alex Certify Bangalore | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸರ್ಕಾರ ಈವರೆಗೆ 1ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

ಅಪ್ಪ ಬೈದಿದ್ದಕ್ಕೆ ಉಚಿತ ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಅಪ್ರಾಪ್ತ ಸಹೋದರಿಯರು….!

ಸೂಪರ್ ಮಾರ್ಕೆಟ್ ನಿಂದ ಪದೇ ಪದೇ ಚಾಕೊಲೇಟ್ ತರುತ್ತಾರೆಂದು ತಮ್ಮ ತಂದೆ ಬೈದ ಕಾರಣಕ್ಕೆ 13 ಹಾಗೂ 10 ವರ್ಷದ ಇಬ್ಬರು ಅಪ್ರಾಪ್ತ ಸಹೋದರಿಯರು ‘ಶಕ್ತಿ’ ಯೋಜನೆಯಡಿ ರಾಜ್ಯ Read more…

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ Read more…

BREAKING NEWS : ತಲೆ ಮೇಲೆ ಕಲ್ಲು ಎತ್ತಿಹಾಕಿ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಬೆಂಗಳೂರು : ಪಾಪಿ ಮಗನೋರ್ವ ತಂದೆಯ ಮೇಲೆಯೇ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ಮಗಳೇ ತಾಯಿಯನ್ನು Read more…

BIG NEWS: ಗಗನಕ್ಕೇರಿದ ತರಕಾರಿ-ಸೊಪ್ಪಿನ ಬೆಲೆ; ಶತಕ ಬಾರಿಸಿದ ಬೀನ್ಸ್, ಮಾರ್ಕೆಟ್ ಗೆ ಹೋಗಿ ಬರಿಗೈಲಿ ವಾಪಸ್ಸಾಗಬೇಕಾದ ಸ್ಥಿತಿ

ಬೆಂಗಳೂರು: ಒಂದೆಡೆ ಚಂಡಮಾರುತದ ಆರ್ಭಟ, ಇನ್ನೊಂದೆಡೆ ಮಳೆಯ ಕೊರತೆ. ಈ ನಡುವೆ ತರಕಾರಿ-ಹಣ್ಣುಗಳ ಬೆಲೆಗಳು ಗಗನಮುಖಿಯಾಗಿದ್ದು, ಬೀನ್ಸ್, ನುಗ್ಗೆಕಾಯಿ, ಸೊಪ್ಪಿನ ಬೆಲೆಗಳು ನೂರು ರೂಪಾಯಿ ದಾಟಿವೆ. ಬೀನ್ಸ್ ಕೆಜಿಗೆ Read more…

BREAKING NEWS : ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ತಮ್ಮನಿಂದಲೇ ಅಣ್ಣನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನ (Bangalore) ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸ್ವಂತ ಅಣ್ಣನನ್ನೇ(Brother)  ಚಾಕುವಿನಿಂದ ಇರಿದು ತಮ್ಮ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹಲಸೂರು Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಜೂನ್ 15 ರಂದು ಬೆಂಗಳೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಜೂನ್ 15 ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ Read more…

CRIME NEWS : ಬಾಡಿಗೆ ವಿಚಾರಕ್ಕೆ ಜಗಳ : ಪ್ರಯಾಣಿಕನನ್ನೇ ಹತ್ಯೆಗೈದ ಆಟೋ ಚಾಲಕ

ಬೆಂಗಳೂರು : ಬಾಡಿಗೆ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಡಿಗೆ ನೀಡುವ ವಿಚಾರಕ್ಕೆ ಜಗಳ ನಡೆದಿದ್ದು, ಕೊನೆಗೆ ಚಾಲಕ ಪ್ರಯಾಣಿಕನನ್ನೇ ಹತ್ಯೆಗೈದಿದ್ದಾನೆ. ಬೆಂಗಳೂರಿನ Read more…

BIG NEWS : ‘ಬಾಲ ಕಾರ್ಮಿಕ’ರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ಯಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ( CM Siddaramaiah) ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ Read more…

ಬೆಂಗಳೂರಿನಲ್ಲಿ ‘ವಿದೇಶಿ ಯೂಟ್ಯೂಬರ್’ ಮೇಲೆ ಹಲ್ಲೆಗೆ ಯತ್ನ, ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ವಿದೇಶಿ ಯೂಟ್ಯೂಬರ್’ (foreign-youtuber) ಮೇಲೆ ಹಲ್ಲೆಗೆ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆದರ್ ಲ್ಯಾಂಡ್ ಪ್ರಜೆ ಪೆಟ್ರೋ ಮೊಟಾ ಎಂಬ ಯೂಟ್ಯೂಬರ್ ನನ್ನು Read more…

