alex Certify Bangalore | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ್ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ Read more…

BIG NEWS: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ; ಸೋಂಕಿನ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರ ಸೂಚನೆ

ಬೆಂಗಳೂರು: ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಶೀತ ಗಾಳಿ ಜೊತೆಗೆ ಜಡಿ ಮಳೆ ಆರಂಭವಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು Read more…

ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್….!

ಬೆಂಗಳೂರು: ಬೆಂಗಳೂರಿನಲ್ಲಿ ಯಾವಾಗ ಬಿಸಿಲು ಇರುತ್ತೋ ಇನ್ಯಾವಾಗ ಮೋಡ ಕವಿದ ವಾತಾವರಣ ಇರುತ್ತೋ ಗೊತ್ತೇ ಆಗಲ್ಲ. ಕಳೆದೊಂದು ವಾರದಿಂದ ಏನು ಬಿಸಿಲಪ್ಪ ಅಂತಿದ್ದ ಜನರಿಗೆ ಇದೀಗ ಬೆಂಗಳೂರು ಕೂಲ್ Read more…

ಹುಡುಗಿಯರ ಸ್ನಾನದ ವಿಡಿಯೋ ಶೂಟ್ ಮಾಡುತ್ತಿದ್ದವನು ಅಂದರ್

ಬೆಂಗಳೂರು: ಮಹಿಳಾ ಪಿಜಿಯಲ್ಲಿ ಹುಡುಗಿಯರ ಸ್ನಾನದ ದೃಶ್ಯ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡ್ತಾ ಇದ್ದ ಆರೋಪಿಯನ್ನ ಬಹಳ ಬುದ್ದಿವಂತಿಕೆಯಿಂದ ಪೊಲೀಸರು ಬಂಧಿಸಿದ್ದಾರೆ. ಪಾಂಡಿಚೇರಿ ಮೂಲದ ನಿರಂಜನ್ ಎಂಬಾತ Read more…

BIG NEWS: ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳಿಗೆ ಐಟಿ ಶಾಕ್; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೆಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳು, ಐಟಿ ಕಂಪನಿಗಳ ಮೇಲೆ ದಾಳಿ ನಡೆಸಿದ್ದಾರೆ. Read more…

ಯಶವಂತಪುರ – ಮುರುಡೇಶ್ವರ ನಡುವೆ ವಿಶೇಷ ರೈಲು ಆರಂಭಿಸಲು ನಿರ್ಧಾರ

ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಆರಂಭಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಡಿಸೆಂಬರ್ 10 ರಿಂದ ಜನವರಿ 28 Read more…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಹತ್ಯಾ ಪ್ರಕರಣವೊಂದು ಬೆಚ್ಚಿ ಬೀಳಿಸುವಂತಿದೆ. ಮೂರು ಮಹಿಳೆಯರು ಹಾಗೂ ಮೂವರು ಪುರುಷರಿದ್ದ ಗುಂಪು ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ Read more…

BIG NEWS: ವೃದ್ಧೆಯನ್ನು ಕೊಂದು ಬೀರುವಿನಲ್ಲಿ ಶವವಿಟ್ಟು ಪರಾರಿಯಾದ ಹಂತಕಿ

ಬೆಂಗಳೂರು: ಮನೆ ಬಾಡಿಗೆಗೆ ಇದ್ದ ಮಹಿಳೆಯೊಬ್ಬಳು ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದು ಮೃತದೇಹವನ್ನು ಬೀರುವಿನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯ ನೆರಳೂರು ಬಳಿ ನಡೆದಿದೆ. 80 Read more…

BIG EWS: ಕರೆಂಟ್ ಶಾಕ್; ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರಿರುವ ಘಟನೆ ನಡೆದಿದೆ. Read more…

BIG NEWS: ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ. 30 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಕೆ.ಪಿ.ಅಗ್ರಹಾರದ ಹೇಮಂತ್ ಮೆಡಿಕಲ್ ಶಾಪ್ ಮುಂಭಾಗ Read more…

BIG NEWS: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿ ಘೋಷಣೆ

ರಾಜ್ಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಆಸುಪಾಸು ಸೇರಿದಂತೆ ಚಿರತೆಗಳು ಕಾಣಿಸಿಕೊಂಡಿದ್ದವು. ಅಲ್ಲದೆ ಚಿರತೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ. Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಡೂರು ರೈಲು ನಿಲ್ದಾಣದ ಬಳಿ ವಿಡಿಯು ಸಿಸ್ಟಮ್ ಅಳವಡಿಸುತ್ತಿರುವುದರಿಂದ ಡಿ.5 ಮತ್ತು ಡಿ.6 ರಂದು ಜನ  ಶತಾಬ್ದಿ ಸೇರಿದಂತೆ ಕೆಲ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆಯಾಗಲಿದೆ. ಈ ಮಾರ್ಗದಲ್ಲಿ Read more…

