alex Certify Bangalore | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಅತಿ ಹೆಚ್ಚು ʼಸಂಬಳʼ ಸಿಗುವ ನಗರ ಯಾವುದು ಗೊತ್ತಾ..? ಇಲ್ಲಿದೆ ಮಾಹಿತಿ

ಭಾರತದಲ್ಲಿ, ಸರಾಸರಿ ವಾರ್ಷಿಕ ವೇತನವು ₹18,91,085 ರಷ್ಟಿದೆ, ಜುಲೈ 2023 ರ ಸರಾಸರಿ ವೇತನ ಸಮೀಕ್ಷೆಯ ಅಂಕಿಅಂಶಗಳ ಪ್ರಕಾರ ಸಾಮಾನ್ಯ ಗಳಿಕೆಯು ₹5,76,851 ಆಗಿದೆ. ಪುರುಷರು ಮತ್ತು ಮಹಿಳೆಯರ Read more…

ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್

ಬೆಂಗಳೂರು : ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್ ಆಗಿದೆ. ಹೌದು. ಸಂಜೆ ಇಂಜಿನಿಯರಿಂಗ್ ಕಾಲೇಜು ನಡೆಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅನುಮತಿ Read more…

ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಲೇ ಇದೆ. ಇದೀಗ ಕಾಲೇಜು ವಿದ್ಯಾರ್ಥಿಯೊಬ್ಬ ನೇಣುಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. Read more…

`ಬ್ರಾಂಡ್ ಬೆಂಗಳೂರು’ : `ಟ್ರಾಫಿಕ್ ‘ಸಮಸ್ಯೆ ಮುಕ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಪ್ಲ್ಯಾನ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

BIG NEWS: ಕುಡಿದ ಮತ್ತಿನಲ್ಲಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಖಾಸಗಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯ ಪಣತ್ತೂರಿನಲ್ಲಿ ನಡೆದಿದೆ. ಬಸವರಾಜು ಹಲ್ಲೆಗೊಳಗಾದ ವೈದ್ಯ. ಕುಡಿದ ಮತ್ತಿನಲ್ಲಿ Read more…

BIG NEWS: ಚೀಟಿ ದುಡ್ಡಿನ ಹೆಸರಲ್ಲಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಪುಣ್ಯ ಹಾಗೂ ಚಂದ್ರಶೇಖರ್ ದಂಪತಿ ಸ್ವಂತ ಮನೆ ತೋರಿಸಿ ಸುಮಾರು Read more…

Namma Clinic : ಬೆಂಗಳೂರಿಗರಿಗೆ ಗುಡ್ ನ್ಯೂಸ್ : 225 ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರು : ಬೆಂಗಳೂರಿನಲ್ಲಿ 225 ನಮ್ಮ ಕ್ಲಿನಿಕ್ ಆರಂಭವಾಗಿದೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಬಿಬಿಎಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ ಚಂದ್ರ ಮಾಹಿತಿ ನೀಡಿದ್ದಾರೆ. Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನ ಹಾರಾಟ; ಇಲ್ಲಿದೆ ಟಿಕೆಟ್ ದರದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಸ್ಟ್ 11ರಿಂದ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ ಎಂದು ಸಂಸದ ಬಿ.ವೈ. ರಾಘವೆಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ Read more…

Rain Alert : ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ  ನೀಡಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ Read more…

BIG NEWS : ಜನತೆಗೆ ಮತ್ತೊಂದು ಶಾಕ್ : ನೀರಿನ ದರ ಏರಿಸಲು ‘ಜಲಮಂಡಳಿ’ ಚಿಂತನೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಶಾಕ್ ಬೆನ್ನಲ್ಲೇ ನೀರಿನ ದರ ಏರಿಸಲು ಜಲಮಂಡಳಿ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯದ Read more…

Rain Alert Karnataka : ‘ಮಳೆ’ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ ಭಾಗದಲ್ಲಿ ಭಾರಿ ಮಳೆ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 Read more…

Bengaluru : ರಾಜಧಾನಿಯಲ್ಲಿದ್ದಾನೆ ‘ಸೈಕೋ ಕಿಲ್ಲರ್’ : ಸೆಕ್ಯುರಿಟಿ ಗಾರ್ಡ್ ಗಳೇ ಈತನ ಟಾರ್ಗೆಟ್

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ವಿಕೃತ ಕಾಮಿಯೊಬ್ಬ ಮಹಿಳೆಯರ ನಿದ್ದೆಗೆಡಿಸಿದ್ದನು. ಮಹಿಳೆಯರು ಸ್ನಾನ ಮಾಡುವುದನ್ನು ಮೊಬೈಲ್ ಲ್ಲಿ ಸೆರೆ ಹಿಡಿದು ಮಹಿಳೆಯರ ಒಳ ಉಡುಪು ಕದಿಯುತ್ತಿದ್ದನು. ಈ ಬೆನ್ನಲ್ಲೇ Read more…

Gruha lakshmi Scheme : ಮಹಿಳೆಯರೇ ಗಮನಿಸಿ : ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಮಂಗಳವಾರ Read more…

Good News: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ‘ಪಾರ್ಸೆಲ್’ ಬುಕಿಂಗ್

