alex Certify Bangalore | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿಚಕ್ರ ವಾಹನಕ್ಕೆ ಗುದ್ದಿದ ಟಿಪ್ಪರ್, ಸ್ಥಳದಲ್ಲೆ ಸಾವನ್ನಪ್ಪಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ‌ ಹಿಂಬದಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ ಗರುಡಮಾಲ್ ಬಳಿ ಅಪಘಾತ ನಡೆದಿದ್ದು Read more…

ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ Read more…

ಬಸ್, ಕಂಟೈನರ್ ನಡುವೆ ಅಪಘಾತ – 8ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು : ಸಾರಿಗೆ ಬಸ್ ಹಾಗೂ ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 8ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೊಸೂರಿಗೆ ತೆರಳುತ್ತಿದ್ದ ಕಂಟೈನರ್ Read more…

BIG NEWS: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ; ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿರುವ ರೋಗಿಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಅದರಲ್ಲಿಯೂ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ Read more…

ರೆಡ್ ಝೋನ್ ನಲ್ಲಿ ಬೆಂಗಳೂರು; ಲಾಕ್ ಡೌನ್ ಸುಳಿವು ನೀಡಿದ ಕಂದಾಯ ಸಚಿವ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತೆ ಲಾಕ್ ಆಗುವುದು ಬಹುತೇಕ ಖಚಿತವಾಗಿದೆ. ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್, ಒಮಿಕ್ರಾನ್ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ನಿಯಮ ಜಾರಿಗೆ ಸರ್ಕಾರ Read more…

ಪೊಲೀಸರ ವೇಷದಲ್ಲಿ ಬಂದು ಚಿನ್ನ, ನಗದು ದೋಚಿ ಎಸ್ಕೇಪ್ ಆದ ಕಳ್ಳರು

  ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ Read more…

20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು : 20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಗುರುವಾರ ಕೇಂದ್ರ ಅಕಾಡೆಮಿಯು ಪ್ರಶಸ್ತಿಯನ್ನು ಘೋಷಿಸಲಾಗಿದ್ದು, Read more…

BIG NEWS: ರಾಜ್ಯದಲ್ಲಿ ಮತ್ತೆ 5 ಒಮಿಕ್ರಾನ್ ಕೇಸ್ ಪತ್ತೆ; 2 ಡೋಸ್ ಲಸಿಕೆ ಪಡೆದವರಲ್ಲೂ ರೂಪಾಂತರಿ ವೈರಸ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಪ್ರಕರಣ ಹೆಚ್ಚುತ್ತಿದ್ದು, ಮತ್ತೆ ಐವರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅಮೆರಿಕಾದಿಂದ ರಾಜ್ಯಕ್ಕೆ ಆಗಮಿಸಿದ 22 ವರ್ಷದ Read more…

ಅನಾರೋಗ್ಯದಿಂದ ಬಳಲುತ್ತಿದ್ದ ಬಿಇಓ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಎನ್ ಟಿ ಐ ಕಾಲೋನಿಯಲ್ಲಿ ವಾಸಿಸುತ್ತಿದ್ದ ಕಮಲಾಕರ್(50) Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಒಮಿಕ್ರಾನ್ ಆತಂಕ; ವಿದೇಶದಿಂದ ಬಂದ 8 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೂಪಾಂತರಿ ವೈರಸ್ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಇಂದು ವಿದೇಶದಿಂದ ಆಗಮಿಸಿದ 8 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ Read more…

ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ರೂಪಾಂತರಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 60 ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ Read more…

ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಮಸೀದಿ ಬಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ನಾಗವಾರ-ಹೆಬ್ಬಾಳಕ್ಕೆ ತೆರಳುವ ಮಾರ್ಗದಲ್ಲಿ ಮಸೀದಿ ಪಕ್ಕದಲ್ಲಿನ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ Read more…

ಹೊಸ ವರ್ಷದ ಸಂಭ್ರಮಾಚರಣೆ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಹೊಸವರ್ಷಕ್ಕೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದೆ. ಆದ್ರೆ ಹೊಸ ವರ್ಷಾಚರಣೆಗೆ ನಾನಾ ಪ್ಲಾನ್ ಹಾಕಿದ್ದ ಬೆಂಗಳೂರಿಗರಿಗೆ ಸೆಲೆಬ್ರೇಷನ್ ಗೆ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ. ‌ ಒಮಿಕ್ರಾನ್ ಸೋಂಕು Read more…

BIG BREAKING: ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಒಮಿಕ್ರಾನ್ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಯುಕೆಯಿಂದ ಬೆಂಗಳೂರಿಗೆ ಆಗಮಿಸಿದ್ದ 26 ವರ್ಷದ Read more…

ʼಬಂದ್ʼ ವಿಷಯವಾಗಿ ನಡೆದ ಸಭೆ ವೇಳೆ ಮಾತಿನ ಚಕಮಕಿ

ಬೆಂಗಳೂರು: ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಡಿ. 31ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ Read more…

ಇಂದಿನಿಂದ ಆರಂಭವಾಗಲಿದೆ ಪ್ರೊ ಕಬಡ್ಡಿ ಹಂಗಾಮಾ..! ಯು ಮುಂಬಾ ವಿರುದ್ಧ ಘರ್ಜಿಸಲಿದೆ ಬೆಂಗಳೂರು..!

