alex Certify Bangalore | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದ ‘ಪಬ್’ ಬೌನ್ಸರ್ಸ್

ಬೆಂಗಳೂರಿನ ಪಬ್ ಒಂದರ ಮೂವರು ಬೌನ್ಸರ್ಗಳು ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೋರಮಂಗಲದ ಐದನೇ ಬ್ಲಾಕ್ ನಲ್ಲಿರುವ ಅಪ್ ಸ್ಕೇಲ್ ಪಬ್ Read more…

‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ವಾಸ್ತವ್ಯ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ಎಂಬ ನಿಯಮವನ್ನು ತೆಗೆದು Read more…

BIG NEWS: ಮೂರು ವರ್ಷದ ಮಗುವನ್ನು ಕೊಂದು ನೇಣಿಗೆ ಶರಣಾದ ಟೆಕ್ಕಿ ಪತ್ನಿ

ಬೆಂಗಳೂರು: ಮೂರು ವರ್ಷದ ಪುಟ್ಟ ಕಂದಮ್ಮನ ಕತ್ತು ಬಿಗಿದು ಕೊಂದ ತಾಯಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಮೂರು Read more…

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸರ್ವರ್ ಡೌನ್; ಕೆಲಸ ಕಾರ್ಯಗಳಿಗೆ ಅಲೆದು ಜನ ಹೈರಾಣು

ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್ ಆಗಿದ್ದು, ಇದರ ಪರಿಣಾಮ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದು ಅಲೆದು ಹೈರಾಣಾಗಿ ಹೋಗಿದ್ದಾರೆ. ಸಬ್ ರಿಜಿಸ್ಟ್ರಾರ್ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಕ್ಕೆ ‘ಸಿಬಿಲ್ ಸ್ಕೋರ್’ ವಿನಾಯಿತಿ ಸಾಧ್ಯತೆ

ರೈತರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಭ ಸುದ್ದಿ ನೀಡುವ ಸಾಧ್ಯತೆ ಇದೆ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಈಡೇರಿಸುವ ಕುರಿತು ಭರವಸೆ ನೀಡಲಾಗಿದೆ. ಯಾವುದೇ Read more…

BIG NEWS: ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; ಬಸ್ ಸೇರಿ 8 ವಾಹನಗಳು ನಜ್ಜುಗುಜ್ಜು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಟೋಲ್ ಫ್ಲಾಜಾ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 8 ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಹೊಸಕೋಟೆ ಬಳಿಯ ಟೋಲ್ ಫ್ಲಾಜಾ ಬಳಿ ಈ Read more…

ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ರಾಜ್ಯ ರಾಜಧಾನಿಯಲ್ಲಿ ನಡೆದಿರುವ ಕೃತ್ಯ

ಕೆಲ ತಿಂಗಳುಗಳಿಂದ ಕಡಿಮೆಯಾಗಿದ್ದ ಸರಗಳ್ಳತನ ಪ್ರಕರಣಗಳು ಈಗ ಮತ್ತೆ ಆರಂಭವಾಗಿದೆಯೇನೋ ಎಂಬ ಅನುಮಾನಕ್ಕೆ ಕಾರಣವಾಗಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿರುವ ಈ ಕೃತ್ಯ. ಎರಡು ದಿನಗಳ ಹಿಂದೆ ಈ Read more…

BIG NEWS: ಕೇವಲ 50 ರೂಪಾಯಿಗಾಗಿ ಸ್ನೇಹಿತನ ಹತ್ಯೆಗೈದು ಯುವಕ ಪರಾರಿ

ಕೇವಲ 50 ರೂಪಾಯಿಗಾಗಿ ತನ್ನ ಸ್ನೇಹಿತನ ಹತ್ಯೆಗೈದ ಯುವಕನೊಬ್ಬ ಪರಾರಿಯಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 24 ವರ್ಷದ ಶಿವಮಾದು ಹತ್ಯೆಯಾದವನಾಗಿದ್ದು, ಸ್ನೇಹಿತ ಶಾಂತಕುಮಾರ್‌ ಚಾಕುವಿನಿಂದ ಇರಿದು Read more…

