alex Certify Bangalore | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಇತ್ತ ಗಮನಿಸಿ : ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು: ನಗರದಲ್ಲಿ ಇಂದು ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ದಿನಾಂಕ 27.11.2023 ಮತ್ತು 28.11.2023 ರಂದು ಸಂಯುಕ್ತ ಹೋರಾಟ Read more…

ಬೆಂಗಳೂರು ಕಂಬಳದಲ್ಲಿ ಪದಕ ಗೆದ್ದ ‘ಕಾಂತಾರ’ ಶಿವ ಓಡಿಸಿದ್ದ ಕೋಣಗಳು | Bengaluru Kambala

ಬೆಂಗಳೂರು : ‘ಕಾಂತಾರ’ ಚಿತ್ರ ಹೊಸ ಸಂಚಲನ ಸೃಷ್ಟಿಸಿದ ಸಿನಿಮಾ. ಈ ಸಿನಿಮಾದ ಶುರುವಿನಲ್ಲಿ ಜನಪ್ರಿಯ ಕ್ರೀಡೆ ಕಂಬಳ ತೋರಿಸಲಾಗಿತ್ತು. ಇದೀಗ ವಿಷಯ ಅಂದರೆ ಕಾಂತಾರ ಚಿತ್ರದಲ್ಲಿ ರಿಷಬ್ Read more…

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಈ ವಾರ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ Read more…

BREAKING : ‘ಬೆಂಗಳೂರು ಕಂಬಳ’ ಆಯೋಜಕರಿಗೆ ಶಾಕ್ ಕೊಟ್ಟ ‘BBMP’ : ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50 ಸಾವಿರ ದಂಡ

ಬೆಂಗಳೂರು : ಬೆಂಗಳೂರು ಕಂಬಳ ಆಯೋಜಕರಿಗೆ ಬಿಬಿಎಂಪಿ ಶಾಕ್ ನೀಡಿದ್ದು, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50 ಸಾವಿರ ದಂಡ ವಿಧಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್ ಹಾಗೂ ಇತರೆ ಶುಭಾಶಯ ಫಲಕಗಳನ್ನು Read more…

ನ. 29 ರಿಂದ ಡಿ. 1ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು : ನ. 29 ರಿಂದ ಡಿ. 1ರವರೆಗೆ ‘ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ ಮಾಡಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು. ಸುದ್ದಿಗಾರರ Read more…

BREAKING : ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ : ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಕಂಬಳ ಸಂಭ್ರಮ ಮನೆ ಮಾಡಿದ್ದು, ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೋಡು ಕೆರೆ ಉದ್ಘಾಟಿಸಿದ್ದಾರೆ. ಇಂದು ಐತಿಹಾಸಿಕ ಬೆಂಗಳೂರು Read more…

ಬೆಂಗಳೂರಿನಲ್ಲಿ ‘ಕಮಾಂಡ್ ಸೆಂಟರ್’ ಉದ್ಘಾಟಿಸಿದ ಸಿಎಂ : ಏನಿದರ ವಿಶೇಷತೆ ತಿಳಿಯಿರಿ..!

ಬೆಂಗಳೂರು : ಬೆಂಗಳೂರು ಸೇಫ್ ಸಿಟಿ ಯೋಜನೆಯ ಭಾಗವಾಗಿ ಬೆಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಕಮಾಂಡ್ ಸೆಂಟರ್ ಅನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ವಸಂತನಗರದಲ್ಲಿರುವ ಬೆಂಗಳೂರು ಪೊಲೀಸ್ ಕಮಿಷನರ್ Read more…

ಬೆಂಗಳೂರಿನಲ್ಲಿ ಹೀನ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: 3 ವರ್ಷದ ಬಾಲಕಿಯ ಮೇಲೆ ಅದೇ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನ ಆಧಾರದ ಮೇಲೆ ಪೊಲೀಸರು Read more…

ರಜೌರಿಯಲ್ಲಿ ‘ಕನ್ನಡಿಗ ಯೋಧ’ ಹುತಾತ್ಮ: ಇಂದು ಬೆಂಗಳೂರಿಗೆ ಪಾರ್ಥಿವ ಶರೀರ ಆಗಮನ

ರಜೌರಿ ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ಸಂಜೆ ಬೆಂಗಳೂರಿಗೆ ಬಂದಿಳಿಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸೇನೆ ಮತ್ತು Read more…