BREAKING: ಗ್ಯಾಸ್ ಗೀಸರ್ ಅವಘಡ; ವಿಷಾನೀಲ ಸೋರಿಕೆಯಾಗಿ ಇಬ್ಬರು ದುರ್ಮರಣ

ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಚಿಕ್ಕಜಾಲದ ತರಬನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಂಡ್ಲುಪೇಟೆಯ ಚಂದ್ರಶೇಖರ್, ಗೋಕಾಕ್ Read more…

BIG NEWS: ಪೊಲೀಸರನ್ನೇ ವಂಚಿಸಿದ್ದ ನಕಲಿ IPS ಅಧಿಕಾರಿ ಬಂಧನ

ಬೆಂಗಳೂರು: ಪೊಲೀಸರನ್ನೇ ವಂಚಿಸುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಭುವನ್ ಕುಮಾರ್ ಬಂಧಿತ ಆರೋಪಿ. ವರ್ಗಾವಣೆ ದಂಧೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಭುವನ್ ಕುಮಾರ್ Read more…

ಮಹಿಳೆ ಸ್ನಾನ ಮಾಡುವಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕಿಟಕಿಯಲ್ಲಿ ಇಣುಕುತ್ತಿದ್ದ ಕಾಮುಕ ಯುವಕನನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಿತಿನ್ ಬಂಧಿತ ಆರೋಪಿ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿತಿನ್, Read more…

BIG NEWS: ಕಲುಷಿತ ನೀರು ಸೇವಿಸಿ 88 ಮಕ್ಕಳು ಸೇರಿದಂತೆ 127 ಜನರು ಅಸ್ವಸ್ಥ

ಬೆಂಗಳೂರು: ಕೊಪ್ಪಳ, ರಾಯಚೂರು ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಮಹಾವೀರ್ ರಾಂಚಸ್ ಅಪಾರ್ಟ್ ಮೆಂಟ್ ನಲ್ಲಿ Read more…

BREAKING: ಹಾಸ್ಟೆಲ್ ರೂಮ್ ನಲ್ಲೇ ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಬೆಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿರುವ ನಿಟ್ಟೆ ಮೀನಾಕ್ಷಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. 20 ವರ್ಷದ ವಿವೇಕ್ Read more…

Power Cut: ಬೆಂಗಳೂರಿಗರೇ ಗಮನಿಸಿ; ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

  ಬೆಂಗಳೂರು : ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಲ್ಲೂರು, Read more…

BIG NEWS: ಭಾರತ್ ಇನ್ ಫ್ರಾ ಎಕ್ಸ್ ಪೋರ್ಟ್ ಆಂಡ್ ಇಂಪೋರ್ಟ್ ಕಂಪನಿ ಮೇಲೆ ED ದಾಳಿ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಭಾರತ್ ಇನ್ ಫ್ರಾ ಎಕ್ಸ್ ಪೋರ್ಟ್ ಆಂಡ್ ಇಂಪೋರ್ಟ್ ಕಂಪನಿ ಮೇಲೆ Read more…

BIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ನೀಚ ಕೃತ್ಯ; ಯುವತಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಬೆಂಗಳೂರು: ಯುವತಿಯ ಮೇಲೆ ಸ್ನೇಹಿತರಿಂದ ಅತ್ಯಾಚಾರ ನಡೆದಿರುವ ಘೋರ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಯುವಕ ಅದೇ ಊರಿನ ಯುವತಿ ಇಬ್ಬರ ನಡುವೆ Read more…

BIG NEWS: ಪ್ರಿಯತಮೆಯನ್ನೇ ಕೊಲೆಗೈದು ಪರಾರಿಯಾದ ಪ್ರಿಯತಮ

ಬೆಂಗಳೂರು: ಪ್ರಿಯಕರನೇ ತಾನು ಪ್ರೀತಿಸಿದ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರದಲ್ಲಿ ನಡೆದಿದೆ. ಅರ್ಪಿತ್ ಪ್ರಿಯತಮೆಯನ್ನೇ ಕೊಂದ ಆರೋಪಿ. ದೆಹಲಿ ಮೂಲದ ಅರ್ಪಿತ್ ಹಾಗೂ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧಾರ

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿದೆ. ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 50 ಇಂದಿರಾ Read more…

