alex Certify Bangalore | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್‌ 2023 ರ ವೇಳಾಪಟ್ಟಿ ಪ್ರಕಟ; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಬಹು ನಿರೀಕ್ಷಿತ 16 ನೇ ಆವೃತ್ತಿ ಐಪಿಎಲ್ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 31 ರಂದು ಐಪಿಎಲ್ 2023 ಟೂರ್ನಿ ಆರಂಭಗೊಳ್ಳುತ್ತಿದೆ. ಅಂದು  ಸಂಜೆ 7.30ಕ್ಕೆ ನಡೆಯಲಿರುವ ಉದ್ಘಾಟನಾ Read more…

ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಇಲ್ಲಿದೆ ಮಾಹಿತಿ

ಫೆಬ್ರವರಿ 16 ರಿಂದ 23 ರ ವರೆಗೆ ಬೆಂಗಳೂರಿನಿಂದ ಹೊರಡುವ ಕೆಲವು ರೈಲುಗಳ ಸಂಚಾರ ತಾತ್ಕಾಲಿಕ ರದ್ದುಗೊಂಡಿದ್ದು, ಈ ಕುರಿತ ಮಾಹಿತಿ ಇಲ್ಲಿದೆ. ಗುಂತಕಲ್ ವಿಭಾಗದ ಚಿಗಿಚರ್ಲಾ – Read more…

ಕದ್ದ ಹಣದಲ್ಲಿ ದೇವಸ್ಥಾನ – ಚರ್ಚ್ ಗಳಿಗೆ ಕಾಣಿಕೆ; ಭಿಕ್ಷುಕರಿಗೂ ಸಹಾಯ ಮಾಡುತ್ತಿದ್ದ ಈ ಕಳ್ಳ…!

ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ಇತ್ತೀಚೆಗೆ ಕಳ್ಳನೊಬ್ಬನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆತ ಹೇಳಿದ ವಿಷಯ ಕೇಳಿ ಒಂದು ಕ್ಷಣ ಅವಾಕ್ಕಾಗಿದ್ದಾರೆ. ಐಷಾರಾಮಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಈತ Read more…

ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್

ಜನರೇಟರ್ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ವೇಳೆ Read more…

‘ಗೌರವ ಧನ’ ಹೆಚ್ಚಳ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿ

ಗೌರವ ಧನ ಹೆಚ್ಚಳದ ನಿರೀಕ್ಷೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಗೌರವ ದಿನ ಹೆಚ್ಚಳ ಕುರಿತಂತೆ ಈ ಬಜೆಟ್ ನಲ್ಲಿಯೇ ಘೋಷಿಸುವ ನಿಟ್ಟಿನಲ್ಲಿ ತಾವು ಪ್ರಯತ್ನ ನಡೆಸುವುದಾಗಿ Read more…

BIG NEWS: ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವು

ಅಪಾರ್ಟ್ಮೆಂಟ್ ಮೇಲಿನಿಂದ ಜಿಗಿದು ಯುವಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು 21 Read more…

BIG NEWS: ನಾಳೆಯಿಂದ ಏರೋ ಇಂಡಿಯಾ ಏರ್ ಶೋ; ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ನಾಳೆಯಿಂದ ಐದು ದಿನಗಳ ಕಾಲ ಬೆಂಗಳೂರಿನ ಯಲಹಂಕದಲ್ಲಿ ಏರೋ ಇಂಡಿಯಾ ಏರ್ ಶೋ ಆರಂಭವಾಗಲಿದ್ದು, ಯಲಹಂಕ ಹಾಗೂ ಬಳ್ಳಾರಿ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಾಲಾಗಿದೆ. ನಾಳೆ ಏರ್ Read more…

‘ವರಾಹ ರೂಪಂ’ ಹಾಡಿಗೆ ನರ್ತಿಸುವಾಗಲೇ ವಿದ್ಯಾರ್ಥಿ ಮೇಲೆ ದೈವದ ಆವಾಹನೆ….!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತರಾ’ ಸಿನಿಮಾ ಅಭೂತಪೂರ್ವ ಯಶಸ್ಸು ಗಳಿಸಿತ್ತು. ಈ ಚಿತ್ರದ ಕುರಿತು ಭಾರತದ ಖ್ಯಾತ ನಟ – ನಟಿಯರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ಆಸ್ಕರ್ ಗೆ Read more…

