alex Certify Bangalore | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : 7 ವರ್ಷದ ಮಗುವಿನ ಜೀವ ಉಳಿಸಲು 13 ನಿಮಿಷಗಳಲ್ಲಿ 14 ಕಿ.ಮೀ ಕ್ರಮಿಸಿದ ‘AMBULANCE’ ಚಾಲಕ

ಬೆಂಗಳೂರು : 13 ನಿಮಿಷಗಳಲ್ಲಿ 14 ಕಿ.ಮೀ ಕ್ರಮಿಸಿ 7 ವರ್ಷದ ಮಗುವಿನ ಜೀವ ಉಳಿಸಿದ ಆಂಬ್ಯುಲೆನ್ಸ್ ಚಾಲಕನ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಜೀವಂತ ಹೃದಯ ಕಸಿಗಾಗಿ Read more…

CRIME NEWS : ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ‘ಕಿರಾತಕಿ ಸೊಸೆ’ ಅಂದರ್

ಬೆಂಗಳೂರು : ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಉಸಿರುಗಟ್ಟಿಸಿ ಕೊಂದಿದ್ದ ಕಿರಾತಕಿ ಸೊಸೆ ಸೇರಿ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೊಸೆ ರಶ್ಮಿ, ಅಕ್ಷಯ್, ಪುರುಷೋತ್ತಮ್ ಎಂದು Read more…

BIGG NEWS : ಬೆಂಗಳೂರಿನಲ್ಲಿ ಪ್ಯಾಲೇಸ್ಟಿನಿಯನ್ ಪರ ಪ್ರತಿಭಟನೆ!

ಬೆಂಗಳೂರು : ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಮಧ್ಯೆ ಪ್ಯಾಲೆಸ್ತೀನ್ ಜನರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಬೆಂಬಲಿಗರು ಸೋಮವಾರ ಬೆಂಗಳೂರಿನಲ್ಲಿ ಮಾನವ ಸರಪಳಿ ರಚಿಸಿದರು Read more…

ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…..!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದೆ. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿರುವ ಘಟನೆ ಆರ್ ಎಂ ಸಿ ಯಾರ್ಡ್ ಬಳಿ ನಡೆದಿದೆ. ಬೆಂಗಳೂರಿನ ಆರ್ ಎಂ ಸಿ Read more…

ಬೆಂಗಳೂರಲ್ಲಿ ಹಾಡಹಗಲೇ ‘ಜ್ಯುವೆಲ್ಲರಿ ಶಾಪ್’ ದರೋಡೆ : ಗುಂಡು ಹಾರಿಸಿ ಕೆಜಿಗಟ್ಟಲೇ ಚಿನ್ನ ಕಳ್ಳತನ

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ನಲ್ಲಿ ದರೋಡೆ ನಡೆದಿದ್ದು, ಗುಂಡು ಹಾರಿಸಿದ ಖದೀಮರು ಕೆಜಿಗಟ್ಟಲೇ ಚಿನ್ನ ಕಳ್ಳತನ ಮಾಡಿದ್ದಾರೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿರುವ ವಿನಾಯಕ ಜ್ಯುವೆಲರ್ಸ್ ನಲ್ಲಿ Read more…

ಭಾರತದ ಅತಿ ಸಿರಿವಂತರು ನೆಲೆಸಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ; ಇಲ್ಲಿದೆ ವಿವರ

‘ಹುರೂನ್ ಇಂಡಿಯಾ’ ದೇಶದ ಅತಿ ಸಿರಿವಂತರ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮೊದಲ ಸ್ಥಾನದಲ್ಲಿದ್ದಾರೆ. ಇವರ ಆಸ್ತಿ ಮೌಲ್ಯ 8.08 ಲಕ್ಷ ಕೋಟಿ Read more…

Rain Alert : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಸಂಚಾರ ಅಸ್ತವ್ಯಸ್ತವಾಗಿದೆ. ಅದೇ ರೀತಿ ಇಂದು ಸಂಜೆ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ಶಾಲಾ ನೌಕರರ ಧರಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಾಲಾ ನೌಕರರ ಧರಣಿ ಆರಂಭವಾಗಿದೆ. ಹೌದು, ಹೊರಗುತ್ತಿಗೆ ಪದ್ಧತಿ ಕೈಬಿಡಬೇಕು ಹಾಗೂ ಇಲಾಖೆಗಳಿಂದ ನೇರವಾಗಿ Read more…

