alex Certify Bangalore | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಬೆಂಗಳೂರಲ್ಲಿ 700 ಕ್ಕೂ ಹೆಚ್ಚು ಡ್ರಿಂಕ್ & ಡ್ರೈವ್ ಪ್ರಕರಣ ದಾಖಲು

ಬೆಂಗಳೂರು : ‘ಮದ್ಯ’ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಬಿಗ್ ಶಾಕ್ ನೀಡಿದ್ದು, ಬೆಂಗಳೂರು ನಗರದಾದ್ಯಂತ ಒಟ್ಟು 717 ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು Read more…

Be Alert : ಬೆಂಗಳೂರಿಗರೇ ಎಚ್ಚರ : ಕುಡಿದು ವಾಹನ ಚಲಾಯಿಸಿದ್ರೆ ಗಾಡಿ ಸೀಜ್, ಬೀಳುತ್ತೆ ಭಾರಿ ದಂಡ

ಬೆಂಗಳೂರು : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಈಗಾಗಲೇ ಸಕಲ ಸಿದ್ದತೆ ಆರಂಭವಾಗಿದೆ. ಇಂದು ಭಾನುವಾರ ಆಗಿದ್ದರಿಂದ ಹೊಸ ವರ್ಷಾಚರಣೆಗೆ ಸಿದ್ದತೆ ಮಾಡಿಕೊಳ್ಳಲು ಬಹಳಷ್ಟು ಅನುಕೂಲ ಆಗಿದೆ. ನೀವು ಪಾರ್ಟಿ Read more…

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 4 Read more…

ಇಂದಿನಿಂದ ಜ.15 ರವರೆಗೆ ಬೆಂಗಳೂರಿನ ‘ಮಾಲ್ ಆಫ್ ಏಷ್ಯಾ’ ಬಂದ್ |Mall of Asia Closed

ಬೆಂಗಳೂರು : ಬೆಂಗಳೂರಿನ ಬ್ಯಾಟರಾಯನಪುರ ಬಳಿ ಇರುವ ಮಾಲ್ ಆಫ್ ಏಷ್ಯಾವನ್ನು ಭಾನುವಾರದಿಂದ ( ಇಂದಿನಿಂದ) 16ದಿನಗಳ ಕಾಲ ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. Read more…

ಬೆಂಗಳೂರಲ್ಲಿ ಹುಚ್ಚುನಾಯಿ ದಾಳಿ : ಬಾಲಕರು ಸೇರಿ 7 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಬೆಂಗಳೂರಲ್ಲಿ ಹುಚ್ಚುನಾಯಿಗಳ ಹಾವಳಿ ಜನರ ನಿದ್ದೆಗೆಡಿಸಿದೆ. ಹುಚ್ಚುನಾಯಿಗಳ ದಾಳಿಗೆ ಬಾಲಕರು ಸೇರಿ 7 ಮಂದಿ ಗಾಯಗೊಂಡಿದ್ದಾರೆ. ಯಲಹಂಕದ ಕೊಂಡಪ್ಪ ಲೇಔಟ್ ಬಳಿ ರಸ್ತೆಯಲ್ಲಿ ಹೋಗುವವರ ಮೇಲೆ Read more…

BIG NEWS : ಉದ್ಯೋಗ ನೀತಿ ರಚನೆಗೆ ‘ಸಿಎಂ ಸಿದ್ದರಾಮಯ್ಯ’ ಆದೇಶ : ಜನವರಿಯಲ್ಲಿ ಬೃಹತ್ ‘ಉದ್ಯೋಗ ಮೇಳ’

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ನೀತಿ ರೂಪಿಸಲು ಮುಖ್ಯಮಂತ್ರಿಗಳು 6 ಸದಸ್ಯರ ಸಚಿವರ ತಂಡವನ್ನು ರಚಿಸಿದ್ದಾರೆ. ಹೌದು, ಮುಂದಿನ ವರ್ಷದ ಜನವರಿ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ ಬೃಹತ್ ರಾಜ್ಯಮಟ್ಟದ ಉದ್ಯೋಗ Read more…

Bengaluru : ನಮ್ಮ ಮೆಟ್ರೋದಲ್ಲಿ ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ದುಷ್ಕರ್ಮಿಯೋರ್ವ ಮತ್ತೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರು ವೈಟ್ ಫೀಲ್ಡ್ ಗೆ ಹೋಗಲು Read more…

BIG UPDATE : ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ವರ್ಷದ ಬಾಲಕಿ ಸಾವಿಗೆ ಬಿಗ್ ಟ್ವಿಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನ ಈಜುಕೊಳದಲ್ಲಿ ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಲಾದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ವಿಮ್ಮಿಂಗ್ ಪೂಲ್ Read more…

