alex Certify Bangalore | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದ್ದ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಆರೋಪಿಗಳ ಬಂಧನದ ಬೆನ್ನಲ್ಲೇ ಆಘಾತಕಾರಿ ಮಾಹಿತಿಗಳು ಬಹಿರಂಗವಾಗಿವೆ. ಕಣ್ಣೆದುರೇ ಮನೆ Read more…

ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂತಹ ಅಮಾನವೀಯ ಘಟನೆ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ. ಜನ Read more…

BREAKING NEWS: ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ. ಬೆಕ್ಕಿನ ಮರಿಯಿಂದಾಗಿ ಇಡೀ ನಗರದಲ್ಲಿ ಪವರ್​ Read more…

BIG NEWS: ಇನ್ಮುಂದೆ ಬೆಂಗಳೂರಿನಲ್ಲಿ ಮನೆ ಮನೆಗಳಲ್ಲಿ ಕೋವಿಡ್ ಟೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸಲಾಗುತ್ತಿದ್ದು, ಇನ್ಮುಂದೆ ಸೋಂಕಿತರಿಗೆ ಸಿಸಿಸಿಗಳಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ಮುಂದೆ Read more…

BIG NEWS: ಕೋವಿಡ್ ಟೆಸ್ಟ್ ನಕಲಿ ವರದಿ; ಮೂವರು ವೈದ್ಯರು ಸೇರಿ 6 ಜನರ ಬಂಧನ

ಬೆಂಗಳೂರು: ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ ಮೂವರು ವೈದ್ಯರು ಸೇರಿ 6 ಜನರನ್ನು ಬೆಂಗಳೂರು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಯುರ್ವೇದ ವೈದ್ಯೆ ಪ್ರಜ್ವಲ Read more…

BREAKING NEWS: ಬ್ಲಾಕ್ ಫಂಗಸ್ ಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಈ ಹೆಮ್ಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಕುರಿತು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ.‌ Read more…

BIG NEWS: ಬೆಂಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ಇಬ್ಬರು ಬಲಿ

ಬೆಂಗಳೂರು; ಕೊರೊನಾ ಹೆಮ್ಮಾರಿಯಿಂದ ನಲುಗಿರುವ ರಾಜ್ಯದಲ್ಲಿ ಇದೀಗ ಬ್ಲ್ಯಾಕ್ ಫಂಗಸ್ ಆರ್ಭಟ ಆರಂಭವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಪೇಟೆಯ 64 ವರ್ಷದ ವೃದ್ಧ ಹಾಗೂ ಕೊಟಾಲಂ ನಿವಾಸಿ Read more…

BIG NEWS: ಸರ್ಕಾರದ ಬೇಜವಾಬ್ದಾರಿಗೆ ಸೋಂಕಿತರ ಸಂಖ್ಯೆ ಮತ್ತಷ್ಟು ಸ್ಫೋಟಗೊಳ್ಳುವ ಆತಂಕ; ತಜ್ಞರ ಎಚ್ಚರಿಕೆ….!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಸಂಖ್ಯೆಯನ್ನೇ ಇಳಿಕೆ ಮಾಡಲಾಗಿದೆ. ಸರ್ಕಾರದ ಈ ನಡೆಯಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ Read more…

SHOCKING NEWS: ಲಾಕ್ ಡೌನ್ ಎಫೆಕ್ಟ್; ಬೆಂಗಳೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ; ಮಲಗಿದ್ದ ವೃದ್ಧೆಯನ್ನೇ ಎಳೆದೊಯ್ದು ಕೊಂದ ಶ್ವಾನಗಳು

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬೀದಿ ನಾಯಿಗಳಿಗೆ ಆಹಾರವಿಲ್ಲದಂತಾಗಿದೆ. ಹಾಗಾಗಿ ಜನರ ಮೇಲೆ ದಾಳಿ ಇಡಲು ಆರಂಭಿಸಿವೆ. ರಾತ್ರಿ ಮಲಗಿದ್ದ ವೃದ್ಧೆಯೊಬ್ಬರನ್ನು ಬೀದಿನಾಯಿಗಳು ಎಳೆದೊಯ್ದು ಕೊಂದು ಹಾಕಿರುವ ಹೃದಯವಿದ್ರಾವಕ Read more…

