alex Certify Bangalore | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಶೋಕಿ ಜೀವನಕ್ಕಾಗಿ ಸರಗಳ್ಳತನಕ್ಕಿಳಿದ ಮ್ಯಾನೇಜರ್..!

ಆತ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದವನು. ಬರುವ ಸಂಬಳದಲ್ಲಿ ಶೋಕಿ ಜೀವನ ಮಾಡುವುದು ಕಷ್ಟ ಎಂದು ತಿಳಿದ ಈತ ಕೆಲಸ ಬಿಟ್ಟು ಹಿಡಿದ ದಾರಿ ಕಳ್ಳತನ. ಹೀಗೆ ಕಳ್ಳತನ Read more…

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬ ಅನಾರೋಗ್ಯದಿಂದ ನಿಧನರಾಗಿದ್ದಾರೆ. 1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬ 1970ರಲ್ಲಿ ’ಅನಿರೀಕ್ಷಿತ’ ಎಂಬ Read more…

ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ…!

ಬೆಂಗಳೂರು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಕಾನ್‌ಸ್ಟೆಬಲ್ ಗಳು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಲು ಬಯಸುತ್ತಾರೆ. ಅಂತವರಿಗೊಂದು ಅವಕಾಶ ನೀಡಿದ್ದಾರೆ ನಗರ ಪೊಲೀಸ್ ಆಯುಕ್ತರು. ಆದರೆ ಒಂದಿಷ್ಟು ನಿಯಮಗಳಿದ್ದು Read more…

ಲೆಕ್ಕ ಪರಿಶೋಧಕರಿಂದ ಸ್ವಚ್ಛ ಭಾರತ ಅಭಿಯಾನ

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ಸಮಿತಿಯ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಜಯನಗರದ ಶಾಲಿನಿ ಮೈದಾನದಲ್ಲಿ ಕಾರ್ಯಕ್ರಮ Read more…

UPSC ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಕ್ಟೋಬರ್ 4ರಂದು ಯು.ಪಿ.ಎಸ್.ಸಿ. ಪರೀಕ್ಷೆ ನಡೆಸಲಾಗುತ್ತಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿ – ಯಶವಂತಪುರ Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು; ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

ರಾಜಧಾನಿಯಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರ ಪ್ರತಿಭಟನೆ

ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಕಾವೇರಿದ್ದು, ರಾಜಧಾನಿಯ ವಿವಿಧ ಭಾಗಗಳಲ್ಲಿ ರಸ್ತೆಗಿಳಿದ ವಿವಿಧ ಸಂಘಟನೆಗಳು Read more…

ಕರ್ನಾಟಕ ಬಂದ್; ಅನ್ನದಾತನ ಆಕ್ರೋಶಕ್ಕೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ

ಬೆಂಗಳೂರು: ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಬಹುತೇಕ Read more…

ರಸ್ತೆಗಳಲ್ಲೇ ಉರುಳು ಸೇವೆ ಮಾಡಿ ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಂಗಳೂರು: ಭೂ ಸುಧಾರಣೆ, ಎಪಿಎಂಸಿ ಕಾಯಿದೆ ತಿದ್ದುಪಡಿಗೆ ವಿರೋಧಿಸಿ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ರಸ್ತೆಗಳಲ್ಲೇ ಉರುಳುಸೇವೆ ನಡೆಸುವ ಮೂಲಕ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮೈಸೂರು Read more…

ಸರ್ಕಾರದ ವಿರುದ್ಧ ಅನ್ನದಾತನ ಆಕ್ರೋಶ; ರಾಜಧಾನಿಯಲ್ಲಿ ಪ್ರತಿಭಟನಾನಿರತ ರೈತರು ಪೊಲೀಸರ ವಶಕ್ಕೆ

ಬೆಂಗಳೂರು: ಭೂ ಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ ವಿರೋಧಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಸಜ್ಜಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ Read more…

ನಾಳೆ ಸಂಪೂರ್ಣ ಬಂದ್ ಆಗಲಿದೆ ಬೆಂಗಳೂರು; ಹೆದ್ದಾರಿಗಳಲ್ಲಿ ನಡೆಯಲಿದೆ ಅನ್ನದಾತರ ಪ್ರತಿಭಟನೆ

ಬೆಂಗಳೂರು: ಭೂ ಸೂಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆ ಕಾಯಿದೆ ವಿರೋಧಿಸಿ ನಾಳೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಕರೆ ನೀಡಿದ್ದು, Read more…

ದೊಡ್ಡ ಆಲದ ಮರ ನೀವೂ ನೋಡಿದ್ದೀರಾ….?

