alex Certify Bangalore | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದರು. ಶಾಸಕರ Read more…

BIG NEWS: ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಶಾಸಕರ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕನಕದಾಸರ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ Read more…

BIG NEWS: ನಾಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಪ್ರಧಾನಿ ಭೇಟಿ; ಹಲವು ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ Read more…

BIG NEWS: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಧಗಧಗನೆ ಹೊತ್ತಿ ಉರಿದ ಫ್ಯಾಕ್ಟರಿ

ಬೆಂಗಳೂರು: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶಲ್ಲಿ ನಡೆದಿದೆ. ಪ್ಲಾಸ್ಟಿಕ್ ಚೀಲಗಳನ್ನು ತಯಾರಿಸುತ್ತಿದ್ದ ಸನ್ ಸೇನೆ Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ Read more…

BIG NEWS: ಸುತ್ತೋಲೆ ಹೊರಡಿಸಿದ 24 ಗಂಟೆಯೊಳಗೆ ವಾಪಸ್ ಪಡೆದ ಶಿಕ್ಷಣ ಇಲಾಖೆ

ರಾಜ್ಯ ಸರ್ಕಾರ ಕೆಲವೊಂದು ಆದೇಶಗಳನ್ನು ಹೊರಡಿಸಿ ಮತ್ತೆ ವಾಪಸ್ ಪಡೆದಿರುವ ಕುರಿತು ಈ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ Read more…

BIG NEWS: ನೋಡನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂಬ ಕಾರಣಕ್ಕೆ ಶಾಲೆ ಆಡಳಿತ ಮಂಡಳಿ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ್ದಕ್ಕೆ ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ Read more…

ಗಮನಿಸಿ: ಬುಧವಾರ, ಗುರುವಾರದಂದು ಬೆಂಗಳೂರಿನ ಈ ಭಾಗಗಳಲ್ಲಿ ಇರೋಲ್ಲ ʼಕರೆಂಟ್ʼ

ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ, ರಿಪೇರಿ ಹಾಗೂ ನಿರ್ವಹಣೆ ಕೆಲಸ ಜೊತೆಗೆ ಬಾಕಿ ಉಳಿದಿರುವ ಕೆಲ ಪ್ರಾಜೆಕ್ಟ್ ಗಳನ್ನು ಪೂರೈಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಬುಧವಾರ, ಗುರುವಾರ ಬೆಂಗಳೂರಿನ Read more…

ನಾಳಿನ ‘ಚಂದ್ರಗ್ರಹಣ’ ವೀಕ್ಷಿಸಲು ಬಯಸುವವರಿಗೆ ಇಲ್ಲಿದೆ ಸಲಹೆ

ಕೆಲ ದಿನಗಳ ಹಿಂದಷ್ಟೇ ಸೂರ್ಯ ಗ್ರಹಣ ಸಂಭವಿಸಿದ್ದು, ಇದೀಗ ಅಕ್ಟೋಬರ್ 8ರ ನಾಳೆ ಚಂದ್ರ ಗ್ರಹಣ ಸಂಭವಿಸುತ್ತಿದೆ. ಈ ಗ್ರಹಣ ವೀಕ್ಷಿಸಲು ಬಯಸುವವರಿಗೆ ಬೆಂಗಳೂರಿನ ನೆಹರು ತಾರಾಲಯ ಕೆಲವೊಂದು Read more…

BIG NEWS: ಪತಿ ಕಿರುಕುಳ; ತುಂಬು ಗರ್ಭಿಣಿ ಆತ್ಮಹತ್ಯೆ

ಬೆಂಗಳೂರು: ಪತಿ ಕಿರುಕುಳಕ್ಕೆ ಬೇಸತ್ತು ತುಂಬು ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಉತ್ತರ ತಾಲೂಕಿನ ಶಿವಪುರದ ಮನೆಯಲ್ಲಿ ಗರ್ಭಿಣಿ ನೇಣಿಗೆ ಕೊರಳೊಡ್ಡಿದ್ದಾರೆ. Read more…

BIG NEWS: ಬೆಂಗಳೂರಿಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಯವರಿಗೆ ಅದ್ದೂರಿ ಸ್ವಾಗತ; ಬೃಹತ್ ಸೇಬಿನ ಹಾರ ಹಾಕಿ ಕಾರ್ಯಕರ್ತರ ಸಂಭ್ರಮ

ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಇಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದು, ಅವರಿಗೆ ಸಾದಹಳ್ಳಿಯ ಟೋಲ್ ಗೇಟ್ ಬಳಿ ಅದ್ದೂರಿ ಸ್ವಾಗತ ನೀಡಲಾಗಿದೆ. ಬೃಹತ್ ಹೂವಿನ ಹಾರ Read more…