ಬೆಂಗಳೂರಿನ ಜನರಿಗೆಂದೇ ಸಿದ್ಧವಾಯ್ತು ಆಕ್ಸಿಜನ್ ಬಸ್.​..! ಪ್ರಾಣವಾಯುವಿಗಾಗಿ ಇನ್ಮುಂದೆ ಹಪಹಪಿಸಬೇಕಿಲ್ಲ

ರಾಜ್ಯದಲ್ಲಿ ಕೊರೊನಾ 2ನೆ ಅಲೆ ಮಿತಿಮೀರಿರುವ ನಡುವಲ್ಲೇ ಪ್ರಾಣವಾಯುವಿನ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದ ರಾಜಧಾನಿ ಮಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಇನ್ಮುಂದೆ ರಾಜಧಾನಿಯ ಮೂಲೆ ಮೂಲೆಗಳಲ್ಲಿ Read more…

ಹುಕ್ಕಾ ಬಾರ್ ಮೇಲೆ ಪೊಲೀಸರ ದಾಳಿ; 20 ಜನ ಖಾಕಿ ವಶಕ್ಕೆ

ಬೆಂಗಳೂರು: ಕೋವಿಡ್ ಕರ್ಫ್ಯೂ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಕದ್ದುಮುಚ್ಚಿ ಹುಕ್ಕಾ ಬಾರ್ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 20 ಜನರನ್ನು ವಶಕ್ಕೆ ಪಡೆದಿದ್ದಾರೆ. ಬಸವನಗುಡಿಯ ಗಾಂಧಿಬಜಾರ್ Read more…

Shocking News: ಪಿತೃದೋಷ ಪರಿಹಾರಕ್ಕಾಗಿ ತಂದೆ-ತಾಯಿಯನ್ನೇ ಕೊಂದ ಮಗ

ಬೆಂಗಳೂರು: ಜೋತಿಷ್ಯಿಗಳ ಮಾತುಗಳನ್ನು ಕೇಳಿ, ಪರಿಪಾಲನೆ ಮಾಡುವ ಮೊದಲು ಸ್ವಲ್ಪ ಎಚ್ಚರವಾಗಿರಬೇಕು ಎಂಬುದಕ್ಕೆ ಈ ಘಟನೆ ಸಾಕ್ಷಿ. ನಿನಗೆ ಪಿತೃದೋಷವಿದೆ ಎಂದು ಬಾಲಕನೊಬ್ಬನಿಗೆ ಜೋತಿಷಿಯೊಬ್ಬ ಭವಿಷ್ಯ ನುಡಿದಿದ್ದ ನಿನ್ನ Read more…

BIG NEWS: ಕೊರೊನಾ ಅಟ್ಟಹಾಸ – ಬೆಂಗಳೂರಿನ ಬಗ್ಗೆ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಐಐಎಸ್ ಸಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮಿರುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ 23 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ಈ ನಡುವೆ ಜೂನ್ ವೇಳೆಗೆ ಬೆಂಗಳೂರಿನಲ್ಲಿ Read more…

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಮತ್ತೆ ಬದಲಾವಣೆ ಮಾಡಿದ ಸಿಎಂ

ನಾಲ್ಕು ದಿನಗಳ ಹಿಂದೆಯಷ್ಟೇ ಸಚಿವ ಪ್ರಭು ಚವ್ಹಾಣ್​​​ರ ಕೈಲಿದ್ದ ಬೀದರ್​ ಉಸ್ತುವಾರಿಯನ್ನ ಸಚಿವ ಅರವಿಂದ ಲಿಂಬಾವಳಿಗೆ ನೀಡಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನ ಮತ್ತೊಮ್ಮೆ ಬದಲಾಯಿಸಿದೆ. ಈ Read more…

