alex Certify Bangalore | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಭಾರತ’ ಸುರಕ್ಷಿತ ದೇಶವಲ್ಲ; ಬೆಂಗಳೂರು ನಿವಾಸಿ ಸ್ಟಾರ್ಟ್ ಅಪ್ ಕಂಪನಿ ಸಂಸ್ಥಾಪಕನಿಂದ ‘ಶಾಕಿಂಗ್ ಸ್ಟೇಟ್ಮೆಂಟ್’

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿರುವ ಸ್ಟಾರ್ಟ್ ಅಪ್ ಕಂಪನಿಯೊಂದರ ಸಂಸ್ಥಾಪಕ, ಇತ್ತೀಚೆಗೆ ತಾವು ವಾಕಿಂಗ್ ಹೋದ ಸಂದರ್ಭದಲ್ಲಿ ಆದ ಕಹಿ ಘಟನೆಯನ್ನು ಇಟ್ಟುಕೊಂಡು ಭಾರತ ಸುರಕ್ಷಿತ ದೇಶವಲ್ಲ ಎಂದು Read more…

BREAKING NEWS: ಪ್ರಾಂಶುಪಾಲರು ಬೈದರೆಂದು ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಈಗಿನ ಮಕ್ಕಳಿಗೆ ಶಿಕ್ಷಕರಾಗಲಿ, ಪೋಷಕರಾಗಲಿ ಒಂದು ಮಾತು ಬೈಯ್ದು ಬುದ್ಧಿಹೇಳುವಂತಿಲ್ಲ. ಗದರಿಸಿ ಹೇಳದಿದ್ದರೆ ಅರ್ಥವಾಗಲ್ಲ, ಹೇಳಿದರೆ ಅವಮಾನವಾಯಿತು ಎಂದು ದುಡುಕಿನ ನಿರ್ಧಾರ ಕೈಗೊಗೊಂಡೇ ಬಿಡುತ್ತಾರೆ. ಇಂತದ್ದೇ ಘಟನೆ Read more…

ಮನೆ ಮಾಲಿಕ – ಬಾಡಿಗೆದಾರರ ತಕರಾರಿನ ಸ್ಟೋರಿಗಳ ಮಧ್ಯೆ ವೈರಲ್ ಆಗಿದೆ ಈ ‘ಪಾಸಿಟಿವ್’ ಪೋಸ್ಟ್….!

ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ ಬಾಡಿಗೆಗೆ ಸಿಗುವುದೇ ಕಷ್ಟ, ಸಿಕ್ಕರೂ ಸಹ ಮನೆ ಮಾಲೀಕರ ಕಿರಿಕಿರಿ ಕುರಿತೇ ಸಾಕಷ್ಟು ಸ್ಟೋರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತದೆ. ಇದರ ಜೊತೆಗೆ ಮನೆ ಬಾಡಿಗೆ Read more…

BIG NEWS: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ಹತ್ಯೆ; ಯುವತಿಯ ಕತ್ತು ಕತ್ತರಿಸಿ ಗದ್ದೆಯಲ್ಲಿ ಬಿಸಾಡಿದ ಪಾತಕಿ | Video

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಇತ್ತೀಚೆಗೆ ನಡೆದಿದ್ದ ಯುವ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಘಟನೆಯನ್ನು ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ Read more…

BREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ

ಬೆಂಗಳೂರು: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ಓರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಕೌಶಿಕ್ (27) ಮೃತ ಇಂಜಿನಿಯರ್. Read more…

ಕೈತುಂಬ ಹಣವಿದ್ರೂ ‘ವೀಕೆಂಡ್’ ನಲ್ಲಿ ಆಟೋ ಓಡಿಸುತ್ತಾರೆ ಈ ಇಂಜಿನಿಯರ್…! ಕಾರಣವೇನು ಗೊತ್ತಾ ?

ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ತಂತ್ರಜ್ಞಾನದ ವಿಷಯದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಐಟಿ ಸಿಟಿ ಮತ್ತು ಸಿಲಿಕಾನ್ ಸಿಟಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಎಂಜಿನಿಯರ್‌ಗಳು ಕೆಲಸ ಮಾಡುತ್ತಿದ್ದಾರೆ. Read more…

BIG BREAKING: ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ Read more…

BIG NEWS: ಬಹಿರಂಗವಾಯ್ತು ಬೆಂಗಳೂರಿಗೆ ಬಂದಿದ್ದ ನಾಯಿ ಮಾಂಸದ ಅಸಲಿಯತ್ತು: ಮೇಕೆ ಮಾಂಸ ದೃಢ

ಬೆಂಗಳೂರು: ಕುರಿ ಮಾಂಸದ ಜೊತೆ ನಾಯಿ ಮಾಂಸ ಬೆರೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಕೆ ಮಾಂಸ ಎಂಬುದು ದೃಢಪಟ್ಟಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಈ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: 18 ಕಡೆ ಸಿಗ್ನಲ್ ಮುಕ್ತ ಕಾರಿಡಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ದೊಡ್ಡ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು ಹರ ಸಾಹಸವಾಗಿ ಪರಿಣಮಿಸಿದೆ. ಇದೆಲ್ಲಕ್ಕೂ ಇನ್ನು ಮುಕ್ತಿ ಸಿಗಲಿದೆ. ಸರ್ಕಾರ ಸಿಗ್ನಲ್ Read more…

