 ದಿನ ಪೊಲೀಸ್ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಮತ್ತೆ 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಇಂದು ಆದೇಶ Read more…

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಆ. 1 ರಿಂದ ಊಟ-ತಿಂಡಿ ದರ ಶೇ.10 ರಷ್ಟು ಹೆಚ್ಚಳ

ಬೆಂಗಳೂರು : ಆಗಸ್ಟ್ 1 ರಿಂದ ಹೋಟೆಲ್ ನ ತಿಂಡಿ ತಿನಿಸುಗಳ ಬೆಲೆ ಶೇ. 10 ಏರಿಕೆ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ಈ ಮೂಲಕ ಗ್ರಾಹಕರ ಜೇಬಿಗೆ Read more…

BIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ಮದುವೆಯಾದ 6 ತಿಂಗಳಲ್ಲೇ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೈಡ್ರಾಮಾ ಮಾಡಿದ್ದ ಕಿರಾತಕ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಬಸವರಾಜ್ ಬೆನ್ನೂರು ಬಂಧಿತ Read more…

BIG NEWS : ಜು. 31 ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಜುಲೈ 31ರಿಂದ ರಾಜ್ಯದ ಮಳೆಪೀಡಿತ Read more…

BIG NEWS : ‘ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕು’ಗಳ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್ Read more…

BIG NEWS: ಅಮರನಾಥ ಯಾತ್ರೆಗೆ ತೆರಳಿದ್ದ ಕುಟುಂಬ ವಾಪಸ್ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದರೋಡೆ : ಕುಖ್ಯಾತ ಕಳ್ಳ ಅರೆಸ್ಟ್

ಬೆಂಗಳೂರು: ಕುಟುಂಬ ಸಮೇತ ಅಮರನಾಥ ಯಾತ್ರೆಗೆ ತೆರಳಿ ವಾಪಸ್ ಬಂದು ನೋಡಿದರೆ ಮನೆಯಲ್ಲಿದ್ದ ಚಿನ್ನಾಭರಣಗಳೇ ಮಾಯವಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬವೊಂದು ಇತ್ತೀಚೆಗೆ ಅಮರನಾಥ Read more…

BIG NEWS : ಯಾವುದೇ ಪಕ್ಷದ ಜೊತೆ ‘ಮೈತ್ರಿ’ ಇಲ್ಲ, ಏಕಾಂಗಿ ಹೋರಾಟ : ಮಾಜಿ ಪ್ರಧಾನಿ H.D ದೇವೇಗೌಡ ಸ್ಪಷ್ಟನೆ

ಬೆಂಗಳೂರು : ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಜೆಡಿಎಸ್ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ Read more…

BIG NEWS : ಗ್ರಾಹಕರಿಗೆ ಬಿಗ್ ಶಾಕ್ : ಹೋಟೆಲ್ ತಿಂಡಿ-ಊಟದ ದರ ಹೆಚ್ಚಳ ಸಾಧ್ಯತೆ , ಇಂದು ಸಂಜೆ ಮಹತ್ವದ ನಿರ್ಧಾರ

ಬೆಂಗಳೂರು : ಸತತ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು,  ಹಾಲಿನ ದರ ಬೆಲೆ ಹೆಚ್ಚಳದ ಬೆನ್ನಲ್ಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳಕ್ಕೆ ಹೋಟೆಲ್ Read more…

BREAKING : ಜುಲೈ 27 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಜುಲೈ 27 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ Read more…

ವೈರಲ್ ವಿಡಿಯೋ: ಆಗಸದಲ್ಲಿ ಬೆಳಕಿನ ನಡುವೆ ಕಾಣಿಸಿಕೊಂಡ ನಿಗೂಢ ಬಾಗಿಲು; ಏನಿದು ಅಚ್ಚರಿ ದೃಶ್ಯ ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ, ಮೋಡಕವಿದ ವಾತಾವರಣದಿಂದಾಗಿ ಸಿಲಿಕಾನ್ ಸಿಟಿ ಮಂಜಿನ ಹೊದಿಕೆಯಲ್ಲಿರುವಂತೆ ಭಾಸವಾಗುತ್ತಿದೆ. ಊಟಿ, ಮುನಾರ್ ನಂತ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ. ಈ ನಡುವೆ ಜುಲೈ Read more…

BIG NEWS : ಬಗೆದಷ್ಟು ಬಯಲಾಗ್ತಿದೆ ‘ನಿಶಾ’ ಮಹಾಮೋಸ : ಫೈನಾನ್ಶಿಯರುಗಳಿಗೂ ಲಕ್ಷಾಂತರ ರೂ. ‘ದೋಖಾ’

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪ ಮಾಡಿರುವ ವಂಚನೆ ಬಗೆದಷ್ಟು ಬಯಲಾಗುತ್ತಿದೆ.ಮಕ್ಕಳ ಟ್ಯಾಲೆಂಟ್ ಶೋನಲ್ಲಿ Read more…

‘ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ : ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್

ಬೆಂಗಳೂರು: ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ನಮ್ಮ ಸರ್ಕಾರದ ವಿರುದ್ಧ ಕೆಲವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...