ಭಾರತ – ದ. ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ; ಪ್ರೇಕ್ಷಕರಿಗೆ ಶೇಕಡಾ 50ರಷ್ಟು ಹಣ ವಾಪಸ್

ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ಭಾರತ – ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಭಾರಿ ಸಂಖ್ಯೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರು Read more…

ಪರಿಷ್ಕೃತ ಪಠ್ಯ ಪುಸ್ತಕಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪಠ್ಯಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, Read more…

ವಿದ್ಯಾರ್ಥಿನಿಯರೇ ಗಮನಿಸಿ: ಮೂಗುತಿ, ಕಿವಿಯೋಲೆ ಧರಿಸಿದ್ದರೂ ‘ಸಿಇಟಿ’ ಪರೀಕ್ಷಾ ಕೊಠಡಿಗಿಲ್ಲ ಪ್ರವೇಶ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಇದನ್ನು ಭಾರಿ ಕಟ್ಟುನಿಟ್ಟಿನಿಂದ ನಡೆಸಲಾಗುತ್ತಿದೆ. ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ವೈದ್ಯ

ಬೆಂಗಳೂರು: ಅಪಾರ್ಟ್ ಮೆಂಟ್ ನ 11ನೇ ಮಹಡಿಯಿಂದ ಜಿಗಿದು ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರಿನ ಗೋದ್ರೇಜ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. 31 ವರ್ಷದ ಡಾ. Read more…

BIG NEWS: ಮಂಗಳವಾರ ಸಂಜೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಕಿರಿಕಿರಿ

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ವಾರಗಳೇ ಕಳೆದರೂ ಸಹ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿಲ್ಲ. ಹೀಗಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಿದ್ಧವಾಗಿದ್ದ ಸಮುದಾಯ ಆತಂಕವನ್ನು ಎದುರಿಸುತ್ತಿದೆ. ಇದರ Read more…

BIG NEWS: ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ; ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕಟ್ಟೆಚ್ಚರ Read more…

ವರ್ತಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಲಿಂಗ ಸಂಗಾತಿಯಿಂದಲೇ ಜೀವಕ್ಕೆ ಕುತ್ತು

ಬೆಂಗಳೂರಿನ ಬಿಟಿಎಂ ಲೇ ಔಟಲ್ಲಿ ನಡೆದಿದ್ದ ವರ್ತಕ ಪ್ರದೀಪ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಲಿಂಗ ಸಂಗಾತಿಯಿಂದಲೇ ಪ್ರದೀಪ್ ಕೊಲೆಯಾಗಿರುವ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇದೀಗ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆಸಿಡ್ ದಾಳಿ

ಬೆಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ Read more…

ಗಮನಿಸಿ: ಶಿವಮೊಗ್ಗ – ಬೆಂಗಳೂರು ಮಾರ್ಗದ ನಡುವೆ ಸಂಚರಿಸುವ ಕೆಲ ರೈಲು ಸಂಚಾರ ರದ್ದು

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸಲು ರೈಲು ಪ್ರಯಾಣ ಅತ್ಯುತ್ತಮ. ಈಗ ಬಹಳಷ್ಟು ರೈಲುಗಳು ಸಂಚರಿಸುತ್ತಿರುವುದರಿಂದ ಅಗತ್ಯ ಕಾರ್ಯಗಳಿಗೆ ತೆರಳುವವರು ಬೆಳಿಗ್ಗೆ ಹೋಗಿ ಸಂಜೆ ಬರಬಹುದಾಗಿದೆ. ಆದರೆ ಇದೀಗ Read more…

ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಲು ಮುಟ್ಟಿದ್ದು, ಪರಿಷ್ಕರಣೆ ನೆಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೋಮುವಾದ ಅಳವಡಿಸಲಾಗುತ್ತದೆ ಎಂಬ ಆರೋಪ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರಿಂದ ಕೇಳಿಬಂದಿದೆ. ಅಲ್ಲದೆ ಕಾಂಗ್ರೆಸ್ ಹಾಗೂ Read more…

BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರ ಮೂಲದ ತಾಲಿಬ್ ಹುಸೇನ್ ಎಂಬ ಉಗ್ರ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದಲ್ಲಿ Read more…

ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾವಿಗೆ ಶರಣಾಗುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಬಿಕಾಂ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. 19 ವರ್ಷದ Read more…

BIG NEWS: ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ; ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ನಡೆಸಲು ನಿರ್ಧರಿಸಿದ್ದು, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ದಟ್ಟವಾಗಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ Read more…

BIG NEWS: ಕೆಜಿಎಫ್ ಬಾಬು ನಿವಾಸದ ಮೇಲೆ IT ಅಧಿಕಾರಿಗಳ ದಾಳಿ

ಬೆಂಗಳೂರು: ಕೆಜಿಎಫ್ ಬಾಬು ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಸಂತ ನಗರದಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಬೆಳಿಗ್ಗೆ Read more…

BIG BREAKING: ಬಾಲಕಿ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ಬಸ್ ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘೋರ ಘಟನೆ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹಾರೋಹಳ್ಳಿ ನಿವಾಸಿ Read more…

SHOCKING NEWS: ಕೆಲಸ ಸಿಗದೇ ಬೇಸತ್ತು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

ಬೆಂಗಳೂರು: ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಶಿಶಿರ್ ಗೊಡಾಲ್ (24) ಮೃತ ವಿದ್ಯಾರ್ಥಿ. ಚಾಲುಕ್ಯ ಲೇಔಟ್ ನ Read more…

ರಸ್ತೆಯುದ್ದಕ್ಕೂ SORRY……..ಕಾಲೇಜು ಗೋಡೆ ಮೇಲೂ SORRY; ಯುವಕನ ಹುಚ್ಚಾಟಕ್ಕೆ ದಂಗಾದ ಸ್ಥಳೀಯರು

ಬೆಂಗಳೂರು: ಕಾಲೇಜು ಗೋಡೆ, ಗೇಟು, ಕಾಂಪೌಂಡ್, ರಸ್ತೆಯುದ್ದಕ್ಕೂ SORRY…… SORRY…… ಎಂದು ಬರೆದು ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಶಾಂತಿಧಾಮ ಕಾಲೇಜು ಬಳಿ ನಡೆದಿದೆ. ಇಂದು Read more…

BIG NEWS: ಮಳೆಹಾನಿ ನಿರ್ವಹಣೆ; 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಹಾನಿ ನಿರ್ವಹಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ್ದು, ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. Read more…

BIG NEWS: ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಯುವಕ-ಯುವತಿ ಬಿದ್ದ ಪ್ರಕರಣ; ಗಾಯಗೊಂಡಿದ್ದ ಯುವತಿ ಸಾವು

ಬೆಂಗಳೂರು: ಸ್ನೇಹಿತನೊಂದಿಗೆ ಶಾಪಿಂಗ್ ಗೆ ಬಂದು ಸ್ಟೇರ್ಸ್ ಮೇಲಿನಿಂದ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಬ್ರಿಗೇಡ್ ರಸ್ತೆಯ ಐದನೇ ಕ್ರಾಸ್ ನ Read more…

ಸಿಲಿಕಾನ್ ಸಿಟಿ ಸ್ವಿಮ್ಮಿಂಗ್ ಪೂಲ್ ರೀತಿ ಆಗಿದೆ; ಸೋಮಣ್ಣರಿಂದ ನಾನು ಬೆಂಗಳೂರು ಬಗ್ಗೆ ತಿಳಿದುಕೊಳ್ಳಬೇಕಿಲ್ಲ; ಹೆಚ್.ಡಿ.ಕೆ. ವಾಗ್ದಾಳಿ

ಬೆಂಗಳೂರು: ಮಳೆ ಅನಾಹುತದಿಂದಾಗಿ ರಾಜಧಾನಿ ಬೆಂಗಳೂರು ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜಕೀಯ ಪಕ್ಷದ ನಾಯಕರು ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ Read more…

BIG NEWS: ಬೀಗ ಹಾಕಿದ್ದ ಮನೆಗಳೇ ಖತರ್ನಾಕ್ ಕಳ್ಳರ ಟಾರ್ಗೆಟ್; ಮೂವರ ಬಂಧನ; 49 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ನಗರದಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಬರೋಬ್ಬರಿ 49 ಲಕ್ಷ ಮೌಲ್ಯದ Read more…

BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...