ಇಂದಿನಿಂದ ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ತಂಡಗಳ ನಡುವೆ ಫೈಟ್ ನಡೆಯಲಿದೆ. ಈ ಬಾರಿ ಕಬಡ್ಡಿ Read more…

ದಿನಸಿ ವಸ್ತುಗಳ ಮಾರಾಟದ ನೆಪದಲ್ಲಿ ಡ್ರಗ್ ಪೂರೈಕೆ – ಜಾಲ ಬೇಧಿಸಿದ ಪೊಲೀಸರು

ಬೆಂಗಳೂರು: ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುವ ನೆಪದಲ್ಲಿ ಡ್ರಗ್ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೆ.ಜಿ. ಹಳ್ಳಿ ಪೊಲೀಸರು ಈ ಜಾಲ ಬೇಧಿಸಿದ್ದು, Read more…

ಆಟೋ ಸಮೇತ ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳರು; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆಟೋ ಚಾಲಕನನ್ನು ಸುಲಿಗೆ ಮಾಡಿದ್ದ ನಾಲ್ವರು ಖತರ್ನಾಕ್ ಆರೋಪಿಗಳನ್ನು ಬೆಂಗಳೂರು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ನಾಗೇಂದ್ರ, ದೊಡ್ಡವೀರೆಗೌಡ, ದರ್ಶನ್, ಶಿವಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ, Read more…

SSLC ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಶಾಕಿಂಗ್ ನ್ಯೂಸ್….!

ಬೆಂಗಳೂರು : ಕೊರೊನಾ ಸಂಕಷ್ಟ ಕಾಲದಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಕೊರೊನಾ ನಿಯಮ ಅನುಸರಿಸುತ್ತಿರುವುದರಿಂದಾಗಿ ಖರ್ಚು ಹೆಚ್ಚಾಗುವುದನ್ನು ತಡೆಯಲು ಸರ್ಕಾರ ವಿದ್ಯಾರ್ಥಿಗಳ ಮೇಲೆ ಹೊರೆ ಹಾಕುತ್ತಿದೆ Read more…

BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ವೀರಣ್ಣ ಪಾಳ್ಯದಲ್ಲಿ 26 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರುವ Read more…

ನೂರು ಕೋಟಿ ರೂ.ಗಾಗಿ1.80 ಕೋಟಿ ಹಣ ಕಳೆದುಕೊಂಡ ಉದ್ಯಮಿ

ಬೆಂಗಳೂರು : 100 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಉದ್ಯಮಿಯೊಬ್ಬರು 1.80 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಎಚ್ ಎಸ್ ಆರ್ ಲೇಔಟ್ Read more…

BIG NEWS: ರಾಜ್ಯದಲ್ಲಿಂದು 399 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು : ಓಮಿಕ್ರಾನ್ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದ್ದು, ಜನರಲ್ಲಿ ಆತಂಕ ಮನೆ ಮಾಡುತ್ತಿದೆ. ಇಂದು ರಾಜ್ಯದಲ್ಲಿ 399 ಜನರಲ್ಲಿ ವೈರಸ್ Read more…

SHOCKING NEWS: ಪೊಲೀಸರನ್ನೇ ಹಿಡಿದು ಥಳಿಸಿದ ಪುಂಡರ ಗುಂಪು

ಬೆಂಗಳೂರು: ಮಾಸ್ಕ್ ಧರಿಸದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರನ್ನು ತಡೆದು ಪ್ರಶ್ನಿಸಿದ್ದಕ್ಕೆ ನಡುರಸ್ತೆಯಲ್ಲೇ ಪೊಲೀಸರನ್ನೇ ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಚಿಕ್ಕ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಾಸ್ಕ್ ಹಾಕದೇ ಓಡಾಡುತ್ತಿದ್ದ Read more…

ಸಂಭವನೀಯ ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ; 18 ಸಾವಿರ ನರ್ಸ್ ಗಳಿಗೆ 1 ತಿಂಗಳು ತರಬೇತಿ

ಕೊರೊನಾ ಮೂರನೇ ಅಲೆಯ ಆತಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಹೇಳಿದ್ರು. Read more…

SHOCKING NEWS: ಬೆಂಗಳೂರು ಮೂಲಕವೇ ಒಮಿಕ್ರಾನ್ ದೇಶಕ್ಕೆ ಎಂಟ್ರಿ…!

ಬೆಂಗಳೂರು: ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಅದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ದೃಢಪಟ್ಟಿರುವುದು ಸಿಲಿಕಾನ್ ಸಿಟಿ ಜನರನ್ನು ಇನ್ನಷ್ಟು ಆತಂಕಕ್ಕೀಡುಮಾಡಿದೆ. Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಜಾರಿಯಾಗುತ್ತಾ ನೈಟ್ ಕರ್ಫ್ಯೂ…..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ. ಪ್ರಮುಖವಾಗಿ Read more…

BIG BREAKING: ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಕೊರಿಯರ್ ಗೋಡೌನ್ ನಲ್ಲಿ ಬೆಂಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮೈಸೂರು ರಸ್ತೆ ಬ್ಯಾಟರಾಯನಪುರ ಬಳಿಯ ಗೋಡೌನ್ Read more…

SHOCKING NEWS: ಸಿಲಿಕಾನ್ ಸಿಟಿಯಲ್ಲಿ ಭಾರಿ ಶಬ್ಧ; ಭೂಕಂಪನದ ಅನುಭವ; ಬೆಚ್ಚಿಬಿದ್ದ ಜನರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ. ಬೆಂಗಳೂರಿನ ಆರ್.ಆರ್.ನಗರ, ಮಾಗಡಿ, Read more…

ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಭಾರಿ ಮಳೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ ಕೆಲದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆರಾಯ ಇಂದು ಕೊಂಚ Read more…

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಯುವಕ; ಆತ್ಮಹತ್ಯೆಗೆ ಶರಣು; ಕಾರಣ ಗೊತ್ತಾ….?

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಗಾಗಿ ಯುವಕ ಮನೆ ಬಿಟ್ಟು ಓಡಿ ಬಂದಿದ್ದಲ್ಲದೇ ಆಕೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...