alex Certify Bangalore | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’

ಆಪರೇಷನ್ ಹಸ್ತದ ಚರ್ಚೆ ನಡುವೆಯೇ  ಬೈಂದೂರು ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು Read more…

Traffic Fine : ವಾಹನ ಸವಾರರ ಗಮನಕ್ಕೆ : ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ನಾಳೆ ಕೊನೆಯ ದಿನ

ಬೆಂಗಳೂರು : ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು, ಇದರ ಗಡುವು ನಾಳೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಸ್ನೇಹಿತನನ್ನೇ ಕೊಚ್ಚಿ ಕೊಂದು ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಸ್ನೇಹಿತನನ್ನೇ ಕೊಚ್ಚಿ ಕೊಂದಿರುವ ಘಟನೆ ನಡೆದಿದೆ. ಬೆಂಗಳೂರಿನ ಬಳೆಪೇಟೆ ರಸ್ತೆಯಲ್ಲಿರುವ ರಾಜ್ ಕುಮಾರ್ ಪ್ರತಿಮೆ ಬಳಿ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

ಕಾಂಗ್ರೆಸ್ ನಿಂದ ಆಹ್ವಾನ ಇದೆ, ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು :  ಕಾಂಗ್ರೆಸ್ ನಿಂದ ನನಗೆ ಆಹ್ವಾನ ಇರುವುದು ನಿಜ  ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ಉಪಮುಖ್ಯಮಂತ್ರಿ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ : ತಾಯಿ, ಮಗನ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ, ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ತಾಯಿ ನವನಿತ (33) Read more…

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ಗಾಳಿ-ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಂಜೆ ಮೇಲೆ ರಾತ್ರಿವರೆಗೂ Read more…

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 6 ರ ಇಂದು ಮತ್ತು ಸೆಪ್ಟೆಂಬರ್ 7 ನಾಳೆ ಬೆಳಗ್ಗೆ 10 Read more…

GOOD NEWS : 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್  ಸಿಗ್ನಲ್  ನೀಡಿದೆ. ಈ ಬಗ್ಗೆ Read more…

BIG NEWS: ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ನೆಲದಡಿಯ ವಿದ್ಯುತ್ ಪರಿವರ್ತಕ ಕೇಂದ್ರ ಇಂದು ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆಇಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂದು ಉದ್ಘಾಟಿಸಲಾಗುತ್ತಿದ್ದು, ಇಂಧನ ಸಚಿವ ಕೆ.ಜೆ. ಜಾರ್ಜ್ ಇದನ್ನು Read more…

ಚುಚ್ಚುಮದ್ದು ವ್ಯತಿರಿಕ್ತ ಪರಿಣಾಮದಿಂದ ಉದ್ಯಮಿ ಸಾವು ಪ್ರಕರಣ; ಖಾಸಗಿ ಕ್ಲಿನಿಕ್ ‘ಬಂದ್’

ಜ್ವರದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಕಿಗೆ ತೆರಳಿದ ವೇಳೆ ಅವರಿಗೆ ಚುಚ್ಚುಮದ್ದು ನೀಡಿದ್ದು, ಇದು ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರು ಮೃತಪಟ್ಟಿದ್ದರು. ಈ ಸಾವಿಗೆ ವೈದ್ಯರ Read more…

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ಸೆ.6 ರಂದು ಬೆಂಗಳರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಕುರಿತು ಜಂಟಿ ನಿರ್ದೇಶಕರು Read more…

ಹವಾಮಾನ ವೈಪರೀತ್ಯ; ಮಕ್ಕಳಲ್ಲಿ ಹೆಚ್ಚುತ್ತಿದೆ ಅಡೆನೊ ವೈರಸ್ ಎಂಬ ಹೊಸ ಸೋಂಕು…

ಬೆಂಗಳೂರು: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಇಡೀ ಬೆಂಗಳೂರಿನಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮಕ್ಕಳಲ್ಲಿ ಅಡೆನೊ ವೈರಸ್ ಎಂಬ Read more…

Drink And Drive : ಬೆಂಗಳೂರಿನಲ್ಲಿ ಈ ವರ್ಷ 2, 840 ಕೇಸ್ ದಾಖಲು!