ನಂಬಿದ ಭಕ್ತರನ್ನು ಕಾಯುವ ʼತಿರುಪತಿʼ ವೆಂಕಟೇಶ್ವರ

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿದೆ. ಇದು ಪ್ರಸಿದ್ಧ ದೇವಾಲಯವಾಗಿದೆ. ಇದು ಹೈದರಾಬಾದ್ ನಿಂದ ಸುಮಾರು 600 ಕಿ.ಮೀ., Read more…

ಪ್ರಯಾಣಿಕರ ಗಮನಕ್ಕೆ ; ದೆಹಲಿ, ಬೆಂಗಳೂರು, ಮುಂಬೈನಿಂದ 200 ವಿಮಾನಗಳ ಹಾರಾಟ ರದ್ದು..!

ಡಿಜಿಟಲ್ ಡೆಸ್ಕ್ : ಭಾರತೀಯ ವಿಮಾನಯಾನ ಸಂಸ್ಥೆ ಇಂಡಿಗೊ ಭಾರತದಾದ್ಯಂತ ಸುಮಾರು 200 ವಿಮಾನಗಳನ್ನು ರದ್ದುಗೊಳಿಸಿದೆ, ಜಾಗತಿಕ ವ್ಯವಸ್ಥೆಯು ಇದರ ಹಿಂದಿನ ಪ್ರಮುಖ ಕಾರಣವಾಗಿದೆ ಎಂದು ವರದಿ ಮಾಡಿದೆ. Read more…

ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆ: ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ; KIAನಲ್ಲಿ ಸಿಬ್ಬಂದಿ, ಪ್ರಯಾಣಿಕರ ಪರದಾಟ

ಬೆಂಗಳೂರು: ಮಾಹಿತಿ ತಂತ್ರಜ್ಞಾನದ ದಿಗ್ಗಜ ಮೈಕ್ರೋಸಾಫ್ಟ್ ಸಾಫ್ಟ್ ವೇರ್ ನಲ್ಲಿ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಆನ್ ಲೈನ್ ಸೇವೆಯಲ್ಲಿ ಭಾರಿ ವ್ಯತ್ಯವಾಗಿದ್ದು, ಪ್ರಮುಖವಾಗಿ ವಿಮಾನ ನಿಲ್ದಾಣಗಳಲ್ಲಿ ತೊಂದರೆ ಎದುರಾಗಿದೆ. ಮೈಕ್ರೋಸಾಫ್ಟ್ Read more…

Video | ರಾಜ್ಯ ರಾಜಧಾನಿ ಬೆಂಗಳೂರಿನ ‘ಸಂಚಾರ ದಟ್ಟಣೆ’ ಗೆ ಇಲ್ಲಿದೆ ಮತ್ತೊಂದು ಉದಾಹರಣೆ

ರಾಜ್ಯ ರಾಜಧಾನಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ದು, ವಾಹನಗಳ ಸಂಖ್ಯೆಯೂ ಏರಿಕೆಯಾಗಿರುವ ಪರಿಣಾಮ ಸಂಚಾರ ದಟ್ಟಣೆ ಸರ್ವೇಸಾಮಾನ್ಯವಾಗಿದೆ. ಅದರಲ್ಲೂ ಮಳೆ ಬಂದರಂತೂ ಟ್ರಾಫಿಕ್ ನಲ್ಲಿ ಸಿಲುಕಿಕೊಂಡವರು ಮನೆ ಸೇರುವುದು Read more…

ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವೆಂದು ಪ್ರತಿಪಾದಿಸಿದ ‘ಕ್ಯಾಪ್ಟನ್’ ಗೋಪಿನಾಥ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಂದ ಕಿಕ್ಕಿರಿದಿರುತ್ತದೆ. ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

BIG NEWS: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಮಾಧ್ಯಮ ಅಕಾಡೆಮಿ’ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಅಲ್ಪಸಂಖ್ಯಾತ ಸಮುದಾಯದ ಆಯೇಷಾ ಖಾನಂ ನೇಮಕ

ರಾಜ್ಯ ಸರ್ಕಾರ, ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇದು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ. ಸರ್ಕಾರದ ಆದೇಶದಂತೆ ಹಿರಿಯ ಪತ್ರಕರ್ತೆ ಬೆಂಗಳೂರಿನ Read more…

BIG NEWS: ರಾಜ್ಯದಲ್ಲಿ ಮತ್ತೆ ಮೂರು ವೈದ್ಯ ಕಾಲೇಜು ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಇದರಿಂದಾಗಿ ವೈದ್ಯಕೀಯ ಕಾಲೇಜುಗಳ ಒಟ್ಟು ಸಂಖ್ಯೆ 73ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಜಿಎಸ್ ವೈದ್ಯಕೀಯ ಕಾಲೇಜು Read more…