ಒಂದು ಸುಂದರ ತಾಣಕ್ಕೆ ಹೋಗಬೇಕು. ಒಂದೇ ದಿನದಲ್ಲಿ ಹೋಗಿ ಬರುವಂತೆ ಇರಬೇಕು ಎಂದು ಬಯಸುವವರು ಬೆಂಗಳೂರು ಹೊರ ವಲಯದಲ್ಲಿರುವ ದೊಡ್ಡ ಆಲದ ಮರಕ್ಕೆ ಭೇಟಿ ನೀಡುವುದು ಸೂಕ್ತ. ಇದು Read more…

ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತ; ರಸ್ತೆ ತಡೆ ನಡೆಸಿ ಆಕ್ರೋಶ

ಬೆಂಗಳೂರು: ರೈತರ ಪ್ರತಿಭಟನೆ ನಡುವೆಯೂ ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಸೂದೆ ವಿರೋಧಿಸಿ Read more…

ಚಳಿ – ಮಳೆಗೂ ಜಗ್ಗದೆ ಮುಂದುವರೆದ ರೈತರ ಅಹೋರಾತ್ರಿ ಧರಣಿ

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಚಳಿ – Read more…

ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ 12 ವರ್ಷಗಳ ಬಳಿಕ ಅರೆಸ್ಟ್

12 ವರ್ಷಗಳ ಹಿಂದೆ ಅಂದರೆ 2008ರ ಜುಲೈ 25ರಂದು ಬೆಂಗಳೂರಿನ ಒಂಭತ್ತು ಕಡೆ ಬಾಂಬ್ ಸ್ಫೋಟ ನಡೆಸಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ. ದುಬೈನಲ್ಲಿ ತಲೆಮರೆಸಿಕೊಂಡಿದ್ದ ಶೋಯಬ್ ಬಂಧಿತ ಆರೋಪಿ. Read more…

ಸರ್ಕಾರದ ವಿರುದ್ಧ ನೇಗಿಲ ಯೋಗಿಯ ಪ್ರತಿಭಟನೆ; ಅಸ್ವಸ್ಥನಾಗಿ ಕುಸಿದು ಬಿದ್ದ ರೈತ

ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾನಿರತ ರೈತರೊಬ್ಬರು ಅಸ್ವಸ್ಥರಾಗಿ ಕುಸಿದು Read more…

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ; ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, Read more…

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ

ಕೊರೊನಾ ಮಹಾಮಾರಿಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಮ್ಮ ರಾಜ್ಯದಲ್ಲಿ ಪ್ರತಿ ನಿತ್ಯ ಸುಮಾರು 9 ಸಾವಿರ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಲೇ Read more…

ಡ್ರಗ್ಸ್ ನಶೆಯಲ್ಲಿ ರಸ್ತೆ ಮಧ್ಯೆಯೇ ಯುವತಿಯರ ರಂಪಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಗ್ಯಾಂಗ್ ನ ದಾಂಧಲೇ ಮುಂದುವರೆದಿದೆ. ವಿದೇಶಿ ಪ್ರಜೆಗಳು ತಡರಾತ್ರಿ ನಶೆಯಲ್ಲಿ ರಂಪಾಟ ನಡೆಸಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಸಂಭ್ರಮ್ ಕಾಲೇಜು ಬಳಿ Read more…

ಬೆಂಗಳೂರು ರಸ್ತೆ ಮೇಲೆ ಕಲಾವಿದ ಬಾದಲ್‌ ರಿಂದ ಕೊರೊನಾ‌ ಜಾಗೃತಿ

ಇಡೀ ವಿಶ್ವದಲ್ಲಿ ಕೊರೊನಾ ಕಾಣಿಸಿಕೊಂಡರುವ ಮಧ್ಯೆ ಬೆಂಗಳೂರಿನ ಕೆಲ ರಸ್ತೆ ಬದಿ ಗೋಡೆಗಳು ಮಾತ್ರ ಚಿತ್ರಗಳಿಂದ ತುಂಬಿವೆ. ಈ ಎಲ್ಲ‌ ಚಿತ್ರಗಳು ಕೊರೊನಾ ಜಾಗೃತಿಗೆ ಸಂಬಂಧಿಸಿದವುಗಳೇ ಆಗಿವೆ. ಬೆಂಗಳೂರು Read more…

ಮೊಮ್ಮಗನ ಮೇಲೆ ಅಜ್ಜಿಯಿಂದ ಮೃಗೀಯ ವರ್ತನೆ..!