BIG NEWS : ‘BBMP’ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ‘ಬಯೋಮೆಟ್ರಿಕ್ ಹಾಜರಿ’ ಕಡ್ಡಾಯ

ಬೆಂಗಳೂರು : ಬಿಬಿಎಂಪಿ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ. ಹೌದು, ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ Read more…

Bengaluru : ಡಿಸಿಪಿ ಕಚೇರಿ ಬಳಿ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಡಿಸಿಪಿ ಕಚೇರಿ ಬಳಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿನ್ನಿಮಿಲ್ ಬಳಿಯ Read more…

ವಾಹನ ಸವಾರರ ಗಮನಕ್ಕೆ : ಇಂದಿನಿಂದ ಬೆಂಗಳೂರಲ್ಲಿ 3 ದಿನ ಕಂಬಳ , ಸಂಚಾರ ಮಾರ್ಗ ಬದಲಾವಣೆ

ಇಂದಿನಿಂದ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ Read more…

Rai Alert Karnataka : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ. ಚಿಕ್ಕಮಗಳೂರು, ಚಾಮರಾಜನಗರ.ಮೈಸೂರು, Read more…

BIG NEWS : ನಿಗಮ ಮಂಡಳಿ ಅಧ್ಯಕ್ಷರ ನೇಮಕ : ನಾಳೆ ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಆಗಮನ

ಬೆಂಗಳೂರು : ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದು, ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ಬೆಂಗಳೂರಿಗೆ ಕಾಂಗ್ರೆಸ್ Read more…

BIG NEWS : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ |Leopard

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಚಿರತೆ ( Leopard) ಪ್ರತ್ಯಕ್ಷವಾಗಿದ್ದು , ಜನರಲ್ಲಿ ಆತಂಕ ಮನೆ ಮಾಡಿದೆ. ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕ Read more…

BREAKNG : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಹೊತ್ತಿ ಉರಿದ ಆಟಿಕೆ ವಸ್ತುಗಳಿದ್ದ ಪ್ಲಾಸ್ಟಿಕ್ ಗೋದಾಮು

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುಂಬಾರಪೇಟೆಯಲ್ಲಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅದಿಲ್ ಎಂಬುವವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು Read more…

Bengaluru : ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ಹಲಸೂರಿನಲ್ಲಿ ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಬಿಎಂಪಿಯಿಂದ ಮತ್ತೆ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೆಂಗಳೂರಿನ ಹಲಸೂರಿನ ಬಜಾಜ್ ಸ್ಟ್ರೀಟ್ ನಲ್ಲಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು Read more…

ಲಂಚಕ್ಕೆ ಬೇಡಿಕೆ : ಇಬ್ಬರು ಸಾರಿಗೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ |Lokayukta Raid

ಬಳ್ಳಾರಿ : ಬಸ್ ಕ್ಲಿಯರೆನ್ಸ್ ಸರ್ಟಿಫೀಕೇಟ್ ನೀಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಅಧೀಕ್ಷಕ ಚಂದ್ರಕಾಂತ್ ಗುಡಿಮನಿ ಮತ್ತು ಖಾಸಗಿ Read more…

Job Alert : `SSLC, PUC, ITI’ ಪಾಸದವರಿಗೆ ಸುವರ್ಣಾವಕಾಶ : ನ.26 ರಂದು ಬೆಂಗಳೂರಿನಲ್ಲಿ `ಬೃಹತ್ ಉದ್ಯೋಗ ಮೇಳ’

ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿ, ಯುವ ಕಾಂಗ್ರೆಸ್ ತಂಡ ಮ್ಯಾಜಿಕ್ ಬಸ್ ಸಹಯೋಗದೊಂದಿಗೆ ಉದ್ಯೋಗ ಅಭಿಯಾನವನ್ನು ಆಯೋಜಿಸಿದ್ದು, 50 ಕ್ಕಿಂತ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. ಇಂಜಿನಿಯರಿಂಗ್, Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು Read more…