ಭಕ್ತರಿಗೆ ಗುಡ್ ನ್ಯೂಸ್: ಬೆಂಗಳೂರು -ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗುವುದು. ಜುಲೈ 1, 3, Read more…

BREAKING: ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಬೆಂಕಿಗಾಹುತಿ

ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಹೆಗ್ಗನಳ್ಳಿ ಕ್ರಾಸ್ ಬಳಿ ಖಾಲಿ ಜಾಗದಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ Read more…

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಗನ್ ತೋರಿಸಿ ಸಿನಿಮಾ ಸ್ಟೈಲ್ ನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ದರೋಡೆ

ಬೆಂಗಳೂರು: ರಾತ್ರಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೇವಲ 30 ಸೆಕೆಂಡ್ ಅವಧಿಯಲ್ಲಿ ಗನ್ ತೋರಿಸಿ 60 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ Read more…

ಜೂ. 15, 16 ಬೆಂಗಳೂರಿನಲ್ಲಿ ದಕ್ಷಿಣ ಭಾರತ ಉತ್ಸವ

ಬೆಂಗಳೂರು: ಜೂನ್ 15, 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ ನಡೆಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಹಿತಿ ನೀಡಿದ Read more…

133 ವರ್ಷಗಳ ಹಿಂದಿನ ದಾಖಲೆ ಮುರಿದ ಬೆಂಗಳೂರು ‘ಮಳೆ’

ಈ ಬಾರಿಯ ಮುಂಗಾರು, ನಿಗದಿಯಂತೆ ರಾಜ್ಯ ಪ್ರವೇಶಿಸಿದ್ದು ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬರದಿಂದ ತತ್ತರಿಸಿದ್ದ ರಾಜ್ಯದ ಜನ ಈಗ ಸುರಿಯುತ್ತಿರುವ ಮಳೆಯಿಂದ ಸಂತಸಗೊಂಡಿದ್ದು ಇದರ ಮಧ್ಯೆ ರಾಜ್ಯ Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

ಬೆಂಗಳೂರಿಗರೇ ಗಮನಿಸಿ: ಈ ದಿನಗಳಂದು ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೀರು ಸರಬರಾಜು 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಕಾವೇರಿ ನೀರು ಸರಬರಾಜು ಘಟಕ ಸ್ಥಗಿತಗೊಳಿಸುತ್ತಿರುವುದರಿಂದ ಆ ದಿನಗಳಂದು ನೀರು ಸರಬರಾಜಿನಲ್ಲಿ Read more…

ಮೊಟ್ಟೆ ಹಂಚಿಕೊಳ್ಳಲು ದಂಪತಿ ಕಿತ್ತಾಟ; ಪ್ರಾಣ ಕಳೆದುಕೊಂಡ ಪತ್ನಿ…!

ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ ವಿಲಕ್ಷಣ ಕಾರಣಕ್ಕೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬೇಯಿಸಿದ ಮೊಟ್ಟೆ Read more…

ತಂಪು ಪಾನೀಯ ಸೇವಿಸಿದ್ದ ಮಗು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಂಗಳೂರು: ತಂಪು ಪಾನೀಯ ಕುಡಿದು ಮಗು ಅಸ್ವಸ್ಥವಾಗಿರುವ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಮಗು ತಂಪು ಪಾನೀಯ ಸೇವಿಸಿ ತೀವ್ರ ಅಸ್ವಸ್ಥವಾಗಿರುವ ವಿಡಿಯೋ ವೈರಲ್ ಆಗಿದೆ. ಮಗು ಅಸ್ವಸ್ಥಗೊಂಡ Read more…

BIG NEWS: ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲರ್ ಓರ್ವನನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ರೂಪೇಶ್ ಬಂಧಿತ ಡ್ರಗ್ ಪೆಡ್ಲರ್. ಈತ ಆಫ್ರಿಕಾ, ನೈಜೇರಿಯನ್ ಪೆಡ್ಲರ್ ಗಳಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. Read more…

BREAKING: ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ಸೇರಿ 86ಕ್ಕೂ ಹೆಚ್ಚು ಜನ ಡ್ರಗ್ಸ್ ಸೇವನೆ ದೃಢ.

ಬೆಂಗಳೂರು: ಬೆಂಗಳೂರಿನ ಜಿ.ಆರ್. ಪಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಮಾದಕ ಲೋಕದ ಅಸಲಿತನ ಬಯಲಾಗಿದೆ. ಹುಟ್ಟುಹಬ್ಬ ಆಚರಣೆಗೆಂದು ಆಯೋಜಿಸಿದ್ದ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ಬೆಳಕಿಗೆ Read more…

BREAKING : ಬೆಂಗಳೂರಲ್ಲಿ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವು

ಬೆಂಗಳೂರು: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನಡೆದಿದೆ. ಅಯ್ಯಪ್ಪ ನಗರದ ವಿಶಾಲ್ ಮೇಗಾ ಮಾರ್ಟ್ Read more…

BREAKING NEWS: ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಕರೆ ಎಂದು ತಿಳಿದುಬಂದಿದೆ. ಈ Read more…

BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...