BIG NEWS: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 4 ಚಿರತೆಗಳು ಪ್ರತ್ಯಕ್ಷ; ಎಲ್ಲೆಲ್ಲೂ ಕಟ್ಟೆಚ್ಚರ; ಭಯಭೀತರಾದ ಸಾರ್ವಜನಿಕರು

ಬೆಂಗಳೂರು: ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಒಂದಲ್ಲ, ಎರಡಲ್ಲ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಉತ್ತರಹಳ್ಳಿ ಮುಖ್ಯರಸ್ತೆ ಬಳಿಯೇ ಜಿಂಕೆ ಬೇಟೆಯಾಡಿ ತಿಂದಿರುವುದು ಪತ್ತೆಯಾಗಿದೆ. ತುರಹಳ್ಳಿ ಅರಣ್ಯ Read more…

ಬುಧವಾರದಂದು ರಾಜ್ಯದಲ್ಲಿ ಕೇವಲ 33 ಮಂದಿಗೆ ಮಾತ್ರ ‘ಕೊರೊನಾ’ ಸೋಂಕು

  ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತೀವ್ರ ಇಳಿಮುಖವಾಗುತ್ತಿದ್ದು, ಬುಧವಾರದಂದು ರಾಜ್ಯದಲ್ಲಿ ಕೇವಲ 33 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 5,176 Read more…

BREAKING: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. Read more…

BIG NEWS: ರಾಜಧಾನಿಯಲ್ಲಿ ಹೇಯ ಕೃತ್ಯ; ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಕಿಕ ಕೃತ್ಯ ನಡೆದಿದ್ದು, ಯುವತಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯುವತಿಯನ್ನು ಬಿಟಿಎಂ ಲೇಔಟ್ ನಿಂದ ಪಿಕಪ್ ಮಾಡಿದ್ದ ಯುವಕರು, Read more…

ಗಂಡ ಹೆಂಡತಿ ನಡುವೆ ಮತ್ತೊಬ್ಬಳ ಎಂಟ್ರಿ; ನೇಣಿಗೆ ಕೊರೊಳೊಡ್ಡಿದ ಪತ್ನಿ..!

ಬೆಂಗಳೂರು- ಅವರಿಬ್ಬರು ಮದುವೆಯಾಗಿ ಕೇವಲ ಒಂದು ವರ್ಷ ಮಾತ್ರ. ಸುಖ ಸಂಸಾರ ಬಿಟ್ಟು, ಮತ್ತೊಬ್ಬಳ ಸಹವಾಸ ಮಾಡಿದ್ದ ಪತಿರಾಯ ಪತ್ನಿಯ ಆತ್ಮಹತ್ಯೆಗೆ ಕಾರಣವಾಗಿದ್ದಾನೆ. ಸುಖಸಂಸಾರದಲ್ಲಿ ಬಿರುಗಾಳಿ ಎಂಬಂತೆ ಆಕೆಯ Read more…

ಗಮನಿಸಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರಿಯಲಿದೆ ಮಳೆ…..!

ಬೆಂಗಳೂರು- ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಇದೀಗ ತುಂತುರು ಮಳೆಯಾಗುತ್ತಿದೆ. ನಿನ್ನೆಯಿಂದ ಬೆಂಗಳೂರು ಕೂಲ್ ಕೂಲಾಗಿದೆ. ಈ ವಾತಾವರಣ ಜನರಿಗಂತು ಇಷ್ಟವಾಗಿದೆ. ಆದರೆ ವಾಹನ ಸವಾರರಿಗೆ ತುಂತುರು Read more…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

ರಸ್ತೆ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಕಳಲು ಘಟ್ಟ Read more…

ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ: ಸ್ನೇಹಿತನನ್ನು ಕೊಂದ ಆರೋಪಿ ಮೃತದೇಹದೊಂದಿಗೆ ಠಾಣೆಗೆ ಬಂದು ಸರೆಂಡರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಹಣಕಾಸು ವ್ಯವಹಾರದಲ್ಲಿ ಸ್ನೇಹಿತ ವಂಚನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಕೊಂದ ಆರೋಪಿ, ಮೃತ ದೇಹದೊಂದಿಗೆ ಠಾಣೆಗೆ ಬಂದು Read more…