BIG NEWS : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಬಲಿ..? : ಪೋಷಕರ ಆಕ್ರೋಶ

ಬೆಂಗಳೂರು : ವೈದ್ಯರ ಎಡವಟ್ಟಿಗೆ ಬೆಂಗಳೂರಲ್ಲಿ 10 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ನಿವಾಸಿ ಪ್ರೀತಮ್ ನಾಯ್ಕ್ (10) ಎಂಬ ಬಾಲಕ ಮೃತಪಟ್ಟಿದ್ದು, Read more…

ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ನೇರಳೆ ಮಾರ್ಗದಲ್ಲಿ `ಮೆಟ್ರೋ ಸಂಚಾರ ಆರಂಭ

ಬೆಂಗಳೂರು :  ಬಹುನಿರೀಕ್ಷಿತ ವೈಟ್ಫೀಲ್ಡ್-ಚಲ್ಲಘಟ್ಟ ಮೆಟ್ರೋ ಕಾರಿಡಾರ್ (ನೇರಳೆ ಮಾರ್ಗ) ಇಂದಿನಿಂದ ಪ್ರಯಾಣಿಕರ ಸೇವೆಗಾಗಿ ಕಾರ್ಯನಿರ್ವಹಿಸಲಿದ್ದು, ಬೆಂಗಳೂರು ಜನರ ದೀರ್ಘಕಾಲದ ಕಾಯುವಿಕೆ ಕೊನೆಗೊಳ್ಳಲಿದೆ. ಉದ್ಘಾಟನಾ ಸಮಾರಂಭವನ್ನು ಗುರುತಿಸಲು ಯಾವುದೇ Read more…

ಮದುವೆ ದಿನ ಸುಂದರವಾಗಿ ಕಾಣಿಸಬೇಕಾ……? ಈ ತಪ್ಪುಗಳನ್ನು ಮಾಡಿದ್ರೆ ಕೆಡುತ್ತೆ ಮುಖದ ಅಂದ

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು Read more…

BIGG NEWS : ಕೆಂಪೇಗೌಡ ಏರ್ ಪೋರ್ಟ್ ಬಳಿ `ಇಂಟಿಗ್ರೇಟೆಡ್ ಟೌನ್ ಶಿಪ್’ ನಿರ್ಮಾಣ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕರ್ನಾಟಕ ಗೃಹ ಮಂಡಳಿ ವತಿಯಿಂದ ಇಂಟಿಗ್ರೇಟೆಡ್‌ ಟೌನ್‌ಶಿಪ್ ನಿರ್ಮಾಣವಾಗಲಿದ್ದು, ಇದಕ್ಕಾಗಿ ಗುರುತಿಸಿರುವ ಜಮೀನನ್ನು ವಸತಿ ಸಚಿವ ಜಮೀರ್‌ ಅಹಮದ್‌ Read more…

ಬೆಂಗಳೂರಲ್ಲಿ 10 ಲಕ್ಷ ವೆಚ್ಚದಲ್ಲಿ ಕಟ್ಟಿದ್ದ ಬಸ್ ಸ್ಟ್ಯಾಂಡ್ ನಾಪತ್ತೆ : ಪ್ರಕರಣ ದಾಖಲು

ಬೆಂಗಳೂರು : 10 ಲಕ್ಷ ರೂ. ವೆಚ್ಚದಲ್ಲಿ ಕಟ್ಟಲಾಗಿದ್ದ ಬಸ್ ಸ್ಟ್ಯಾಂಡ್ ಅನ್ನು ಕಳವು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು. ಬೆಂಗಳೂರಿನಲ್ಲಿ 10 ಲಕ್ಷ ರೂ.ಗಳ ಮೌಲ್ಯದ Read more…

BIG NEWS: ಬೆಂಗಳೂರು ಮೂಲದ ಚಾರಣಿಗ ಮನಾಲಿ ಅರಣ್ಯದಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿಮ್ಲಾದ ಮನಾಲಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ 35 ವರ್ಷದ ರಾಹುಲ್ ರಮೇಶ್ ಮೃತ ವ್ಯಕ್ತಿ. ಮನಾಲಿ ಅರಣ್ಯ Read more…