ಕರ್ನಾಟಕ ಪೋಸ್ಟಲ್ ಸರ್ಕಲ್, ಸೋಮವಾರದಂದು ನೂತನ ಸೇವೆಗೆ ಚಾಲನೆ ನೀಡಿದ್ದು, ಇದರಡಿ ಗ್ರಾಹಕರು ಅಂಚೆ ಕಚೇರಿಗೆ ತೆರಳದೆ ತಾವಿರುವ ಜಾಗದಲ್ಲೇ ಪಾರ್ಸೆಲ್ ಬುಕಿಂಗ್ ಮಾಡಬಹುದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರಿನ ಅಬ್ಬಿಗೆರೆ Read more…

GOOD NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

Bangalore : ಪೋಷಕರೇ ಹುಷಾರ್ : ಲಿಫ್ಟ್ ನಲ್ಲಿ ಸಿಕ್ಕ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಫುಡ್ ಡೆಲಿವರಿ ಬಾಯ್

ಬೆಂಗಳೂರು : ರಾಜ್ಯದಲ್ಲಿ ಯುವತಿಯರು ಹಾಗೂ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಜಕ್ಕೂ ಆತಂಕಕ್ಕೆ ಕಾರಣವಾಗಿದೆ. ಇದೀಗ ಬೆಂಗಳೂರಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ Read more…

Power Cut : ಬೆಂಗಳೂರಿಗರಿಗೆ ಪವರ್ ಶಾಕ್ : ನಾಳೆ ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. (ಜೂನ್ 25) ರಂದು ನಾಳೆ ಲಗ್ಗೆರೆ ಹಳೆ ಗ್ರಾಮ, ಗೊರಗುಂಟೆಪಾಳ್ಯ, ತರೀಕೆರೆ, Read more…

Bangaluru : ಬೆಂಗಳೂರಿನಲ್ಲಿ ಯುವತಿ ಮೇಲೆ ‘ಲೈಂಗಿಕ ದೌರ್ಜನ್ಯ’ : ‘ಲವ್ ಜಿಹಾದ್’ ರೂಪ ಪಡೆದ ಪ್ರಕರಣ

ಬೆಂಗಳೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ನಮಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ಪ್ರಕರಣ ಲವ್ ಜಿಹಾದ್ ರೂಪ ಪಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಕರ್ನಾಟಕದಲ್ಲಿ Read more…

BIG NEWS: ಪಬ್ ಗಳಲ್ಲಿ ಮಹಿಳೆಯರಿಗೆ ‘ಉಚಿತ’ ಮದ್ಯ ಘೋಷಿಸಿದ ಮಾಲೀಕರು

ಬೆಂಗಳೂರು: ಎಲ್ಲಿಗೆ ಬಂತು ಕಾಲ ನೋಡಿ…… ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಿರುವ ಬೆನ್ನಲ್ಲೇ ಬೆಂಗಳೂರಿನ ಕೆಲ ಪಬ್ ಮಾಲೀಕರು ಮಹಿಳೆಯರಿಗಾಗಿ ಉಚಿತ ಮದ್ಯದ Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ವೀಕೆಂಡ್ ನಲ್ಲಿ ಬೆಂಗಳೂರಿಗರಿಗೆ ಪವರ್ ಶಾಕ್ ನೀಡಿದ್ದು, ಇಂದು ಮತ್ತು ನಾಳೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೂನ್ 24 ರಂದು Read more…

BIG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಇನ್ಮುಂದೆ ಕಾಫಿ-ತಿಂಡಿ, ಊಟದ ದರ ಹೆಚ್ಚಳ

ಬೆಂಗಳೂರು : ಈಗಾಗಲೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ನಡುವೆ ಹೋಟೆಲ್ ತಿಂಡಿ, ಊಟ, ಕಾಫಿ ದರ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು, ಒಂದು ವಾರದಲ್ಲಿ Read more…

BIG NEWS: ದಶಪಥದಲ್ಲಿ ಬರುವ ಪ್ರತಿ ಹಳ್ಳಿಗೂ ಸ್ಕೈ ವಾಕ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ

ದಕ್ಷಿಣ ಭಾರತದ ಮೊದಲ ಪ್ರವೇಶ – ನಿರ್ಗಮನ ನಿರ್ಬಂಧಿತ ಹೆದ್ದಾರಿ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ದಶಪಥದಲ್ಲಿ ಬರುವ ಪ್ರತಿಯೊಂದು ಹಳ್ಳಿಗೂ ‘ಸ್ಕೈ ವಾಕ್’ ನಿರ್ಮಿಸಲು Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಜೂ.22 ರಿಂದ ಜೂ.25 ರವರೆಗೆ ರೈಲ್ವೆ ಸುರಕ್ಷತೆ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಾಸವಾಗಲಿದೆ. Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ಜೂ.21) ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ Read more…

ಇಂದಿರಾ ಕ್ಯಾಂಟೀನ್ ಫುಡ್ ಮೆನು ಬದಲಾವಣೆ…! ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಿರುವ ರಾಜ್ಯ ಸರ್ಕಾರ ಫುಡ್ ಮೆನುವಿನಲ್ಲಿ ಹೊಸ ಬದಲಾವಣೆ ಮಾಡಿದೆ. ಮೆನು ಬದಲಾವಣೆ ಜೊತೆಗೆ ಗುಣಮಟ್ಟದ ಶುಚಿ ಹಾಗೂ ರುಚಿಯಾದ ಊಟ ನೀಡಲು Read more…

BIG NEWS: ಕೇಂದ್ರ ಸರ್ಕಾರ ಈವರೆಗೆ 1ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...