BIG NEWS: ಕಲ್ಲು ಕ್ವಾರಿಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ಕಲ್ಲು ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಪವನ್ ಮೃತ ಬಾಲಕ. ದಾಬಸ್ ಪೇಟೆಯ Read more…

BIG NEWS: ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಕ್ಟೋಬರ್ ಕೊನೆಯ ವಾರದವರೆಗೆ ಬರೋಬ್ಬರಿ 16.3 ಮಿಲಿಯನ್ ಪ್ರಯಾಣಿಕರು ಈ ವಿಮಾನ Read more…

BIG NEWS: ಹನಿಟ್ರ್ಯಾಪ್ ಪ್ರಕರಣ; ಯುವತಿ ಬಂಧನ; ನಾಲ್ವರು ಆರೋಪಿಗಳಿಗೆ ಶೋಧ

ಬೆಂಗಳೂರು: ವಾಟ್ಸಪ್ ಚಾಟಿಂಗ್ ಮೂಲಕ ಯುವಕನಿಗೆ ಪರಿಚಯಗೊಂಡ ಯುವತಿ ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ ಕರೆಸಿಕೊಂಡು ಖಾಸಗಿ ವಿಡಿಯೋ ಚಿತ್ರಣ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬಿಟಿಎಂ Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5ಜಿ ಪ್ಲಸ್; ಈ ಸೇವೆ ಹೊಂದಿದ ದೇಶದ ಮೊದಲ ಏರ್ಪೋರ್ಟ್ ಎಂಬ ಹೆಗ್ಗಳಿಕೆ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಟೆಲ್, 5ಜಿ ಪ್ಲಸ್ ಸೇವೆಯನ್ನು ಆರಂಭಿಸುತ್ತಿದ್ದು, ಈ ಸೇವೆಯನ್ನು ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನವೆಂಬರ್ Read more…

BIG NEWS: ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ನಡೆದಿದೆ. 47 ವರ್ಷದ ಮಹೇಶ್ ಮೃತ ದುರ್ದೈವಿ. Read more…

ಬೆರಗಾಗಿಸುವಂತಿದೆ ‘ಕೃಷಿ ಮೇಳ’ ದಲ್ಲಿರುವ ಈ ಕುರಿ ಬೆಲೆ….!

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ಮೇಳ ಆಯೋಜಿಸಲಾಗಿದ್ದು, ಆದರೆ ಚರ್ಮ ಗಂಟು ರೋಗದ ಕಾರಣಕ್ಕೆ ಜಾನುವಾರು ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ರೈತರಿಗೆ ನಿರಾಸೆಯಾಗಿದ್ದರೂ ಸಹ ಮೇಳದಲ್ಲಿರುವ Read more…

BIG NEWS: ಮಳೆ ನಡುವೆ ರಸ್ತೆ ಗುಂಡಿ ಮುಚ್ಚುವುದೇ ದೊಡ್ದ ಸವಾಲು; ಕೆಲಸ ಮಾಡೋದು ಹುಡುಗಾಟಿಕೆ ಅಂದ್ಕೊಂಡ್ರಾ ? ಸಚಿವ ಅಶ್ವತ್ಥ ನಾರಾಯಣ ಸಮರ್ಥನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಮಳೆಯ ಅಬ್ಬರದ ನಡುವೆ ವಾಹನ ಸವಾರರು ಜೀವ ಪಣಕ್ಕಿಟ್ಟು ಓಡಾಡ ಬೇಕಾದ ಸ್ಥಿತಿ ಎದುರಾಗಿದೆ. ರಸ್ತೆ ಗುಂಡಿ ಸಮರ್ಪಕವಾಗಿ ಮುಚ್ಚದ ಬಿಬಿಎಂಪಿ Read more…

BIG NEWS: ಬೆಂಗಳೂರಿನ ಕ್ಲಬ್ ಒಂದರಲ್ಲಿ ಸೃಜನ್ ಲೋಕೇಶ್ ಟೀಂ – ಸಚಿವ ಸೋಮಣ್ಣ ಪುತ್ರನ ಟೀಂ ನಡುವೆ ಮಾತಿನ ಚಕಮಕಿ ?