ತ್ವಚೆ ಕಾಂತಿ ಹೆಚ್ಚಾಗಲು ಈ ಹಣ್ಣುಗಳನ್ನು ಸೇವಿಸಿ

ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ವಿವಿಧ ಹಣ್ಣುಗಳನ್ನು ಮುಖಕ್ಕೆ ಹಚ್ಚಬಹುದು ಮತ್ತು ತಿನ್ನಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಆಂತರಿಕ ಕಾಂತಿ ಹೆಚ್ಚಿಸಲು ಈ ಹಣ್ಣುಗಳನ್ನು ಸೇವಿಸಿ. * ದಾಳಿಂಬೆ Read more…

BREAKING : ಬೆಂಗಳೂರಲ್ಲಿ ಹಲವು ‘ಇಂಗ್ಲಿಷ್ ನಾಮಫಲಕ’ಗಳು ಉಡೀಸ್ : ಕಡ್ಡಾಯವಾಗಿ ಕನ್ನಡದಲ್ಲೇ ಅಳವಡಿಸಲು ‘ಕರವೇ’ ಒತ್ತಾಯ

ಬೆಂಗಳೂರು : ಬೆಂಗಳೂರಲ್ಲಿ ಹಲವು ಇಂಗ್ಲಿಷ್ ನಾಮಫಲಕಗಳು ಉಡೀಸ್ ಆಗಿದ್ದು, ಕಡ್ಡಾಯವಾಗಿ ಕನ್ನಡದಲ್ಲೇ ಅಳವಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ Read more…

BREAKING : ಬೆಂಗಳೂರಲ್ಲಿ ಭುಗಿಲೆದ್ದ ‘ಕರವೇ’ ಪ್ರತಿಭಟನೆ : ‘ಇಂಗ್ಲೀಷ್ ನಾಮಫಲಕ’ ಧ್ವಂಸಗೊಳಿಸಿ ಆಕ್ರೋಶ

ಬೆಂಗಳೂರು : ಕನ್ನಡ ನಾಮಫಲಕ ಅಳವಡಿಸುವಂತೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು,ನಗರದ ಹಲವು ಕಡೆ ಹಾಕಲಾಗಿದ್ದ ‘ಇಂಗ್ಲೀಷ್ ನಾಮಫಲಕ’ ಗಳನ್ನು ಧ್ವಂಸ ಮಾಡಿದ್ದಾರೆ. ದೇವನಹಳ್ಳಿಯ Read more…

BREAKING : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ನಗರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು ನಗರದ ಜನತೆ Read more…

ವ್ಹೀಲಿಂಗ್ ಆಯ್ತು ಈಗ ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಬೈಕ್ ರೇಸ್; ರೀಲ್ಸ್ ಗಾಗಿ ಪುಂಡರ ಹುಚ್ಚಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇಷ್ಟುದಿವ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ ಯುವಕರ ಗುಂಪು ಈಗ ರಸ್ತೆ ಮಧ್ಯೆ ಬೈಕ್ ರೇಸ್ ಆರಂಭಿಸಿ ಹುಚ್ಚಾಟ ಮೆರೆದಿದೆ. ಬೆಂಗಳೂರಿನ Read more…

BIG NEWS: ನಷ್ಟದ ಕಾರಣಕ್ಕೆ ಬೀದರ್ – ಬೆಂಗಳೂರು ನಡುವಿನ ವಿಮಾನ ಸೇವೆ ಸ್ಥಗಿತಗೊಳಿಸಿದ ‘ಸ್ಟಾರ್ ಏರ್’

ಬೀದರ್ – ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನಷ್ಟದ ಕಾರಣಕ್ಕೆ ‘ಸ್ಟಾರ್ ಏರ್’ ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. Read more…

BIG NEWS : ‘ಹೊಸ ವರ್ಷಾಚರಣೆ’ಗೆ ಬೆಂಗಳೂರಲ್ಲಿ 8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ತರಲೆ ತಂಟೆ ಮಾಡಿದ್ರೆ ಹುಷಾರ್..!