BIG NEWS: ಒಡಿಶಾ ರೈಲು ದುರಂತ; ಬೆಂಗಳೂರು ಹೋಟೆಲ್ ಕಾರ್ಮಿಕ ಸಾವು

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾನೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ (30) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಖೆರಿಯಾ ಬೆಂಗಳೂರಿನ Read more…

ಪಾರ್ಕಿಂಗ್ ಲಾಟ್ ನಲ್ಲಿ ನಿಲುಗಡೆ ಮಾಡಿದ ವಾಹನ ಕಳವು; ಹಣ ಸಂಗ್ರಹ ಮಾಡುವವರೇ ಹೊಣೆಗಾರರು ಎಂದು ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ

ಮಾಲ್ ಗಳ ಪಾರ್ಕಿಂಗ್ ಲಾಟ್ ನಲ್ಲಿ ಹಣ ಪಾವತಿಸಿ ವಾಹನ ನಿಲುಗಡೆ ಮಾಡಿದ ಸಂದರ್ಭದಲ್ಲಿ ಅದು ಕಳುವಾದರೆ ಅದಕ್ಕೆ ಪಾರ್ಕಿಂಗ್ ಲಾಟ್ ನೋಡಿಕೊಳ್ಳುವ ಉಸ್ತುವಾರಿ ಹೊತ್ತವರು ಹೊಣೆಗಾರರು ಎಂದು Read more…

‘ಬಕಲ್’ ಹಾಕದೆ ಹೆಲ್ಮೆಟ್ ಹಾಕ್ತೀರಾ ? ಹಾಗಾದ್ರೆ ಇಲ್ಲಿದೆ ಶಾಕಿಂಗ್ ಸಂಗತಿ

ಬಹಳಷ್ಟು ದ್ವಿಚಕ್ರ ವಾಹನ ಸವಾರರು ಕೇವಲ ಪೊಲೀಸ್ ದಂಡದಿಂದ ತಪ್ಪಿಸಿಕೊಳ್ಳಬೇಕೆಂಬ ಕಾರಣಕ್ಕೆ ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸುತ್ತಾರೆ. ಇನ್ನೂ ಕೆಲವರು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿದರೂ ಕೂಡ ಬಕಲ್ Read more…

BIG NEWS: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಮಹಿಳೆಯರು; ಮನೆಯೊಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿ

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದ ಮಹಿಳೆಯರಿಬ್ಬರು ಮನೆಯೊಡತಿಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿ ನಗರದಲ್ಲಿ ನಡೆದಿದೆ. ಶಾಂತಮ್ಮ Read more…

BIG NEWS: ರೌಡಿ ಶೀಟರ್ ನಿಂದ ಮತ್ತೋರ್ವ ರೌಡಿ ಶೀಟರ್ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನಿಂದಲೇ ಮತ್ತೋರ್ವ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೆ.ಪಿ. ಅಗ್ರಹಾರದ ಮಹದೇಶ್ವರ ಅಗ್ರಹಾರದ ಬಳಿ ರೌಡಿ ಶೀಟರ್ ಸಾಗರ್ ನನ್ನು Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಸಾವು ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ

ಬೆಂಗಳೂರು: ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವನ್ನಪ್ಪಿರುವ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಐ ಐ ಎಸ್ ಸಿ ತಜ್ಞರ ಮೊರೆ ಹೋಗಿದೆ. Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ ಸಾವು ಪ್ರಕರಣ; ಕಾರು ಚಾಲಕ ಅರೆಸ್ಟ್

ಬೆಂಗಳೂರು: ವರುಣಾರ್ಭಟಕ್ಕೆ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹರೀಶ್ ಬಂಧಿತರು. ಪ್ರಕರಣ Read more…

BIG NEWS: ಜುವೆಲ್ಲರಿ ಶಾಪ್ ಗೆ ಪ್ರವಾಹದಂತೆ ನುಗ್ಗಿದ ನೀರು; ಕಸದಂತೆ ತೇಲಾಡಿದ ಲಕ್ಷ ಲಕ್ಷ ಮೌಲ್ಯದ ಆಭರಣಗಳು; ವರುಣಾರ್ಭಟಕ್ಕೆ ಚಿನ್ನದಂಗಡಿಯೇ ಮುಳುಗಡೆ

ಬೆಂಗಳೂರು: ವರುಣಾರ್ಭಟಕ್ಕೆ ಚಿನ್ನಾಭರಣ ಅಂಗಡಿಯೇ ಮುಳುಗಡೆಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಗೆ ಜುವೆಲ್ಲರಿ ಶಾಪ್ ಗೆ ಮಳೆ ನೀರು ಪ್ರವಾಹದಂತೆ ನುಗ್ಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...