ಬೆಂಗಳೂರಿನ ನಾಗರಬಾವಿಯಲ್ಲಿರುವ ಕಿಂಗ್ಸ್ ಕ್ಲಬ್ ನಲ್ಲಿ ನಟ ಸೃಜನ್ ಲೋಕೇಶ್ ತಂಡ ಹಾಗೂ ಸಚಿವ ವಿ. ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ತಂಡದ ನಡುವೆ ಮಾತಿನ ಚಕಮಕಿ Read more…

BIG NEWS: ಬೇಕಾಬಿಟ್ಟಿ ರಜೆ ಮಾಡುವ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ; ಖಡಕ್ ಎಚ್ಚರಿಕೆ ಕೊಟ್ಟ DCP

ಬೆಂಗಳೂರು: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳು ಬೇಕಾ ಬಿಟ್ಟಿ ರಜೆ ಹಾಕುವಂತಿಲ್ಲ. ಅನಗತ್ಯವಾಗಿ ರಜೆ ಹಾಕಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಬೆಂಗಳೂರು ಆಗ್ನೇಯ ಡಿಸಿಪಿ ಸಿ.ಕೆ.ಬಾಬು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಿಬ್ಬಂದಿಗಳು Read more…

ತಲಾ ಒಂದು ಲಕ್ಷ ರೂಪಾಯಿಗಳಂತೆ 100 ಹಳೆ ಬಸ್ಸುಗಳ ಮಾರಾಟಕ್ಕೆ ಮುಂದಾದ ಬಿಎಂಟಿಸಿ…!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸುಸ್ಥಿತಿಯಲ್ಲಿರುವ ನೂರು ಹಳೆ ಬಸ್ಸುಗಳನ್ನು ತಲಾ ಒಂದು ಲಕ್ಷ ರೂಪಾಯಿಗಳಂತೆ ಮಾರಾಟ ಮಾಡಲು ಮುಂದಾಗಿದೆ. ವಾಯುವ್ಯ ಸಾರಿಗೆ ನಿಗಮ ಈ ಬಸ್ ಗಳನ್ನು Read more…

ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾಸಮಾವೇಶ; ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಜಾಗತಿಕ ಹೂಡಿಕೆದಾರರನ್ನು ಸೆಳೆಯುವ ಸಲುವಾಗಿ ಕರ್ನಾಟಕದಲ್ಲಿ ಇಂದಿನಿಂದ ‘ಬಿಲ್ಡ್ ಫಾರ್ ದ ವರ್ಲ್ಡ್’ ಮಹಾ ಸಮಾವೇಶ ನಡೆಯಲಿದ್ದು, ಇದರಲ್ಲಿ ವಿಶ್ವದ ದಿಗ್ಗಜ ಕಂಪನಿಗಳು ಭಾಗಿಯಾಗಲಿವೆ. ನವೆಂಬರ್ 2 ರಿಂದ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

BIG NEWS: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಅಪ್ಪುವಿಗಾಗಿ ಬೆಂಗಳೂರಿಗೆ ಬಂದ ಜ್ಯೂ.ಎನ್ ಟಿ ಆರ್

ಬೆಂಗಳೂರು; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ತೆಲುಗು ನಟ ಜ್ಯೂ.ಎನ್ ಟಿ ಆರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹೈದರಾಬಾದ್ ನಿಂದ Read more…

BIG NEWS: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಜೈಲು; ಬೆಂಗಳೂರು ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು

  2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ 40 ಮಂದಿ ವೀರ Read more…

BIG NEWS: ರಸ್ತೆ ಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿ; ಬೆಂಗಳೂರಿನಲ್ಲಿ ಮತ್ತೊಂದು ದುರಂತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ನಡೆದಿದೆ. ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರ್ ಪಲ್ಟಿಯಾಗಿ ಬಿದ್ದಿದೆ. ಪಲ್ಟಿಯಾದ ಕಾರಿಗೆ Read more…

BIG NEWS: ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಏರ್ ಪೋರ್ಟ್ ರಸ್ತೆಯ ಫ್ಲೈ ಓವರ್ ನಲ್ಲಿ ಬೈಕ್ ಅಪಘಾತಕ್ಕೀಡಾಗಿದೆ. ವೇಗವಾಗಿ Read more…

ನಿರ್ಬಂಧದ ನಡುವೆ ಲೇಖಕರ ಮನೆಯಲ್ಲೇ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕಥೆ’ ಪುಸ್ತಕ ಬಿಡುಗಡೆ

ಲೇಖಕ ಸುಧಾಕರ್ ಎಸ್.ಬಿ. ಅವರು ಪಾಕಿಸ್ತಾನದ ಮಾಜಿ ಪ್ರಧಾನಿ, ಕ್ರಿಕೆಟಿಗ ಇಮ್ರಾನ್ ಖಾನ್ ಕುರಿತು ಬರೆದಿರುವ ‘ಇಮ್ರಾನ್ ಖಾನ್ ಒಂದು ಜೀವಂತ ದಂತಕಥೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಗುರುವಾರದಂದು Read more…

BIG NEWS: ಎಂಪೈರ್ ಹೋಟೆಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು; ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನ ಎಂಪೈರ್ ಹೋಟೆಲ್ ನಲ್ಲಿ ಬೆಂಕಿ ಆಕಸ್ಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...