ಬೆಂಗಳೂರು : ಹೊಸ ವರ್ಷದ ಮುನ್ನಾದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ನಗರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ Read more…

BIG NEWS: ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ; ಮಹಿಳೆ ರಸ್ತೆಯಲ್ಲಿಯೇ ನರಳಾಟ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಗ್ಯಾಸ್ ಗೀಸರ್’ ದುರಂತ : 21 ವರ್ಷದ ಯುವತಿ ಬಲಿ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ 21 ವರ್ಷದ ಯುವತಿ ಮೃತಪಟ್ಟಿದ್ದಾರೆ. ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪದ ಬಳಿ ಈ Read more…

BIG NEWS : ಸಂಸದ ಪ್ರತಾಪ್ ಸಿಂಹ ತಮ್ಮನ ವಿರುದ್ಧ ಮರ ಕಡಿದ ಆರೋಪ : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಸಹೋದರನ 150 ಅಕ್ರಮ ಮರ ಕಡಿದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ. ಸಂಸದ ಪ್ರತಾಪ್ Read more…

‘ಮದ್ಯಪ್ರಿಯ’ ರ ಬೇಡಿಕೆಗಳು ನ್ಯಾಯಯುತವಾಗಿದೆ, ಇದು ಚರ್ಚಿಸುವ ವಿಚಾರ : ಸಚಿವ ಸಂತೋಷ್ ಲಾಡ್

ಧಾರವಾಡ : ‘ಮದ್ಯಪ್ರಿಯ’ ರ ಬೇಡಿಕೆಗಳು ನ್ಯಾಯಯುತವಾಗಿದೆ, ಇದು ಚರ್ಚಿಸುವ ವಿಚಾರ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್ Read more…

BREAKING : ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಸಾವು, ಮಗು ಸ್ಥಿತಿ ಗಂಭೀರ

ಬೆಂಗಳೂರು : ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮೃತಪಟ್ಟು, 4 ವರ್ಷದ ಮಗು ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರಿನ ಸದಾಶಿವನಗರದ ಅಶ್ವಥ್ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮ್ಯಾ Read more…

‘ಕೋವಿಡ್’ ತಡೆಗೆ ಮುಂಜಾಗೃತಾ ಕ್ರಮ : ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ

ಬೆಂಗಳೂರು : ಕೋವಿಡ್ ತಡೆಗೆ ಸರ್ಕಾರ ಮುಂಜಾಗೃತಾ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪ್ರತಿನಿತ್ಯ 1,500 ಕೊರೊನಾ ಪರೀಕ್ಷೆ ನಡೆಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ Read more…

BREAKING NEWS: ಆಟವಾಡುತ್ತಿದ್ದಾಗ ದುರಂತ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. 5 ವರ್ಷದ ಶಾಹಿದಾ ಬಾನು ಮೃತ ಬಾಲಕಿ. Read more…

BREAKING : ‘ಮಾಸ್ಕ್’ ಧರಿಸಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ : ರಾಜ್ಯದ ಜನತೆಗೆ ಮಹತ್ವದ ಸಂದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಭೆಗೆ ಮಾಸ್ಕ್ ಹಾಕಿಕೊಂಡು ಬರುವ ಮೂಲಕ ಎಲ್ಲರೂ ಮಾಸ್ಕ್ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

BIGG NEWS : ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ : BBMP ಆಯುಕ್ತ ‘ತುಷಾರ್ ಗಿರಿನಾಥ್’ ಸ್ಪಷ್ಟನೆ

ಬೆಂಗಳೂರು : ಸದ್ಯಕ್ಕೆ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸದ್ಯಕ್ಕೆ Read more…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವು

ಬೆಂಗಳೂರು : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸಂತೋಷ್ Read more…

BIG NEWS : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ : 6 ಕಾರುಗಳು ಜಖಂ |Watch Video

ಬೆಂಗಳೂರು : ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಚಿಕ್ಕಜಾಲ ಫ್ಲೈಓವರ್ ಬಳಿ ಸೋಮವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಆರು ಕಾರುಗಳು ಜಖಂ ಆಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ Read more…

BREAKING : ಬೆಂಗಳೂರಿನಲ್ಲಿ ‘NIA’ ದಾಳಿ ವೇಳೆ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಎನ್ ಐ ಎ (NIA) ದಾಳಿ ವೇಳೆ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ. ಶಮೀವುಲ್ಲಾ ಎಂಬುವವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 7 ಕೆಜಿ ಸೋಡಿಯಂ Read more…

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮಹಿಳೆ ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬ್ಯಾಟರಾಯನಪುರದ ಮೈಸೂರು ರಸ್ತೆ ಟೋಲ್ ಗೇಟ್ ಬಳಿ ಅಪರಿಚಿತ ವಾಹನವೊಂದು ಮಹಿಳೆಗೆ Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಏರಿಯಾಗಳಲ್ಲಿ ʻಕರೆಂಟ್‌ʼ ಇರಲ್ಲ | Power cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 17 ರ ಇಂದು  (ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಈ ಪ್ರದೇಶಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...