  ಬೆಂಗಳೂರು: ಕುಡಿದು ವಾಹನ ಚಲಾಯಿಸಿದ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಈ ವರ್ಷ 2,840 ಪ್ರಕರಣಗಳನ್ನು ದಾಖಲಿಸಿದ್ದಾರೆ. ಜನವರಿಯಿಂದ, ನಗರದ ನಾಲ್ಕು ವಿಭಾಗಗಳಲ್ಲಿ Read more…

ಸೆ. 10ಕ್ಕೆ `ಸಶಸ್ತ್ರ ಪೇದೆ’ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಸೆಪ್ಟೆಂಬರ್ 10 ರಂದು ಪರೀಕ್ಷೆ ನಡೆಯಲಿದ್ದು,  ಅಭ್ಯರ್ಥಿಗಳು ಇಲಾಕೆಯ ಅಧಿಕೃತ ವೆಬ್ ಸೈಟ್ https://ksp.karnataka.in ಗೆ Read more…

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅರೆಸ್ಟ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್…!

ಬೆಂಗಳೂರು : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ Read more…

BREAKING : ಅಪೋಲೊ ಆಸ್ಪತ್ರೆಯಿಂದ ಮಾಜಿ ಸಿಎಂ H.D ಕುಮಾರಸ್ವಾಮಿ ಡಿಸ್ಚಾರ್ಜ್

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಹೆಚ್ .ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡು ಬಂದಿದ್ದು, ಇದೀಗ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅನಾರೋಗ್ಯ, ತೀವ್ರ ಜ್ವರದ Read more…

Rain alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.3 ರಂದು ಇಂದು ಬೀದರ್ , Read more…

BIG NEWS: ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್ ಕರೆ; ಡಿಸಿಎಂ ಹೇಳಿದ್ದೇನು?

ಬೆಂಗಳೂರು: ಸೆ.11ರಂದು ವಿವಿಧ ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಖಾಸಗಿ ವಾಹನಗಳಲ್ಲಿ ಯಾರೂ ಹೋಗದ ಸ್ಥಿತಿ ಇದೆ. ಈ ಬಗ್ಗೆ Read more…

ಪೋಷಕರ ಗಮನಕ್ಕೆ : ಸೆ.11 ರಂದು ಬೆಂಗಳೂರಿನಲ್ಲಿ ಸ್ಕೂಲ್ ಬಸ್ ಸಿಗಲ್ಲ, ಬೇರೆ ವ್ಯವಸ್ಥೆ ಮಾಡ್ಕೊಳ್ಳಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಸೆಪ್ಟೆಂಬರ್ 11 ರಂದು ಬೆಂಗಳೂರು  ಬಂದ್ ಗೆ ಕರೆ ನೀಡಿದೆ. ಸೆ.11 ರ ಬಂದ್ ದಿನದಂದು ಶಾಲಾ Read more…

ಬೆಂಗಳೂರು ಪೊಲೀಸರಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಮೂಲದ ಇಬ್ಬರು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಹುಳಿಮಾವು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ Read more…

BREAKING : ಸೆ.11 ರಂದು ‘ಬೆಂಗಳೂರು ಮಹಾನಗರ’ ಬಂದ್ ಗೆ ಕರೆ : ಆಟೋ, ಟ್ಯಾಕ್ಸಿ, ಖಾಸಗಿ ಬಸ್ ರಸ್ತೆಗಿಳಿಯಲ್ಲ..!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ  ಖಾಸಗಿ  ಸಾರಿಗೆ ಒಕ್ಕೂಟಗಳು ಮತ್ತೆ ಸಿಡಿದೆದ್ದಿದ್ದು, ಸೆಪ್ಟೆಂಬರ್ 11 ರಂದು ಬೆಂಗಳೂರು ಮಹಾನಗರ ಬಂದ್ ಗೆ ಕರೆ ನೀಡಿದೆ. ಹೌದು. ರಾಜ್ಯ Read more…

