alex Certify Bangalore | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : ನೈಜೀರಿಯನ್ ಪ್ರಜೆ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ ಪೊಲೀಸರು ನೈಜೀರಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಆರ್ ಟಿ ನಗರ  ವ್ಯಾಪ್ತಿಯ  ಬಾಡಿಗೆ ಮನೆಯಲ್ಲಿದ್ದುಕೊಂಡೇ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ದ ಹಣ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಆದರೆ Read more…

ALERT : ಬೆಂಗಳೂರಿಗರೇ ಹುಷಾರ್ : ಅಪರಿಚಿತರಿಗೆ ಮನೆ ಬಾಡಿಗೆಗೆ ಕೊಡುವ ಮುನ್ನ ಈ ಸುದ್ದಿ ಓದಿ

ಬೆಂಗಳೂರು : ಅಪರಿಚಿತರಿಗೆ ಬಾಡಿಗೆ ಮನೆ ಕೊಡುವ ಮುನ್ನ ಎಚ್ಚರವಾಗಿರಬೇಕು. ಬಾಡಿಗೆಗೆ ಮನೆ ಕೊಡುವ ಮುನ್ನ ಅವರ ಹಿನ್ನೆಲೆ ಬಗ್ಗೆ ತಿಳಿದಿರಬೇಕು. ನೈಜೀರಿಯನ್ ಪ್ರಜೆಯೊಬ್ಬ ಬಾಡಿಗೆಗೆ ಮನೆ ಪಡೆದು Read more…

ಬೆಂಗಳೂರಿಗರೇ ಎಚ್ಚರ…! ಮುಂದಿನ 3 ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮುಂದಿನ ಕೆಲವೇ Read more…

Bengaluru : ಮಣಿಪುರ ಹಿಂಸಾಚಾರದ ಪ್ರತಿಭಟನೆ ಮುಗಿಸಿ ತೆರಳುತ್ತಿದ್ದ ಯುವತಿಗೆ ರ್ಯಾಪಿಡೋ ಬೈಕ್ ಚಾಲಕನಿಂದ ಲೈಂಗಿಕ ಕಿರುಕುಳ

ಬೆಂಗಳೂರು: ರ್ಯಾಪಿಡೋದಲ್ಲಿ ರೈಡ್ ಬುಕ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಪಿಡೊ ಬೈಕ್ ಟ್ಯಾಕ್ಸಿ ಚಾಲಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕೆಯ Read more…

Milk Price Hike : ಆ.1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು Read more…

Rain Alert : ಮುಂದಿನ 3 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ‘ಮಳೆ’ ‘ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಬೆಳಗಾವಿ, ಕಲಬುರಗಿ, ಯಾದಗಿರಿ, Read more…

Bangaluru : ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾರು ಮಾಲೀಕನ ದರ್ಪ, ಕಾನ್ ಸ್ಟೇಬಲ್ ಮೇಲೆ ಹಲ್ಲೆ

ಬೆಂಗಳೂರು : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಕಾರಿನ ಚಕ್ರಕ್ಕೆ ಕ್ಲಾಂಪ್ ಹಾಕಿದ್ದಕ್ಕೆ ಕಾನ್ ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಕ್ರಕ್ಕೆ ಕ್ಯಾಂಪ್ ಹಾಕಿದಕ್ಕೆ  Read more…

ವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ನಿನ್ನೆ ವಿಧಾನಸಭೆಯಲ್ಲಿ Read more…

BIG NEWS : ಪೊಲೀಸರೇ ನಮ್ಮ ಮನೆಯಲ್ಲಿ ‘ಗ್ರೆನೇಡ್’ ತಂದಿಟ್ಟಿದ್ದಾರೆ : ಶಂಕಿತ ಉಗ್ರ ಜಾಹಿದ್ ಸಹೋದರನ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆಯಾಗಿದೆ. ಈ ಬಗ್ಗೆ Read more…

BIG NEWS : ಶಾಸಕರ ಅಮಾನತು : HDK ಜೊತೆ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು : 10 ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಹೋಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಸಭೆಯಲ್ಲಿ Read more…

BREAKING : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ : ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ ಮಾಡಿದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಜೀವನ್ ಭೀಮಾ ನಗರದ Read more…

BIG NEWS : ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಪ್ರತಿಭಟನೆ : ವಿಧಾನಸಭೆಯ ಪ್ರವೇಶ ದ್ವಾರದ ಗಾಜು ಪುಡಿ ಪುಡಿ

ಬೆಂಗಳೂರು : 10 ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ವಿಧಾನಸಭೆಯ ಪೂರ್ವ ಭಾಗದ ಪ್ರವೇಶ ದ್ವಾರದ ಗಾಜು ಪುಡಿ ಪುಡಿಯಾಗಿದೆ. ವಿಧಾನಸಭೆಯಿಂದ ಅಮಾನತುಗೊಂಡವರನ್ನು ಮಾರ್ಷಲ್ಸ್ Read more…

BIG UPDATE : ಬೆಂಗಳೂರಿನ ಹೋಟೆಲ್, ಬಸ್ ನಿಲ್ದಾಣಗಳೇ ಶಂಕಿತ ಉಗ್ರರ ಟಾರ್ಗೆಟ್ : ‘CCB’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. Read more…