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ನಿರುದ್ಯೋಗಿಗಳೇ..ಕೆಲಸಕ್ಕಾಗಿ ಅಲೆದು ಸಾಕಾಗಿದ್ಯಾ..? ಉದ್ಯೋಗ ಮೇಳದ ನಿರೀಕ್ಷೆಯಲ್ಲಿದ್ದೀರಾ..? ಹಾಗಾದರೆ ನಾಳೆ ಬೆಂಗಳೂರಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು,  ನಿಮ್ಮಅರ್ಹತೆಗೆ ತಕ್ಕಂತೆ ಕೆಲಸ ಗಿಟ್ಟಿಸಿಕೊಳ್ಳಿ. ನಾಳೆ ಪೀಣ್ಯಾ ಇಂಡಸ್ಟ್ರೀಸ್ ಅಸೋಸಿಯೇಷನ್ ಹಾಗೂ Read more…

BREAKING : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ. ಬಿ ಹೆಚ್ ಎಲ್ ಲೇಔಟ್ ನ ಕೃಷ್ಣಪ್ಪ ಗಾರ್ಡ್ ನಲ್ಲಿ ತಬ್ರೇಜ್ ( 35) ಎಂಬುವವರನ್ನು Read more…

BREAKING : ಬೆಂಗಳೂರಲ್ಲಿ ದೆವ್ವದ ಮುಖವಾಡ ಧರಿಸಿ ‘ಡೆಡ್ಲಿ ವ್ಹೀಲಿಂಗ್’ : ಮೂವರು ಅರೆಸ್ಟ್

ಬೆಂಗಳೂರಲ್ಲಿ : ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಈ ಮೂವರು Read more…

BIG BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17 ರವರೆಗೂ ಅವಕಾಶ ಸಿಕ್ಕಿದೆ. ಈ ಬಗ್ಗೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ Read more…

BIG ALERT : ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ : 8 ಲಕ್ಷ ಹಣ ಕಳೆದುಕೊಂಡ ಬೆಂಗಳೂರಿನ ಮಹಿಳೆ

ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸುದ್ದಿ ಓದಿ..ಬೆಂಗಳೂರಿನ ಮಹಿಳೆಯೊಬ್ಬರು ಬರೋಬ್ಬರಿ 8 ಲಕ್ಷ ಹಣ ಕಳೆದುಕೊಂಡಿದ್ದಾರೆ. ಹೌದು, ಉದ್ಯೋಗದ ಹೆಸರಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ Read more…

BREAKING : ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ : ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರಲ್ಲಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನ.6 ರಂದು ಸೌತ್ ಎಂಡ್ ಸರ್ಕಲ್ ನ ಡಿಸಿಪಿ Read more…

BREAKING : ಮಾಜಿ ಪ್ರಧಾನಿ H.D ದೇವೇಗೌಡ ಭೇಟಿಯಾದ ಬಿ.ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ( H.D Devegowda )  ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ Read more…

BREAKING : ಬೆಂಗಳೂರಿನ 320 ಅಂಗಡಿಗಳಲ್ಲಿ ಮಾತ್ರ ‘ಪಟಾಕಿ ಮಾರಾಟ’ ಮಾಡಲು ಪೊಲೀಸ್ ಇಲಾಖೆ ಅನುಮತಿ

ಬೆಂಗಳೂರು : ಬೆಂಗಳೂರಲ್ಲಿ ಪಟಾಕಿ ಮಾರಾಟ ಮಾಡಲು ಪೊಲೀಸ್ ಇಲಾಖೆ ಅನುಮತಿ ನೀಡಿದ್ದು, 320 ಅಂಗಡಿಗಳಿಗೆ ಮಾತ್ರ ಅವಕಾಶ ನೀಡಿದೆ. ಬೆಂಗಳೂರಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ನಡೆದ ಪಟಾಕಿ ಗೋದಾಮು Read more…

BIGG NEWS : 2026 ಕ್ಕೆ ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಓಡಾಡಲಿವೆ `ಏರ್ ಟ್ಯಾಕ್ಸಿ’!

ನವದೆಹಲಿ : ಭಾರತವು ಈಗ ಸಾರ್ವಜನಿಕ ಸಾರಿಗೆಯ ವಿಷಯದಲ್ಲಿ ತ್ವರಿತ ಪ್ರಗತಿ ಸಾಧಿಸುತ್ತಿದೆ. ಇಂಡಿಗೊ ಬೆಂಬಲಿತ ಇಟರ್ಗ್ಲೋಬ್ ಎಂಟರ್ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ 2026 ರಲ್ಲಿ Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...