ಬೆಂಗಳೂರು ಪೊಲೀಸರಿಂದ ಮಾದರಿ ನಡೆ : ಕಾಗದ ರಹಿತ `ಇ-ಆಫೀಸ್’ ವ್ಯವಸ್ಥೆ ಜಾರಿ

ಬೆಂಗಳೂರು : ಬೆಂಗಳೂರು ಪೊಲೀಸರು ಇದೀಗ ಜನತೆಗೆ ಮತ್ತಷ್ಟು ಹತ್ತಿರವಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಇದೇ ಮೊದಲ ಬಾರಿಗೆ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಬೆಂಗಳೂರು ಪೊಲೀಸ್ ಠಾಣೆಯಲ್ಲಿ Read more…

‘ವರ್ಕ್ ಫ್ರಮ್ ಹೋಂ’ ಗೆ ಬೀಳಲಿದೆಯಾ ಬ್ರೇಕ್ ? ಕಚೇರಿಗೆ ಬಂದು ಕೆಲಸ ಮಾಡಲು ಸೂಚಿಸುತ್ತಿವೆ ಹಲವು ಕಂಪನಿಗಳು

ಕೋವಿಡ್ ಸಂದರ್ಭದಲ್ಲಿ ಆರಂಭವಾದ ‘ವರ್ಕ್ ಫ್ರಮ್ ಹೋಂ’ ಪದ್ಧತಿಗೆ ವಿದಾಯ ಹೇಳುವ ಸಾಧ್ಯತೆ ಕಂಡು ಬರುತ್ತಿದೆ. ಈಗಾಗಲೇ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ‘ಹೈಬ್ರಿಡ್’ ಮಾದರಿ (ವಾರದಲ್ಲಿ 2-3 Read more…

BREAKING : ಬೆಂಗಳೂರಿನಲ್ಲಿ ತೀವ್ರಗೊಂಡ ‘ಕಾವೇರಿ’ ಕಿಚ್ಚು : ‘ವಾಟಾಳ್ ನಾಗರಾಜ್’ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ Read more…

BIG NEWS : ‘TET’ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಅಂತಿಮ ಕೀ ಉತ್ತರ ಪ್ರಕಟ |Karnataka TET 2023

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟಿಸಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ www.schooleducation.kar.nic.in ಭೇಟಿ Read more…

ಆಟೋ ಚಾಲಕನೊಂದಿಗೆ ಕಿರಿಕ್; ಮಾರ್ಗ ಮಧ್ಯೆಯೇ ಇಳಿದು ಹಣ ಪಾವತಿಸದೇ ಬೇರೆ ಆಟೋ ಹತ್ತಿ ಹೋದ ನಟಿ

ಬೆಂಗಳೂರು: ಆಟೋ ಬುಕ್ ಮಾಡಿ ಆಟೋ ಹತ್ತಿದ್ದ ಕಿರುತೆರೆ ನಟಿಯೊಬ್ಬರು ಮಧ್ಯದಾರಿಯಲ್ಲಿ ಕಿರಿಕ್ ತೆಗೆದು ಆಟೋದಿಂದ ಇಳಿದು ಹಣ ಪಾವತಿಸದೇ ಹೋದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. Read more…

BIG UPDATE : ಕನ್ನಡ ಪರ ಸಂಘಟನೆಗಳಿಂದ ಅಪಸ್ವರ : ನಾಡಿದ್ದು ‘ಬೆಂಗಳೂರು ಬಂದ್’ ಅನುಮಾನ

ಬೆಂಗಳೂರು : ಸೆ.26 ರ ಮಂಗಳವಾರ ‘ಬೆಂಗಳೂರು ಬಂದ್’ ಗೆ ರಾಜ್ಯ ರೈತ ಸಂಘಗಳ ಒಕ್ಕೂಟ ಈಗಾಗಲೇ ಕರೆ ನೀಡಿದೆ. ಆದರೆ ಕೆಲವು ಸಂಘಟನೆಗಳು ತಟಸ್ಥ ‍ಧೋರಣೆ ತಾಳಿದ್ದು, Read more…

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ವಿಶ್ವ ಕಾಫಿ ಸಮ್ಮೇಳನ; ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ನಾಳೆ ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕಾಫಿ ಸಮ್ಮೇಳನ ನಡೆಯುತ್ತಿದ್ದು, ಸೆಪ್ಟೆಂಬರ್ 25 ರಿಂದ 28 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾಫಿ Read more…