ಬೆಡ್ ಗಾಗಿ ಸೋಂಕಿತರ ಪರದಾಟ; ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೇ ಸೋಂಕಿತೆಯನ್ನು ಹೊತ್ತು ತಂದ ಕುಟುಂಬ

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ರಾಜಧಾನಿ ಬೆಂಗಳೂರು ಕ್ಷಣ ಕ್ಷಣಕ್ಕೂ ಭಯಂಕರ ಸ್ಥಿತಿಯತ್ತ ತಲುಪುತ್ತಿದೆ. ಬೆಡ್, ವೆಂಟಿಲೇಟರ್ ಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಬೇಸತ್ತ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ Read more…

ಕೊರೊನಾ ಸೋಂಕಿತರಿಗೆ ಉಚಿತ ಆಹಾರ ನೀಡುತ್ತಿರುವ ಬೆಂಗಳೂರಿನ ಟಿಫಿನ್​ ಸರ್ವೀಸ್​ಗಳ ಬಗ್ಗೆ ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು ಸೋಂಕಿನ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಂಕು ನಿಯಂತ್ರಣಕ್ಕಾಗಿ ದೇಶದ ವಿವಿಧ ರಾಜ್ಯಗಳು ಲಾಕ್​ಡೌನ್​ ಹಾಗೂ ವೀಕೆಂಡ್​ ಕರ್ಫ್ಯೂಗಳನ್ನ ಜಾರಿ Read more…

Shocking News: 3000 ಕೊರೊನಾ ಸೋಂಕಿತರು ಬೆಂಗಳೂರಿನಿಂದ ನಾಪತ್ತೆ…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು ಬರೋಬ್ಬರಿ 3000 ಕೊರೊನಾ ಸೋಂಕಿತರು ಬೆಂಗಳೂರಿನಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

BIG NEWS: ಹಳ್ಳಿಗಳಿಗೆ ಕೊರೊನಾ ಸೋಂಕು ಹೊತ್ತು ತರುತ್ತಿದ್ದಾರಾ ನಗರ ವಾಸಿಗಳು…? ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಕೊರೊನಾತಂಕ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿಯ ಕೋವಿಡ್ ಕರ್ಫ್ಯೂ ಜಾರಿ ಮಾಡಿದೆ. ಇದರ ಬೆನ್ನಲ್ಲೇ ನಗರಗಳನ್ನು ತೊರೆದ Read more…

‌ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

ರಾಜ್ಯದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್​ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್​ಡೌನ್​ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ Read more…

ಕೊರೊನಾ ಟಫ್ ರೂಲ್ಸ್: ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರನ್ನೇ ತೊರೆಯುತ್ತಿದ್ದಾರೆ ಜನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯಾದ್ಯಂತ 14 ದಿನಗಳವರೆಗೆ ಕಠಿಣ ನಿಯಮ ಜಾರಿಯಾಗಿದೆ. ಇದರ ಬೆನ್ನಲ್ಲೇ ಜನರು ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರು Read more…

ಕೋವಿಡ್ ನಿಯಮ ಉಲ್ಲಂಘನೆಗೆ ವಸೂಲಿಯಾಯ್ತು 1,60,000 ರೂ. ದಂಡ

ಬೆಂಗಳೂರು: ಒಂದೆಡೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇನ್ನೊಂದೆಡೆ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೂ ಕೂಡ ಎಚ್ಚೆತ್ತುಕೊಳ್ಳದ Read more…

BIG NEWS: ಕೊರೊನಾ ಅಟ್ಟಹಾಸ‌ – ಬೆಂಗಳೂರಿಗೆ ಟಫ್ ರೂಲ್ಸ್ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಲಾಕ್ Read more…

BIG NEWS: ಬೆಂಗಳೂರಿಗೆ ಕೊರೊನಾಘಾತ; ಹೊಸ ದಾಖಲೆಗೆ ಬೆಚ್ಚಿಬಿದ್ದ ಆರೋಗ್ಯ ಇಲಾಖೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಹರಡುತ್ತಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸುತ್ತಿದೆ. ಇಡೀ ದೇಶದಲ್ಲಿಯೇ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ Read more…

ಬೆಂಗಳೂರಿಗರಿಗೆ ಖಾಕಿ ಬಿಗ್ ಶಾಕ್: ರಸ್ತೆಗಿಳಿದರೆ ಹುಷಾರ್…!

ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಫೀಲ್ಡಿಗಿಳಿದ ಪೊಲೀಸರು ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳಿಗ್ಗೆ Read more…

BIG NEWS: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ತತ್ತರ; ರಾಜಧಾನಿಯ 193 ಪೊಲೀಸರಲ್ಲಿ ಸೋಂಕು ಪತ್ತೆ; ಮೂವರು ಬಲಿ

ಬೆಂಗಳೂರು: ಕೊರೊನಾ 2ನೇ ಅಲೆ ಅಟ್ಟಹಾಸಕ್ಕೆ ಪೊಲೀಸ್ ಇಲಾಖೆಯೇ ತತ್ತರಿಸಿದ್ದು, ರಾಜಧಾನಿ ಬೆಂಗಳೂರಿನ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಪೊಲೀಸರು Read more…

ಕೊರೊನಾ ಕಠಿಣ ನಿಯಮದ ಬಗ್ಗೆ ಸಚಿವರ ನಡುವೆಯೇ ಭಿನ್ನಾಭಿಪ್ರಾಯ…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನವೂ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ರಾಜಧಾನಿಯಲ್ಲಿ ಪರಿಸ್ಥಿತಿ ಕೈಮಿರುತ್ತಿದ್ದು, ಟಫ್ Read more…

BIG NEWS: ಲಾಕ್ ಡೌನ್ ಇಲ್ಲ; ಆದರೆ ಟಫ್ ರೂಲ್ಸ್ ಜಾರಿ ಎಂದ ಆರ್. ಅಶೋಕ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಆದರೆ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವ ಪ್ರಶ್ನೆ ಇಲ್ಲ ಎಂದು ಕಂದಾಯ Read more…

BREAKING NEWS: ಸಮುದಾಯಕ್ಕೆ ಹರಡಿದ ಕೊರೊನಾ ಸೋಂಕು: ಬೆಂಗಳೂರಿನಲ್ಲಿ ನಾಳೆ ಕಠಿಣ ರೂಲ್ಸ್ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯಗಳಿಗೆ ಹರಡಿದೆ. ಹೀಗಾಗಿ ಶೇ.10ರಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

BIG NEWS: ಕೊರೊನಾ ಸೋಂಕಿಗೆ ಶಾಕ್ ಆದ ಪೊಲೀಸ್ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಅದರಲ್ಲಿಯೂ ಸಿಬ್ಬಂದಿಗಳಲ್ಲಿ ದಿನದಿಂದ ದಿನಕ್ಕೆ ಕಂಡು ಬರುತ್ತಿರುವ ಕೋವಿಡ್ ಪಾಸಿಟಿವ್ ಕೇಸ್ ಕಂಡು ಪೊಲೀಸ್ ಇಲಾಖೆಯೇ ದಂಗಾಗಿದೆ. ಸಿಲಿಕಾನ್ Read more…

BREAKING NEWS: ಮತ್ತೆ ಲಾಕ್ ಡೌನ್ ಜಾರಿ…..?

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಬಿಗ್ ಶಾಕ್ ಕಾದಿದ್ದು, ಕೊರೊನಾ ಕರ್ಫ್ಯೂ ಬಳಿಕ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಯಾಗಲಿದೆಯಾ ಎಂಬ ಅನುಮಾನ ಶುರುವಾಗಿದೆ. ರಾಜ್ಯದಲ್ಲಿ ಮಿತಿ ಮೀರುತ್ತಿರುವ ಕೊರೊನಾ ಸೋಂಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...