BIG NEWS : ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ರೈತರ ಬೃಹತ್ ಪ್ರತಿಭಟನೆ : ಈರಣ್ಣ ಕಡಾಡಿ

ಬೆಂಗಳೂರು : ಕಾವೇರಿ ನದಿ ನೀರು ವಿವಾದ ಸೇರಿದಂತೆ ಹಲವು ರೈತ ವಿರೋಧಿ ನೀತಿ ವಿರೋಧಿಸಿ ಸೆ. 8ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು Read more…

BIG NEWS : ಬೆಂಗಳೂರಿನ ‘ಟಿಕ್ ಟಾಕ್ ಸ್ಟಾರ್’ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್

ಮೈಸೂರು : ಬೆಂಗಳೂರಿನ ಟಿಕ್ ಟಾಕ್ ಸ್ಟಾರ್ ನವೀನ್ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ Read more…

BIG NEWS : ಮಾಜಿ ಸಿಎಂ ‘HDK’ ಆರೋಗ್ಯದಲ್ಲಿ ಚೇತರಿಕೆ : ನಾಳೆ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ನಿನ್ನೆಯಿಂದ ಹೆಚ್ಡಿಕೆ ಕುಟುಂಬದ Read more…

‘ಗೃಹಲಕ್ಷ್ಮಿ’ ಜಾರಿಗೂ ಮುನ್ನ ಯಜಮಾನಿಯರಿಗೆ ಟ್ವೀಟ್ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಗೃಹಲಕ್ಷ್ಮಿ’ ಜಾರಿಗೂ ಮುನ್ನ ರಾಜ್ಯದ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಆಸೆ, Read more…

ISRO Scientist : ಬೆಂಗಳೂರಿನಲ್ಲಿ ‘ಇಸ್ರೋ’ ವಿಜ್ಞಾನಿಯ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು : FIR ದಾಖಲು

ಬೆಂಗಳೂರು : ‘ಇಸ್ರೋ’ ಯುವ ವಿಜ್ಞಾನಿಯ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ 5 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಾದನಾಯಕನ ಹಳ್ಳಿ Read more…

ಪ್ರಯಾಣಿಕರ ಗಮನಕ್ಕೆ : ನಾಳೆ ಈ ಭಾಗದಲ್ಲಿ ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ

ಮಡಿಕೇರಿ : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆಗಸ್ಟ್, 30 Read more…

ಹಳಿ ದಾಟುತ್ತಿದ್ದಾಗ ಹಠಾತ್ ಆಗಿ ಬಂದ ರೈಲು; ಹಳಿಯಲ್ಲಿ ಮಲಗಿ ಪ್ರಾಣ ರಕ್ಷಿಸಿಕೊಂಡ ಮಹಿಳೆ…!

ಬೆಂಗಳೂರು: ಮಹಿಳೆಯೊಬ್ಬರು ಹಳಿ ದಾಟುತ್ತಿದ್ದಾಗ ಏಕಾಏಕಿ ಗೂಡ್ಸ್ ರೈಲು ಬಂದಿದ್ದು, ಗಾಬರಿ ನಡುವೆಯೂ ಸಮಯಪ್ರಜ್ಞೆಯಿಂದ ಹಳಿ ಮೇಲೆ ಮಲಗಿ ಮಹಿಳೆ ಪ್ರಾಣ ರಕ್ಷಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಿಯಕರನೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೆಲ ವರ್ಷಗಳಿಂದ ಲಿವೀಂಗ್ ಟುಗೇದರ್ ನಲ್ಲಿದ್ದ ಕೇರಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...