BREAKING : ಕರುನಾಡಲ್ಲಿ ಭುಗಿಲೆದ್ದ ‘ಕಾವೇರಿ’ ಕಿಚ್ಚು : ಅರೆ ಬೆತ್ತಲೆ ಪ್ರತಿಭಟನೆ, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕರುನಾಡಲ್ಲಿ ‘ಕಾವೇರಿ’ ಪ್ರತಿಭಟನೆ ಭುಗಿಲೆದ್ದಿದೆ. ಬೆಂಗಳೂರಿನ ಅತ್ತಿಬೆಲೆ, ಮಲ್ಲೇಶ್ವರಂ ನಲ್ಲಿ ಪ್ರತಿಭಟನೆ ಕಾವು ಜೋರಾಗಿದೆ. ಕರವೇ ಕಾರ್ಯಕರ್ತರು ತಲೆ Read more…

BIG NEWS : ಸಚಿವ ರಾಜಣ್ಣ ಬೆನ್ನಲ್ಲೇ 6 ‘ಡಿಸಿಎಂ’ ಹುದ್ದೆ ಸೃಷ್ಠಿಸಲು ಬೇಡಿಕೆಯಿಟ್ಟ ಮಾಜಿ ಸಚಿವ ‘ಬಸವರಾಜ ರಾಯರೆಡ್ಡಿ’

ಬೆಂಗಳೂರು : ಆರು ಡಿಸಿಎಂ ಹುದ್ದೆ ಸೃಷ್ಠಿಸಲು ಮಾಜಿ ಸಚಿವ ‘ಬಸವರಾಜ ರಾಯರೆಡ್ಡಿ’ ಬೇಡಿಕೆಯಿಟ್ಟಿದ್ದು, ಮತ್ತೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಸಚಿವ ರಾಜಣ್ಣ ಬಳಿಕ ಮಾಜಿ ಸಚಿವ Read more…

BIG NEWS : ಬೆಂಗಳೂರಿನಲ್ಲೂ ತೀವ್ರಗೊಂಡ ‘ಕಾವೇರಿ’ ಕಿಚ್ಚು : ನಗರದಲ್ಲಿ ಹೈಅಲರ್ಟ್, ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು :  ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ  ಬೆಂಗಳೂರಿನಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಹೋರಾಟ ತೀವ್ರಗೊಂಡಿದೆ. ಕನ್ನಡಪರ ಹೋರಾಟಗಾರರು, ರೈತರು ಸೇರಿ Read more…

ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ವಿಜಯಲಕ್ಷ್ಮಿ Read more…

Kaveri River Dispute : ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ : ಮಾಜಿ ಸಿಎಂ BSY

ಬೆಂಗಳೂರು : ತಮಿಳುನಾಡಿಗೆ ಮೊದಲು ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ Read more…

ಬೆಂಗಳೂರು ಜನತೆ ಗಮನಕ್ಕೆ : ಸೆ.23ರಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು : ಜಲಮಂಡಳಿ ಕಾಮಗಾರಿ ನಡೆಯುವ ಹಿನ್ನೆಲೆ ಸೆ.23 ರಂದು ಬೆಂಗಳೂರಿನ ವಿವಿಧಡೆ ಕುಡಿಯುವ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್; ಪ್ರತಿ ದಿನ 77ರಿಂದ 190 ಪ್ರಕರಣಗಳು ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಫಾ ವೈರಸ್ ಆತಂಕದ ನಡುವೆ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಒಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: 3ನೇ ವಂದೇ ಭಾರತ್ ರೈಲಿಗೆ ಸೆ. 24ರಂದು ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ Read more…

ಡೆಂಘೀ ಬೆನ್ನಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲೀಗ ಚಿಕೂನ್ ಗುನ್ಯಾ ಹಾವಳಿ ಶುರು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡೆಂಘೀ ಜ್ವರ ಹಾವಳಿಗೆ ಮಕ್ಕಳು, ಜನ ತತ್ತರಿಸಿದ್ದಾರೆ. ಇದೇ ಹೊತ್ತಲ್ಲೇ ಬಳಿಕ ಚಿಕೂನ್ ಗುನ್ಯಾ ಹಾವಳಿ ಶುರು ಆಗಿದೆ. ಮೋಡ ಕವಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...