BIG NEWS: ಕರ್ನಾಟಕದ ಮೊದಲ ‘ಗ್ರೀನ್ ಏರ್ಪೋರ್ಟ್’ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ ವಿಮಾನ ನಿಲ್ದಾಣ, ಕರ್ನಾಟಕದ ಮೊದಲ ಗ್ರೀನ್ ಏರ್ಪೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ಇಲ್ಲಿ ಸೋಲಾರ್ ಮೂಲಕ ಎಂಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ರಾಜ್ಯದ Read more…

‘ಪಿಂಚಣಿ’ ದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಿಂಚಣಿದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜೀವನ ಪ್ರಮಾಣ ಪತ್ರವನ್ನು ಡಿಜಿಟಲ್ ಮಾಧ್ಯಮದ ಮೂಲಕ ಸಲ್ಲಿಸುವುದನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಸಾರ್ವಜನಿಕ Read more…

ಅನುಷಾ ಶೆಟ್ಟಿ ಜೊತೆ ನಟ ನಾಗ ಶೌರ್ಯ ಮದುವೆ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ತೆಲುಗು ನಟ ನಾಗಶೌರ್ಯ ಬೆಂಗಳೂರು ಮೂಲದ ಅನುಷಾ ಶೆಟ್ಟಿ ಅವರೊಂದಿಗೆ ಭಾನುವಾರದಂದು ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಮದುವೆ ಫೋಟೋವನ್ನು ತಮ್ಮ instagram ನಲ್ಲಿ ಹಂಚಿಕೊಂಡಿರುವ ನಾಗಶೌರ್ಯ, ನನ್ನ ಜೀವನದ Read more…

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದೀರಾ ? ಹಾಗಾದ್ರೆ ಇಲ್ಲಿದೆ ಮುಖ್ಯ ಮಾಹಿತಿ

ಮಾನಸಿಕ ಸಮಸ್ಯೆ ಎಂಬುದು ಬಹುತೇಕ ಎಲ್ಲರನ್ನೂ ಕಾಡುತ್ತಿದೆ. ಒತ್ತಡದ ಜೀವನ, ಯಾಂತ್ರಿಕೃತ ಬದುಕು ಜನ ಸಾಮಾನ್ಯರನ್ನು ಹೈರಾಣಗಿಸುತ್ತಿದ್ದು, ಜೊತೆಗೆ ಇತರೆ ಕಾರಣಗಳಿಂದಲೂ ಸಹ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗೆ Read more…

BIG NEWS: ಬಿಎಂಟಿಸಿ ಬಸ್ ಗೆ ಯೋಧ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ Read more…

ಹೆಂಡತಿ‌ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ….!

ಬೆಂಗಳೂರು- ಇತ್ತೀಚಿನ ದಿನಗಳಲ್ಲಿ ಕುಟುಂಬ ಕಲಹದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇದೀಗ ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಎಷ್ಟು ದುಡಿದರೂ Read more…

BIG NEWS: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನಟಿಗೆ ಲೈಂಗಿಕ ಕಿರುಕುಳ; ರಾಪಿಡೋ ಬೈಕ್ ಚಾಲಕನ ವಿರುದ್ಧ ಕೇಸ್

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ನಟಿ ಕಮ್ ಮಾಡೆಲ್ ಒಬ್ಬರು ರಾಪಿಡೋ ಬೈಕ್ ನಲ್ಲಿ ಮನೆಗೆ ತೆರಳುವ ವೇಳೆ ಆತ ಅನುಚಿತವಾಗಿ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ Read more…

ಪ್ರಧಾನಿ ರಾಜ್ಯ ಭೇಟಿ ವೇಳೆ ಭದ್ರತಾ ವೈಫಲ್ಯ ? ಸೆಕ್ಯೂರಿಟಿ ಕಣ್ಣು ತಪ್ಪಿಸಿ HAL ವಿಮಾನ ನಿಲ್ದಾಣ ಪ್ರವೇಶಿಸಿದ್ದ ಆಗಂತುಕ…!

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಕೆಂಪೇಗೌಡ ಪ್ರತಿಮೆ ಅನಾವರಣ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಅವರ ಈ ಭೇಟಿಗೂ ಮುನ್ನ ಅಂದರೆ ನವೆಂಬರ್ Read more…

BREAKING: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರವೆಸಗಿದ್ದಾನೆ. ಕಾಮುಕ Read more…

BIG NEWS: ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಟ್ರ್ಯಾಕ್ಟರ್ ಹರಿದಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...