ಅಂಬೇಡ್ಕರ್ ಅವಹೇಳನ: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರಿನ ಜೈನ ವಿಶ್ವವಿದ್ಯಾಲಯದ ಸಿಎಂಎಸ್ ವಿಭಾಗವು ಆಯೋಜಿಸಿದ್ದ ಯುವ ಜನೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ Read more…

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. 25 Read more…

BREAKING: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ನಿವೇಶನ ಹಂಚಿಕೆಯಲ್ಲಿ ಅಕ್ರಮ, ಪರಿಹಾರ ನೀಡುವಲ್ಲಿಯೂ ಅವ್ಯವಹಾರ, ಲೇಔಟ್ ನಿರ್ಮಾಣದಲ್ಲಿಯೂ Read more…

BIG NEWS: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ; ಸರ್ಕಾರದ ವಿರುದ್ಧ ಮಾಲೀಕರು, ಚಾಲಕರ ಪ್ರತಿಭಟನೆ

ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರದ ನಡೆಗೆ ಟ್ರ್ಯಾಕ್ಟರ್ ಮಾಲೀಕರು, ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ Read more…

ಅರ್ಜಿ ತುಂಬುವಾಗ ಆದ ದೋಷ ಮುಂದಿಟ್ಟು ಉದ್ಯೋಗ ತಪ್ಪಿಸಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಯಾವುದೇ ಒಂದು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ವೇಳೆ ಯಾವುದೇ ದೋಷವಿರದಂತೆ ಅದನ್ನು ಭರ್ತಿ ಮಾಡಬೇಕಾಗುತ್ತದೆ. ಆದರೂ ಕೂಡ ಮಾನವ ಸಹಜ ಗುಣದಿಂದ ಕೆಲವೊಮ್ಮೆ ದೋಷ ಉಂಟಾಗುತ್ತದೆ. ಇದೀಗ ಇದೇ Read more…

ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಟೋಲ್ ಕುರಿತು ಇಲ್ಲಿದೆ ಒಂದು ಮುಖ್ಯ ಮಾಹಿತಿ

ರಾಜ್ಯದ ಮೊದಲ ಎಕ್ಸ್ ಪ್ರೆಸ್ ವೇ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ಹೆದ್ದಾರಿ ಈಗಾಗಲೇ ಪೂರ್ಣಗೊಂಡಿದ್ದು, ವಾಹನಗಳ ಸಂಚಾರ ಆರಂಭವಾಗಿದೆ. ಅಲ್ಲದೆ ಶೀಘ್ರದಲ್ಲೇ ಸಂಚಾರಕ್ಕೆ ಸಂಪೂರ್ಣವಾಗಿ Read more…

BIG NEWS: ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ; ಇಬ್ಬರ ಅರೆಸ್ಟ್

ಬೆಂಗಳೂರು: ಪಾರ್ಟಿಗೆ ಯುವತಿಯರನ್ನು ಕರೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5ರಂದು ಪಾರ್ಟಿ ನೆಪ ಹೇಳಿ ಆರೋಪಿಗಳು ಪರಿಚಯಸ್ಥ ಇಬ್ಬರು Read more…

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ Read more…

BIG NEWS: ಕರೆಂಟ್ ಶಾಕ್; ಇಬ್ಬರ ದುರ್ಮರಣ

ಬೆಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ Read more…

BIG NEWS: ಮಹಿಳೆ ಜೊತೆ ಅಸಭ್ಯ ವರ್ತನೆ; ಆರೋಪಿ ಅರೆಸ್ಟ್

ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ತೋರಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಬಂಧಿತ ಆರೋಪಿ. ಒರಾಯನ್ ಮಾಲ್ ಬಳಿ ಕರೆದಿದ್ದ ಆರೋಪಿ ಸತೀಶ್, ಮಹಿಳೆಯ Read more…

Insta Fraud: ಯುವತಿ ಹೆಸರಿನಲ್ಲಿ ಟೆಕ್ಕಿಯಿಂದ ನಕಲಿ ಖಾತೆ; ಕೆಲಸ ಕೊಡಿಸುವ ನೆಪದಲ್ಲಿ ರೇಪ್

ಪ್ರತಿಷ್ಠಿತ ಕಂಪನಿ ಒಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮೋನಿಕಾ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯುವತಿಯೊಬ್ಬಳಿಗೆ Read more…

ರಿಯಾಯಿತಿ ಲಾಭ ಪಡೆಯಲು ನೂಕು ನುಗ್ಗಲು; ಒಂದೇ ದಿನದಲ್ಲಿ ಬರೋಬ್ಬರಿ 5.61 ಕೋಟಿ ರೂಪಾಯಿ ದಂಡ ಸಂಗ್ರಹ

ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವಂತೆ Read more…

BIG NEWS: ಬೆಂಗಳೂರಿನಲ್ಲಿ ಮರದ ಮೇಲೆ ಮಹಿಳೆಯ ತಲೆ ಬುರುಡೆ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮರದ ಮೇಲೆ ಮಹಿಳೆಯೊಬ್ಬರ ತಲೆ ಬುರುಡೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಅಕ್ಷಯ ನಗರದ ಹುಳಿಮಾವು ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಲೆಬುರುಡೆಯೊಂದು Read more…

ಒಮ್ಮೆ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನ ಮಾಡಿ ಬನ್ನಿ

ಮಹಾರಾಷ್ಟ್ರದಲ್ಲಿರುವ ಕೊಲ್ಲಾಪುರದ ಅತಿ ಪ್ರಸಿದ್ಧ ಸ್ಥಳಗಳಲ್ಲಿ ‘ಮಹಾಲಕ್ಷ್ಮಿ’ಅಥವಾ ‘ಅಂಬಾಬಾಯಿ ದೇವಾಲಯ’ವೂ ಒಂದು. ಪುರಾಣೋಕ್ತ 108 ಶಕ್ತಿ ಸ್ಥಳಗಳಲ್ಲಿ ಇದೂ ಒಂದು. ಕ್ರಿ.ಶ. 7 ನೆಯ ಶತಮಾನದಲ್ಲಿ ಚಾಲುಕ್ಯರ ರಾಜ, Read more…

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಗೊಂಗಡಿಪುರದಲ್ಲಿ ನಾನಿ ಕೊಂದು ತಿಂದ ಚೀತಾ; ಆತಂಕದಲ್ಲಿ ಜನತೆ

ಬೆಂಗಳೂರು: ಮಂಡ್ಯದಲ್ಲಿ ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ನೈಸ್ ರಸ್ತೆಯ ಕೊಡಿಗೆಹಳ್ಳಿಯ Read more…

BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬ ಡಂಬಲ್ಸ್ ನಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಲಿದಿಯಾ (44) ಮೃತ ಮಹಿಳೆ. ಪತಿ ಮೊರಿಸ್ ಪತ್ನಿ Read more…

BIG NEWS: ದಂತವೈದ್ಯೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ದಂತ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಿಯಾಂನ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ದಂತವೈದ್ಯೆ. ಉತ್ತರ ಪ್ರದೇಶ ಮೂಲದ ಪ್ರಿಯಾಂನ್ಶಿ ಎಂ ಎಸ್ Read more…

BIG NEWS: ಹೆಂಡತಿಯನ್ನು ತೋರಿಸಿಲ್ಲವೆಂದು ಸ್ನೇಹಿತನಿಗೆ ಚಾಕು ಇರಿತ

ತನ್ನ ಹೆಂಡತಿಯನ್ನು ನನಗೆ ತೋರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ Read more…

BIG NEWS: ಗೋಲಿಬಾರ್ ಆದರೂ ಬಿಡಲ್ಲ; ಬೇಡಿಕೆ ಈಡೇರದಿದ್ದರೆ ನಾಳೆ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಬೆಂಗಳೂರು: ಕಳೆದ 9 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಪ್ರತಿಭಟನಾ ನಿರತ ಕಾರ್ಯಕರ್ತೆಯರ ಸಹನೆಯ ಕಟ್ಟೆಯೊಡೆದಿದೆ. Read more…

BIG NEWS: ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್…!

ಬೆಂಗಳೂರು: ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ Read more…

BIG NEWS: ಚಿನ್ನದ ವ್ಯಾಪಾರಿಗಳಿಗೆ IT ಶಾಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನದ ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆಯೇ ಬೆಂಗಳೂರಿನ 25 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ತೆರಿಗೆ Read more…

BIG NEWS: ಪೊಲೀಸರಿಗೆ ತಲೆನೋವಾದ ಪಾಕ್ ಮಹಿಳೆ ಬಂಧನ ಪ್ರಕರಣ

‌ಬೆಂಗಳೂರು: ಬೆಂಗಳೂರಿನಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣ ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ತಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಮಹಿಳೆ ಪಟ್ಟು ಹಿಡಿದಿದ್ದಾಳೆ ಎನ್ನಲಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...