ರಾಜ್ಯದಲ್ಲಿ ‘ಡಿಕೆಶಿ ಬ್ರದರ್ಸ್’ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಬೆಂಗಳೂರಿನಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ಬೆಂಗಳೂರನ್ನೇ ಟಾರ್ಗೆಟ್ ಮಾಡಿದ್ರು ಎಂಬ ಸ್ಪೋಟಕ ಮಾಹಿತಿ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಜಿಲ್ಲಾ ಅಂಗವಿಕಲರ ಪುನರ್ವಸತಿ  ಕೇಂದ್ರಕ್ಕೆ  ಗೌರವ ಧನದ ಆಧಾರದ ಮೇಲೆ  ಸಂರ್ದಶನದ ಮೂಲಕ ವಿವಿಧ ಹುದ್ದೆಗಳಾದ ಫಿಜಿಯೋಥೆರಪಿಸ್ಟ್, ಆಕ್ಯುಪೇಶನಲ್ ಥೆರಪಿಸ್ಟ್ ಪೂರ್ಣಾವಧಿ, ಲೆದರ್ ವರ್ಕರ್, ಶೂ Read more…

BIG NEWS : ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಮುಕ್ತಾಯ; ಲೋಕಸಭಾ ಚುನವಣೆಯಲ್ಲಿ ಒಗ್ಗಟ್ಟಿನ ಹೋರಾಟಕ್ಕೆ ನಿರ್ಧಾರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆದಿದ್ದ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಮುಕ್ತಾಯವಾಗಿದೆ. ಬೆಂಗಳೂರಿನ ತಾಜ್ ವೆಸ್ಟ್ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ : ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು,, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. Read more…

BREAKING : ವಿಧಾನಸಭೆಯಲ್ಲಿ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಚರ್ಚೆ, ಭಾರಿ ವಿರೋಧಗಳ ನಡುವೆಯೇ ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ Read more…

BREAKING: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿ ನಡೆದಿದೆ. PES ಕಾಲೇಜು ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆಗೆ ಶರಣಾದವ. ಪಿಇಎಸ್ ಕಾಲೇಜಿನ Read more…

2 ದಿನ ಫೋಟೋ ಶೂಟ್ ಬಿಟ್ರೆ ಏನೂ ಆಗಲ್ಲ : ಮಹಾಮೈತ್ರಿಕೂಟದ ಸಭೆಗೆ ಆರ್. ಅಶೋಕ್ ಲೇವಡಿ

ಬೆಂಗಳೂರು : ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆಗೆ ಮಾಜಿ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆಯಲ್ಲಿ 6 ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಮಣಿಸುವ ನಿಟ್ಟಿನಲ್ಲಿ ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಲ ಮಹಾ ಮೈತ್ರಿಕೂಟ ನಾಯಕರ ಸಭೆ ನಡೆಯಲಿದೆ. Read more…

BIG NEWS: ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ; 24 ಪಕ್ಷಗಳ 45ಕ್ಕೂ ಹೆಚ್ಚು ನಾಯಕರ ಆಗಮನ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿವೆ. ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ Read more…

BIG NEWS: ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ: ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ವಿಧಾನಸಭೆ ಅಧಿವೇಶನದ ನಡುವೆಯೇ ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಇಂದಿನಿಂದ ಆರಂಭವಾಗಲಿದೆ. ಪ್ರಧಾನಿ ಮೋದಿಯವರನ್ನು ಲೋಕಸಭಾ ಚುನವಣೆಯಲ್ಲಿ ಮಣಿಸಲು ಕರ್ನಾಟಕದಿಂದಲೇ ರಣತಂತ್ರ ಹೆಣೆಯಲು ಪ್ರತಿಪಕ್ಷ Read more…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಆಸ್ತಿ ದಾಖಲೆಗಳು……ಹೊಸ ವ್ಯವಸ್ಥೆ ಜಾರಿ

ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ Read more…

ಡ್ಯೂಟಿ ಮುಗಿಸಿ ಮನೆಗೆ ಬರುತ್ತಿದ್ದ ಟೆಕ್ಕಿಗೆ ಕಿರುಕುಳ; ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಡ್ಯೂಟಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಟೆಕ್ಕಿಯೋರ್ವರಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ ಘಟನೆ ನಡೆದಿದೆ. ಬೆಂಗಳೂರಿನ ಉತ್ತರ Read more…

ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ಮನೆ ಬಾಗಿಲಿಗೆ ಬರಲಿವೆ ಆಸ್ತಿ ದಾಖಲೆಗಳು!

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

ಐಷಾರಾಮಿ ಜೀವನಕ್ಕೆ ಮಹಿಳೆಯಂತೆ ವೇಷ : ಜನರಿಂದ ಹಣ ವಸೂಲಿಗೆ ಇಳಿದಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಐಷಾರಿಮಿ ಜೀವನಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯಂತೆ ವೇಷ ಧರಿಸಿ, ಜನರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ. ನ್ಯಾಯಯುತವಾಗಿ ದುಡಿದು ಹೆಂಡತಿ, Read more…

ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ನಿವಾಸಿ ಜ್ಯೋತಿ (40) ಆತ್ಮಹತ್ಯೆ ಮಾಡಿಕೊಂಡಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...