ಯಾರದ್ದೋ ಸಿಟ್ಟಿಗೆ ಇನ್ಯಾರ ಮೇಲೋ ಹಗೆ ತೀರಿಸಿಕೊಳ್ಳುವ ಅನೇಕ ಘಟನೆಗಳು ನಮ್ಮ ಕಣ್ಣ ಮುಂದಿದೆ. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಹೌದು, ಸ್ವಂತ ಮೊಮ್ಮಗನ ಮೇಲೆ ಅಜ್ಜಿಯೊಬ್ಬಳು Read more…

ರಾಜ್ಯ ರಾಜಧಾನಿಯಲ್ಲಿ ‘ಕೊರೊನಾ’ ನಿಯಂತ್ರಣಕ್ಕೆ ಎರಡು ಸೂತ್ರ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 13 ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 1285 ಜನ ಬಲಿಯಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ 399 ಜನರು Read more…

ಪೋಷಕರ ಮಡಿಲು ಸೇರಿದ ಬಾಲಕ; ಕಿಡ್ನಾಪ್ ಪ್ರಕರಣ ಸುಖಾಂತ್ಯ

ಬೆಂಗಳೂರು: ಉದ್ಯಮಿ ಪುತ್ರನ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯವಾಗಿದ್ದು, ಬಾಲಕನನ್ನು ರಕ್ಷಿಸಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಭಾರತಿನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಉದ್ಯಮಿ ಮೊಹಮ್ಮದ್ ಸಾದಿಕ್ Read more…

ಡ್ರಗ್ಸ್ ವಿಚಾರದಿಂದ ಬೆಚ್ಚಿಬಿದ್ದಿದೆ ‘ಸ್ಯಾಂಡಲ್ ವುಡ್’ ಚಿತ್ರರಂಗ

ಎನ್​ಸಿಬಿ ( ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ್ದ ದಾಳಿಯಲ್ಲಿ ಬೃಹತ್ ಡ್ರಗ್ಸ್ ಜಾಲವವನ್ನು ಪತ್ತೆ ಹಚ್ಚಿದ್ದು, ಬಂಧಿತ ಡ್ರಗ್ಸ್ ಡೀಲರ್ ಗಳು ಸ್ಯಾಂಡಲ್ ವುಡ್ ನ Read more…

‘ಮೆಟ್ರೋ’ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಯಲಚೇನಹಳ್ಳಿ ಹಾಗೂ ಅಂಜನಾಪುರ ಮಧ್ಯೆ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಇಂದಿನಿಂದ ಆರಂಭವಾಗಿದೆ. ಈವರೆಗೆ ನಾಗಸಂದ್ರದಿಂದ ಯಲಚೇನಹಳ್ಳಿವರೆಗೆ ಮಾತ್ರ ಮೆಟ್ರೋ ಸಂಚಾರವಿತ್ತು. ಇದೀಗ ಅಂಜನಾಪುರದವರೆಗೂ ಮೆಟ್ರೋ ಕಾಮಗಾರಿ Read more…

ಕೊರೊನಾ ಏರಿಕೆ ಬೆನ್ನಲ್ಲೇ ಬೆಂಗಳೂರಿಗರಿಗೆ ಸಿಕ್ತು ಸಮಾಧಾನಕರ ಸಂಗತಿ..!

ಕೊರೊನಾ ಹಾವಳಿ ರಾಜ್ಯದಲ್ಲಿ ಇನ್ನು ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದರ ಜೊತೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವವರ Read more…

ಮಾಧ್ಯಮದ ಮುಂದೆ ಕಣ್ಣೀರಿಟ್ಟ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರಿನ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ನಡೆದ ದಾಳಿ ಬಗ್ಗೆ ಅಖಂಡ ಶ್ರೀನಿವಾಸ ಮೂರ್ತಿ ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶ್ರೀನಿವಾಸಮೂರ್ತಿ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಮನವಿ Read more…

ಬೆಂಗಳೂರು ಗಲಭೆ: ವಾರದ ಹಿಂದೆ ನಡೆದಿತ್ತಾ ಸ್ಕೆಚ್..?

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಕೆಲವೆಡೆ ಪ್ರತಿಭಟನೆ ನಡೆಯುವ ಸಾಧ್ಯತೆಯಿದ್ದು, ಅದನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ. Read more…

ಬೆಂಗಳೂರಿನ ಗಲಭೆ ಹಿಂದೆ ಮಾಜಿ ಸಚಿವರ ಕೈವಾಡ: ನಳಿನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ಕಳೆದ ರಾತ್ರಿ ನಡೆದ ಗಲಭೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೂವರು ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸಮೂರ್ತಿ Read more…

ಕೊರೊನಾ ಆತಂಕದ ನಡುವೆ ಬೆಂಗಳೂರಿಗರಿಗೆ ನೆಮ್ಮದಿ ನೀಡುತ್ತೆ ಈ ಸುದ್ದಿ

ಕೊರೊನಾ ಮಹಾಮಾರಿ ಯಾವಾಗ ದೇಶ ಬಿಟ್ಟು ಹೋಗುತ್ತದೆಯೋ ಅಂತಾ ಇಡೀ ದೇಶವೇ ಕಾಯ್ತಾ ಇದೆ. ಅತ್ತ ಅನೇಕ ದೇಶಗಳು ಕೊರೊನಾ ವಿರುದ್ದದ ಹೋರಾಟಕ್ಕೆ ಔಷಧ ಕಂಡು ಹಿಡಿಯುವಲ್ಲಿ ನಿರತವಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...